alex Certify ಆರೋಗ್ಯ | Kannada Dunia | Kannada News | Karnataka News | India News - Part 57
ಕನ್ನಡ ದುನಿಯಾ
    Dailyhunt JioNews

Kannada Duniya

ʼಒಮಿಕ್ರಾನ್ʼ ಕುರಿತು ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ವಿಶ್ವಸಂಸ್ಥೆ ಮುಖ್ಯಸ್ಥ

ಮನುಕುಲಕ್ಕೆ ಕೋವಿಡ್ ಅಪ್ಪಳಿಸಿದಾಗಿನಿಂದಲೂ ವಿಶ್ವಾದ್ಯಂತ ಜನರಿಗೆ ಚಿರಪರಿಚಿತ ಮುಖವಾಗಿಬಿಟ್ಟಿರುವ ವಿಶ್ವ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧನೋಂ ಘೆಬ್ರೆಯೆಸಸ್‌ ಇದೀಗ ಭಯ ಹುಟ್ಟಿಸುವ ಮತ್ತೊಂದು ಆತಂಕ ವ್ಯಕ್ತಪಡಿಸಿದ್ದಾರೆ. “ಡೆಲ್ಟಾ ರೂಪಾಂತರಿಯೊಂದಿಗೆ Read more…

ದೇಹಾರೋಗ್ಯಕ್ಕೆ ವಾಕಿಂಗ್ ʼಮದ್ದುʼ

ಆರೋಗ್ಯವೇ ಭಾಗ್ಯ ಎಂದಿರುವ ಗಾದೆಯನ್ನು ವಾಕಿಂಗ್ ನಿಂದಲೇ ಆರೋಗ್ಯ ಎಂದು ಬದಲಾಯಿಸಿಕೊಳ್ಳಬಹುದು. ಏಕೆಂದರೆ ನಮ್ಮ ದೇಹಕ್ಕೆ ಬರುವ ಬಹುತೇಕ ರೋಗಗಳನ್ನು ತಡೆಯುವ ಶಕ್ತಿ ವಾಕಿಂಗ್ ಗೆ ಇದೆ. ಬೆಳಗೆದ್ದು Read more…

ಒಣ ಕೆಮ್ಮು ನಿವಾರಣೆಗೆ ಇಲ್ಲಿದೆ ʼಮನೆ ಮದ್ದುʼ

ಬೇಸಿಗೆಯಲ್ಲಿ ಅತಿಯಾದ ಉಷ್ಣದ ಪರಿಣಾಮವಾಗಿ ಒಣ ಕೆಮ್ಮು ಅಥವಾ ಹೊಟ್ಟು ಕೆಮ್ಮು ಉಂಟಾಗುತ್ತದೆ. ಕಡಿಮೆಯಾಗುತ್ತದೆ ಎಂದು ಈ ಕೆಮ್ಮನ್ನು ಅಲಕ್ಷಿಸಿದರೆ ಅದರಿಂದ ತೀವ್ರತರನಾದ ತೊಂದರೆ ಅನುಭವಿಸಬೇಕಾದೀತು. ಆದ್ದರಿಂದ ಕೆಮ್ಮಿನ Read more…

ʼಬ್ರೆಡ್ʼ ಸೇವನೆ ಮಾಡುವ ಮುನ್ನ ಈ ಸ್ಟೋರಿ ಓದಿ

ಪ್ರತಿದಿನ ಕೆಲವರಿಗೆ ಬ್ರೆಡ್ ಬೇಕೆ ಬೇಕು. ಬ್ರೆಡ್ ಗೆ ಜಾಮ್ ಅಥವಾ ಬೆಣ್ಣೆ, ತುಪ್ಪ ಹಾಕಿಕೊಂಡು ತಿಂತಾರೆ. ಆದ್ರೆ ಈ ಬ್ರೆಡ್ ಸೇವನೆ ಒಳ್ಳೆಯದಲ್ಲ. ಮೈದಾದಿಂದ ಮಾಡಿರುವ ಬ್ರೆಡ್ Read more…

ನುಗ್ಗೆಸೊಪ್ಪಿನಲ್ಲಿದೆ ʼಪೌಷ್ಟಿಕಾಂಶʼಗಳು….!

ನುಗ್ಗೆಕಾಯಿ ಮಾತ್ರವಲ್ಲ ನುಗ್ಗೆ ಮರದ ಸೊಪ್ಪನ್ನು ಕೂಡಾ ಅಡುಗೆಗೆ ಬಳಸಬಹುದು ಮತ್ತು ಇದರಿಂದ ಹಲವು ಆರೋಗ್ಯದ ಪ್ರಯೋಜನಗಳು ಇವೆ ಎಂಬುದು ನಿಮಗೆ ತಿಳಿದಿದೆಯೇ…? ನುಗ್ಗೆಸೊಪ್ಪಿನಿಂದ ಸಾಂಬಾರ್, ತಂಬುಳಿ, ಪಲ್ಯ Read more…

ಬೆಳಿಗ್ಗೆ ಒಂದು ಲೋಟ ಇದನ್ನು ಕುಡಿದರೆ ತೂಕ ಇಳಿಯುತ್ತೆ

ಸಿಹಿ ತಿನಿಸು ಮಾಡುವಾಗ ಒಣದ್ರಾಕ್ಷಿಯನ್ನು ಬಳಸುವುದು ಹೆಚ್ಚು. ಈ ಡ್ರೈ ಫ್ರುಟ್ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೂ ತುಂಬ ಒಳ್ಳೆಯದು. ಒಣದ್ರಾಕ್ಷಿ ದೇಹದಲ್ಲಿನ ಕಬ್ಬಿಣದ ಕೊರತೆಯನ್ನು ಹೋಗಲಾಡಿಸುತ್ತದೆ ಮತ್ತು Read more…

ಈ ಒಂದು ಆಸನ ಮಾಡಿದರೆ ಕರಗುತ್ತೆ ʼಬೊಜ್ಜುʼ

ದಿನ ಹೋದಂತೆ ಹೊಟ್ಟೆ ದೊಡ್ಡದಾಗ್ತಾ ಇದೆ. ಏನು ಮಾಡಿದ್ರೂ ಹೊಟ್ಟೆ ಕರಗ್ತಾ ಇಲ್ಲ ಎನ್ನುವವರ ಸಂಖ್ಯೆ ಜಾಸ್ತಿಯಾಗ್ತಾ ಇದೆ. ನಮ್ಮ ಜೀವನ ಶೈಲಿ, ಆಹಾರ, ಬೊಜ್ಜಿಗೆ ಕಾರಣವಾಗ್ತಾ ಇದೆ. Read more…

ʼಕೊರೊನಾʼ ಸಾವುಗಳ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ವಿಶ್ವ ಆರೋಗ್ಯ ಸಂಸ್ಥೆ

ಕೋವಿಡ್-19 ಸೋಂಕಿನಿಂದ ಆದ ಪ್ರಾಣಹಾನಿಯ ಅಂಕಿಅಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ್ದು, 2021ರಲ್ಲೇ ಈ ಸಾಂಕ್ರಮಿಕದಿಂದಾಗಿ ಜಗತ್ತಿನಾದ್ಯಂತ 33 ಲಕ್ಷದಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು Read more…

ಅನಾರೋಗ್ಯದ ವೇಳೆ ಈ ‘ಜ್ಯೂಸ್’ ನಿಂದ ದೂರವಿರಿ

ತರಕಾರಿ, ಹಣ್ಣಿನ ಜ್ಯೂಸ್ ತುಂಬಾ ಒಳ್ಳೆಯದು. ಜ್ಯೂಸ್ ಸೇವನೆ ಮಾಡಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಎಲ್ಲ ಸಮಯದಲ್ಲಿ ಜ್ಯೂಸ್ ಸೇವನೆ ಒಳ್ಳೆಯದಲ್ಲ. ಅನಾರೋಗ್ಯದಿಂದ ಬಳಲುತ್ತಿರುವವರು ಎಲ್ಲ ಹಣ್ಣಿನ Read more…

ಓಟಿಎಕ್ಸ್, ಯುನಾನಿ ಕ್ಷೇತ್ರಗಳಲ್ಲಿ 13 ಉತ್ಪನ್ನಗಳ ಬಿಡುಗಡೆ ಮಾಡಿದ ಹಮ್ದರ್ದ್

ಆರೋಗ್ಯ ಮತ್ತು ವೆಲ್‌ನೆಸ್ ದಿಗ್ಗಜ ಹಮ್ದರ್ದ್ ಲ್ಯಾಬೋರೇಟರೀಸ್‌ ತನ್ನ ಉತ್ಪನ್ನಗಳ ಪೋರ್ಟ್‌ಫೋಲಿಯೋವನ್ನು 13 ಹೊಸ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ಮತ್ತಷ್ಟು ವಿಸ್ತರಿಸಿದೆ. ಓಟಿಎಕ್ಸ್ (ನ್ಯೂರಾಸೆಟಿಕಲ್ಸ್‌) ಮತ್ತು ಯುನಾನಿ ಕ್ಷೇತ್ರಗಳಲ್ಲಿ Read more…

ಬೆಳಗಿನ ಉಪಹಾರಕ್ಕಿರಲಿ ಒಂದು ಬೌಲ್ ಪಪ್ಪಾಯ

ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ Read more…

ಕೇವಲ 999 ರೂ.ಗಳಿಗೆ ಫೋನ್‌ ಪೇ ಮೂಲಕ ಲಭ್ಯವಾಗ್ತಿದೆ ಆರೋಗ್ಯ ವಿಮೆ

ವಾಲ್‌ಮಾರ್ಟ್ ಮಾಲೀಕತ್ವದ ಡಿಜಿಟಲ್ ಪಾವತಿ ಪ್ಲಾಟ್‌ಫಾರಂ ಫೋನ್‌ಪೇ ಆರೋಗ್ಯ ವಿಮಾ ಯೋಜನೆಗೆ ಚಾಲ್ತಿ ನೀಡಿದ್ದು, 999 ರೂ.ನ ಆರಂಭಿಕ ಪ್ರೀಮಿಯಂನಿಂದ ಪ್ಲಾನ್‌ಗಳು ಆರಂಭವಾಗುತ್ತದೆ. ಹೆಲ್ತ್‌@999 ಎಂಬ ಹೆಸರಿನ ಈ Read more…

ರಾತ್ರಿ ಮಲಗುವಾಗ ಬ್ರಾ ಬಿಚ್ಚಿಟ್ಟು ಮಲಗ್ತೀರಾ…..?

ಅನೇಕ ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಬಿಚ್ಚಿಟ್ಟು ಮಲಗ್ತಾರೆ. ಮತ್ತೆ ಕೆಲ ಮಹಿಳೆಯರು ಬ್ರಾ ತೊಟ್ಟು ಮಲಗ್ತಾರೆ. ಕೆಲವರಿಗೆ ಇದ್ರಲ್ಲಿ ಯಾವುದು ಸರಿ ಎಂಬ ಪ್ರಶ್ನೆ ಕಾಡ್ತಿರುತ್ತದೆ. ಇದಕ್ಕೆ Read more…

ʼವಿಂಟರ್ ಟೂರ್ʼ ಪ್ರಿಯರಿಗೆ ಇಲ್ಲಿದೆ ನೋಡಿ ಟಿಪ್ಸ್

ಕೆಲವರಿಗೆ ಟೂರ್ ಹೋಗುವುದು ಎಂದರೆ ತುಂಬಾ ಇಷ್ಟ. ಒಬ್ಬೊಬ್ಬರೇ ಹೊರಟು ಬಿಡುತ್ತಾರೆ. ಇದು ಅವರವರ ಆಸಕ್ತಿಗೆ ಬಿಟ್ಟಿದ್ದು. ಬೇಸಿಗೆ ಕಾಲದಲ್ಲಿ ಪ್ರವಾಸಕ್ಕೆ ಹೊರಟರೆ ಹೇಗೋ ನಿಭಾಯಿಸಬಹುದು. ಆದರೆ ಚಳಿಗಾಲದಲ್ಲಿ Read more…

ಡೆಲ್ಟಾ – ಒಮಿಕ್ರಾನ್ ಸೇರಿಕೊಂಡರೆ ಮತ್ತೊಂದು ಅಪಾಯಕಾರಿ ಹೊಸ ವೈರಸ್‌ ಸೃಷ್ಟಿ….? ಬ್ರಿಟನ್‌ ತಜ್ಞರ ಕಳವಳ

ಒಮಿಕ್ರಾನ್ ತಳಿಯ ಕೊರೋನಾ ವೈರಸ್ ಎಲ್ಲೆಡೆ ಭೀತಿ ಮೂಡಿಸಿದ ಬೆನ್ನಿಗೇ, ಇದೀಗ ಮತ್ತೊಂದು ಸಾಧ್ಯತೆಯ ಆತಂಕ ಆರೋಗ್ಯ ತಜ್ಞರನ್ನು ಕಾಡುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಒಮಿಕ್ರಾನ್ Read more…

ಚಳಿಗಾಲದಲ್ಲಿ ಕಡಲೇಕಾಯಿ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ

ಚಳಿಗಾಲದ ಕೊರೆತಕ್ಕೆ ಛಾವಣಿ ಮೇಲೆ ಕುಳಿತು ಬಿಸಿಲಿಗೆ ಮೈಯೊಡ್ಡಿಕೊಂಡು ಬಟ್ಟಲು ತುಂಬಾ ಕಡ್ಲೇಕಾಯಿ ತಿನ್ನುವುದು ಎಷ್ಟು ಮಜಾ ಅಲ್ಲವೇ? ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ Read more…

ಥೈರಾಯ್ಡ್ ಮಾತ್ರೆ ಸೇವಿಸುವವರು ಈ ತಪ್ಪು ಮಾಡಬೇಡಿ

ನಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುವುದೇ ಥೈರಾಯ್ಡ್ ಗೃಂಥಿ. ಹಾರ್ಮೋನ್ ಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಶರೀರದಲ್ಲಿ ಅನೇಕ ಸಮಸ್ಯೆಗಳು ಶುರುವಾಗುತ್ತವೆ. ಒಮ್ಮೆ ಥೈರಾಯ್ಡ್ ಸಮಸ್ಯೆ Read more…

ರೋಗಿ ಕಿಡ್ನಿಯಿಂದ ಬರೋಬ್ಬರಿ 156 ಕಲ್ಲುಗಳನ್ನು ಹೊರತೆಗೆದ ವೈದ್ಯರು…!

ಹೈದರಾಬಾದ್‌ನ ರೆನಲ್ ಕೇರ್‌ ಆಸ್ಪತ್ರೆಯೊಂದರ ವೈದ್ಯರು ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ’ಕೀಹೋಲ್ ಓಪನಿಂಗ್’ ಮಾಡಿ 156 ಕಲ್ಲುಗಳನ್ನು ಹೊರತೆಗೆದಿದ್ದಾರೆ. ಒಬ್ಬ ರೋಗಿಯ ದೇಹದಿಂದ, ಲ್ಯಾಪರಾಸ್ಕೋಪಿ ಮತ್ತು Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

ಹಾಗಲಕಾಯಿಯಲ್ಲಿನ ‌ಕಹಿ ತೆಗೆಯಲು ಇಲ್ಲಿದೆ ಟಿಪ್ಸ್

ಹಾಗಲಕಾಯಿ ಕಹಿ ಇರುತ್ತೆ ಅನ್ನೋ ಕಾರಣಕ್ಕೆ ಅನೇಕರು ಅದನ್ನು ತಿನ್ನೋದಿಲ್ಲ. ಆದರೆ ಹಾಗಲಕಾಯಿ ಆರೋಗ್ಯಕ್ಕೆ ಒಳ್ಳೆಯದು. ಆದ್ದರಿಂದ ಅದರ ಕಹಿಯನ್ನು ತೆಗೆದು ಪದಾರ್ಥ ಮಾಡಿದಲ್ಲಿ ರುಚಿಯಾಗಿಯೂ ಇರುತ್ತೆ. ಆರೋಗ್ಯಕ್ಕೆ Read more…

ಆಯುಷ್ಮಾನ್ ಕಾರ್ಡ್ ನಲ್ಲಾಗ್ತಿರುವ ವಂಚನೆ ತಪ್ಪಿಸಲು ಹೀಗೆ ಮಾಡಿ

ಸಾರ್ವಜನಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದ್ರಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಒಂದು. ಇದು ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಿದೆ. ಇದರಲ್ಲಿ ಪ್ರತಿಯೊಬ್ಬ Read more…

ಆರೋಗ್ಯ ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಅತ್ಯವಶ್ಯಕ

ಆರೋಗ್ಯವೇ ಭಾಗ್ಯ ಎಂಬ ಮಾತು ಹಿಂದಿನಿಂದಲೂ ಇದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದೆಂದರೆ, ಕೇವಲ ದೈಹಿಕವಾಗಿ ಸದೃಢರಾಗುವುದಲ್ಲ, ಮಾನಸಿಕ ಆರೋಗ್ಯವೂ ಮುಖ್ಯ. ದೇಹ ಮತ್ತು ಮನಸ್ಸು ಸರಿಯಾಗಿದ್ದರೆ, ಎಲ್ಲವನ್ನೂ ಸುಲಭವಾಗಿ ನಿರ್ವಹಿಸಬಹುದು. Read more…

ಮತ್ತೊಂದು ಕಾಯಿಲೆಗೂ ಮದ್ದು ವಯಾಗ್ರಾ

ಮೆದುಳಿನ ಕ್ಷಮತೆಯನ್ನು ಹಂತಹಂತವಾಗಿ ಕ್ಷೀಣಿಸುವಂತೆ ಮಾಡುವ ಅಲ್ಝೈಮರ್‌ ಕಾಯಿಲೆಗೆ ಯಾವುದೇ ಮದ್ದಿಲ್ಲ ಎಂಬುದು ಸದ್ಯದ ಮಟ್ಟಿಗೆ ವೈದ್ಯಕೀಯ ಲೋಕದಲ್ಲಿ ಸ್ಥಾಪಿತವಾದ ವಾಸ್ತವ. ಮೆದುಳಿನಲ್ಲಿ ಬೆಳೆಯುವ ಬೀಟಾ-ಅಮೈಲಾಯ್ಡ್‌ ಮತ್ತು ಟೌ Read more…

ಪ್ಲಾಸ್ಟಿಕ್ ಬಾಟಲಿ ಮೇಲೆ ಎಕ್ಸ್‌ ಪೈರಿ ಡೇಟ್‌ ಮುದ್ರಿಸುವುದರ ಹಿಂದಿದೆ ಈ ಕಾರಣ

ಯಾವುದೇ ಸಮಾರಂಭಗಳಲ್ಲೂ ಈಗೆಲ್ಲಾ ನೀರನ್ನು ಕೊಡಲು ಪ್ಲಾಸ್ಟಿಕ್ ಬಾಟಲಿಗಳನ್ನೇ ನೆಚ್ಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಶುದ್ಧವಾಗಿರುವುದೆಂದು ಬಹುತೇಕ ಮಂದಿ ನಂಬಿಕೊಂಡಿದ್ದಾರೆ. ಆದರೆ ಇದೇ ನೀರಿನ ಬಾಟಲಿಗಳ ಮೇಲೆ Read more…

’ಉಸಿರಾಡುವ ಶ್ವಾಸಕೋಶʼದ ಕಸಿ ಮಾಡಿ ಇತಿಹಾಸ ಸೃಷ್ಟಿಸಿದ ವೈದ್ಯರು

ಭಾರತದ ವೈದ್ಯಕೀಯ ಲೋಕದಲ್ಲೇ ಮೊದಲನೆಯದ್ದದೊಂದನ್ನು ಸಾಧಿಸಿರುವ ಸಿಕಂದರಾಬಾದ್‌ನ ಆಸ್ಪತ್ರೆಯೊಂದರ ವೈದ್ಯರು, ಮಧ್ಯ ವಯಸ್ಕ ರೋಗಿಯೊಬ್ಬರಿಗೆ ’ಉಸಿರಾಡುವ ಶ್ವಾಸಕೋಶದ’ ಕಸಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ನಗರದ ಕೃಷ್ಣಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ Read more…

ಎಚ್ಚರ….! ಆಹಾರ ಸೇವನೆ ಮುನ್ನ ತಿಳಿದಿರಲಿ ಈ ವಿಷಯ

ಆಹಾರ ಸೇವನೆಗೂ ಒಂದು ಪದ್ಧತಿಯಿದೆ. ತಪ್ಪಾದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ ಅನಾರೋಗ್ಯಕ್ಕೆ ಕಾರಣವಾಗಬಹುದು. ಹಾಗಾಗಿ ಯಾವ ಹಣ್ಣು, ತರಕಾರಿ, ಆಹಾರವನ್ನು ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು Read more…

ತಲೆನೋವು ಪುರುಷರಿಗಿಂತ ಮಹಿಳೆಯರನ್ನೇ ಹೆಚ್ಚು ಕಾಡಲು ಕಾರಣವೇನು ಗೊತ್ತಾ……?

ಪುರುಷರಿಗೆ ಹೋಲಿಕೆ ಮಾಡಿದ್ರೆ ಮಹಿಳೆಯರನ್ನು ತಲೆನೋವು ಹೆಚ್ಚು ಕಾಡುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಹಾರ್ಮೋನು ಬದಲಾವಣೆ ಮಹಿಳೆಯರ ತಲೆನೋವಿಗೆ ಮುಖ್ಯ ಕಾರಣ. ತಲೆನೋವಿಗೆ ನಿಮ್ಮ ಒತ್ತಡ ಕೂಡ ಕಾರಣ. Read more…

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಕೋವಿಡ್ ಲಸಿಕೆ ಕಡ್ಡಾಯ

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂದರೆ ಕೋವಿಡ್ ಲಸಿಕೆ ಪಡೆದಿರಬೇಕೆಂದು ತಮಿಳುನಾಡಿನ ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿದೆ. ಶಿಕ್ಷಣ ತಜ್ಞರ ಉನ್ನತ ಸಮಿತಿಯೊಂದರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ Read more…

ಹರಿದ ಜೀನ್ಸ್, ಬಟ್ಟೆ ತೊಡುವ ಮುನ್ನ ಒಮ್ಮೆ ಯೋಚಿಸಿ……!

ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. Read more…

ಈ ಸಮಸ್ಯೆ ಇರುವವರು ನೆಲ್ಲಿಕಾಯಿ ತಿಂದರೆ ಆರೊಗ್ಯಕ್ಕೆ ಹಾನಿ

ಸಕ್ಕರೆ ಖಾಯಿಲೆ ಇರುವವರಿಗೆ ಸಿಹಿ ಪದಾರ್ಥಗಳು ಒಳ್ಳೆಯದಲ್ಲ. ಬಿಪಿ ತೊಂದರೆ ಇರುವವರು ಉಪ್ಪು ಹೆಚ್ಚು ತಿನ್ನಬಾರದು. ಎಸಿಡಿಟಿ ಸಮಸ್ಯೆ ಇರುವವರು, ಗ್ಯಾಸ್ ಸಮಸ್ಯೆ ಇರುವವರು, ಕೆಲವು ಆಹಾರಗಳನ್ನು ಸೇವಿಸಬಾರದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...