alex Certify ಆರೋಗ್ಯ | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ನೀವು ಇದನ್ನು ಸೇವಿಸಿದ್ರೆ ಎಷ್ಟೆಲ್ಲ ಲಾಭವಿದೆ ಗೊತ್ತಾ….?

ಚೆಸ್ಟ್ನಟ್ ಇದೊಂದು ಪಿಷ್ಟ ರೂಪದ ತರಕಾರಿ. ಇದನ್ನು ಚಳಿಗಾಲದಲ್ಲಿ ತಿನ್ನಲು ತುಂಬ ಚೆನ್ನಾಗಿರುತ್ತದೆ. ಇದು ತಿನ್ನಲು ಎಷ್ಟು ರುಚಿಕರವಾಗಿರತ್ತದೆಯೋ ಅಷ್ಟೇ ಆರೋಗ್ಯಕ್ಕೂ  ಒಳ್ಳೆಯದು. ಕೆಲವರು ನೀರಿನ ಚೆಸ್ಟ್ನಟ್  ಬೇಯಿಸಿ Read more…

ʼಬಾಳೆಹಣ್ಣುʼ ಪ್ರತಿ ದಿನ ಏಕೆ ಸೇವಿಸಬೇಕು ಗೊತ್ತಾ…..?

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ, ಆರೋಗ್ಯಕ್ಕೂ ಉತ್ತಮವಾದ ಹಣ್ಣು ಬಾಳೆ. ಬಾಳೆಹಣ್ಣು ರುಚಿಯೊಂದೇ ಅಲ್ಲ, ಕಡಿಮೆ ದರದಲ್ಲಿ, ಎಲ್ಲ ಕಾಲದಲ್ಲೂ ಸಿಗುವ ಹಣ್ಣು. ಈ ಹಣ್ಣಿನ ಕೆಲವು ಪ್ರಯೋಜನಗಳು ಇಲ್ಲಿವೆ. Read more…

ಹೀಗೆ ಆಹಾರ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಿಂದಿನ ಕಾಲದಲ್ಲಿ ಜನರು ಕೆಳಗೆ ಕುಳಿತು ಊಟ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡಲು Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲಿನ ರಕ್ಷಣೆ

ಮಾಲಿನ್ಯ ಮತ್ತು ಮಾನಸಿಕ ಒತ್ತಡದಿಂದಾಗಿ ಕೂದಲು ಉದುರುವುದು, ಬೆಳ್ಳಗಾಗಲು ಶುರುವಾಗುತ್ತದೆ. ಇತ್ತೀಚಿನ ದಿನದಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಾಮಾನ್ಯವಾಗಿದೆ. ಹೆಚ್ಚಿನ ಜನರು ಈ ಸಮಸ್ಯೆಯನ್ನು ತಪ್ಪಿಸಲು ದುಬಾರಿ Read more…

ರಕ್ತ ಹೀನತೆಗೆ ಕಾರಣವಾಗ್ತಿದೆ ಇದರ ಕೊರತೆ

ನಾವು ದಿನನಿತ್ಯ ಸೇವಿಸುವ ಆಹಾರದ ಮೂಲಕ ನಮಗೆ ಅಗತ್ಯವಾದ ವಿಟಮಿನ್ ಸಿಗುತ್ತದೆ. ಆಹಾರದಲ್ಲಿ ವಿಟಮಿನ್ ಅಂಶಗಳ ಕೊರತೆಯು ನಾನಾ ರೋಗಗಳಿಗೆ ಕಾರಣವಾಗಬಹುದು. ದೇಹವನ್ನು ಆರೋಗ್ಯಕರವಾಗಿ  ಇರಿಸಿಕೊಳ್ಳಲು ಹಲವು ವಿಟಮಿನ್ Read more…

ಚರ್ಮದ ಆರೋಗ್ಯಕ್ಕೆ ರಾಮಬಾಣ ಈ ಐದು ಸೊಪ್ಪುಗಳು

ಚಳಿಗಾಲದಲ್ಲಿ ಚರ್ಮ ಸುಲಭವಾಗಿ ಶುಷ್ಕಗೊಳ್ಳುವ ಕಾರಣ ದೇಹದಲ್ಲಿ ಸೂಕ್ತವಾದ ತೇವಾಂಶ ಕಾಪಾಡಿಕೊಳ್ಳುವುದು ಒಂದು ಸವಾಲೇ ಸರಿ. ಈ ಕೆಳಕಂಡ ಸೊಪ್ಪುಗಳ ಬಳಕೆಯಿಂದಾಗಿ ನಿಮ್ಮ ಚರ್ಮದ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನುಕೂಲವಾಗುತ್ತದೆ. Read more…

ಉತ್ತಮ ಆರೋಗ್ಯಕ್ಕೆ ಸೇವಿಸಿ ಚೀಸ್

ಚೀಸ್ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಹಾಲಿನಿಂದ ತಯಾರಿಸುವುದರಿಂದ ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಸಮೃದ್ಧವಾಗಿದೆ. ಆದರೆ ಚೀಸ್ ಅನ್ನು ಫಿಜ್ಜಾ, ಬರ್ಗರ್ ಮತ್ತು ಪಾಸ್ತಾದಲ್ಲಿ ಬಳಸುತ್ತಾರೆ. ಆದರೆ ಇದು Read more…

ಖಾಲಿ ಹೊಟ್ಟೆಯಲ್ಲಿ ಸೇವಿಸಲೇಬೇಡಿ ಆಹಾರ

ಆರೋಗ್ಯಕ್ಕಿಂತ ದೊಡ್ಡದು ಯಾವುದೂ ಇಲ್ಲ. ಆರೋಗ್ಯವಂತ ಮನುಷ್ಯ ಖುಷಿ ಖುಷಿಯಾಗಿ ಕೆಲಸ ಮಾಡ್ತಾನೆ. ಈ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ತಿನ್ನೋದು ಮುಖ್ಯ. ಆದರೆ Read more…

ಹಿರಿಯ ನಟ ಶಿವರಾಂ ಮತ್ತಷ್ಟು ಗಂಭೀರ, ಕ್ಷಣ ಕ್ಷಣಕ್ಕೂ ಆರೋಗ್ಯ ಕ್ಷೀಣ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಬೆಳಿಗ್ಗೆ 10 ಗಂಟೆಯ ನಂತರ ಆಸ್ಪತ್ರೆಯಿಂದ ಶಿವರಾಂ Read more…

ಬೆಳಿಗ್ಗೆ ಎದ್ದ ತಕ್ಷಣ ನಿಮಗೂ ಬೇಕಾ ಬೆಡ್ ಟೀ……? ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಮುನ್ನ….!

ಬೆಳಿಗ್ಗೆ ಎದ್ದ ತಕ್ಷಣ ಕೆಲವರಿಗೆ ಟೀ ಕಪ್ ಕೈನಲ್ಲಿರಬೇಕು. ಹಾಸಿಗೆಯಲ್ಲಿಯೇ ಟೀ ಕುಡಿಯುವವರಿದ್ದಾರೆ. ಬೆಡ್ ಟೀ ಇಲ್ಲವೆಂದರೆ ಹಾಸಿಗೆಯಿಂದ ಏಳಲು ಮೂಡ್ ಇರುವುದಿಲ್ಲ ಎನ್ನುವವರಿದ್ದಾರೆ. ಸೋಮಾರಿತನ-ತಲೆನೋವು ಹೋಗಲಾಡಿಸಲು ಅಥವಾ Read more…

ಪ್ರತಿ ನಿತ್ಯ ಮೂಸಂಬಿ ಜ್ಯೂಸ್‌ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಪ್ರತಿನಿತ್ಯ ಮೂಸಂಬಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಸಾಕಷ್ಟು ಲಾಭವಿದೆ. ಇದರಲ್ಲಿ ವಿಟಮಿನ್ ಸಿ ಇರುವುದರಿಂದ ತ್ವಚೆಯ ಕಾಂತಿ, ಕೂದಲಿನ ಬೆಳವಣಿಗೆಗೆ ಕೂಡ ತುಂಬಾ ಒಳ್ಳೆಯದು. ಮಕ್ಕಳಿಗೆ ಇದನ್ನು ಮಾಡಿಕೊಡುವುದರಿಂದ Read more…

ಖರ್ಜೂರ ರುಚಿಗೂ ಸೈ, ಆರೋಗ್ಯಕ್ಕೂ ಜೈ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

ಚಳಿಗಾಲದಲ್ಲಿನ ನಿಮ್ಮ ಆರೋಗ್ಯಕ್ಕಾಗಿ ಹೀಗಿರಲಿ ಆಹಾರದ ಆಯ್ಕೆ

ಜಗತ್ತಿನ ಅತ್ಯಂತ ಶ್ರೇಷ್ಠ ಆರೋಗ್ಯ ತಜ್ಞ ಎಂದರೆ ಅದು ಪ್ರಕೃತಿಯೇ. ವಿವಿಧ ಮಾಸಗಳ ಹವಾಗುಣಕ್ಕೆ ತಕ್ಕಂತೆ ನಮ್ಮ ದೇಹಗಳ ಪೋಷಣೆಗೆ ಅಗತ್ಯವಿರುವ ಹಣ್ಣು ತರಕಾರಿಗಳನ್ನು ಪ್ರಕೃತಿ ನಮಗೆ ಕೊಡುತ್ತದೆ. Read more…

60 ಗ್ರಾಂ ವಾಲ್ನಟ್ ನಲ್ಲಿದೆ ನಿಮ್ಮ ʼಆರೋಗ್ಯʼ

ವಾಲ್ನಟ್ ಅಪರ್ಯಾಪ್ತ ಕೊಬ್ಬು ರಕ್ತದ ಸಮತೋಲನ ಕಾಪಾಡುವ ಮೂಲಕ ರಕ್ತದೊತ್ತಡವನ್ನು ದೂರವಿರಿಸುತ್ತದೆ. ಪ್ರತಿದಿನ 60-80 ಗ್ರಾಂ ವಾಲ್ ನಟ್  ತಿನ್ನುವುದರಿಂದ  ಆರೋಗ್ಯ ಸುಧಾರಿಸುತ್ತದೆ. ವಾಲ್ ನಟ್ ಪ್ರೋಟೀನ್ ಮತ್ತು Read more…

ಶಾಕಿಂಗ್ ನ್ಯೂಸ್: ಕೋವಿಡ್ ಲಸಿಕೆ ಪಡೆದಿದ್ದರೂ ಒಮಿಕ್ರಾನ್‌ಗೆ ತುತ್ತಾದ ವೈದ್ಯರು

ಒಮಿಕ್ರಾನ್ ರೂಪಾಂತರಿಯ ಮೊದಲ ಘಟನೆಯನ್ನು ಕಳೆದ ವಾರವಷ್ಟೇ ಪತ್ತೆ ಮಾಡಿದ ಇಸ್ರೇಲ್‌ನಲ್ಲಿ ಇಬ್ಬರು ವೈದ್ಯರು ಈ ಹೊಸ ಅವತಾರಿ ವೈರಾಣುವಿನ ಸೋಂಕಿಗೆ ಈಡಾಗಿದ್ದಾರೆ ಎಂದು ತಿಳಿದು ಬಂದಿದೆ. ಈ Read more…

ವಿಶ್ವ ಏಡ್ಸ್ ದಿನ: ಎಚ್ಐವಿ ಆರಂಭಿಕ ಲಕ್ಷಣಗಳ ಬಗ್ಗೆ ತಿಳಿದಿರಲಿ ಈ ಮಾಹಿತಿ

ಇಂದು ವಿಶ್ವ ಏಡ್ಸ್ ದಿನವಾಗಿದೆ. ಎಚ್ಐವಿ ಒಂದು ಮಾರಕ ರೋಗವಾಗಿದ್ದು, ಪ್ರಸ್ತುತ ಯಾವುದೇ ಚಿಕಿತ್ಸೆ ಇಲ್ಲ. ಇದು ವ್ಯಕ್ತಿಯ ಪ್ರತಿರಕ್ಷಣಾ ವ್ಯವಸ್ಥೆಯನ್ನು ಗಂಭೀರವಾಗಿ ದುರ್ಬಲಗೊಳಿಸುತ್ತದೆ. ಎಚ್ಐವಿ ಆರಂಭಿಕ ರೋಗ Read more…

ಎದೆ ಹಾಲು ಕುಡಿದ ಮಗುವಿಗಿಲ್ಲ ಹೃದಯದ ಖಾಯಿಲೆ ಆತಂಕ…..!

ಅವಧಿಗೂ ಮುನ್ನ ಜನಿಸಿದ ಮಕ್ಕಳಲ್ಲಿ ಹೃದಯದ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಖಾಯಿಲೆಯನ್ನು ತಡೆಗಟ್ಟುವ ಶಕ್ತಿ ತಾಯಿಯ ಎದೆ ಹಾಲಿನಲ್ಲಿದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಕೇವಲ ತಾಯಿ Read more…

ಈ ಲಕ್ಷಣಗಳು ನಿಮ್ಮನ್ನು ಕಾಡಿದ್ರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ

ವಯಸ್ಸು ಹೆಚ್ಚಾಗ್ತಿದ್ದಂತೆ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು, ತೊಂದರೆಗಳು ಸಾಮಾನ್ಯ. ಆದ್ರೆ ಅನೇಕ ಬಾರಿ ಸಣ್ಣ ಸಮಸ್ಯೆ ದೊಡ್ಡದಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವು Read more…

ಶಾಕಿಂಗ್…..! ಅತಿಯಾಗಿ ʼಕಾಫಿʼ ಕುಡಿದ್ರೆ ಏನಾಗತ್ತೆ ಗೊತ್ತಾ…..?

ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ Read more…

ಪರ್ಫೆಕ್ಟ್ ಮೇಕಪ್ ಗಾಗಿ ಬಳಸಿ ಬೆಸ್ಟ್ ʼಕನ್ಸೀಲರ್ʼ

ಮುಖಕ್ಕೆ ಮೇಕಪ್ ಮಾಡುವ ವೇಳೆ ಕನ್ಸೀಲರ್ ಬಳಸ್ತಾರೆ. ಕಾಂತಿ ಕಳೆದುಕೊಂಡಿರುವ ಚರ್ಮಕ್ಕೆ ಇದು ಮೆರಗು ನೀಡುತ್ತದೆ. ಕಪ್ಪು ಕಲೆಗಳು, ಚುಕ್ಕೆಗಳು, ಕೂದಲುಗಳನ್ನು ಮರೆಮಾಚಿ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಮೇಕಪ್ Read more…

ಪ್ರತಿ ದಿನ ಸ್ನಾನ ಮಾಡುವವರು ಓದಿ ಈ ಸುದ್ದಿ….!

ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು Read more…

ಪ್ರತಿ ದಿನ ಮೂರು ಖರ್ಜೂರ ತಿನ್ನುವುದರಿಂದ ಇದೆ ಸಾಕಷ್ಟು ಲಾಭ

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಖರ್ಜೂರ ತಿನ್ನುವುದರಿಂದ ಹೆಚ್ಚಿನ Read more…

ಚಳಿಗಾಲದಲ್ಲಿ ʼಕೋಮಲʼ ಕೈ ಪಡೆಯಲು ಆರೈಕೆ ಹೀಗಿರಲಿ

ಚಳಿಗಾಲ ಶುರುವಾಗಿದೆ. ಉಳಿದ ಋತುವಿಗಿಂತ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚಿನ ಮಹತ್ವ ನೀಡಬೇಕಾಗುತ್ತದೆ. ಕಾಂತಿ ಕಳೆದುಕೊಳ್ಳುವ ಕೈ- ಕಾಲುಗಳು ಬಿರುಕು ಬಿಡಲು ಶುರುವಾಗುತ್ತವೆ. ಕೈಗಳು ಹೆಚ್ಚಿನ ಪ್ರಮಾಣದಲ್ಲಿ Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

ಜೇನುತುಪ್ಪದ ಸಿಹಿ ಸಿಹಿ ಆರೋಗ್ಯಕರ ಗುಣಗಳು

ಜೇನುತುಪ್ಪದ ಸೇವನೆ ಕಣ್ಣಿಗೆ ಹಿತ ಮತ್ತು ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ರಾತ್ರಿ ಮಲಗುವಾಗ ಮೂರು ಚಮಚೆಯಷ್ಟು ಜೇನುತುಪ್ಪ ಸೇವಿಸುವುದರಿಂದ ಬಹುಮೂತ್ರ ರೋಗ ಕಡಿಮೆಯಾಗುತ್ತದೆ. ದಪ್ಪಗಿರುವವರು ಪ್ರತಿ ದಿನ ರಾತ್ರಿ Read more…

ಮಹಿಳೆಯರ ಅನೇಕ ಆರೋಗ್ಯ ಸಮಸ್ಯೆಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

ಚಳಿಗಾಲದಲ್ಲಿ ಅವಶ್ಯವಾಗಿ ಸೇವಿಸಿ ಈ ಆಹಾರ

ಚಳಿಗಾಲದಲ್ಲಿ ಹೊರಗಿನ ವಾತಾವರಣ ತಂಪಾಗಿರುವುದ್ರಿಂದ ದೇಹ ಕೂಡ ತಂಪಾಗಿರುತ್ತದೆ. ಇದ್ರಿಂದಾಗಿ ಶೀತ-ಕೆಮ್ಮು, ಕಫ, ಜ್ವರ, ಚರ್ಮ ಒಣಗುವ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. Read more…

ಚಳಿಗಾಲದಲ್ಲಿ ʼಸೂಪ್ʼ ರುಚಿ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಸೂಪ್ ಕುಡಿಯುವುದು ಪ್ರಯೋಜನಕಾರಿ. ಶೀತ, ಜ್ವರ ಮುಂತಾದ ಕಾಯಿಲೆಗಳಿಂದ ರಕ್ಷಿಸಲು ಬಿಸಿ ಸೂಪ್ ಸೇವನೆ ಮಾಡಬೇಕು. ಚಳಿಗಾಲದಲ್ಲಿ ಸೂಪ್ ದೇಹದ ಶಾಖವನ್ನು ಹೆಚ್ಚಿಸುವುದಲ್ಲದೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು Read more…

ಸುಲಭವಾಗಿ ʼಹೊಟ್ಟೆʼ ಕರಗಿಸಿಕೊಳ್ಳಲು ರಾತ್ರಿ ಮಲಗುವ ಮುನ್ನ ಹೀಗೆ ಮಾಡಿ

ಅನವಶ್ಯಕ ಹೊಟ್ಟೆ ನಿಮ್ಮ ಚಿಂತೆಗೆ ಕಾರಣವಾಗಿದ್ಯಾ? ಹೊಟ್ಟೆ ಕರಗಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿ ಸೋತಿದ್ದೀರಾ..? ನಿಮಗೊಂದು ಖುಷಿ ಸುದ್ದಿ ಇಲ್ಲಿದೆ. ಅತಿ ಸುಲಭವಾಗಿ ಹೊಟ್ಟೆ ಕರಗಿಸಿಕೊಳ್ಳೋದು ಹೇಗೆ ಅಂತಾ Read more…

ಕೋವಿಡ್ ಲಸಿಕಾ ಕೇಂದ್ರದತ್ತ ಜನರನ್ನು ಸೆಳೆಯಲು ಸರ್ಕಾರದ ಹೊಸ ಪ್ಲಾನ್‌

ಕೋವಿಡ್ ಲಸಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆಗೆದುಕೊಂಡವರಿಗೆ ವಾರ ಹಾಗೂ ತಿಂಗಳಿಗೊಂದರಂತೆ ಲಕ್ಕಿ ಡ್ರಾ ಮೂಲಕ ಬಹುಮಾನ ನೀಡುವ ಐಡಿಯಾ ಮೂಲಕ ಇನ್ನೂ ಮೊದಲನೇ ಚುಚ್ಚುಮದ್ದನ್ನೇ ಪಡೆಯದ ಹಾಗೂ ಅವಧಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...