alex Certify ಆರೋಗ್ಯ | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆಯ ರುಚಿ ಹೆಚ್ಚಿಸುವ ಕೆಂಪು ಮೆಣಸಿನ ಪುಡಿಯಲ್ಲಿದೆ ಇಷ್ಟೆಲ್ಲಾ ಆರೋಗ್ಯಕರ ಗುಣಗಳು

ಭಾರತದ ಆಹಾರ ಪದ್ಧತಿ ಅತ್ಯಂತ ವೈವಿದ್ಯಮಯವಾಗಿದೆ. ಇಲ್ಲಿ ಸಿದ್ಧವಾಗುವ ಭಕ್ಷ್ಯಗಳಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಬಳಸಲಾಗುತ್ತದೆ. ಇವುಗಳಲ್ಲೊಂದು ಕೆಂಪು ಮೆಣಸಿನ ಪುಡಿ. ಖಾರಕ್ಕಿಂತ ಹೆಚ್ಚಾಗಿ ಬಣ್ಣಕ್ಕಾಗಿ ಇದನ್ನು ಪಲ್ಯ, Read more…

ಒಣ ದ್ರಾಕ್ಷಿ ಹೀಗೆ ಉಪಯೋಗಿಸಿ ಆರೋಗ್ಯ ಸಮಸ್ಯೆ ದೂರ ಮಾಡಿ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 12,751 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ದೇಹದ ಶಕ್ತಿ ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಸೇವಿಸಿ ಸಿಹಿ ಗೆಣಸು

ಸಿಹಿ ಗೆಣಸಿನಲ್ಲಿ ವಿಟಮಿನ್ ಬಿ6, ಕ್ಯಾಲ್ಸಿಯಂ, ಸೋಡಿಯಂ, ಮ್ಯಾಗ್ನಿಷಿಯಂ, ನಾರಿನ ಅಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಗಳಿವೆ. ಸಿಹಿ ಗೆಣಸನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಶಕ್ತಿ Read more…

ಈ ಪದಾರ್ಥಗಳನ್ನು ತಿಂದರೆ ನಿಮಗೆ ಬರುತ್ತೆ ಕೆಂಡದಂಥ ಕೋಪ…! ಕೋಪಿಷ್ಠರು ದೂರವಿಡಬೇಕಾದ ʼಆಹಾರʼ ಗಳಿವು

ಕೆಲವರಿಗೆ ಚಿಕ್ಕ ಪುಟ್ಟ ವಿಚಾರಕ್ಕೆಲ್ಲ ವಿಪರೀತ ಕೋಪ. ಇನ್ನು ಕೆಲವರು ಎಂಥಾ ಕಷ್ಟದ ಸಂದರ್ಭದಲ್ಲೂ ಸಹನೆ ಕಳೆದುಕೊಳ್ಳುವುದಿಲ್ಲ, ಕೋಪ ಮಾಡಿಕೊಳ್ಳುವುದಿಲ್ಲ. ಕೋಪಕ್ಕೆ ಕಾರಣಗಳು ಹಲವು ಇರಬಹುದು. ಹಣಕಾಸಿನ ಸಮಸ್ಯೆ, Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,167 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ʼಮಹಿಳೆʼಯರಿಗೆ ಉತ್ತಮ ವ್ಯಾಯಾಮ: ಸರ್ವಾಂಗಾಸನ

ಸರ್ವಾಂಗಾಸನ ಇದೊಂದು ಅತ್ಯುತ್ತಮ ವ್ಯಾಯಾಮ. ಶರೀರದ ಸರ್ವಾಂಗಗಳಿಗೆ ಆರೋಗ್ಯ ನೀಡುವ ಆಸನ. ಹಾಗಾಗಿ ಇದನ್ನು ಸರ್ವಾಂಗಾಸನ ಎಂದು ಕರೆಯುತ್ತಾರೆ.ಈ ಆಸನವನ್ನು ಪ್ರತಿನಿತ್ಯ ಮಾಡುವುದರಿಂದ ಮೂಳೆ ರೋಗ ಕಡಿಮೆಯಾಗುತ್ತದೆ. ಜ್ಞಾಪಕಶಕ್ತಿ Read more…

ಹೃದಯದ ಆರೋಗ್ಯ ವೃದ್ದಿಸುವ ನೆಲಗಡಲೆ

ಫಲಾಹಾರದಲ್ಲಿ ಇಡ್ಲಿ, ದೋಸೆಗಳಿಗೆ ಮಾಡುವ ಚಟ್ನಿಗಳಿಗೆ ನೆಲಗಡಲೆ ಹಾಕುತ್ತಾರೆ. ಇದು ದೇಹಕ್ಕೆ ನೀಡುವ ಒಳಿತು ಅಲ್ಪಸ್ವಲ್ಪವಲ್ಲ. ಇದರಲ್ಲಿ ಸ್ಯಾಚುರೇಟೆಡ್ ಮತ್ತು ಪಾಲಿ ಅನ್ ಸ್ಯಾಚುರೇಟೆಡ್ ಕೊಬ್ಬುಗಳಿವೆ. ಇವು ಹೃದಯದ Read more…

ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

ಪ್ರತಿದಿನ ತಪ್ಪದೇ ದೀರ್ಘವಾಗಿ ಉಸಿರಾಡುವುದರಿಂದ ದೊರೆಯುತ್ತೆ ಅದ್ಭುತ ಪ್ರಯೋಜನಗಳು

ಉಸಿರಾಟ ನಮ್ಮ ಜೀವನದ ಒಂದು ಪ್ರಮುಖ ಪ್ರಕ್ರಿಯೆ. ಹುಟ್ಟಿನಿಂದ ಕೊನೆಯ ಉಸಿರು ಇರುವವರೆಗೂ ಈ ಕೆಲಸ ನಿರಂತರವಾಗಿ ನಡೆಯುತ್ತದೆ. ಉಸಿರಾಟ ನಿಂತರೆ ಅಲ್ಲಿಗೆ ನಮ್ಮ ಬದುಕೇ ಅಂತ್ಯವಾಗಿಬಿಡುತ್ತದೆ. ದೀರ್ಘ Read more…

‘ಋತುಬಂಧ’ದ ನಂತ್ರ ಮಹಿಳೆ ಅನುಭವಿಸ್ತಾಳೆ ಈ ಕಿರಿಕಿರಿ

ಜನನ-ಮರಣ ನಿಶ್ಚಿತ. ಇದ್ರ ಮಧ್ಯೆ ಅನೇಕ ಸ್ತರಗಳು ಬಂದು ಹೋಗುತ್ವೆ. ಮಹಿಳೆಯರ ಮುಟ್ಟು ಕೂಡ ಒಂದು ನೈಸರ್ಗಿಕ ಸಂಗತಿ. ಆದ್ರೆ ವಯಸ್ಸು ಹೆಚ್ಚಾಗ್ತಿದ್ದಂತೆ ಈ ಮುಟ್ಟು ನಿಂತು ಹೋಗುತ್ತದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ದೇಶದ ಜನರಲ್ಲಿ ಕೊಂಚ ನಿಟ್ಟುಸಿರು

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ Read more…

ರಾಜ್ಯದ ಮಹಿಳೆಯರಿಗೆ ಆರೋಗ್ಯ ಸಚಿವರಿಂದ ಮತ್ತೊಂದು ‘ಗುಡ್ ನ್ಯೂಸ್’

ರಾಜ್ಯದ ಜನತೆಗೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲು ಸರ್ಕಾರ ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಆರಂಭಗೊಳ್ಳಲಿರುವ ‘ನಮ್ಮ ಕ್ಲಿನಿಕ್’ ನಲ್ಲಿ ಆರೋಗ್ಯ ತಪಾಸಣೆ ಹಾಗೂ Read more…

ʼಬ್ರೇಕ್ ಫಾಸ್ಟ್ʼ ಸೇವಿಸಲು ಬೆಸ್ಟ್ ಟೈಮ್ ಯಾವುದು ಗೊತ್ತಾ…?

ರಜಾ ದಿನಗಳಲ್ಲಿ ಲೇಟಾಗಿ ಏಳುವುದು, ಬ್ರೇಕ್ ಫಾಸ್ಟ್ ಮಿಸ್ ಮಾಡುವುದು, ಇದು ನಗರ ವಾಸಿಗಳ ಲೈಫ್ ಸ್ಟೈಲ್. ಆದರೆ ಆಫೀಸ್ ಗೆ ಹೋಗುವಾಗ ಗಡಿಬಿಡಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಅರೆಬರೆ ಬ್ರೇಕ್ Read more…

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ ಕಡಲೆಕಾಳು

ಕಡಲೆಯನ್ನು ಮೊಳಕೆ ರೂಪದಲ್ಲಾಗಿರಲಿ, ಬೇಯಿಸಿದ್ದಾಗಲಿ ಸೇವಿಸಿದರೆ ಅದರ ರುಚಿಯೇ ಬೇರೆ. ಇದನ್ನು ಪ್ರತಿದಿನ ಯಾವುದೋ ಒಂದು ರೂಪದಲ್ಲಿ ಸೇವಿಸಿದರೂ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. * 100 ಗ್ರಾಂಗಳಷ್ಟು ಕಡಲೆಯಲ್ಲಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ ?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 19,406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

ʼನಮ್ಮ ಕ್ಲಿನಿಕ್‌ʼ ಲೋಗೋ ವಿನ್ಯಾಸಗೊಳಿಸುವವರಿಗೆ ವಿಶೇಷ ಗೌರವ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಳೆದ ವರ್ಷದ ಬಜೆಟ್‌ ನಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆಯನ್ನು ಘೋಷಿಸಿದ್ದು, ಜುಲೈ 28 ರಿಂದ ಬೆಂಗಳೂರಿನ ಎರಡು ಭಾಗಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗಿದೆ. ರಾಜ್ಯದ Read more…

ʼಚಾಕೊಲೇಟ್ʼ ಚಪ್ಪರಿಸಿಕೊಂಡು ತಿನ್ನುವವರಿಗೊಂದು ಸಿಹಿ ಸುದ್ದಿ

ಚಾಕೊಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಕೋಕೋದಿಂದ ಮಾಡಿರುವ ಚಾಕೊಲೇಟ್ ಅಂದ್ರೆ ಅನೇಕರಿಗೆ ಪಂಚಪ್ರಾಣ. ದಕ್ಷಿಣ ಅಮೆರಿಕಾದ ಮೂಲ ನಿವಾಸಿಗಳು ಅನೇಕ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 135364 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,551 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ Read more…

ಎಲ್ಲರಿಗೂ ‘ಡಿಜಿಟಲ್ ಹೆಲ್ತ್ ಕಾರ್ಡ್’: ಇಲ್ಲಿದೆ ಮಾಹಿತಿ

ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸಲು ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’ ಎಂಬ ಯೋಜನೆಗೆ ಪ್ರಧಾನಮಂತ್ರಿಗಳು ಇತ್ತೀಚಿಗೆ ಚಾಲನೆ ನೀಡಿದ್ದು, ಪ್ರತಿಯೊಬ್ಬರು ಈ ‘ಡಿಜಿಟಲ್ ಹೆಲ್ತ್ ಕಾರ್ಡ್’ನ್ನು ಪಡೆದುಕೊಂಡಲ್ಲಿ ವೈದ್ಯಕೀಯ Read more…

ಮಹಿಳೆ ʼಬಳೆʼ ಧರಿಸುವುದರ ಹಿಂದಿದೆ ಈ ಸತ್ಯ

ಬಹುತೇಕ ಮಹಿಳೆಯರು ಬಳೆಯನ್ನು ಅವಶ್ಯಕವಾಗಿ ಧರಿಸ್ತಾರೆ. ಗಾಜಿನ ಬಳೆ ಸುಮಂಗಲಿಯ ಸಂಕೇತ ಎಂದು ನಂಬಲಾಗಿದೆ. ಆದ್ರೆ ಈ ನಂಬಿಕೆ, ಪರಂಪರೆ ಹಿಂದೆ ಅನೇಕ ಲಾಭಗಳಿವೆ. ಪುರುಷರಿಗಿಂತ ಮಹಿಳೆಯರ ದೇಹ Read more…

‘ಮಹಿಳೆ’ಯ ಸಂತಾನೋತ್ಪತ್ತಿ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 19,893 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ Read more…

BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ದಿಢೀರ್‌ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 17,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ Read more…

‘ಆರೋಗ್ಯ’ಕರ ಅಡುಗೆ ಮಾಡುವ ಟಿಪ್ಸ್ ಇಲ್ಲಿದೆ

ಅಡುಗೆ ಕೇವಲ ರುಚಿಯಾಗಿದ್ದರೆ ಸಾಲದು, ಆರೋಗ್ಯಕರವಾಗಿಯೂ ಇದ್ದರೆ ಅದನ್ನು ಸವಿಯುವ ಮಜವೇ ಬೇರೆ. ತರಕಾರಿಗಳಲ್ಲಿನ ಪೋಷಕಾಂಶಗಳನ್ನು ಹಾಗೇ ಉಳಿಸಿ ಆರೋಗ್ಯಕರವಾಗಿ ಹೇಗೆ ಅಡುಗೆ ಮಾಡಬೇಕು ಅಂತ ತಿಳಿಯಿರಿ.ಆಲೂಗಡ್ಡೆ ಸಣ್ಣ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,734 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ Read more…

ಹಬ್ಬದೂಟದ ಸಂಕಟಕ್ಕೆ ಇಲ್ಲಿದೆ ʼಉಪಾಯʼ

ಶ್ರಾವಣದೊಂದಿಗೆ ಹಬ್ಬದ ಸಾಲು ಕೂಡಾ ಆರಂಭವಾಗುತ್ತದೆ. ಹಬ್ಬಗಳ ಸಂಭ್ರಮದಲ್ಲಿ ಊಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ರಾಮಬಾಣ. ಹಬ್ಬ ಎಂದ ಮೇಲೆ ಮನೆಯಲ್ಲಿ ನಾನಾ ರೀತಿಯ ಭಕ್ಷ್ಯ ಭೋಜನಗಳನ್ನು ಮಾಡಲಾಗುತ್ತದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಶೇ.98.48 ರಷ್ಟು ಸೋಂಕಿತರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,464 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಪುರುಷರೇ ಹುಷಾರ್…! ಪ್ಲಾಸ್ಟಿಕ್ ಕವರ್ ನಲ್ಲಿರುವ ʼಆಹಾರʼ ಸೇವನೆ ಮೊದಲು ಇದನ್ನು ಓದಿ

ನಾವು ಎಷ್ಟೇ ಪ್ರಯತ್ನಪಡಲಿ ವೇಗವಾಗಿ ಓಡುವ ಈ ಜಗತ್ತಿನಲ್ಲಿ ಹೊರಗಿನ ಆಹಾರ ತಿನ್ನುವ ಅನಿವಾರ್ಯತೆ ಎದುರಾಗುತ್ತದೆ. ಹೊರಗಿನ ಆಹಾರ ತಿನ್ನಬಾರದು. ಅದ್ರಲ್ಲೂ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿರುವ ಆಹಾರವನ್ನು ಪುರುಷರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...