alex Certify ಆರೋಗ್ಯ | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಕತ್ತರಿಸಿದ ಹಣ್ಣುಗಳಿಗೆ ಉಪ್ಪು ಹಾಕಿಕೊಂಡು ತಿನ್ನುತ್ತೀರಾ ? ಇಲ್ಲಿದೆ ಆರೋಗ್ಯ ತಜ್ಞರ ಸಲಹೆ

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಪ್ರತಿನಿತ್ಯ ತಿಂದರೆ ಅನೇಕ ರೋಗಗಳು ನಮ್ಮಿಂದ ದೂರವಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಣ್ಣುಗಳು ಜೀವಸತ್ವಗಳು ಮತ್ತು ಪೋಷಕಾಂಶಗಳ ಪವರ್‌ಹೌಸ್ ಆಗಿವೆ. ದೇಹದಲ್ಲಿನ Read more…

ಇನ್ಫೆಕ್ಷನ್ ಗೆ ರಾಮಬಾಣ ʼಅರಿಶಿನʼ

ಅರಿಶಿನ ಅಡುಗೆ ಮನೆಯ ಸಂಗಾತಿ. ದಕ್ಷಿಣ ಭಾರತದ ಅಡುಗೆಗಳಲ್ಲಂತೂ ಅರಿಶಿನವನ್ನು ಹೆಚ್ಚಾಗಿ ಬಳಸ್ತಾರೆ. ಬಹುತೇಕ ಎಲ್ಲಾ ತಿನಿಸುಗಳಲ್ಲೂ ಅರಿಶಿನ ಬಳಕೆ ಸಾಮಾನ್ಯ. ಆರೋಗ್ಯಕ್ಕೂ ಅರಿಶಿನ ಬೇಕೇ ಬೇಕು. ಎಷ್ಟೋ Read more…

ಮಾನಸಿಕ ಒತ್ತಡ ನಿವಾರಕ ಬ್ರಾಹ್ಮಿ

ಇಂದು ಅಸ್ತವ್ಯಸ್ತವಾಗಿರುವ ನಮ್ಮ ಜೀವನಶೈಲಿಯಲ್ಲಿ ಅತಂಕ ಮತ್ತು ಒತ್ತಡಗಳು ಸಾಮಾನ್ಯ ಸಮಸ್ಯೆ ಎಂಬಂತಾಗಿದೆ. ಹಾಗಿದ್ದರೆ ಆಯುರ್ವೇದದಲ್ಲಿ ಇದಕ್ಕಿರುವ ಔಷಧಗಳ ಬಗ್ಗೆ ತಿಳಿಯೋಣ. ಒತ್ತಡವನ್ನು ಕಡಿಮೆ ಮಾಡಲು ಬ್ರಾಹ್ಮಿ ಬಲುಪಯೋಗಿ. Read more…

ಯಾವಾಗಲೂ ಯಂಗ್‌ ಆಗಿ ಕಾಣಬೇಕಾ ? ಚಳಿಗಾಲದಲ್ಲಿ ಕುಡಿಯಿರಿ ಬಿಸಿನೀರು….!

ಚುಮು ಚುಮು ಚಳಿಯಲ್ಲಿ ತಣ್ಣಗಿನ ನೀರು ಕುಡಿಯೋದು ಕಷ್ಟ. ಹಾಗಾಗಿಯೇ ಹೆಚ್ಚಿನ ಜನರು ಬಿಸಿ ನೀರನ್ನೇ ಕುಡಿಯುತ್ತಾರೆ. ಬಿಸಿ ಬಿಸಿ ನೀರಲ್ಲೇ ಸ್ನಾನ ಕೂಡ ಮಾಡ್ತಾರೆ. ಚಳಿಗಾಲದಲ್ಲಿ ಬಿಸಿನೀರು Read more…

ಆರೋಗ್ಯದ ಕೀಲಿಕೈ ಜೇನು ಬೆರೆಸಿದ ನೀರು….!

ಆಯುರ್ವೇದದಲ್ಲಿ ಮಹತ್ವದ ಸ್ಥಾನ ಪಡೆದಿರುವ ಜೇನುತುಪ್ಪದ ಸೇವನೆ ಹಲವಾರು ರೋಗಗಳಿಗೆ ರಾಮಬಾಣ. ಬೆಳಿಗ್ಗೆ ಎದ್ದಾಕ್ಷಣ ಒಂದು ಲೋಟ ನೀರಿಗೆ ಜೇನುತುಪ್ಪ ಹಾಗೂ ನಿಂಬೆರಸ ಬೆರೆಸಿ ಕುಡಿದರೆ ಒಳ್ಳೆಯದು. ಇದರಿಂದ Read more…

ಚಳಿಗಾಲದಲ್ಲಿ ಈ ಅಗ್ಗದ ಹಣ್ಣನ್ನು ತಪ್ಪದೇ ಸೇವಿಸಿ

ಸಪೋಟಾ ಮಕ್ಕಳಿಗೆ ಅತ್ಯಂತ ಇಷ್ಟವಾದ ಹಣ್ಣುಗಳಲ್ಲೊಂದು. ರುಚಿಯ ಜೊತೆಗೆ ಆರೋಗ್ಯಕ್ಕೂ ಹೇಳಿ ಮಾಡಿಸಿದಂತಿದೆ. ಸಪೋಟ ಹಣ್ಣಿನಲ್ಲಿ ಎಂಟಿಒಕ್ಸಿಡೆಂಟ್‌ಗಳು, ವಿಟಮಿನ್‌ಗಳು ಮತ್ತು ಅನೇಕ ಪೋಷಕಾಂಶಗಳಿವೆ. ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್ Read more…

ಹಸಿರು ಟೊಮ್ಯಾಟೋ ಸೇವನೆ ಮಾಡಿದ್ರೆ ಈ ಮೂರು ಸಮಸ್ಯೆಗಳಿಗೆ ಸಿಗುತ್ತೆ ಪರಿಹಾರ….!

ಸಾಮಾನ್ಯವಾಗಿ ಪ್ರತಿಯೊಬ್ಬರೂ ಅಡುಗೆಗೆ ಟೊಮೆಟೋ ಬಳಸ್ತಾರೆ. ಕೆಂಪು ಕೆಂಪನೆಯ ಫ್ರೆಶ್‌ ಟೊಮೆಟೋದ ರುಚಿ, ಅದರಲ್ಲಿರೋ ಆರೋಗ್ಯಕರ ಅಂಶಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಟೊಮೆಟೋ ಇಲ್ಲದೆ ಅಡುಗೆಯೇ ಅಪೂರ್ಣವೆನಿಸುತ್ತದೆ. Read more…

ಚಳಿಗಾಲದಲ್ಲಿ ನಿಯಮಿತವಾಗಿ ಕುಡಿಯಿರಿ ಅನಾನಸ್‌ ಜ್ಯೂಸ್‌; ದಂಗಾಗಿಸುತ್ತೆ ಇದರ ಔಷಧೀಯ ಗುಣ….!

ಸದಾಕಾಲ ಆರೋಗ್ಯವಾಗಿರಬೇಕು ಅನ್ನೋದು ಎಲ್ಲರ ಉದ್ದೇಶ. ಇದಕ್ಕಾಗಿ ನಾವು ಸಾಕಷ್ಟು ಸರ್ಕಸ್‌ ಮಾಡುತ್ತೇವೆ. ಚಳಿಗಾಲದಲ್ಲಂತೂ ಆರೋಗ್ಯದ ಬಗ್ಗೆ ಇನ್ನಷ್ಟು ಹೆಚ್ಚಿನ ಕಾಳಜಿ ವಹಿಸುವುದು ಬಹಳ ಅವಶ್ಯಕ. ದೇಹಕ್ಕೆ ಅಗತ್ಯವಿರುವ Read more…

ದುಷ್ಟಶಕ್ತಿಗಳ ಕಾಟದಿಂದ ಮುಕ್ತಿ ಹೊಂದಲು ಜಪಿಸಿ ಈ ಮಂತ್ರ

ರಾತ್ರಿ ಮಲಗುವ ಮುನ್ನ ನರಸಿಂಹ ಸ್ವಾಮಿಯ ಈ ಮಂತ್ರವನ್ನು ಜಪಿಸಿ ಮಲಗಿದರೆ ನಿಮ್ಮ ಜನ್ಮ ಜನ್ಮದ ಪಾಪಕರ್ಮಗಳು ಕಳೆದು, ಸಮಸ್ಯೆಗಳು ನಿವಾರಣೆಯಾಗಿ ಜೀವನದಲ್ಲಿ ಏಳಿಗೆಯಾಗುತ್ತದೆಯಂತೆ. ನರಸಿಂಹ ಸ್ವಾಮಿ ಭಕ್ತರನ್ನು Read more…

ಸೋರೆಕಾಯಿಯಲ್ಲಿದೆ ಈ ಆರೋಗ್ಯ ಪ್ರಯೋಜನ

ಸೋರೆಕಾಯಿ ದೇಹದ ಆರೋಗ್ಯ ಹೆಚ್ಚಿಸುವುದಷ್ಟೆ ಅಲ್ಲ, ತೂಕ ಕಡಿಮೆ ಮಾಡುವುದರಲ್ಲಿ ತುಂಬಾ ಪರಿಣಾಮಕಾರಿಯಾದ ತರಕಾರಿ. * ಸೋರೆಕಾಯಿಯಲ್ಲಿ ನಾರಿನಂಶ ಅಧಿಕವಿರುವುದರಿಂದ ಹೊಟ್ಟೆ ತುಂಬುವುದು ಮತ್ತು ಜೀರ್ಣಕ್ರಿಯೆಗೆ ಸಹಾಯಕವಾಗಿದೆ. * Read more…

ಈ ಪ್ರಾಣಿಯ ಹಾಲು ಆರೋಗ್ಯಕ್ಕೆ ಅತಿ ಹೆಚ್ಚು ಪ್ರಯೋಜನಕಾರಿ…!

ಹಾಲು ಸಂಪೂರ್ಣ ಆಹಾರ ಅನ್ನೋದ್ರಲ್ಲಿ ಅನುಮಾನವೇ ಇಲ್ಲ. ಹಾಲು ನಮ್ಮ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾದ ಪಾನೀಯ. ದೇಹದ ಶಕ್ತಿಯ ಮಟ್ಟವನ್ನು ಇದು ಕಾಯ್ದುಕೊಳ್ಳುತ್ತದೆ. ನಾವೆಲ್ಲರೂ ಸಾಮಾನ್ಯವಾಗಿ ಹಸು ಅಥವಾ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿನ್ನಿ, ಚಳಿಗಾಲದಲ್ಲಿ ಕಾಡುವ ರೋಗಗಳಿಂದ ಇರಬಹುದು ದೂರ….!

ದೇಶಾದ್ಯಂತ ಚಳಿಗಾಲದ ಅಬ್ಬರ ಶುರುವಾಗಿದೆ. ಹಾಗಾಗಿ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳು, ಶೀತ, ಜ್ವರ, ಕೆಮ್ಮಿನ ಸಮಸ್ಯೆಯೂ ಹೆಚ್ಚಾಗಿದೆ. ಆಸ್ಪತ್ರೆಗಳೆಲ್ಲ ರೋಗಿಗಳಿಂದ ತುಂಬಿ ತುಳುಕಲಾರಂಭಿಸಿವೆ. ಈ ಋತುವಿನಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು Read more…

ಹಸಿ ಮೆಣಸಿನಕಾಯಿ ಸೇವನೆಯ ಅನುಕೂಲ-ಅನಾನುಕೂಲಗಳ ಬಗ್ಗೆ ನಿಮಗೆಷ್ಟು ಗೊತ್ತು?

ಹಸಿಮೆಣಸಿನಕಾಯಿ ಇಲ್ಲದೇ ಇದ್ರೆ ಅಡುಗೆ ಮಾಡುವುದೇ ಕಷ್ಟ. ತಿನಿಸುಗಳ ರುಚಿ ಹೆಚ್ಚಿಸುವ ಅತ್ಯಂತ ಅವಶ್ಯಕ ತರಕಾರಿ ಇದು. ಹೆಚ್ಚಿನ ಜನರಿಗೆ ಹಸಿಮೆಣಸಿನಕಾಯಿ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ತರಕಾರಿಗಳು ಮತ್ತು Read more…

ʼಆರೋಗ್ಯʼ ಕ್ಕೆ ಹೇಳಿ ಮಾಡಿಸಿದಂತಿರುತ್ತೆ ಆಪಲ್‌ ಟೀ; ಫಟಾಫಟ್‌ ಇಳಿಯುತ್ತೆ ತೂಕ

ಪ್ರತಿದಿನ ಒಂದು ಸೇಬುಹಣ್ಣನ್ನು ತಿಂದರೆ ವೈದ್ಯರನ್ನೇ ದೂರವಿಡಬಹುದು ಅನ್ನೋ ಮಾತಿದೆ. ಯಾಕಂದ್ರೆ ಸೇಬು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ಪೋಷಕಾಂಶಗಳನ್ನು ಹೊಂದಿದೆ. ಇದಲ್ಲದೆ ಸೇಬು ತೂಕವನ್ನು ಕಾಪಾಡಿಕೊಳ್ಳಲು Read more…

ಪ್ರಯಾಣ ಮಾಡುವಾಗ ವಾಂತಿಯಾಗುತ್ತಿದೆಯೇ ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಪ್ರಯಾಣದ ಸಮಯದಲ್ಲಿ ಎಷ್ಟೋ ಜನರಿಗೆ ವಾಂತಿಯಾಗುವುದು, ತಲೆತಿರುಗುವುದು, ಹೊಟ್ಟೆ ತೊಳಸುವಿಕೆ, ವಾಕರಿಕೆ ಹೀಗೆ ಹಲವು ರೀತಿಯ ಸಮಸ್ಯೆಗಳಾಗುತ್ತವೆ. ಇದನ್ನು ಮೋಶನ್‌ ಸಿಕ್‌ನೆಸ್‌ ಎಂದು ಕರೆಯಲಾಗುತ್ತದೆ. ಬಹಳ ಸಮಯದ ನಂತರ Read more…

ಒತ್ತಡ ಕಡಿಮೆ ಮಾಡುತ್ತೆ ಬಾಳೆಹಣ್ಣು

ಸರಿಯಾದ ಸಮಯದಲ್ಲಿ ಹಣ್ಣುಗಳ ಸೇವನೆ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಹಣ್ಣುಗಳನ್ನು ಸೇವನೆ ಮಾಡಿದ್ರೆ ಜೀರ್ಣಕ್ರಿಯೆ  ಸುಲಭವಾಗುತ್ತದೆ. ಬಾಳೆಹಣ್ಣು  ಜನಪ್ರಿಯ ಆಹಾರಗಳಲ್ಲಿ ಒಂದು. ತೂಕ ಇಳಿಸಿಕೊಳ್ಳಲು  ಮತ್ತು ಶಕ್ತಿಗಾಗಿ Read more…

ಚಳಿಗಾಲದಲ್ಲಿ ಗೋಡಂಬಿ ತಿನ್ನಿ, ಇಮ್ಯೂನಿಟಿ ಹೆಚ್ಚಳದ ಜೊತೆಗೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ಚಳಿಗಾಲ ಬಂತೆಂದರೆ ನಾವು ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಹಾಗಾಗಿ ಈ ಋತುವಿನಲ್ಲಿ ಹೆಚ್ಚು ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಬಯಸಿದರೆ, ನೀವು ಗೋಡಂಬಿಯನ್ನು ಸೇವಿಸಬಹುದು. Read more…

BIG NEWS: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 294 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,591 Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೇ ಕಳೆದ 24 ಗಂಟೆಯಲ್ಲಿ 12 Read more…

ಪ್ರೋಟಿನ್ ಯುಕ್ತ ಅವಕಾಡೊ ಪರೋಟ ರುಚಿ ನೋಡಿ

ಅವಕಾಡೊ ಹಣ್ಣಿನಿಂದ ಕೇವಲ ಜ್ಯೂಸ್ ಅಷ್ಟೇ ಅಲ್ಲ, ವೆರೈಟಿ ವೆರೈಟಿ ಡಿಶ್ ಗಳನ್ನು ಮಾಡಿ ಸವಿಯಬಹುದು. ಪೌಷ್ಟಿಕಾಂಶ ಭರಿತ ಈ ಹಣ್ಣಿನ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಿಂದ Read more…

ಸಕ್ಕರೆ ಸೇವನೆ ಸಂಪೂರ್ಣವಾಗಿ ನಿಲ್ಲಿಸುವುದು ಅಪಾಯಕಾರಿ, ಅದರ ದುಷ್ಪರಿಣಾಮಗಳೇನು ಗೊತ್ತಾ….?

ಭಾರತದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ಹೆಚ್ಚಿದೆ. ಹಾಗಾಗಿ ಸಹಜವಾಗಿಯೇ ಸಕ್ಕರೆ ಕಾಯಿಲೆ ಬಗ್ಗೆ ಜನರಲ್ಲಿ ಭಯ ಕಾಡ್ತಾ ಇದೆ. ಮಧುಮೇಹ ರೋಗಿಗಳು ಸಕ್ಕರೆ ಸೇವನೆ ಮಾಡುವಂತಿಲ್ಲ, ಸಿಹಿ ಪದಾರ್ಥಗಳನ್ನು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 492 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530574 ಜನರು ಕೋವಿಡ್ Read more…

ತೂಕ ಇಳಿಸಲು ಈ ಕಪ್ಪನೆಯ ಆಹಾರ ಹೆಚ್ಚಾಗಿ ಸೇವಿಸಿ….!

ತೂಕ ಇಳಿಸೋದು ತುಂಬಾ ಕಷ್ಟಕರವಾದ ಕೆಲಸ. ಇದಕ್ಕಾಗಿ ವ್ಯಾಯಾಮದ ಜೊತೆಗೆ ಕಟ್ಟುನಿಟ್ಟಾದ ಆಹಾರಕ್ರಮವನ್ನು ಅನುಸರಿಸಬೇಕು. ದಿನನಿತ್ಯದ ಕೆಲಸದಲ್ಲಿ ಸಮಯ ಮಾಡಿಕೊಂಡು ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರು ಹರಿಸುವುದು ಎಲ್ಲರಿಗೂ ಸಾಧ್ಯವಿಲ್ಲ. Read more…

ಲೈಂಗಿಕ ಶಕ್ತಿ ಹೆಚ್ಚಿಸುತ್ತವೆ ಈ ಪೌಷ್ಠಿಕ ʼಆಹಾರʼ

ಕೆಲಸದ ಹಿಂದೆ ಓಡುವ ಜನರಿಗೆ ಸಮಯದ ಕೊರತೆ ಕಾಡ್ತಿದೆ. ವೈಯಕ್ತಿಕ ಜೀವನದ ಜೊತೆಗೆ ಪೌಷ್ಠಿಕ ಆಹಾರ ಸೇವನೆಯೂ ಸಾಧ್ಯವಾಗ್ತಿಲ್ಲ. ಇದ್ರಿಂದಾಗಿ ಅನೇಕ ಸಮಸ್ಯೆಗಳು ಕಾಡಲು ಶುರುವಾಗುತ್ತವೆ. ಲೈಂಗಿಕ ಜೀವನದ Read more…

ಇಂಡಿಯನ್‌ ಅಥವಾ ವೆಸ್ಟರ್ನ್‌ ಟಾಯ್ಲೆಟ್‌ ಗಳಲ್ಲಿ ಯಾವುದು ಬೆಸ್ಟ್‌ ? ಇಲ್ಲಿದೆ ತಜ್ಞರ ಟಿಪ್ಸ್

ಸದ್ಯ ಬಹುತೇಕ ಮನೆಗಳಲ್ಲಿ ವೆಸ್ಟರ್ನ್ ಟಾಯ್ಲೆಟ್ ಬಳಕೆ ಹೆಚ್ಚಾಗ್ತಿದೆ. ವೆಸ್ಟರ್ನ್‌ ಟಾಯ್ಲೆಟ್‌ನಿಂದ ಅನೇಕ ರೀತಿಯ ಅನುಕೂಲಗಳಿವೆ. ವಿಶೇಷವಾಗಿ ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ಇದು ತುಂಬಾ ಆರಾಮದಾಯಕವಾಗಿದೆ. ಇಂಡಿಯನ್‌ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 556 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ Read more…

ಪೊಟ್ಯಾಸಿಯಮ್ ಮತ್ತು ಫೈಬರ್ ಹೊಂದಿರುವ ಸೇಬು ಸೇವನೆಯಿಂದ ಇದೆ ಈ ಆರೋಗ್ಯ ಲಾಭ

ದಿನಕ್ಕೊಂದು ಸೇಬು ತಿಂದು ಅನಾರೋಗ್ಯದಿಂದ ದೂರವಿರಿ. ಸೇಬು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೇಬು ಸೇವನೆಯಿಂದ ತೂಕ ಕಡಿಮೆ ಮಾಡಿಕೊಳ್ಳಬಹುದು. ಪೊಟ್ಯಾಸಿಯಮ್ ಮತ್ತು ಫೈಬರ್ ಸೇಬುವಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಕಳೆದ 24 ಗಂಟೆಯಲ್ಲಿ ಇಬ್ಬರ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯೊಂದಿಗೆ ಕಳೆದ 24 ಗಂಟೆಯಲ್ಲಿ 501 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 Read more…

ಪೇರಲ ಹಣ್ಣು ಮಾತ್ರವಲ್ಲ ಎಲೆಗಳಲ್ಲೂ ಇದೆ ಔಷಧೀಯ ಗುಣ: ಸಕ್ಕರೆ ಕಾಯಿಲೆಗೂ ಇದು ರಾಮಬಾಣ….!

ಪೇರಲ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅದೇ ರೀತಿ ಪೇರಲ ಎಲೆಗಳು ಕೂಡ ಬಹಳ ಪ್ರಯೋಜನಕಾರಿ. ಅವುಗಳನ್ನು ಕಾಯಿಲೆಗಳಿಗೆ ಸಾಂಪ್ರದಾಯಿಕ ಔಷಧವಾಗಿಯೂ ಬಳಸಲಾಗುತ್ತದೆ. ಪೇರಲ ಎಲೆಗಳ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ತಗ್ಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 474 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು 2020ರ ಏಪ್ರಿಲ್ 6ರ ಬಳಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...