alex Certify ಆರೋಗ್ಯ | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

ʼತುಪ್ಪ-ಬೆಲ್ಲʼ ತಿನ್ನುವವರಿಗೊಂದು ಖುಷಿ ಸುದ್ದಿ…!

ನಮ್ಮ ದೇಹದ ರೋಗ ನಿರೋಧಕಶಕ್ತಿ ಉತ್ತಮವಾಗಿದ್ದರೆ ಖಾಯಿಲೆಗಳಿಂದ ದೂರವಿರಬಹುದು. ಉತ್ತಮ ಆರೋಗ್ಯಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತೇವೆ. ಆದರೆ ಕಡಿಮೆ ಖರ್ಚಿನಲ್ಲಿ ಕೇವಲ ಬೆಲ್ಲ ತುಪ್ಪ ಬಳಸಿ ಬಹಳಷ್ಟು ರೋಗಗಳಿಂದ Read more…

ಬೇಯಿಸಿದ ಮೊಟ್ಟೆ ತಿಂದು ಆರೋಗ್ಯ ಕಾಪಾಡಿಕೊಳ್ಳಿ

ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಅನ್ನೋದು ಸಾಮಾನ್ಯ ಮಾತು. ಆದರೆ ಸೇಬು ಹಣ್ಣಿಗಿಂತ ಮೊಟ್ಟೆ ಅತ್ಯುತ್ತಮ  ಎಂದು ಸಾಬೀತಾಗಿದೆ. ಮೊಟ್ಟೆಯಲ್ಲಿ ಕಬ್ಬಿಣಾಂಶ, ಸತು, ವಿಟಾಮಿನ್ ಇ ಅಂಶ Read more…

‘ಸಂಭೋಗ’ದ ನಂತ್ರ ಯಾಕೆ ಬೆಡ್ ಶೀಟ್ ಬದಲಿಸಬೇಕು ಗೊತ್ತಾ….?

ಉತ್ತಮ ಆರೋಗ್ಯದ ಜೊತೆ ಉತ್ತಮ ನಿದ್ರೆ ಕೂಡ ಬಹಳ ಮುಖ್ಯ. ತಾವು ಮಲಗುವ ಹಾಸಿಗೆಯನ್ನು ಕೆಲವರು ಸ್ವಚ್ಛವಾಗಿಟ್ಟುಕೊಳ್ತಾರೆ. ಮತ್ತೆ ಕೆಲವರು ತಿಂಗಳುಗಟ್ಟಲೆ ಬೆಡ್ ಶೀಟ್ ಬದಲಿಸುವುದಿಲ್ಲ. ಸ್ವಚ್ಛವಿಲ್ಲದ ಬೆಡ್ Read more…

ಅನ್ನವನ್ನು ಇಷ್ಟಪಡುವವರಿಗೆ ಇಲ್ಲಿದೆ ‘ಖುಷಿ ಸುದ್ದಿ’

ಸಾಮಾನ್ಯವಾಗಿ ತೂಕ ಹೆಚ್ಚಾದವರಿಗೆ ಡಾಕ್ಟರ್ ಅನ್ನ ತಿನ್ನಬೇಡಿ, ರೊಟ್ಟಿ, ಮೊಳಕೆಕಾಳು ತಿನ್ನಿ ಅಂತ ಸಲಹೆ ನೀಡುತ್ತಾರೆ. ಅನ್ನ ಊಟ ಮಾಡಿದರೆ ತೂಕ ಹೆಚ್ಚುತ್ತದೆ ಎಂಬುದು ಹಲವರ ಅಭಿಮತ. ಆದರೆ Read more…

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡುತ್ತೆ ಈ ಸೂಪರ್ ಆಹಾರ

ಕೊಬ್ಬು ಕರಗಿಸಿಕೊಳ್ಳೋದು ಸುಲಭದ ಮಾತಲ್ಲ. ವ್ಯಾಯಾಮ, ಜಿಮ್ ಅದು ಇದು ಅಂತಾ ಏನೇ ಕಸರತ್ತು ಮಾಡಿದ್ರೂ ಕೊಬ್ಬು ಮಾತ್ರ ಕಡಿಮೆಯಾಗೋದಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಔಷಧಿ, ಮಾತ್ರೆ ನುಂಗಿ ಯಡವಟ್ಟು Read more…

ಖುಷಿಯಾದ್ರೆ ತಟ್ಟಿ ಚಪ್ಪಾಳೆ….! ಇದ್ರಲ್ಲಿದೆ ಸಾಕಷ್ಟು ಲಾಭ

ಸಂತೋಷವಾದಾಗ ಚಪ್ಪಾಳೆ ತಟ್ಟಿ ಅದನ್ನು ತೋರ್ಪಡಿಸ್ತೇವೆ. ಕೆಲವರು ಚಪ್ಪಾಳೆ ತಟ್ಟಲು ಹಿಂದು-ಮುಂದು ನೋಡ್ತಾರೆ. ಚಪ್ಪಾಳೆ ತಟ್ಟಲು ಇನ್ಮುಂದೆ ಸಂಕೋಚವಾಗ್ಲಿ, ಆಲಸ್ಯವಾಗ್ಲಿ ಬೇಡ. ಖುಷಿಯಾದ ತಕ್ಷಣ ಚಪ್ಪಾಲೆ ತಟ್ಟಿ. ಇದ್ರಿಂದ Read more…

ಈ ಊರಿನ ಮಹಿಳೆಯರ ಸರಾಸರಿ ಆಯುಷ್ಯ 95 ವರ್ಷ…! ಇಲ್ಲಿದೆ ಇದರ ಹಿಂದಿನ ಕಾರಣ

ಇಂಗ್ಲೆಂಡ್‌ನ ಥರ್ನ್‌‌ಹಾಮ್‌ ಮತ್ತು ಡೆಟ್ಲಿಂಗ್ ಎಂಬ ಊರು ಎರಡು ವಿಷಯಗಳಿಂದ ಖ್ಯಾತಿ ಪಡೆದಿದೆ. ಸುದೀರ್ಘಾಯುಷ್ಯ ಹಾಗೂ ಪುರುಷರಿಗಿಂತ ಹೆಚ್ಚಿನ ಆಯುಷ್ಯ ಬದುಕುವ ಮಹಿಳೆಯರು ಇಲ್ಲಿದ್ದಾರೆ..! ದುರ್ಗಾ ಮಾತೆಗೆ ಈ Read more…

ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ ʼಆರೋಗ್ಯʼ ವೃದ್ಧಿಸಿ

ಜೇನುತುಪ್ಪ ಎಲ್ಲರಿಗೂ ಇಷ್ಟವಾಗುತ್ತದೆ. ಆರೋಗ್ಯ ವೃದ್ಧಿಗೆ ಇದನ್ನು ಬಳಸ್ತಾರೆ. ಆದ್ರೆ ಸೌಂದರ್ಯಕ್ಕೂ ಜೇನು ಒಳ್ಳೆಯದು. ಚಳಿಗಾಲದಲ್ಲಿ ಒಂದು ಚಮಚ ಜೇನುತುಪ್ಪ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ತಜ್ಞರ ಪ್ರಕಾರ ಜೇನು Read more…

ʼಬೆನ್ನುʼ ನೋವನ್ನು ಎಂದೂ ನಿರ್ಲಕ್ಷಿಸಬೇಡಿ

ಇತ್ತೀಚೆಗೆ ಬೆನ್ನು ನೋವು ಸಾಮಾನ್ಯ ಎನ್ನುವಂತಾಗಿದೆ. ಅನೇಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ನಿರ್ಲಕ್ಷ್ಯ ಮಾಡಿದ್ರೆ ಸಮಸ್ಯೆ ದೊಡ್ಡದಾಗುತ್ತದೆ. ಬೆನ್ನು ನೋವು ಮತ್ತು ಅದರಿಂದ ಉಂಟಾಗುವ ಗಂಭೀರ ಅಪಾಯಗಳ Read more…

ಮಕ್ಕಳಿಗೆ ಕಾಡಿಗೆ ಹಚ್ಚುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ Read more…

ಕ್ಯಾನ್ಸರ್‌ ರೋಗಿಗಳು ಚೇತರಿಸಿಕೊಳ್ಳುವಂತೆ ಮಾಡುತ್ತೆ ಈ ಮದ್ದು

ಸ್ತನ, ಪ್ಯಾಂಕ್ರಿಯಾಟಿಕ್ ಹಾಗೂ ಇತರೆ ಕೆಲವೊಂದು ಬಗೆಯ ಕ್ಯಾನ್ಸರ್‌ಗಳಿಗೆ ಪೀಡಿತರಾದ ರೋಗಿಗಳಿಗೆ ವಾಂತಿ ನಿರೋಧಕ ಮಾತ್ರೆಗಳನ್ನು ಕೊಟ್ಟರೆ ಇನ್ನಷ್ಟು ಹೆಚ್ಚು ಕಾಲ ಬದುಕುವ ಸಾಧ್ಯತೆ ಇರುತ್ತದೆ ಎಂದು ಹೊಸ Read more…

ಒಂದು ಮೊಟ್ಟೆಯಲ್ಲಿದೆ ಆರೋಗ್ಯದ ಗುಟ್ಟು

ಮೊಟ್ಟೆಗಳನ್ನು ಪ್ರೋಟಿನ್ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಇದರಲ್ಲಿ 13 ವಿವಿಧ ರೀತಿಯ ವಿಟಮಿನ್ ಗಳು, ಖನಿಜಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹೆಚ್ಚಿನ ಜನರು Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ಇತಿಮಿತಿಯಲ್ಲಿ ತಿನ್ನಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

Shocking: ರೋಗಿಗಳಿಗೆ ಫುಟ್‌ಪಾತ್‌ ನಲ್ಲಿ ಚಿಕಿತ್ಸೆ…!

ಡೆಂಗ್ಯೂ ರೋಗಿಗಳು ಅಗಾಧವಾಗಿ ಹೆಚ್ಚಾದ ಕಾರಣ ಉತ್ತರ ಪ್ರದೇಶದ ಫಿರೋಜ಼ಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 30ಕ್ಕೂ ಅಧಿಕ ರೋಗಿಗಳಿಗೆ ಡ್ರಿಪ್ಸ್ ಹಾಕಿ ಫುಟ್‌ಪಾತ್‌ನಲ್ಲೇ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಎಚ್ಚೆತ್ತ Read more…

ಪುರುಷರ ಲೈಂಗಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಾ ಸೋಯಾ……?

  ಸೋಯಾಬೀನ್, ಪ್ರೋಟಿನ್ ನ ಅತ್ಯುತ್ತಮ ಮೂಲ ಎನ್ನಲಾಗುತ್ತದೆ. ಇದ್ರಲ್ಲಿ ದೇಹಕ್ಕೆ ಬೇಕಾದ ಅನೇಕ ಪೌಷ್ಟಿಕಾಂಶವಿದೆ. ಆದ್ರೆ ಸೋಯಾ, ಪುರುಷರ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೋಯಾ ಸೇವನೆಯು ಪುರುಷರ ಲೈಂಗಿಕ Read more…

ʼಆರೋಗ್ಯʼಕ್ಕೆ ಬಳಸಿ ತುಳಸಿ

ಅಪೂರ್ವ ಗುಣವಿರುವ ತುಳಸಿಗೆ ವೈಜ್ಞಾನಿಕ ಸಂಶೋಧನೆಗಳ ಸಹಾಯದಿಂದ ಒತ್ತಡ ನಿವಾರಕ ಅಂದರೆ ಆಂಟಿ ಸ್ಟ್ರೆಸ್ ಗುಣವಿದೆ ಎಂದು ಕಂಡು ಹಿಡಿಯಲಾಗಿದೆ. ಇದರ ಎಲೆಗಳಲ್ಲಿ ಸುಗಂಧ ದ್ರವ್ಯವಿದ್ದು, ಇದು ಸೂಕ್ಷ್ಮಾಣು Read more…

ನೀವು ಮಾಂಸಾಹಾರ ಪ್ರಿಯರೇ…? ಓದಿ ಈ ʼಶಾಕಿಂಗ್ ಸುದ್ದಿʼ

ನೀವು ಮಾಂಸಾಹಾರ ಪ್ರಿಯರೇ…? ಹಾಗಾದ್ರೆ ಇಲ್ಲಿದೆ ನಿಮಗೊಂದು ಶಾಕಿಂಗ್ ಸುದ್ದಿ. ಹೆಚ್ಚು ಉಷ್ಣಾಂಶದಲ್ಲಿ ಬೇಯಿಸಿರುವ ಮೀನು ಅಥವಾ ಕೋಳಿಮಾಂಸವನ್ನು ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ Read more…

ಅತಿಯಾದ ಸೆಕ್ಸ್ ಆಪತ್ತಿಗೆ ಆಹ್ವಾನ

ಸೆಕ್ಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ನಿಯಮಿತ ಸೆಕ್ಸ್ ಆರೋಗ್ಯ ವೃದ್ಧಿಸಿ ಮಾನಸಿಕ ನೆಮ್ಮದಿ ನೀಡುತ್ತದೆ ಎಂದು ತಜ್ಞರು ಹೇಳ್ತಾರೆ. ಅತಿಯಾದ್ರೆ ಅಮೃತವೂ ವಿಷ ಎನ್ನುವಂತೆ ಅತಿಯಾದ ಸೆಕ್ಸ್ ಆಪತ್ತಿಗೆ Read more…

ಪುರುಷರೇ ಎಚ್ಚರ…! ಈ ರೋಗ ಲಕ್ಷಣವನ್ನು ನಿರ್ಲಕ್ಷ್ಯಿಸಬೇಡಿ

ಹೆಚ್ಚಿನ ಪುರುಷರು ಸಣ್ಣ ಪುಟ್ಟ ರೋಗಲಕ್ಷಣಗಳನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಅದರಲ್ಲೂ ಗುಪ್ತಾಂಗಗಳ ರೋಗಗಳ ಬಗ್ಗೆ ಹೆಚ್ಚು ನಿರ್ಲಕ್ಷಿಸುತ್ತಾರೆ. ಮುಜುಗರ ಎಂಬ ಕಾರಣಕ್ಕೆ ಅನೇಕ ಪುರುಷರು ಈ ಸಮಸ್ಯೆ ಇಟ್ಟುಕೊಂಡು Read more…

ಪ್ರತಿದಿನ ಅರಿಶಿನದ ಹಾಲು ಕುಡಿದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ….?

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಪಾಲಕರಿಗೆ ಖುಷಿ ಸುದ್ದಿ…..! ಬಂದಿದೆ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್

ಕೊರೊನಾ ವೈರಸ್‌ನ ಮೂರನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಭಯವಿದೆ. ಮಕ್ಕಳಿಗೆ ಇನ್ನೂ ಕೊರೊನಾ ಲಸಿಕೆ ಬಂದಿಲ್ಲ. ಹಾಗಾಗಿ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅವಶ್ಯಕತೆಯಿದೆ. ಅಖಿಲ Read more…

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ: ರಕ್ತ ನೀಡುವ ಮೊದಲು ನಿಮಗಿದು ತಿಳಿದಿರಲಿ

ರಕ್ತದಾನ ಮಹಾದಾನ. ವ್ಯಕ್ತಿಯ ದೇಹದಲ್ಲಿ ರಕ್ತವು ಅತ್ಯಂತ ಮುಖ್ಯವಾದದ್ದು. ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಅಕ್ಟೋಬರ್ 1 ರಂದು ಆಚರಿಸಲಾಗುತ್ತದೆ. ಮೊದಲ ಬಾರಿ, 1975 Read more…

ವರ್ಕ್ ಫ್ರಂ ಹೋಮ್ ನಿಂದ ಯುವಕರನ್ನು ಕಾಡ್ತಿದೆ ಈ ಸಮಸ್ಯೆ

ಕೊರೊನಾ, ಇಡೀ ಜಗತ್ತಿನ ಜನರ ಕೆಲಸದ ವಿಧಾನವನ್ನು ಬದಲಿಸಿದೆ. ಕಚೇರಿಗೆ ಹೋಗಿ ಕೆಲಸ ಮಾಡುವ ಜನರಿಗಿಂತ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾದಿಂದ ರಕ್ಷಣೆ ನೀಡಲು, ಕಂಪನಿಗಳು Read more…

ʼಬ್ರೇಕ್ ಅಪ್ʼ ನೋವಿನಿಂದ ಹೊರಬರಬೇಕಾ…? ಇಲ್ಲಿದೆ ಪಂಚ ಸೂತ್ರ

ಬ್ರೇಕ್ ಅಪ್ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಪ್ರೀತಿ ಕಳೆದುಕೊಂಡವರಿಗೆ ಮಾತ್ರ ಅದರ ನೋವು ಗೊತ್ತಾಗುತ್ತದೆ. ಬ್ರೇಕ್ ಅಪ್ ನೋವನ್ನು ಸುಲಭವಾಗಿ ಮರೆಯಲು ಸಾಧ್ಯವಿಲ್ಲ. ಸಣ್ಣ ಕಾರಣಕ್ಕೆ ದಂಪತಿ ದೂರವಾಗ್ತಾರೆ. Read more…

Expiry ಡೇಟ್ ಮಾತ್ರವಲ್ಲ ಔಷಧಿ – ಮಾತ್ರೆ ಖರೀದಿಸುವಾಗ ಇದನ್ನೂ ಚೆಕ್ ಮಾಡಿ

ಔಷಧಿ ಅಂಗಡಿಗೆ ಹೋದಾಗ ನಾವು ಸಾಮಾನ್ಯವಾಗಿ ಔಷಧಿ, ಮಾತ್ರೆ ಮೇಲಿರುವ ಕೊನೆ ದಿನಾಂಕವನ್ನು ಪರಿಶೀಲನೆ ಮಾಡ್ತೆವೆ. ಔಷಧಿ ಎಕ್ಸ್ಪೇರಿ ಡೇಟ್ ಬಗ್ಗೆ ಮಾತ್ರವಲ್ಲ ಬೇರೆ ಕೆಲ ವಿಷ್ಯದ ಬಗ್ಗೆಯೂ Read more…

ಒಡಿಶಾ: 73.5% ಮಂದಿಯಲ್ಲಿ ಕೋವಿಡ್ ವಿರುದ್ಧ ಪ್ರತಿರೋಧಕ ಶಕ್ತಿ ಪತ್ತೆ

ಕೋವಿಡ್ ವೈರಾಣು ವಿರುದ್ಧ ಜನತೆ ಯಾವ ಮಟ್ಟಿಗೆ ಪ್ರತಿರೋಧಕ ಶಕ್ತಿ ಬೆಳೆಸಿಕೊಂಡಿದ್ದಾರೆ ಎಂದು ಒಡಿಶಾದ 12 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ (ಐಸಿಎಂಆರ್‌) ಆಸಕ್ತಿಕರ Read more…

ಕೋವಿಡ್-19: ಡೆಲ್ಟಾ ಬಳಿಕ ಈಗ ಆರ್‌.1 ವೈರಾಣುವಿನ ಆತಂಕ

ಕೋವಿಡ್ ಸೋಂಕು ಅಪ್ಪಳಿಸಿ ಒಂದೂವರೆ ವರ್ಷದ ಬಳಿಕವೂ ಈ ವೈರಸ್‌ನ ಅನೇಕ ಅವತಾರಗಳು ಭೀತಿ ಸೃಷ್ಟಿಸುವುದನ್ನು ಮುಂದುವರೆಸಿವೆ. ಸದ್ಯದ ಮಟ್ಟಿಗೆ ದೇಶದೆಲ್ಲೆಡೆ ಡೆಲ್ಟಾವತಾರಿ ಕೋವಿಡ್‌ ಆತಂಕ ಹುಟ್ಟಿಸುತ್ತಿದ್ದರೆ ಇದೀಗ Read more…

ಡಿಜಿಟಲ್ ಆರೋಗ್ಯ ಅಭಿಯಾನದಲ್ಲಿ ಹೀಗಿರಲಿದೆ ನಿಮ್ಮ ವೈದ್ಯಕೀಯ ದಾಖಲೆ ನಿರ್ವಹಣೆ

ದೇಶಾದ್ಯಂತ ಸಾರ್ವಜನಿಕರು ತಮ್ಮ ಆರೋಗ್ಯ ಸಂಬಂಧಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ನೆರವಾಗುವ ಯೋಜನೆಯೊಂದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಚಾಲನೆ ಕೊಟ್ಟಿದ್ದಾರೆ. ಕಳೆದ ವರ್ಷವಷ್ಟೇ ಕೆಂಪು ಕೋಟಿಯ ಆವರಣದಲ್ಲಿ Read more…

ರಾತ್ರಿ ಸಮಯದಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು…..?

ಮೊಸರು ಆರೋಗ್ಯಕ್ಕೆ ಒಳ್ಳೆಯದು. ಈ ವಿಷಯ ಎಲ್ಲರಿಗೂ ಗೊತ್ತು. ಆದ್ರೆ ಯಾವ ಸಮಯದಲ್ಲಿ ಮೊಸರು ಸೇವನೆ ಮಾಡಬೇಕೆನ್ನುವ ಗೊಂದಲ ಅನೇಕರಲ್ಲಿದೆ. ಯಾವ ಋತುವಿನಲ್ಲಿ ಹಾಗೂ ಯಾವ ಸಮಯದಲ್ಲಿ ಮೊಸರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...