alex Certify ಆರೋಗ್ಯ | Kannada Dunia | Kannada News | Karnataka News | India News - Part 40
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತಮ ನಿದ್ದೆ ಹಾಗೂ ಆರೋಗ್ಯಕ್ಕಾಗಿ ಮ್ಯಾಟ್ರೆಸ್‌ಗಳ ಆಯ್ಕೆ ಹೀಗಿರಲಿ

ಸುದೀರ್ಘ ಕೆಲಸದ ನಂತರ ಎಲ್ಲರೂ ವಿಶ್ರಾಂತಿ ಬಯಸ್ತಾರೆ. ಆರಾಮಾಗಿ ಮಲಗಿ ನಿದ್ರಿಸಲು ಇಚ್ಛಿಸ್ತಾರೆ. ನಮ್ಮ ಶಾಂತಿಯುತ ನಿದ್ದೆಗೆ ಅತ್ಯಂತ ಅವಶ್ಯಕವಾದದ್ದು ಉತ್ತಮ ಹಾಸಿಗೆ. ನಾವು ಮಲಗುವ ಹಾಸಿಗೆ ಚೆನ್ನಾಗಿದ್ದರೆ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,912 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,487 ಜನರು ಕೋವಿಡ್ Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ʼಮೊಟ್ಟೆʼ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು.ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ Read more…

ಪ್ರತಿ ದಿನ ಈ ಕೆಲಸ ಮಾಡುವುದರಿಂದ ನೀವೂ ಫಿಟ್‌ ಆಗಿರಬಹುದು

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತೇವೆ. ವ್ಯಾಯಾಮ, ವಾಕಿಂಗ್, ಜಾಗಿಂಗ್ ಹೀಗೆ ನಾನಾ ವಿಧಾನಗಳನ್ನು ಅನುಸರಿಸುತ್ತೇವೆ. ಆದ್ರೆ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. Read more…

ದೊಡ್ಡ ಸಮಸ್ಯೆಗೂ ರಾಮಬಾಣ ಸಣ್ಣ ʼಕಾಳು ಮೆಣಸುʼ

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ಬ್ರೌನ್ ರೈಸ್‌ ಸೇವನೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಆಹಾರ ಪದಾರ್ಥಗಳನ್ನು ತಯಾರಿಸುವಾಗ ಅತಿಯಾಗಿ ಬಳಸುವುದು ಅಕ್ಕಿಯೇ. ಅದರಲ್ಲಿಯೂ ಕಂದು ಅಕ್ಕಿಯು ದೇಹಕ್ಕೆ ಬೇಕಾದ ಜೀವಕಾಂಶಗಳನ್ನು, ಫೈಬರ್, ಖನಿಜಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು. * Read more…

ರುಚಿ ರುಚಿ ಸೀತಾಫಲ ಸೇವಿಸಿ ʼಆರೋಗ್ಯʼ ಕಾಪಾಡಿಕೊಳ್ಳಿ

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ Read more…

ನಾನು ಆರೋಗ್ಯವಾಗಿದ್ದೇನೆ; ಪತ್ರಿಕಾ ಹೇಳಿಕೆ ಮೂಲಕ ದೇವೇಗೌಡರ ಸ್ಪಷ್ಟನೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಆರೋಗ್ಯ ಉತ್ತಮವಾಗಿದೆ. ಸ್ವಲ್ಪ ವಿಶ್ರಾಂತಿಯ ಅಗತ್ಯವಿರುವ ಕಾರಣ ಮನೆಯಿಂದಲೇ ಸಂಸದೀಯ ಹಾಗೂ ಪಕ್ಷದ Read more…

ದೇಹಕ್ಕೆ ತಂಪು ಆರೋಗ್ಯಕರ ʼಬಸಳೆʼ ಸೊಪ್ಪಿನ ರೈಸ್‌

ದೇಹಕ್ಕೆ ತಂಪಾಗಿರುವ ಬಸಳೆ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಕೇವಲ ಸಾರು ಮಾತ್ರವಲ್ಲದೆ, ಇನ್ನಿತರ ಖಾದ್ಯಗಳನ್ನೂ ತಯಾರಿಸಬಹುದು. ಹಾಗಾದರೆ ಬಸಳೆ ಸೊಪ್ಪಿನ ರೈಸ್‌ ಹೇಗೆ ತಯಾರಿಸಬಹುದು ಅಂತ Read more…

BIG BREAKING: ಒಂದೇ ದಿನದಲ್ಲಿ 5,443 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,443 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,429 ಜನರು ಕೋವಿಡ್ ನಿಂದ Read more…

ʼನಿಂಬೆʼಯಲ್ಲಿದೆ ಹಲವು ಔಷಧೀಯ ಗುಣಗಳು

ನಿಂಬೆಹಣ್ಣಿನಲ್ಲಿ ‘ಸಿ’ ಜೀವಸತ್ವ ಹೇರಳವಾಗಿ ಸಿಗುತ್ತದೆ. ಇದರಿಂದ ಜೀರ್ಣಶಕ್ತಿ ಹೆಚ್ಚುವುದಲ್ಲದೇ ಪಿತ್ತ ವಿಕಾರಗಳು ಕೂಡ ಗುಣ ಹೊಂದುತ್ತದೆ. ಇದಲ್ಲದೇ ಇದರಲ್ಲಿ ಇನ್ನೂ ಅನೇಕ ಔಷಧೀಯ ಗುಣಗಳಿವೆ. ಒಂದು ಟೀ Read more…

ಅತಿಯಾದ ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಆಪತ್ತು….!

ತೂಕ ಕಳೆದುಕೊಳ್ಳಲು, ಚರ್ಮದ ಸಮಸ್ಯೆಗಳನ್ನು ತೊಡೆದುಹಾಕಲು ಅನೇಕರು ಬಿಸಿನೀರನ್ನು ಕುಡಿಯುತ್ತಾರೆ. ಇನ್ನು ಕೆಲವರು ಶೀತ, ಕಫ, ಕೆಮ್ಮಿನಿಂದ ಪಾರಾಗಲು ಬಿಸಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಬೆಳಗ್ಗೆ ಎದ್ದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,510 ಜನರಲ್ಲಿ ಹೊಸದಾಗಿ Read more…

ಎಚ್ಚರ…! ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಿದರೆ ಕಾದಿದೆ ಶಿಕ್ಷೆ

ಕೆಲವೊಂದು ಜಿಮ್ ಗಳಲ್ಲಿ ಕಟ್ಟುಮಸ್ತಾದ ದೇಹ ಹೊಂದುವ ಭರವಸೆ ನೀಡಿ ಅಕ್ರಮವಾಗಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತದೆ. ಆದರೆ ಇನ್ನು ಮುಂದೆ ಈ ರೀತಿ ಪ್ರೋಟೀನ್ ಪೌಡರ್ ಮಾರಾಟ Read more…

ಥೈರಾಯ್ಡ್ ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ಸುಲಭ ʼಉಪಾಯʼ

ಈಗಿನ ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಬಿಪಿ, ಶುಗರ್ ನಂತೆಯೇ ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಾಮಾನ್ಯ ಎನ್ನುವಂತಾಗಿದೆ. ಥೈರಾಯ್ಡ್ ಗ್ರಂಥಿ ಹೆಚ್ಚು ಥೈರಾಯ್ಡ್ ಹಾರ್ಮೋನ್ ಉತ್ಪಾದಿಸಲು ಶುರು Read more…

ಅಚ್ಚರಿ ಮೂಡಿಸುತ್ತೆ ಕರ್ಪೂರದಲ್ಲಿರುವ ಔಷಧೀಯ ಗುಣಗಳು; ಅನೇಕ ಸಮಸ್ಯೆಗಳಿಗೆ ಇದು ರಾಮಬಾಣ…..!

ಕರ್ಪೂರಕ್ಕೆ ಧಾರ್ಮಿಕವಾಗಿ ಸಾಕಷ್ಟು ಮಹತ್ವವಿದೆ. ಪೂಜೆ, ಹೋಮ ಹವನಗಳಿಗೆ ಕರ್ಪೂರ ಬೇಕೇ ಬೇಕು. ಆದ್ರೆ ಈ ಕರ್ಪೂರದಲ್ಲಿ ಬಹಳಷ್ಟು ಔಷಧೀಯ ಗುಣಗಳಿವೆ. ಒಂದು ಚಿಟಿಕೆ ಕರ್ಪೂರ ಹಲವಾರು ಆರೋಗ್ಯ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 4 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದೆಯಾದರೂ ಒಂದೇ ದಿನದಲ್ಲಿ ಮತ್ತೆ ನಾಲ್ಕು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,043 ಜನರಲ್ಲಿ Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,858 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,355 ಜನರು Read more…

BIG BREAKING: ಮತ್ತೆ 5,600ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 47,922 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ Read more…

ಹೃದಯದ ʼಆರೋಗ್ಯʼಕ್ಕೆ ಇಲ್ಲಿದೆ ಸೂಪರ್ ಮದ್ದು

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಿನ ಕೆಲಸ. ಒತ್ತಡ, ಆಹಾರದಲ್ಲಿನ ವ್ಯತ್ಯಾಸದಿಂದ ಎದೆ ಉರಿ, ನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕೆಲವೊಂದು ಮನೆಮದ್ದಿನ ಮೂಲಕ ಈ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. Read more…

ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ

ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more…

BIG BREAKING: ಒಂದೇ ದಿನದಲ್ಲಿ ಮತ್ತೆ 5,747 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,747 Read more…

ಉಳುಕಿನ ನೋವು ನಿವಾರಣೆಗೆ ಇಲ್ಲಿದೆ ‘ಮನೆ ಮದ್ದು’

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ನೀವು ವಾಸಿಸುವ ʼಬಾಡಿಗೆ ಮನೆʼಯಲ್ಲಿ ವಾಸ್ತು ದೋಷ ಇದೆಯಾ…?

ಉದ್ಯೋಗದ ನಿಮಿತ್ತವೋ ಅಥವಾ ನಮ್ಮದೇ ಸ್ವಂತ ಮನೆ ಕಟ್ಟದೇ ಇರುವುದಕ್ಕೆ ಆಗದೇ ಇರುವ ಕಾರಣದಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತೇವೆ. ಈ ಬಾಡಿಗೆ ಮನೆಯಲ್ಲಿ ವಾಸ್ತು ಸರಿಯಾಗಿಲ್ಲದಿದ್ದರೆ ನಮ್ಮ ಆರೋಗ್ಯ Read more…

ಫಿಶ್ ಆಯಿಲ್ ಪ್ರಯೋಜನ ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ʼಜೋಳʼ ತಿಂದ ತಕ್ಷಣ ನೀರು ಕುಡಿಯಬೇಡಿ….!

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 6000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಮತ್ತೆ 6 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನದಲ್ಲಿ Read more…

BIG BREAKING: ಮತ್ತಷ್ಟು ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; 46,389 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 6,422 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,250 ಜನರು ಕೋವಿಡ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,108 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,216 ಜನರು ಕೋವಿಡ್ Read more…

ನಿಮಗೂ‌ ಗಂಟೆಗಟ್ಟಲೆ ಮೊಬೈಲ್‌ ಹಿಡಿದು ‘ಟಾಯ್ಲೆಟ್’ ನಲ್ಲಿ ಕುಳಿತುಕೊಳ್ಳುವ ಅಭ್ಯಾಸವಿದೆಯಾ….?

ಬೆಳಿಗ್ಗೆ ಎದ್ದ ತಕ್ಷಣ ಶೌಚಾಲಯಕ್ಕೆ ಹೋಗುವ ಅಭ್ಯಾಸ ಅನೇಕರಿಗಿರುತ್ತದೆ. ಇದು ಒಳ್ಳೆಯದೆ. ಆದ್ರೆ ಗಂಟೆಗಟ್ಟಲೆ ಶೌಚಾಲಯದಲ್ಲಿ ಕುಳಿತುಕೊಳ್ಳುವವರೂ ಇದ್ದಾರೆ. ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸ್ವಚ್ಛವಾಗಿರುವ ಶೌಚಾಲಯದಲ್ಲಿಯೂ ಕಣ್ಣಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...