alex Certify ಆರೋಗ್ಯ | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ಲವಂಗದ ಎಲೆ ಕಷಾಯ, ಆರೋಗ್ಯಕ್ಕಿದೆ ಹತ್ತಾರು ಪ್ರಯೋಜನ

ಪ್ರತಿ ಮನೆಯಲ್ಲೂ ಮಸಾಲೆಗಳನ್ನು ಬಳಸುತ್ತಾರೆ. ಆಹಾರದ ರುಚಿ ಹೆಚ್ಚಿಸುವುದೇ ಮಸಾಲೆಗಳು. ಆದರೆ ಇದೊಂದು ಮಸಾಲೆ ಪದಾರ್ಥ ಕೇವಲ ಅಡುಗೆಗೆ ಮಾತ್ರವಲ್ಲ ಆರೋಗ್ಯ ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಲವಂಗದ Read more…

ಹೊಕ್ಕಳಿಗೆ ಇಂಗು ಹಚ್ಚಿಕೊಂಡರೆ ಸಾಕು, ಪರಿಹಾರವಾಗುತ್ತೆ ಇಷ್ಟೆಲ್ಲಾ ಆರೋಗ್ಯ ಸಮಸ್ಯೆ…!

ಸಾಮಾನ್ಯವಾಗಿ ಅಡುಗೆಗೆ ಎಲ್ಲರೂ ಇಂಗನ್ನು ಬಳಸ್ತಾರೆ. ರಸಂ, ಸಾಂಬಾರ್‌ ನಂತಹ ಪದಾರ್ಥಗಳಿಗೆ ಇಂಗು ಹಾಕದೇ ಇದ್ದರೆ ರುಚಿಯೇ ಇರುವುದಿಲ್ಲ. ಪರಿಮಳದ ಜೊತೆಗೆ ತಿನಿಸುಗಳ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ Read more…

ಬಡ ಜನರಿಗೆ ಭರ್ಜರಿ ಗುಡ್ ನ್ಯೂಸ್: ಮತ್ತಷ್ಟು ಜನೌಷಧ ಮಳಿಗೆಗಳ ಸ್ಥಾಪನೆಗೆ ಸರ್ಕಾರದ ಸಿದ್ಧತೆ

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ Read more…

ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ʼಅನಾನಸ್‌ ಜ್ಯೂಸ್‌ʼ

ಅನಾನಸ್ ಜ್ಯೂಸ್ ಆರೋಗ್ಯಕ್ಕೆ ತುಂಬಾ ಅಗತ್ಯವಾದ ಪೋಷಕಾಂಶಗಳನ್ನು ಹೊಂದಿದೆ. ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಲ್ಲದು. ಅನಾನಸ್‌ನಲ್ಲಿ  ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿದೆ. ವಿಟಮಿನ್ ಸಿ, ವಿಟಮಿನ್ ಬಿ 6, Read more…

ಅಗಸೆ ಬೀಜದಲ್ಲಿದೆ ʼಆರೋಗ್ಯʼದ ಗುಟ್ಟು

ಅಡುಗೆ ಮನೆಯಲ್ಲಿಯೇ ಸಾಕಷ್ಟು ಔಷಧಿಗಳಿವೆ. ಜೀರಿಗೆ, ಕೊತ್ತಂಬರಿ ಸೇರಿದಂತೆ ಅಗಸೆ ಬೀಜ ಕೂಡ ಆರೋಗ್ಯಕ್ಕೆ ಒಳ್ಳೆಯದು. ಅಗಸೆ ಬೀಜ ತಿನ್ನಲು ರುಚಿಕರ. ಇದ್ರಿಂದ ಸಾಕಷ್ಟು ಪ್ರಯೋಜನವಿದೆ. ಅಗಸೆ ಬೀಜ Read more…

ಮೂಲಂಗಿ ಸೇವನೆಯಿಂದ ದೂರವಿಡಬಹುದು ಬಿಪಿ, ಶುಗರ್‌ನಂತಹ ಹತ್ತಾರು ಖಾಯಿಲೆ…!

ಪ್ರಕೃತಿ ನಮಗೆ ಬೇಕಾಗಿದ್ದನ್ನೆಲ್ಲ ಕೊಡುತ್ತದೆ ಅನ್ನೋ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತಿ ಋತುವಿಗೆ ಅನುಗುಣವಾಗಿ ವಿವಿಧ ತರಕಾರಿಗಳು ಲಭ್ಯವಿರುತ್ತವೆ. ವಿಶೇಷವಾಗಿ ಚಳಿಗಾಲದ ದಿನಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು Read more…

ಇಲ್ಲಿದೆ ಮುಟ್ಟಿನಲ್ಲಾಗುವ ಸಮಸ್ಯೆಗಳಿಗೆ ʼಪರಿಹಾರʼ

ಮುಟ್ಟಿನ ಸಮಯದಲ್ಲಿ ಬಹುತೇಕ ಮಹಿಳೆಯರು ಹಾಗೂ ಹುಡುಗಿಯರು ಒತ್ತಡಕ್ಕೆ ಒಳಗಾಗ್ತಾರೆ. ತೀವ್ರ ಒತ್ತಡದಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಮುಟ್ಟಿನ ಸಮಯದಲ್ಲಿ ಸ್ನಾಯು ಸೆಳೆತ, ಹೊಟ್ಟೆ ನೋವು, ಕೀಲು ಮತ್ತು Read more…

ಮಲಗುವ ಮೊದಲು ಈ ಕೆಲಸ ಮಾಡಿ ಚಮತ್ಕಾರ ನೋಡಿ

ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ Read more…

ಆಹಾರಕ್ಕೆ ರುಚಿ ಕೊಡುವ ಉಪ್ಪು ಅತಿಯಾದರೆ ಆರೋಗ್ಯಕ್ಕೆ ಕುತ್ತು….!

‘ಉಪ್ಪಿಗಿಂತ ರುಚಿ ಇಲ್ಲ’ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ, ಉಪ್ಪು ಅತಿಯಾದರೇ ಆಪತ್ತು ಎಂಬುದು ಕೂಡ ತಿಳಿಯಬೇಕಾದ ವಿಷಯ. ಆಧುನಿಕ ಜೀವನ ಶೈಲಿಯಿಂದ ಸೇವಿಸುವ ಆಹಾರಗಳಲ್ಲಿಯೂ ಬದಲಾವಣೆಯಾಗಿದೆ. Read more…

ಈ ಸೂಪರ್‌ ಫುಢ್‌ಗಳ ಸೇವನೆಯಿಂದ ನಿಯಂತ್ರಿಸಬಹುದು ಸ್ತನ ಕ್ಯಾನ್ಸರ್

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸ್ತನ ಕ್ಯಾನ್ಸರ್ ಸಾಮಾನ್ಯ ಎನ್ನುವಂತಾಗಿದೆ. ಜೀವಕೋಶಗಳ ಸಂಖ್ಯೆ ಹೆಚ್ಚಾಗಿ, ಒಂದು ಗಂಟಾಗುತ್ತದೆ. ಇದೇ ಸ್ತನ ಕ್ಯಾನ್ಸರ್ ಎನ್ನಿಸಿಕೊಳ್ಳುತ್ತದೆ. ಆರಂಭದಲ್ಲಿ ಇದು ತಿಳಿಯುವುದೇ ಇಲ್ಲ. ನಂತ್ರದ Read more…

ತೆಂಗಿನಕಾಯಿ ಸಿಪ್ಪೆ ಬಿಸಾಡಬೇಡಿ, ಅದರಲ್ಲಿರೋ ಪ್ರಯೋಜನ ತಿಳಿದ್ರೆ ಬೆರಗಾಗ್ತೀರಾ…!

ತೆಂಗಿನಕಾಯಿ ಆರೋಗ್ಯದ ಖಜಾನೆಯಿದ್ದಂತೆ. ಇದರಲ್ಲಿರೋ ಪ್ರಯೋಜನಗಳು ಹತ್ತಾರು. ಕೂದಲು ಮತ್ತು ಚರ್ಮದ ರಕ್ಷಣೆಯ ಜೊತೆಗೆ ಇನ್ನೂ ಅನೇಕ ಸಮಸ್ಯೆಗಳಿಗೆ ಇದು ರಾಮಬಾಣವಾಗಿದೆ. ತೆಂಗಿನಕಾಯಿ ಮಾತ್ರವಲ್ಲ, ಅದರ ಸಿಪ್ಪೆಯಲ್ಲಿರೋ ಆರೋಗ್ಯಕಾರಿ Read more…

BIG NEWS: ನಿನ್ನೆಗಿಂತ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 811 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

ಮುಟ್ಟಿನ ಸಮಯದಲ್ಲಿ ಮರೆತು ಕೂಡ ಮಾಡಬೇಡಿ ಈ ಕೆಲಸ, ಹೆಚ್ಚಾಗಬಹುದು ಸಮಸ್ಯೆ…..!

ಮುಟ್ಟಿನ ಸಮಯದಲ್ಲಿ ಮಹಿಳೆಯರು ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಏಕೆಂದರೆ ಋತುಚಕ್ರದ ವೇಳೆ ಇಡೀ ದೇಹವನ್ನು ಆರೋಗ್ಯವಾಗಿರಿಸಿಕೊಳ್ಳುವುದು ಅವಶ್ಯಕ. ಇಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗಬಹುದು. ಪಿರಿಯಡ್ಸ್ ಸಮಯದಲ್ಲಿ ಯಾವ ವಿಷಯಗಳನ್ನು Read more…

ಆರೋಗ್ಯವಾಗಿರಬೇಕೆಂದ್ರೆ ಪ್ರತಿದಿನ ಮಾಡಿ ಈ ಕೆಲಸ

ಕೆಲಸ ಹೆಚ್ಚಾದಂತೆ ವ್ಯಾಯಾಮ, ಯೋಗ ಮರೆತು ಹೋಗುತ್ತದೆ, ಸದಾ ಕಾಲದ ಹಿಂದೆ ಓಡುವ ಜನರು ಒತ್ತಡಕ್ಕೆ ಬಿದ್ದು ಆರೋಗ್ಯ ಹಾಳು ಮಾಡಿಕೊಳ್ತಾರೆ. ಅಧ್ಯಯನವೊಂದು ವ್ಯಾಯಾಮಕ್ಕೆ ಸಂಬಂಧಿಸಿದ ಆಶ್ಚರ್ಯಕರ ವಿಷ್ಯವನ್ನು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 625 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 7 ತಿಂಗಳಲ್ಲಿ Read more…

ತೂಕ ಕಡಿಮೆ ಮಾಡುತ್ತೆ ನಿಂಬೆಹಣ್ಣಿನ ಸಿಪ್ಪೆ, ಇಲ್ಲಿದೆ ಅದನ್ನು ಬಳಸುವ ವಿಧಾನ

ನಿಂಬೆ ಹಣ್ಣು ತೂಕವನ್ನು ಕಡಿಮೆ ಮಾಡಲು ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಪ್ರತಿನಿತ್ಯ ಅಡುಗೆಗೂ ನಿಂಬೆಹಣ್ಣನ್ನು ಬಳಸುತ್ತೇವೆ, ಆದರೆ ಅದರ ಸಿಪ್ಪೆ ತೆಗೆದು ಎಸೆಯುತ್ತೇವೆ. ನಿಂಬೆ ಸಿಪ್ಪೆಯಲ್ಲಿ Read more…

ಚಳಿಗಾಲದಲ್ಲಿ ತಪ್ಪದೇ ಪ್ರತಿದಿನ ಒಂದು ಬಾಳೆಹಣ್ಣು ತಿನ್ನಿ, ನಿಮಗೇ ಅಚ್ಚರಿ ಮೂಡಿಸುತ್ತೆ ಇದರ ಫಲಿತಾಂಶ….!

ಬಾಳೆಹಣ್ಣಿನಲ್ಲಿರೋ ಸತ್ವಗಳ ಬಗ್ಗೆ ನಮಗೆಲ್ಲಾ ಗೊತ್ತಿದೆ. ಚಳಿಗಾಲದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವನೆ ಮಾಡುವುದರಿಂದ ವಿಶೇಷ ಪ್ರಯೋಜನಗಳಿವೆ. ಸ್ನಾಯುಗಳನ್ನು ಬಲಪಡಿಸುವ ಜೊತೆಗೆ ಚರ್ಮಕ್ಕೂ ಇದರಿಂದ ಸಾಕಷ್ಟು ಲಾಭಗಳಿವೆ. ಚಳಿಗಾಲದಲ್ಲಿ ಚರ್ಮವು Read more…

ಪೋಷಕಾಂಶಗಳ ಗಣಿ ಈ ಕ್ಯಾರೆಟ್‌ ಜ್ಯೂಸ್‌; ತೂಕ ಇಳಿಸುವುದರ ಜೊತೆಗೆ ನೀಡುತ್ತೆ ಇಷ್ಟೆಲ್ಲಾ ಪ್ರಯೋಜನ….!

ಚಳಿಯಿರಲಿ ಅಥವಾ ಸೆಖೆಯೇ ಇರಲಿ, ಕ್ಯಾರೆಟ್‌ ಅನ್ನು ಎಲ್ಲಾ ಋತುವಿನಲ್ಲೂ ತಿನ್ನಬಹುದು. ನಮ್ಮ ದೇಹದಲ್ಲಿನ ರಕ್ತದ ಕೊರತೆಯನ್ನು ಕ್ಯಾರೆಟ್ ಹೋಗಲಾಡಿಸುತ್ತದೆ. ರಕ್ತಹೀನತೆಗೆ ಕ್ಯಾರೆಟ್ ಪ್ರಯೋಜನಕಾರಿ ಜೊತೆಗೆ ಇದನ್ನು ಸೇವಿಸುವುದರಿಂದ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ; ನಿನ್ನೆ 9 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆ 9 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ Read more…

ʼಹುರಿಗಡಲೆʼಯ ಉಪಯೋಗ ಹಲವು

ಧಾನ್ಯ, ಕಾಳುಗಳಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ನಮಗೆಲ್ಲಾ ಗೊತ್ತು. ಅದರಲ್ಲೂ ಹೊಟೇಲ್ ಗಳಲ್ಲಿ ಚಟ್ನಿ ತಯಾರಿಸುವಾಗ ಮುಖ್ಯವಾಗಿ ಬಳಸುವ ಹುರಿಗಡಲೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಬ್ರೇಕ್​ ಫಾಸ್ಟ್ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ……!

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಆರೋಗ್ಯಕ್ಕೆ ಬಹಳ ಉಪಯುಕ್ತ ಬಸಳೆ ಸೊಪ್ಪು

ಕಬ್ಬಿಣಾಂಶದ ಅಥವಾ ಹಿಮೊಗ್ಲೋಬಿನ್ ಕೊರತೆ ಭಾರತೀಯ ಸಮಾಜವನ್ನು ಕಾಡುವ ಬಹುದೊಡ್ಡ ಸಮಸ್ಯೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ವೈದ್ಯರು ಸೊಪ್ಪು ಹಾಗೂ ಕಾಳುಗಳನ್ನು ಅಡುಗೆಯಲ್ಲಿ ಬಳಸಲು ಸೂಚಿಸುತ್ತಾರೆ. ಹೀಗೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,132 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,500 ಜನರು Read more…

ನೀವೂ ಪದೇ ಪದೇ ಬಾತ್ ರೂಂಗೆ ಹೋಗ್ತೀರಾ…? ಸಮಸ್ಯೆಗೆ ಇಲ್ಲಿದೆ ʼಪರಿಹಾರʼ

ಕೆಲವರಿಗೆ ಪದೇ ಪದೇ ಮೂತ್ರ ಬಂದಂತಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಆದ್ರೆ ಇದು ಸಾರ್ವಜನಿಕ ಪ್ರದೇಶದಲ್ಲಿ ಮುಜುಗರ ತರಿಸುವುದಲ್ಲದೆ ಕಿರಿಕಿರಿಯನ್ನುಂಟು ಮಾಡುತ್ತದೆ. ಪದೇ ಪದೇ ಮೂತ್ರಕ್ಕೆ ಹೋಗುವವರು ಚಿಂತೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,082 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೋವಿಡ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,216 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,479 ಜನರು ಕೋವಿಡ್ Read more…

ಇಂದೇ ಶುರು ಮಾಡಿ ಮೂಲಂಗಿ ಸೇವನೆ

ಚಳಿಗಾಲದಲ್ಲಿ ಪ್ರತಿಯೊಬ್ಬರ ಅಡುಗೆ ಮನೆಯನ್ನು ಮೂಲಂಗಿ ಪ್ರವೇಶಿಸುತ್ತದೆ. ಬಹುತೇಕರು ಮೂಲಂಗಿ ಇಷ್ಟಪಡ್ತಾರೆ. ಪದಾರ್ಥದ ರೂಪದಲ್ಲಿ, ಸಲಾಡ್‌ ರೂಪದಲ್ಲಿ, ಉಪ್ಪಿನಕಾಯಿ ರೀತಿಯಲ್ಲಿ ಮೂಲಂಗಿ ಸೇವನೆ ಮಾಡ್ತಾರೆ. ಆದ್ರೆ ಕೆಲವರಿಗೆ ಮೂಲಂಗಿ Read more…

10 ಕೆ.ಜಿ. ತೂಕ ಇಳಿಸಿಕೊಂಡ ಗುಟ್ಟು ಬಿಚ್ಚಿಟ್ಟ ಭಾರತ್‌ಪೇ ಸಹ-ಸಂಸ್ಥಾಪಕ

ಭಾರತ್‌ಪೇ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ತಮ್ಮ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು 10 ಕಿಲೋಗ್ರಾಂಗಳಷ್ಟು ತೂಕವನ್ನು ಕಳೆದುಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಗ್ರೋವರ್ ಅವರು ವ್ಯಾಪಾರ ರಿಯಾಲಿಟಿ ಟಿವಿ ಶೋ Read more…

BIG NEWS: ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಒಂದೇ ದಿನದಲ್ಲಿ 9 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,321 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಒಂದೇ ದಿನ 9 ಜನ Read more…

ಆರೋಗ್ಯಕರ ಮೆಂತ್ಯ ಇಡ್ಲಿ ಸವಿದು ನೋಡಿ

ಮೆಂತ್ಯ ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯ ದೋಸೆ ಮನೆಯಲ್ಲಿ ಆಗಾಗ ಮಾಡುತ್ತಿರುತ್ತೇವೆ. ಹಾಗೇ ಈ ಮೆಂತ್ಯಕಾಳುಗಳನ್ನು ಬಳಸಿ ರುಚಿಕರವಾದ ಇಡ್ಲಿ ಕೂಡ ಮಾಡಬಹುದು. ಬೇಕಾಗುವ ಸಾಮಾಗ್ರಿಗಳು ಕೂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...