alex Certify ಆರೋಗ್ಯ | Kannada Dunia | Kannada News | Karnataka News | India News - Part 62
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ಗಣ್ಯರು, ಕಲಾವಿದರು ದೌಡು

ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಜನವರಿ 8 ರಿಂದ Read more…

ಮೂಲಂಗಿಯಲ್ಲಿರುವ ʼಆರೋಗ್ಯʼ ಗುಣಗಳು ನಿಮಗೆಷ್ಟು ಗೊತ್ತು…?

ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ Read more…

ಈ ಸಮಸ್ಯೆಯಿದ್ದಾಗ ‘ಶಾರೀರಿಕ ಸಂಬಂಧʼದಿಂದ ದೂರವಿರಿ

ದಾಂಪತ್ಯ ಜೀವನದಲ್ಲಿ ಪ್ರೀತಿ ಹಾಗೂ ವಿಶ್ವಾಸ ಬಹಳ ಮಹತ್ವದ ಪಾತ್ರ ವಹಿಸುತ್ತದೆ. ಸುಖಕರ ದಾಂಪತ್ಯಕ್ಕೆ ಶಾರೀರಿಕ ಸಂಬಂಧ ಅವಶ್ಯ. ಆದ್ರೆ ಕೆಲವೊಂದು ಪರಿಸ್ಥಿತಿಯಲ್ಲಿ ಸೆಕ್ಸ್ ಆರೋಗ್ಯದ ಮೇಲೆ ದುಷ್ಪರಿಣಾಮ Read more…

ಈ ಕಾಂಬಿನೇಷನ್ ನಲ್ಲಿ ಹಣ್ಣು ತಿಂದರೆ ಆರೋಗ್ಯಕ್ಕೆ ಹಾನಿಕರ

ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಹೆಚ್ಚಿನ ಗಮನ ನೀಡ್ತಾರೆ. ಹಣ್ಣು-ಹಾಲು ಮಕ್ಕಳ ಆರೋಗ್ಯ ವೃದ್ಧಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ ನಾವು ಮಕ್ಕಳಿಗೆ ಕೊಡುವ ಹಣ್ಣು-ಹಾಲು ಮಕ್ಕಳ ಆರೋಗ್ಯದ Read more…

ಈ ಕೆಲಸಗಳನ್ನು ಮಾಡಿದ್ರೆ ಕಡಿಮೆಯಾಗುತ್ತೆ ಮನುಷ್ಯನ ಆಯಸ್ಸು

ಮನುಷ್ಯ ಹುಟ್ಟಿದ ಮೇಲೆ ಸಾವು ನಿಶ್ಚಿತ. ಆರೋಗ್ಯವಾಗಿ ನೂರು ಕಾಲ ಬಾಳಬೇಕೆಂಬುದು ಎಲ್ಲರ ಬಯಕೆ. ಆದ್ರೆ ನಾವು ಮಾಡುವ ಕೆಲವೊಂದು ಕೆಲಸಗಳು ನಮ್ಮ ಆಯಸ್ಸನ್ನು ಕಡಿಮೆ ಮಾಡುತ್ತದೆ. ಮಹಾಭಾರತದಲ್ಲಿ Read more…

ಕ್ಯಾಲ್ಸಿಯಂ ಕೊರತೆಯ ನಿವಾರಣೆಗೆ ಇಲ್ಲಿವೆ ಕೆಲವು ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ. ಪರಿಣಾಮಕಾರಿ ಫಲಿತಾಂಶಕ್ಕೆ Read more…

ʼಫೆಬ್ರವರಿ-ಮಾರ್ಚ್ʼ ತಿಂಗಳ ಡಯಟ್ ನಲ್ಲಿರಲಿ ಈ ಹಣ್ಣು, ತರಕಾರಿ

ಹವಾಮಾನ ಬದಲಾದಂತೆ ಅನೇಕ ಜನರು ಅಲರ್ಜಿ, ಜ್ವರ ಮತ್ತು ಶೀತ, ಕೆಮ್ಮಿನಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಚಳಿಗಾಲ ಮುಗಿದು ಬೇಸಿಗೆ ಪ್ರಾರಂಭವಾಗುತ್ತಿರುವ ಕಾರಣ ತಾಪಮಾನದಲ್ಲಿ Read more…

ಮಗುವಿಗೆ ಮಾಡಿ ಕೊಡಿ ಈ ಸೂಪ್

ಮಗುವಿಗೆ ಆರು ತಿಂಗಳು ಆದ ಬಳಿಕ ಎದೆಹಾಲಿನ ಜತೆಜತೆಗೆ ಬೇರೆ ಆಹಾರವನ್ನು ಪರಿಚಯಿಸಬೇಕಾಗುತ್ತದೆ. ಇದರಿಂದ ಮಗುವಿನ ತೂಕ ಹಾಗೂ ಬೆಳವಣಿಗೆಗೆ ಸಹಾಯಕವಾಗುತ್ತದೆ. ಹಾಗಂತ ದೊಡ್ಡವರು ತಿನ್ನುವ ಆಹಾರವನ್ನು ಅವರಿಗೆ Read more…

BREAKING: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಧಾರವಾಡ: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ದಿನೇ ದಿನೇ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದೆ. ಧಾರವಾಡದ SDM ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ Read more…

ಕೇಂದ್ರ ಬಜೆಟ್ 2022: ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲು ಸಾರ್ವಜನಿಕರ ಆಗ್ರಹ

ಮುಂದಿನ ಬುಧವಾರ ನಡೆಯಲಿರುವ ಕೇಂದ್ರ ಬಜೆಟ್ ಸುತ್ತಾ ಹಲವಾರು ನಿರೀಕ್ಷೆಗಳು ಹುಟ್ಟಿಕೊಂಡಿವೆ‌. ಕೊರೋನಾ ವೈರಸ್ ದಾಳಿಯಿಂದ ಭಾರತದಲ್ಲಿ ಆರೋಗ್ಯ ಕ್ಷೇತ್ರದ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂಬ ಅಭಿಪ್ರಾಯಗಳು ಹಲವು Read more…

BIG NEWS: ಜನಪ್ರಿಯ ಹಾಗೂ ದುಬಾರಿ ಮದ್ದುಗಳ ಬೆಲೆ ಇಳಿಸಲು ಕೇಂದ್ರದ ಚಿಂತನೆ

ಜನಪ್ರಿಯ ಹಾಗೂ ಭಾರೀ ಬೇಡಿಕೆಯಲ್ಲಿರುವ ಡಯಾಬೆಟಿಕ್-ವಿರೋಧಿ ಹಾಗೂ ಬ್ಯಾಕ್ಟೀರಿಯಾ-ನಿರೋಧಕ ಮದ್ದುಗಳ ಬೆಲೆಗಳನ್ನು ಕಡಿಮೆ ಮಾಡುವಂಥ ಕ್ರಮವೊಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಅತ್ಯಗತ್ಯ ಔಷಧಗಳ Read more…

ಹೃದ್ರೋಗದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತೆ ಈ ಚಟುವಟಿಕೆ

ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಹೃದ್ರೋಗದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿವೆ. ಅಕಾಲಿಕ ಸಾವುಗಳಿಗೂ ಈ ಹೃದ್ರೋಗ ಕಾರಣವಾಗುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಆದರೆ ದೈಹಿಕವಾಗಿ ಸಕ್ರಿಯವಾಗಿರುವ Read more…

ಮದುವೆ ತಯಾರಿಯಲ್ಲಿರೋರು ಸೇವಿಸಿ ಈ ಐದು ಜ್ಯೂಸ್

ಮದುವೆ ದಿನ ಸುಂದರವಾಗಿ ಕಾಣಬೇಕು ಎನ್ನುವುದು ಎಲ್ಲರ ಕನಸು. ಹೆಣ್ಣು ಮಕ್ಕಳಂತೂ ಮದುವೆ ಫಿಕ್ಸ್ ಆದ ದಿನದಿಂದಲೇ ಆ ಶುಭ ದಿನಕ್ಕಾಗಿ ತಯಾರಿ ಶುರು ಮಾಡಿಕೊಳ್ತಾರೆ. ಚೆಂದ ಕಾಣಬೇಕೆಂಬ Read more…

ಸೋಮಾರಿತನ ‘ಬುದ್ಧಿವಂತಿಕೆ’ಯ ಲಕ್ಷಣ

ಅಯ್ಯೋ ಅವ್ನು ಸಿಕ್ಕಾಪಟ್ಟೆ ಸೋಮಾರಿ, ಕೆಲಸಕ್ಕೆ ಬಾರದವನು ಅಂತಾ ಇನ್ಮೇಲೆ ಯಾರನ್ನೂ ಹೀಗಳೆಯಬೇಡಿ. ಯಾಕಂದ್ರೆ ಸೋಮಾರಿಗಳೆಲ್ಲ ವೇಸ್ಟ್ ಬಾಡಿಗಳಲ್ಲ, ಅತ್ಯಂತ ಬುದ್ಧಿವಂತರು. ಅಮೆರಿಕದ ಫ್ಲೋರಿಡಾ ಗಲ್ಫ್ ಕೋಸ್ಟ್ ವಿಶ್ವವಿದ್ಯಾನಿಲಯ Read more…

‘ಮಧುಮೇಹ’ದವರಿಗೆ ಇಲ್ಲಿದೆ ನೋಡಿ ಸೂಪರ್ ಟಿಪ್ಸ್

ಒಮ್ಮೆ ಶುಗರ್ ಬಂತೆಂದರೆ ಅವರು ತಮ್ಮ ಬಾಯಿಗೆ ಬೇಕೆನಿಸಿದ್ದನ್ನು ತಿನ್ನುವ ಹಾಗೇ ಇಲ್ಲ. ಎಲ್ಲದಕ್ಕೂ ನಿಯಂತ್ರಣ ಹೇರಬೇಕು. ಸಿಹಿ ತಿನಿಸುಗಳು, ಕೆಲವು ಹಣ್ಣುಗಳನ್ನು ಮುಟ್ಟುವ ಹಾಗೇ ಇಲ್ಲ. ಹಾಗಿದ್ದರೆ Read more…

ನಿಮಗೆ ತಿಳಿದಿರಲಿ ಕೋವಿಡ್ ಹಾಗೂ ಸಾಮಾನ್ಯ ಶೀತದ ನಡುವಿನ ವ್ಯತ್ಯಾಸ

ಕೊರೋನ ವೈರಸ್‌ನ ಮೂರನೇ ಅಲೆ, ಅದರಲ್ಲೂ ಒಮಿಕ್ರಾನ್ ರೂಪಾಂತರವು ವ್ಯಾಪಕವಾಗಿ ಪ್ರಪಂಚದಾದ್ಯಂತ ವಿವಿಧ ದೇಶಗಳಿಗೆ ಲಗ್ಗೆ ಇಟ್ಟಾಗಿದೆ. ಭಾರತದಲ್ಲಿ, ಒಮಿಕ್ರಾನ್ ರೂಪಾಂತರವು, ಕಳೆದ ವರ್ಷ ಮೇ ತಿಂಗಳಲ್ಲಿ ದೇಶದಲ್ಲಿ Read more…

ಜೀರ್ಣಕ್ರಿಯೆ ಸುಲಭಗೊಳಿಸಲು ಸೇವಿಸಿ ಈ ಆಹಾರ

ಬದಲಾದ ಜೀವನ ಶೈಲಿಯಲ್ಲಿ ಮಲಬದ್ಧತೆ ಸಾಮಾನ್ಯ ಸಮಸ್ಯೆಯಾಗಿದೆ. ನೀವೂ ಮಲಬದ್ಧತೆಯಿಂದ ಬಳಲುತ್ತಿದ್ದರೆ ಹಣ್ಣು ಹಾಗೂ ತರಕಾರಿಯನ್ನು ಹೆಚ್ಚೆಚ್ಚು ಸೇವನೆ ಮಾಡಿ. ಇದ್ರಲ್ಲಿರುವ ಫೈಬರ್ ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಹೊಟ್ಟೆಯಲ್ಲಿ Read more…

ಎಸಿಡಿಟಿ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಬಹುತೇಕ ಜನರು ಆಹಾರ ಸೇವಿಸಿದ ತಕ್ಷಣ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇದ್ರಿಂದಾಗಿ ಆಹಾರ ಸರಿಯಾಗಿ ಜೀರ್ಣವಾಗದೆ ವಿವಿಧ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸರಿಯಾಗಿ ಆಹಾರ ಜೀರ್ಣವಾಗದೆ ಹೋದಲ್ಲಿ ಹೊಟ್ಟೆಯಿಂದ ಹೆಚ್ಚಿನ Read more…

ಅಪರೂಪದ ಕ್ಯಾನ್ಸರ್‌ನಿಂದ ಮಹಿಳೆ ನಾಲಿಗೆ ಮೇಲೆ ಕೂದಲು

ನಾಲಿಗೆ ಮೇಲೆ ಕೂದಲು ಬೆಳೆಯುವುದನ್ನು ಎಲ್ಲಾದರೂ ಕೇಳಿದ್ದೀರಾ ? ಕೊಲರಾಡೋ ಸ್ಪ್ರಿಂಗ್ಸ್‌‌ನ ಕೆಮೆರಾನ್ ನ್ಯೂಸೋಮ್ ಹೆಸರಿನ 42 ವರ್ಷದ ಈ ಮಹಿಳೆಗೆ ಅತ್ಯಪರೂಪದ ಕ್ಯಾನ್ಸರ್‌ ಒಂದು ಬಂದಿರುವುದಾಗಿ ತಿಂಗಳುಗಳ Read more…

ಕಿಡ್ನಿ ಸ್ಟೋನ್‌ ಗೆ ರಾಮಬಾಣ ‘ಕಡಲೆಕಾಳು’

ಕಪ್ಪು ಕಡಲೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿದಿನ ತಿಂದ್ರೆ ವೈದ್ಯರಿಂದ ದೂರ ಇರಬಹುದು. ಹಸಿ ಕಡಲೆಯಾಗಿರಲಿ, ಬೇಯಿಸಿದ ಕಡಲೆಯಾಗಿರಲಿ ಇದು ಆರೋಗ್ಯಕ್ಕೆ ಒಳ್ಳೆಯದು. ಇದ್ರಲ್ಲಿರುವ ಕಾರ್ಬೋಹೈಡ್ರೇಟ್, ಪ್ರೋಟೀನ್, ಫೈಬರ್, Read more…

ಅತ್ಯುತ್ತಮ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ಆಯ್ಕೆ ಹೇಗೆ….? ಇಲ್ಲಿದೆ ಸಲಹೆ

ರೋಗ ಬಂದಾಗ ಚಿಕಿತ್ಸೆ ಪಡೆಯಲು ಹಲವರು ಹೆಲ್ತ್ ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಅದರಲ್ಲಿ ಹೆಚ್ಚಿನ ಪ್ರಯೋಜನ ಸಿಗುವಂಥ ಪಾಲಿಸಿ ಆಯ್ಕೆ ಹೇಗೆ ಎಂಬ ಪ್ರಶ್ನೆ ಹಲವರಲ್ಲಿರಬಹುದು. ಅಂಥವರಿಗಾಗಿ ಇಲ್ಲಿ ಕೆಲವು Read more…

ಆರೋಗ್ಯಕ್ಕೆ ಅಮೃತವಿದು ತ್ರಿಫಲ ಚೂರ್ಣ

ತ್ರಿಫಲ ಚೂರ್ಣ ಎಂದರೆ ಬೆಟ್ಟದ ನೆಲ್ಲಿಕಾಯಿ, ತಾರೆ ಕಾಯಿ, ಕರಕ ಕಾಯಿಗಳ ಮಿಶ್ರಣ. ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಕಾರಿಯಾದ ಇದನ್ನು ಮನೆಯಲ್ಲಿ ತಯಾರಿಸಲು ಕಷ್ಟವಾದರೆ ಆಯುರ್ವೇದದ ಔಷಧಾಲಯಗಳಿಂದಲೂ ತಂದು Read more…

ಕಾಬೂಲ್ ಕಡಲೆ ಸಲಾಡ್ ಮಾಡಿ ಸವಿಯಿರಿ

ರಾತ್ರಿ ಊಟದ ಬದಲು ಸಲಾಡ್ ತಿನ್ನುವವರೇ ಹೆಚ್ಚು. ತೂಕ ಏರಿಕೆಯ ಭಯದಿಂದ ಕೂಡ ಸಲಾಡ್ ಗೆ ಕೆಲವರು ಮೊರೆ ಹೋಗುತ್ತಿದ್ದಾರೆ. ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಹಾಗೆ Read more…

ಕೊರೊನಾ ನಂತ್ರ ಕಾಡ್ತಿದೆ ಮುಜಗರಕ್ಕೀಡು ಮಾಡುವ ಇಂಥ ಸಮಸ್ಯೆ

ಕೊರೊನಾ ಹಾಗೂ ಓಮಿಕ್ರೋನ್ ವೈರಸ್ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ಕೊರೊನಾ ರೋಗಿಗಳಲ್ಲಿ ಹಲವು ರೀತಿಯ ಲಕ್ಷಣಗಳು ಕಂಡುಬರುತ್ತವೆ. ಶೀತ, ಜ್ವರ ಮತ್ತು ಕೆಮ್ಮಿನಂತಹ ಸಾಮಾನ್ಯ ರೋಗಲಕ್ಷಣಗಳ ಬಗ್ಗೆ ಎಲ್ಲರಿಗೂ Read more…

ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ʼಮನೆ ಮದ್ದುʼ

ದೇಹಕ್ಕೆ ಆಮ್ಲಜನಕ ಪೂರೈಕೆ ಮತ್ತು ರಕ್ತ ಸಂಚಾರ ಕ್ರಿಯೆ ಚೆನ್ನಾಗಿ ನಡೆಯಬೇಕಾದರೆ ನಿತ್ಯವೂ ಆರೋಗ್ಯಕರ ಆಹಾರ ಸೇವಿಸುವುದು ಬಹಳ ಮುಖ್ಯ. ಮೆದುಳಿನ ಚಟುವಟಿಕೆ ಮತ್ತು ಜ್ಞಾಪಕ ಶಕ್ತಿಯನ್ನು ಹಿಗ್ಗಿಸುವ Read more…

ಅತಿಯಾದ ಕಷಾಯ ಕೂಡಾ ಆರೋಗ್ಯಕ್ಕೆ ಅಪಾಯಕಾರಿ…..!

ಅನಾರೋಗ್ಯ ಕಾಡಿದಾಗ ಭಾರತೀಯರು ಹೆಚ್ಚಾಗಿ ಆಯುರ್ವೇದ ಪದ್ದತಿ ಮೊರೆ ಹೋಗ್ತಾರೆ. ಕೊರೊನಾ ಸಂದರ್ಭದಲ್ಲಿ ದೇಶದಲ್ಲಿ ಕಷಾಯದ ಬಳಕೆ ಹೆಚ್ಚಾಗಿದೆ. ಅನಿವಾರ್ಯ ಕಾರಣಗಳಿಗೆ ಮಾತ್ರ ಆಲೋಪತಿ ಔಷಧ ಬಳಸುತ್ತಿದ್ದಾರೆ. ಜ್ವರ, Read more…

ರಾತ್ರಿ ನಿದ್ರೆ ಹಾಳು ಮಾಡ್ತಿದೆ ನಿಮ್ಮ ಮೊಬೈಲ್ ನಲ್ಲಿರುವ ಈ ಅಪ್ಲಿಕೇಷನ್

ಮೊಬೈಲ್ ಈಗ ಜೀವನದ ಅತ್ಯಮೂಲ್ಯ ವಸ್ತುಗಳಲ್ಲಿ ಒಂದಾಗಿದೆ. ಮೊಬೈಲ್ ಇಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ. ಮೊಬೈಲ್ ನಲ್ಲಿರುವ ಅನೇಕ ಅಪ್ಲಿಕೇಷನ್ ಗಳು ಜನರ ನಿದ್ರೆ ಹಾಳು ಮಾಡ್ತಿವೆ. Read more…

ಕೋವಿಡ್-19: ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ನೀತಿ ಪರಿಷ್ಕರಿಸಿದ ಕೇಂದ್ರ

ಕೋವಿಡ್-19 ಸೋಂಕಿನ ಮೂರನೇ ಅಲೆ ದೇಶದಲ್ಲಿ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಸೋಂಕಿತರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ನೀತಿಯಲ್ಲಿ ಪರಿಷ್ಕರಣೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಒಮಿಕ್ರಾನ್‌ ಪೀಡಿತ ಕೋವಿಡ್-19 ಸೋಂಕುಗಳ Read more…

ಕೊರೊನಾ ಹೆಚ್ಚಾಗ್ತಿರುವ ಸಂದರ್ಭದಲ್ಲಿ ಯಾವ ಮಾಸ್ಕ್ ಬೆಸ್ಟ್…..?

ಕೊರೊನಾ ದಿನಕ್ಕೊಂದು ರೂಪಾಂತರ ಪಡೆಯುತ್ತಿದೆ ಅಂದ್ರೆ ತಪ್ಪಾಗಲಾರದು. ಕೊರೊನಾ,ಡೆಲ್ಟಾ ಈಗ ಒಮಿಕ್ರೋನ್. ಕೊರೊನಾ ಆರಂಭದಲ್ಲಿಯೇ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ಸ್ಯಾನಿಟೈಜರ್ ಬಳಕೆ ಬಗ್ಗೆ ಜನರನ್ನು ಜಾಗೃತಗೊಳಿಸಲಾಗಿತ್ತು. Read more…

ʼಆರೋಗ್ಯʼಕರವಾದ ರಾಗಿ ಇಡ್ಲಿ ಮಾಡುವ ವಿಧಾನ

ಬೆಳಿಗ್ಗಿನ ತಿಂಡಿಗೆ ಮಾಡಿ ಆರೋಗ್ಯಕರವಾದ ಈ ರಾಗಿ ಇಡ್ಲಿ. ತುಂಬಾ ಮೆತ್ತಗಿರುತ್ತದೆ ಜತೆಗೆ ರಾಗಿ ಕೂಡ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ರಾಗಿ ಹಿಟ್ಟು – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...