alex Certify ಆರೋಗ್ಯ | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಲದಲ್ಲಿ ಕಾಡುವ ಫಂಗಲ್ ಸೋಂಕಿನಿಂದ ರಕ್ಷಣೆ ಹೀಗಿರಲಿ

ಮಳೆಗಾಲದಲ್ಲಿ ಫಂಗಲ್ ಸೋಂಕಿನ ಅಪಾಯ ಹೆಚ್ಚಿರುತ್ತದೆ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾಗಳು ಸಾಮಾನ್ಯವಾಗಿ ಹಲವು ಪಟ್ಟು ವೇಗವಾಗಿ ಹರಡುತ್ತವೆ. ಕಾಲ್ಬೆರಳು ಸೇರಿದಂತೆ ದೇಹದ ನಿರ್ಲಕ್ಷ್ಯಿತ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಜನರು Read more…

ಮನೆಯಂಗಳದ ತುಳಸಿಯಿಂದ ಇದೆ ಹಲವು ʼಆರೋಗ್ಯʼ ಪ್ರಯೋಜನ

ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಎಲ್ಲ Read more…

ನಿಮಗೂ ʼಉಗುರುʼ ಕಚ್ಚುವ ಅಭ್ಯಾಸವಿದೆಯಾ…? ಹಾಗಾದ್ರೆ ನೀವಿದನ್ನು ಓದಲೇಬೇಕು

ಕೆಲವರಿಗೆ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಇದಕ್ಕೆ ಸಾಮಾನ್ಯವಾಗಿ ಮಾನಸಿಕ ಒತ್ತಡವೆ ಕಾರಣ ಎಂದು ಎಲ್ಲರು ಹೇಳುತ್ತಾರೆ. ಆದರೆ ಈ ಅಭ್ಯಾಸದ ಬಗ್ಗೆ ಆಘಾತಕಾರಿ ವಿಷಯವೊಂದು ಸಂಶೋಧನೆಯಿಂದ ಹೊರ ಬಂದಿವೆ. Read more…

ಬೆಳ್ಳಂಬೆಳಿಗ್ಗೆ ಕುಡಿರಿ ಆರೋಗ್ಯಕರ ಟೀ

ಕೊರೊನಾ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಅನೇಕ ಕಷಾಯ, ಆಹಾರ ಸೇವನೆ ಮಾಡಲಾಗ್ತಿದೆ. ಮನೆಮದ್ದುಗಳ ಸಹಾಯದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲಾಗುತ್ತಿದೆ. ಪ್ರತಿದಿನ ಟೀ ಕುಡಿಯುವುದು ಆರೋಗ್ಯಕ್ಕೆ ಹಾನಿಕರ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತಿರಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ಈ ಆರು ʼಆರೋಗ್ಯʼ ಸಮಸ್ಯೆಗಳನ್ನು ನಿರ್ಲಕ್ಷಿಸದಿರಿ

ಕೋವಿಡ್-19 ಸೋಂಕಿನ ಲಕ್ಷಣಗಳೇನು ಎಂಬ ಬಗ್ಗೆ ನಾವೆಷ್ಟು ಅರಿತುಕೊಂಡರೂ ಪ್ರತಿನಿತ್ಯ ಈ ಸೋಂಕಿಗೆ ಹೊಸ ಹೊಸ ಲಕ್ಷಣಗಳನ್ನು ಸೇರಿಸುತ್ತಿದ್ದಾರೆ ಆರೋಗ್ಯ ತಜ್ಞರು. ಕೋವಿಡ್ ಭೀತಿಯೇ ಎಲ್ಲೆಲ್ಲೂ ಆವರಿಸಿರುವ ಕಾರಣದಿಂದ Read more…

‘ತೂಕ’ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸರಳ ಉಪಾಯ

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

ಕೆಲ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಇದೆ ‘ಮದ್ದು’

‘ಹಿತ್ತಲ ಗಿಡ ಮದ್ದಲ್ಲ’ ಎಂಬ ಮಾತಿದೆ. ಆದರೆ ನಮ್ಮ ಕೆಲವು ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಉಪಯೋಗಿಸುವಂತಹ ಹಲವು ಸಾಮಗ್ರಿಗಳಿಂದ ಪರಿಹಾರ ಕಂಡುಕೊಳ್ಳಬಹುದು. ಅವುಗಳು ಈ ಕೆಳಗಿನಂತಿವೆ. ಪ್ರತಿ ದಿನ Read more…

ಸದಾ ಮನೆಯಲ್ಲಿರಲಿ ಆರೋಗ್ಯವರ್ಧಕ, ಸೌಂದರ್ಯವರ್ಧಕ ʼಜೇನುʼ

ಜೇನುತುಪ್ಪವನ್ನು ಆನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದು ಸೌಂದರ್ಯವರ್ಧಕ ಹಾಗೂ ಆರೋಗ್ಯವರ್ಧಕವಾಗಿಯೂ ಪ್ರಯೋಜನವಾಗುತ್ತದೆ. ಜೇನುತುಪ್ಪದಿಂದ ಅನೇಕ ಉಪಯೋಗಗಳಿರುವುದರಿಂದ ಮನೆಯಲ್ಲಿದ್ದರೆ ಒಳ್ಳೆಯದು. ಸುಟ್ಟ ಗಾಯಗಳಿಗೆ ಜೇನು ತುಪ್ಪ ಹಚ್ಚುವುದರಿಂದ ಉರಿ ನಿವಾರಣೆಯಾಗಿ Read more…

ಗ್ರೀನ್ ಟೀ ರುಚಿ ಹೆಚ್ಚಾಗಬೇಕೆಂದ್ರೆ ಹೀಗೆ ಮಾಡಿ

ಅನೇಕರು ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿಯಲು ಇಷ್ಟಪಡ್ತಾರೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಬೆಳಿಗ್ಗೆ ಗ್ರೀನ್ ಟೀ ಸೇವನೆ ಮಾಡುವುದು Read more…

ಪ್ರಜ್ಞಾಹೀನ ಸ್ಥಿತಿಗೆ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಣಿಪಾಲ ಕೆಎಂಸಿ ವೈದ್ಯರು ಸೇರಿದಂತೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

ರಾತ್ರಿ ಕಾಡುವ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ವಾತಾವರಣದ ಬದಲಾವಣೆಯಿಂದಾಗಿ ಶೀತ, ನೆಗಡಿ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಕೆಲವರು ದಿನಪೂರ್ತಿ ಆರೋಗ್ಯವಾಗಿರ್ತಾರೆ. ರಾತ್ರಿಯಾದ್ರೆ ಕೆಮ್ಮು ಕಾಣಿಸಿಕೊಳ್ಳುತ್ತದೆ. ಇದ್ರಿಂದ ನಿದ್ರೆ ಸರಿಯಾಗಿ ಬರುವುದಿಲ್ಲ. ಜೊತೆಗೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ನಿಮಗೂ Read more…

ನಿಮ್ಮ ಆಭರಣ, ಅಲಂಕಾರದಲ್ಲಿದೆ ʼಆರೋಗ್ಯʼದ ಗುಟ್ಟು

ಆಭರಣಗಳು ಅಥವಾ ಕೆಲವು ಅಲಂಕಾರಗಳು ಕೇವಲ ಸೌಂದರ್ಯ ಹೆಚ್ಚಿಸುತ್ತದೆಂದು ನಾವು ಭಾವಿಸುತ್ತೇವೆ. ಹೀಗೆ ಧರಿಸುವ ಆಭರಣ, ಮಾಡಿಕೊಳ್ಳುವ ಅಲಂಕಾರ ನಮ್ಮ ಸೌಂದರ್ಯವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಿದೆ. ಸಿಂಧೂರ: Read more…

ಕೋವಿಡ್ 3ನೇ ಅಲೆ: ಮುಂದಿನ 100-125 ದಿನಗಳು ನಿರ್ಣಾಯಕವೆಂದ ಆರೋಗ್ಯ ಇಲಾಖೆ

ಕೋವಿಡ್ ಎರಡನೇ ಅಲೆಯ ಆಘಾತದಿಂದ ದೇಶದ ಜನತೆ ಇನ್ನೂ ಸುಧಾರಿಸಿಕೊಳ್ಳುತ್ತಿರುವಾಗಲೇ ಸೋಂಕಿನ ಮೂರನೇ ಅಲೆ ಕುರಿತಂತೆ ಭಾರೀ ಭಯ ಸೃಷ್ಟಿಯಾಗಿದೆ. ಮುಂದಿನ 100-125 ದಿನಗಳು ಬಹಳ ಮುಖ್ಯವಾಗಿದ್ದು, ಕೋವಿಡ್ Read more…

ಮತ್ತೊಮ್ಮೆ ಮಾನವೀಯತೆ ಮೆರೆದ ಸೋನು ಸೂದ್

ಕೋವಿಡ್ ಸಂಕಟ ಕಾಲದಲ್ಲಿ ಅಸಹಾಯಕರ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೆಹಲಿಯ ಹಿತೇಶ್ ಶರ್ಮಾ ಹೆಸರಿನ ರೋಗಿಯೊಬ್ಬರನ್ನು ಶ್ವಾಸಕೋಶ ಕಸಿ ಚಿಕಿತ್ಸೆಗೆ ಹೈದರಾಬಾದ್‌ಗೆ ಏರ್‌ಲಿಫ್ಟ್ Read more…

ಕೋವಿಡ್‌ ನಿಂದಾಗಿ ಆಸ್ಪತ್ರೆಗೆ ದಾಖಲಾದವರಲ್ಲಿ ಕಂಡು ಬಂದಿದೆ ಈ ಸಮಸ್ಯೆ

ಕೋವಿಡ್ ಸೋಂಕು ವಾಸಿಯಾಗಲಿ ಎಂದು ಆಸ್ಪತ್ರೆಗೆ ದಾಖಲಾಗುವ ಪ್ರತಿ ಇಬ್ಬರು ಮಂದಿಯಲ್ಲಿ ಒಬ್ಬರಿಗೆ ಬೇರೊಂದು ರೀತಿಯ ಆರೋಗ್ಯದ ಸಮಸ್ಯೆಗಳು ಕಂಡು ಬರುತ್ತವೆ ಎಂದು ಬ್ರಿಟನ್‌ನ ಸಂಶೋಧಕರ ತಂಡವೊಂದರ ಅಧ್ಯಯನ Read more…

ಈ ರಾಜ್ಯದಲ್ಲಿ ಇಂದಿನಿಂದ 9-12ನೇ ತರಗತಿ ಶುರು

ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಕಳೆದೊಂದು ವರ್ಷದಿಂದ ಆನ್ಲೈನ್ ಕ್ಲಾಸ್‌ಗಳಲ್ಲೇ ತರಗತಿಗಳಿಗೆ ಅಟೆಂಡ್ ಆಗುತ್ತಿರುವ ಶಾಲಾ ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರುವುದು ಯಾವಾಗ ಎಂಬ ಪ್ರಶ್ನೆಗೆ ದೇಶದೆಲ್ಲೆಡೆ ಆಡಳಿತಗಳು ಉತ್ತರ Read more…

ಲಸಿಕೆ ಪಡೆದ ಬಳಿಕವೂ ಕೆಲವರಿಗೆ ಕೊರೊನಾ…! ಐಸಿಎಂಆರ್‌ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದ ಮಂದಿಯಲ್ಲಿ ಸೋಂಕು ಮತ್ತೊಮ್ಮೆ ಕಂಡುಬಂದಿದ್ದಲ್ಲಿ ಅದು ಡೆಲ್ಟಾ ವೇರಿಯೆಂಟ್ ವೈರಾಣು ಎಂದು ಭಾರತೀಯ ಮದ್ದು ಸಂಶೋಧನಾ ಪ್ರಾಧಿಕಾರ (ಐಸಿಎಂಆರ್‌) ತಿಳಿಸಿದೆ. Read more…

BIG NEWS: 10 ದಿನಗಳ ಕಾಲ ಕಂಪ್ಲೀಟ್ ಲಾಕ್‌ ಆಗಲಿದೆ ಈ ರಾಜ್ಯ

ಕೋವಿಡ್-19ನ ಡೆಲ್ಟಾ ಅವತರಣಿಕೆಯ ವೈರಾಣುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆ ಎಲ್ಲೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯಾದ್ಯಂತ ಹತ್ತು ದಿನಗಳ ಲಾಕ್‌ಡೌನ್‌ ಘೋಷಣೆ ಮಾಡಲು ಮಣಿಪುರ Read more…

ಎಚ್ಚರ..! ಕಾನ್ಸರ್ ಗೆ ಕಾರಣವಾಗ್ತಿದೆ ಈ ಕಂಪನಿ ಸನ್ ಸ್ಕ್ರೀನ್

ಅಮೆರಿಕನ್ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ ನ ಕೆಲವು ಉತ್ಪನ್ನಗಳಲ್ಲಿ ಬೆಂಜೀನ್ ಕಂಡುಬಂದಿದೆ. ಇದು ಕ್ಯಾನ್ಸರ್ ಗೆ ಕಾರಣವಾಗುವ ಸಾಧ್ಯತೆಯಿದೆ. ಹಾಗಾಗಿ ಕಂಪನಿ ತನ್ನ ಸನ್‌ಸ್ಕ್ರೀನ್ ಉತ್ಪನ್ನಗಳನ್ನು ಮಾರುಕಟ್ಟೆಯಿಂದ Read more…

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ, ನಿಮ್ಮ ಕಣ್ಣು, ಉಗುರು ಹಾಗೂ ನಾಲಗೆಯ ಬಣ್ಣವು ನಿಮ್ಮ ಆರೋಗ್ಯದ ಗುಟ್ಟನ್ನು ಹೇಳುತ್ತದೆ. ನಿಮ್ಮ ನಾಲಗೆಯ ಬಣ್ಣದಲ್ಲಿ ಆಗುವ ಸಣ್ಣ Read more…

ಇಲ್ಲಿದೆ ಆರೋಗ್ಯಕರ ಜೀವನ ಶೈಲಿ ‘ರಹಸ್ಯ’….!

ಆಧುನಿಕ ಜೀವನ ಶೈಲಿ, ಬದಲಾದ ಆಹಾರ ಕ್ರಮಗಳು ಮೊದಲಾದವುಗಳಿಂದ ಮನುಷ್ಯನ ಆಯಸ್ಸು ಕಡಿಮೆಯಾಗಿದೆ. ಹಿಂದೆಲ್ಲಾ 100 ವರ್ಷದವರೆಗೂ ಮನುಷ್ಯರು ಜೀವಿಸುತ್ತಿದ್ದರು. ಬರಬರುತ್ತಾ ಜೀವಿತಾವಧಿ ಕಡಿಮೆಯಾಗತೊಡಗಿದೆ. ಚಿಕ್ಕ ವಯಸ್ಸಿನಲ್ಲೇ ಕಾಯಿಲೆ Read more…

ಮೈಕ್ರೋವೇವ್ ನಲ್ಲಿ ಮಾಡಿದ ಆಹಾರ ಸೇವಿಸಿದ್ರೆ ಕಾಡುತ್ತೆ ಈ ಅಪಾಯ…!

ದಿನವಿಡೀ ಆಫೀಸ್ ಕೆಲಸ, ಸಂಜೆ ಮನೆಗೆ ಬರುವಷ್ಟರಲ್ಲಿ ಸುಸ್ತೋ ಸುಸ್ತು. ಮತ್ಯಾರು ಗ್ಯಾಸ್ ಮೇಲೆ ಅಡುಗೆ ಮಾಡ್ತಾರೆ. ಫಟಾಫಟ್ ಮೈಕ್ರೋವೇವ್ ನಲ್ಲಿ ಮಾಡ್ಬಿಡೋಣ ಅಂದ್ಕೊಳ್ಳೋರೇ ಹೆಚ್ಚು. ಆದ್ರೆ ಮೈಕ್ರೋವೇವ್ Read more…

ರಾತ್ರಿ ಮಲಗುವ ಮೊದಲು ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಉತ್ತಮ ನಿದ್ರೆ ಆರೋಗ್ಯಕ್ಕೆ ಒಳ್ಳೆಯದು. ರಾತ್ರಿ 8-9 ಗಂಟೆಗಳ ಕಾಲ ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ಮಲಗುವ ಮೊದಲು ಮಾಡುವ ಕೆಲಸ ನಿದ್ರಾಹೀನತೆಗೆ ಕಾರಣವಾಗುತ್ತದೆ. ಹಾಗಾಗಿ ರಾತ್ರಿ ಮಲಗುವ Read more…

ಪುರುಷರಿಗಿಂತ ಮಹಿಳೆಯರು ಹೆಚ್ಚು ವರ್ಷ ಬದುಕಲು ಕಾರಣವೇನು….?

ಮಹಿಳೆಯರು ಪುರುಷರಿಗಿಂತ ಹೆಚ್ಚು ವರ್ಷ ಬದುಕುತ್ತಾರಾ? ಈ ಪ್ರಶ್ನೆ ಅನೇಕರನ್ನು ಕಾಡುತ್ತದೆ. ಇದ್ರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಆದ್ರೆ ಸರಿಯಾದ ಮಾಹಿತಿಯಿಲ್ಲದ ಕಾರಣ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು Read more…

ದುಃಸ್ವಪ್ನಕ್ಕೂ ನಿಜ ಜೀವನಕ್ಕೂ ಇದೆ ಸಂಬಂಧ

ಕೆಲವರಿಗೆ ರಾತ್ರಿ ಕೆಟ್ಟ ಸ್ವಪ್ನ ಬೀಳುತ್ತದೆ. ಬೀಳುವ ಒಂದು ಸ್ವಪ್ನ ರಾತ್ರಿಯ ನಿದ್ರೆಯನ್ನು ಹಾಳು ಮಾಡುತ್ತದೆ. ಕೆಟ್ಟ ಸ್ವಪ್ನ ಯುವಜನತೆಗೆ ಮಾತ್ರ ಬೀಳುತ್ತೆ ಎಂಬ ಮಾತಿದೆ. ಆದ್ರೆ ಇದು Read more…

ಪ್ರತಿ ನಿತ್ಯ ವಾಕಿಂಗ್ ನಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯದಿಂದ ಇರಲು ಏನೆಲ್ಲ ಪ್ರಯತ್ನ ಪಡಬೇಕು ಎನ್ನುವ ಅನೇಕರ ಪ್ರಶ್ನೆಗೆ ಉತ್ತರ ದೊರೆತಿದ್ದು, ದಿನಕ್ಕೆ 22 ನಿಮಿಷ ವಾಕಿಂಗ್ ಮಾಡಿದರೆ ಸಾಕು ಹಲವು ಸಮಸ್ಯೆಗಳಿಂದ Read more…

ಹದಿಹರೆಯದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತೆ ಈ ಮುಖ್ಯ ಬದಲಾವಣೆ

ಹುಡುಗಿಯರು 20 ನೇ ವರ್ಷಕ್ಕೆ ಕಾಲಿಡ್ತಾ ಇದ್ದಂತೆ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಇದರಿಂದಾಗಿ ಕೆಲ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗೆ ಪರಿಹಾರ Read more…

ಯಾವ ಯಾವ ಕೆಲಸ ಮಾಡಿದ್ರೆ ಆಯಸ್ಸು ಕಡಿಮೆಯಾಗುತ್ತೆ ಗೊತ್ತಾ….?

ಮನುಷ್ಯನ ಹುಟ್ಟು- ಸಾವು ನಿಶ್ಚಯವಾಗಿರುತ್ತದೆ. ಆದ್ರೆ ಜೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ತನ್ನ ಕರ್ಮಗಳಿಂದಾಗಿ ಆಯಸ್ಸನ್ನು ಹೆಚ್ಚು ಹಾಗೂ ಕಡಿಮೆ ಮಾಡಿಕೊಳ್ಳಬಹುದು. ಕೆಲವು ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗುತ್ತೆ Read more…

ಯೋಗ ಮಾಡುವ ಮೊದಲು ತಿಳಿದಿರಲಿ ಈ ವಿಷಯ

ಯೋಗ ಮಾಡುವುದು ಅತ್ಯವಶ್ಯಕ. ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿರುವ ಜನರು ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಹೆಚ್ಚು ಒತ್ತು ನೀಡ್ತಿದ್ದಾರೆ. ಯೋಗ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಯೋಗ ಮಾಡುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...