alex Certify ಆರೋಗ್ಯ | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 15,528 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ Read more…

ಹೆಚ್ಚು ಜಂಕ್ ಫುಡ್ ತಿನ್ನುವವರು ನೀವಾಗಿದ್ದರೆ ಇರಲಿ ಎಚ್ಚರ

ಹೆಚ್ಚು ಜಂಕ್ ಫುಡ್ ಸೇವನೆ ಮಾಡುವವರು ನೀವಾಗಿದ್ದರೆ ನಿಮಗೊಂದು ಬ್ಯಾಡ್ ನ್ಯೂಸ್. ಕಡಿಮೆ ಪ್ರಮಾಣದಲ್ಲಿ ಹಣ್ಣು ಸೇವನೆ ಮಾಡುವ ಹಾಗೂ ಹೆಚ್ಚೆಚ್ಚು ಜಂಕ್ ಫುಡ್ ಸೇವನೆ ಮಾಡುವ ಮಹಿಳೆಯರು Read more…

ಹಲವು ಆರೋಗ್ಯ ಸಮಸ್ಯೆಗೆ ರಾಮಬಾಣ ʼಏಲಕ್ಕಿʼ

ಏಲಕ್ಕಿ ಸಿಹಿತಿನಿಸುಗಳ ರುಚಿ ಹೆಚ್ಚಿಸುತ್ತದೆ. ಅಷ್ಟೆ ಅಲ್ಲ, ಆರೋಗ್ಯದಾಯಕವೂ ಹೌದು. ಇದರ ವಿಶಿಷ್ಟ ಪರಿಮಳದಿಂದಾಗಿ ಇದಕ್ಕೆ ಬೇಡಿಕೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಇಂದು ಸೋಂಕಿತರ ಪತ್ತೆ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,935 Read more…

ಈರುಳ್ಳಿ-ಬೆಳ್ಳುಳ್ಳಿ ಸಿಪ್ಪೆ ಎಸೆಯಬೇಡಿ, ಅದರಿಂದ್ಲೇ ಇದೆ ಇಷ್ಟೆಲ್ಲಾ ಪ್ರಯೋಜನ

ಕೆಲವೊಂದು ನಿರ್ದಿಷ್ಟ ಹಣ್ಣಿನ ಸಿಪ್ಪೆಗಳ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಮನೆಗಳಲ್ಲಿ ದಿನನಿತ್ಯ ಬಳಸುವ ಕೆಲವು ತರಕಾರಿಗಳ ಸಿಪ್ಪೆಗಳು ಸಹ ನಮ್ಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಿರುತ್ತವೆ. Read more…

ಮಳೆಗಾಲದಲ್ಲಿ ಉಪಯೋಗಕ್ಕೆ ಬರುತ್ತೆ ಈ ಸುಲಭ ಟಿಪ್ಸ್

ಮಳೆ ಎಲ್ಲರಿಗೂ ಇಷ್ಟ. ಆದ್ರೆ ಮಳೆಗಾಲದಲ್ಲಿ ಅನೇಕ ರೋಗಗಳು ಹಾಗೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿರುವ ವಸ್ತುಗಳು ತೇವವಾಗಿ ವಾಸನೆ ಬರಲು ಶುರುವಾಗುತ್ತದೆ. ಮಸಾಲೆ ವಸ್ತುಗಳು ಹಾಳಾಗುತ್ತವೆ. ಇದಕ್ಕೆ ಆತಂಕ Read more…

BIG BREAKING: 24 ಗಂಟೆಯಲ್ಲಿ ಮತ್ತೆ 20,044 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 20,044 ಜನರಲ್ಲಿ ಹೊಸದಾಗಿ Read more…

ಈ ಹಣ್ಣು ತಿನ್ನುವುದರಿಂದ ಸಿಗುತ್ತದೆ ಅದ್ಭುತ ಪ್ರಯೋಜನ, ಬೆಳೆದ ರೈತರಿಗೂ ಬಂಪರ್‌ ಆದಾಯ….!     

ಕೆಲವು ನಿರ್ದಿಷ್ಟ ಹಣ್ಣುಗಳನ್ನು ನಿಯಮಿತವಾಗಿ ತಿನ್ನುವುದರಿಂದ ದೇಹಕ್ಕೆ ಉತ್ತಮ ಪ್ರಮಾಣದ ಪೋಷಕಾಂಶಗಳು ಸಿಗುತ್ತವೆ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ ರೈತನ ಜೇಬನ್ನೂ ತುಂಬಿಸುವಂತಹ ಕೆಲವು ವಿಶೇಷ ಹಣ್ಣುಗಳಿವೆ. ಅವುಗಳಲ್ಲೊಂದು ಡ್ರ್ಯಾಗನ್ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಸಾಂಕ್ರಾಮಿಕ ರೋಗಗಳು ಉಲ್ಭಣಿಸುವ ಆತಂಕ ಎದುರಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,038 Read more…

ಜೋಳ ತಿಂದ ತಕ್ಷಣ ʼನೀರುʼ ಕುಡಿಯಬಾರದು ಯಾಕೆ ಗೊತ್ತಾ…?

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಮಳೆ ನಡುವೆಯೇ ದೇಶದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಬ್ಬರ

ನವದೆಹಲಿ: ದೇಶಾದ್ಯಂತ ಧಾರಾಕಾರ ಮಳೆ ನಡುವೆಯೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,139 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ Read more…

ನಪುಂಸಕತೆಗೆ ಕಾರಣವಾಗುತ್ತೆ ಕೆಲವೊಂದು ʼಆಹಾರʼ

ನೀವು ಸೇವಿಸುವ ಪ್ರತಿಯೊಂದು ಆಹಾರಕ್ಕೂ ನಿಮ್ಮ ಆರೋಗ್ಯಕ್ಕೂ ಸಂಬಂಧವಿದೆ. ನೀವು ಸೇವಿಸುವ ಕೆಲವೊಂದು ಆಹಾರಗಳು ನಿಮ್ಮ ನಪುಂಸಕತೆಗೆ ಕಾರಣವಾಗುತ್ತದೆ ಎಂದ್ರೆ ನೀವು ನಂಬಲೇಬೇಕು. ಹಾಗಾಗಿ ಆ ಆಹಾರಗಳಿಂದ ದೂರ Read more…

ಮಹಿಳೆಯರು ಸೌಭಾಗ್ಯವತಿ ಹಾಗೂ ಆರೋಗ್ಯವಾಗಿರಲು ಪ್ರತಿದಿನ ಪಾಲಿಸಿ ಈ ನಿಯಮ

ಮಹಿಳೆಯರಿಗೆ ತಾವು ಸಾಯುವವರೆಗೂ ಸೌಭಾಗ್ಯವತಿಯಾಗಿರಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ಮಹಿಳೆಯರು ತಾವು ಸೌಭಾಗ್ಯವತಿಯಾಗಿರಲು ಮತ್ತು ತಮ್ಮ ಆರೋಗ್ಯ ವೃದ್ಧಿಸಲು ಪ್ರತಿದಿನ ಈ ನಿಯಮವನ್ನು ಪಾಲಿಸಿ. ಮಹಿಳೆಯರು ಯಾವಾಗಲೂ Read more…

ಆರೋಗ್ಯಯುತ ದಂತಪಂಕ್ತಿಗೆ ಇರಲಿ ಈ ಎಲ್ಲಾ ಆಹಾರ

ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more…

BIG BREAKING: ಭಾರಿ ಮಳೆ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನದಲ್ಲಿ 45 ಜನ ಮಹಾಮಾರಿಗೆ ಬಲಿ

ನವದೆಹಲಿ: ಮಳೆಯ ಆರ್ಭಟದ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,906 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಮುಟ್ಟಿನ ನೋವು ಹೆಚ್ಚಾಗಲು ಇದೇ ಕಾರಣವಂತೆ

ಮುಟ್ಟು ಒಂದು ನೈಸರ್ಗಿಕ ಕ್ರಿಯೆ. ಮಹಿಳೆಯಾದವಳು ಪ್ರತಿ ತಿಂಗಳು ಮೂರ್ನಾಲ್ಕು ದಿನ ಯಮ ಯಾತನೆ ಅನುಭವಿಸಲೇಬೇಕು. ಕೆಲವರನ್ನು ಮುಟ್ಟು ಅತಿಯಾಗಿ ಕಾಡುತ್ತದೆ. ಕಾಲು-ಸೊಂಟ ನೋವು, ರಕ್ತಸ್ರಾವ, ಮಾನಸಿಕ ಕಿರಿಕಿರಿ Read more…

ನಿಮ್ಮ ಆರೋಗ್ಯಕ್ಕೇ ಕುತ್ತು ತರಬಹುದು ಉದ್ದನೆಯ ಸುಂದರ ಉಗುರುಗಳು

ಸಾಮಾನ್ಯವಾಗಿ ಮಹಿಳೆಯರು ಕೈ, ಕಾಲುಗಳಲ್ಲಿ ಉಗುರುಗಳನ್ನು ಬೆಳೆಸಲು ಇಷ್ಟಪಡುತ್ತಾರೆ. ಉದ್ದದ ಉಗುರುಗಳಿಗೆ ಬಣ್ಣಬಣ್ಣದ ನೇಲ್‌ ಪಾಲಿಶ್‌ ಹಚ್ಚಿದರೆ ಸುಂದರವಾಗಿ ಕಾಣುತ್ತದೆ ಅನ್ನೋದು ಸುಳ್ಳಲ್ಲ. ಆದ್ರೆ ಈ ಸುಂದರ ಉಗುರುಗಳಿಂದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,615 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ Read more…

ಮಳೆಗಾಲದಲ್ಲಿ ಹೆಸರು ಬೇಳೆ ಖಿಚಡಿ ಸೇವನೆಯಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಲಾಭ

ಮುಂಗಾರು ಆರಂಭವಾಯ್ತು ಅಂದ್ರೆ ಎಲ್ಲರಿಗೂ ಖುಷಿ. ಬಿರು ಬಿಸಿಲು, ಸೆಖೆಯಿಂದ ಮುಕ್ತಿ ಸಿಕ್ತಲ್ಲ ಅನ್ನೋ ಸಮಾಧಾನ. ಆದ್ರೆ ಮಾನ್ಸೂನ್ ಆರಂಭದೊಂದಿಗೆ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಈ ಋತುವಿನಲ್ಲಿ ಸಾಮಾನ್ಯವಾಗಿ Read more…

ಬೆಳಗಿನ ಉಪಹಾರಕ್ಕೆ ಅಪ್ಪಿ ತಪ್ಪಿಯೂ ಇವುಗಳನ್ನು ತಿನ್ನಬೇಡಿ……!

ಆರೋಗ್ಯವಾಗಿರಲು ಮೊದಲ ನಿಯಮವೆಂದರೆ ನಿಮ್ಮ ಆಹಾರ ಕ್ರಮದ ಬಗ್ಗೆ  ಗಮನ ಕೊಡುವುದು. ನೀವು ಏನು ತಿನ್ನುತ್ತಿದ್ದೀರಿ? ಯಾವಾಗ ತಿನ್ನುತ್ತಿದ್ದೀರಿ? ಎನ್ನುವುದು ಬಹಳ ಮುಖ್ಯ. ಕೆಲವೊಮ್ಮೆ ನೀವು ಸೇವಿಸುವ ಆಹಾರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,678 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ Read more…

ಥಟ್ಟಂತ ರೆಡಿಯಾಗುತ್ತೆ ಈ ಕಷಾಯ

ಮಳೆಗಾಲ ಬಂತೆಂದರೆ ಸಾಕು ಸದ್ದಿಲ್ಲದೇ ಶೀತ, ಕೆಮ್ಮು ಶುರುವಾಗುತ್ತದೆ. ಟೀ, ಕಾಫಿ ಸೇವಿಸುವವರು ಸ್ವಲ್ಪ ಕಷಾಯ ಮಾಡಿಕೊಂಡು ಸಂಜೆ ಸಮಯದಲ್ಲಿ ಕುಡಿದರೆ ದೇಹಕ್ಕೂ ಹಿತಕರವಾಗಿರುತ್ತದೆ ಜತೆಗೆ ಆರೋಗ್ಯಕ್ಕೂ ಉತ್ತಮ. Read more…

ಕಡಲೆ ಬೆಲ್ಲ ಸೇವನೆಯಿಂದ ಹೆಚ್ಚಿಸಬಹುದು ನಿಮ್ಮ ದೇಹದ ಶಕ್ತಿ……!

ಮಳೆಗಾಲದಲ್ಲಿ ಆರೋಗ್ಯವೂ ಪದೇ ಪದೇ ಕೈಕೊಡುತ್ತದೆ. ಗಾಳಿಗೆ ದೇಹದ ಚರ್ಮವೆಲ್ಲ ಒರಟಾಗಿ ಮನುಷ್ಯನಲ್ಲಿ ಲವಲವಿಕೆಯೇ ಇಲ್ಲದಂತೆ ಮಾಡುತ್ತದೆ. ಈ ಋತುವಿನಲ್ಲಿ ದೇಹವನ್ನು ಬೆಚ್ಚಗಿರಿಸುವ ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವ Read more…

BIG BREAKING: ಮೂರು ದಿನಗಳಿಂದ ಪ್ರತಿನಿತ್ಯ 18,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮತ್ತೆ 40ಕ್ಕೂ ಹೆಚ್ಚು ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಸತತವಾಗಿ ಪ್ರತಿದಿನ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆಯಾಗುತ್ತಿದೆ. ಕಳೆದ 24 Read more…

ಆರೋಗ್ಯದ ಜೊತೆ ತ್ವಚೆಗೂ ವರದಾನ ʼಮೊಸರುʼ

ಮೊಸರು ಆರೋಗ್ಯಕ್ಕೆ ಉತ್ತಮವಾದದ್ದು ಎಂಬುದು ಗೊತ್ತಿರುವ ವಿಚಾರವೇ. ಅದರಲ್ಲೂ ನಮ್ಮ ಭಾರತೀಯ ಆಹಾರ ಪದ್ದತಿಯಲ್ಲಿ ಮೊಸರು ಕೂಡ ಒಂದು. ಅನೇಕ ಮನೆಗಳಲ್ಲಿ ಊಟದ ಜೊತೆ ಮೊಸರಿಲ್ಲದೆ ಊಟ ಪರಿಪೂರ್ಣ Read more…

ಮಕ್ಕಳ ಮಾನಸಿಕ ʼಆರೋಗ್ಯʼ ಸುಧಾರಿಸಲು ಇಲ್ಲಿದೆ ಟಿಪ್ಸ್

ಮಕ್ಕಳ ಮಾನಸಿಕ ಆರೋಗ್ಯ ಅವ್ರ ಏಳಿಗೆ ಮೇಲೆ ನೇರವಾದ ಪ್ರಭಾವ ಬೀರುತ್ತದೆ. ಮಕ್ಕಳ ಆರೋಗ್ಯ ಸುಧಾರಣೆ ಸಾಮಾನ್ಯ ವಿಷ್ಯವಲ್ಲ. ಅವ್ರ ಮಾನಸಿಕ ಆರೋಗ್ಯ ಸುಧಾರಣೆ ಮಾಡುವುದು ಪೋಷಕರ ಜವಾಬ್ದಾರಿ. Read more…

ಸುಖಕರ ನಿದ್ರೆಗಾಗಿ ಹೀಗಿರಲಿ ನಿಮ್ಮ ‘ಆಹಾರ’ ಪದ್ದತಿ

ಪ್ರತಿಯೊಬ್ಬರಿಗೂ ಅವರದ್ದೇ ಆದಂತಹ ನಿದ್ರಾ ಕ್ರಮವಿರುತ್ತದೆ. ಕೆಲವರಿಗೆ 8-10 ಗಂಟೆಗಳ ಕಾಲ ನಿದ್ರೆ ಬೇಕಾಗುತ್ತದೆ ಮತ್ತು ಇನ್ನು ಕೆಲವರಿಗೆ ಕೇವಲ 6 ಗಂಟೆಗಳ ಕಾಲ ನಿದ್ರೆ ಮಾಡಿದರೂ ಉಲ್ಲಾಸದಿಂದಿರುತ್ತಾರೆ. Read more…

‘ಕ್ಯಾಲ್ಸಿಯಂ’ ಕೊರತೆ ನಿವಾರಿಸಲು ಉಪಯುಕ್ತ ಈ ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ. ಪರಿಣಾಮಕಾರಿ ಫಲಿತಾಂಶಕ್ಕೆ Read more…

BIG BREAKING: ಒಂದೇ ದಿನ 18,840 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತಷ್ಟು ಏರಿಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 18,840 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 Read more…

ನಿಮ್ಮ ʼಜಾತಕʼದಲ್ಲಿರುವ ದೋಷ ನಿವಾರಣೆಗೆ ಹೀಗೆ ಮಾಡಿ

ಯಾವುದೇ ಕೆಲಸ ಮಾಡಿದರೂ ಸರಿಯಾಗಿ ಕೈಗೂಡದೇ ಇರುವುದು ಏನಾದರೂ ತೊಂದರೆಗಳು ಕಾಣಿಸಿಕೊಳ್ಳುವುದು ಆಗಾಗ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡು ಮಾನಸಿಕ ನೆಮ್ಮದಿ ಇಲ್ಲದೇ ಇರುವಂತದ್ದು ಆಗುತ್ತಿರುತ್ತದೆ. ಇದಕ್ಕೆ ಕಾರಣ ನಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...