alex Certify ಆರೋಗ್ಯ | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ʼಚರ್ಮದ ಕಾಂತಿʼಗೆ ಕೊತ್ತಂಬರಿ ಸೊಪ್ಪು

ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪು ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬಹುದು ಅಂತ ನೀವೂ ತಿಳಿದುಕೊಳ್ಳಿ. ಕೊತ್ತಂಬರಿ ಸೊಪ್ಪು – ಅಲೋವೆರಾ Read more…

ಉತ್ತಮ ಲೈಂಗಿಕ ಜೀವನ ಬಯಸುವವರು ತಿನ್ನಿ ಇದೊಂದು ಆಹಾರ

ಕೆಟ್ಟ ಜೀವನ ಪದ್ಧತಿ ಮತ್ತು ಒತ್ತಡ, ಶಾರೀರಿಕ ಸಂಬಂಧದ ಮೇಲೂ ಪರಿಣಾಮ ಬೀರ್ತಿದೆ. ಮನೆ, ಮಕ್ಕಳ ಕೆಲಸದಲ್ಲಿ ಮಹಿಳೆಯರು ಶಾರೀರಿಕ ಸಂಬಂಧದಲ್ಲಿ ಆಸಕ್ತಿ ಕಳೆದುಕೊಳ್ತಾರೆ. ಅಡುಗೆ ಮನೆಯಲ್ಲಿರುವ ಮಸಾಲೆ Read more…

‘ಒಂದೆಲಗ’ ಸೊಪ್ಪಿನ ಆರೋಗ್ಯ ಉಪಯೋಗಗಳು…

ಒಂದೆಲಗ ಅಥವಾ ಬ್ರಾಹ್ಮಿ ಔಷಧಿಯಾಗಿಯೂ, ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ. ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ. ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಇದರ Read more…

ಸದಾ ಆರೋಗ್ಯವಾಗಿರಲು ಇಲ್ಲಿದೆ ʼಟಿಪ್ಸ್ʼ

ಆಧುನಿಕ ಜೀವನಶೈಲಿ, ಒತ್ತಡ, ಆಹಾರ ಕ್ರಮಗಳು ಇವೇ ಮೊದಲಾದ ಕಾರಣಗಳಿಂದ ಅನೇಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಚಿಂತೆಯಾಗಿದೆ. ಯಾವುದನ್ನೂ ಅತಿಯಾಗಿ ತಿನ್ನುವಂತಿಲ್ಲ. ತಿನ್ನದಿದ್ದರೆ ಮನಸ್ಸು ಒಪ್ಪಲ್ಲ, ಆರೋಗ್ಯದ ಕುರಿತಾಗಿ ಯಾರು Read more…

ಐದು ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಅನುಭವ ಹಂಚಿಕೊಂಡ ಕಾಂಗ್ರೆಸ್ ನಾಯಕ

ಯುವ ಕಾಂಗ್ರೆಸ್ ಸ್ಥಾಪನಾ ದಿವಸದಂದು ಪಂಜಾಬ್ ಕಾಂಗ್ರೆಸ್ ನಾಯಕ ಪವನ್ ದೇವನ್ 1998ರ ಥ್ರೋಬ್ಯಾಕ್ ಚಿತ್ರವೊಂದನ್ನು ಶೇರ್‌ ಮಾಡಿದ್ದಾರೆ. ಚಿತ್ರದಲ್ಲಿ ಪಕ್ಷದ ತಮ್ಮ ಸಹವರ್ತಿಗಳೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ Read more…

ಕಂಪ್ಯೂಟರ್ ವಿಷನ್ ಸಿಂಡ್ರೋಮ್ ಗೆ ಇಲ್ಲಿದೆ ಪರಿಹಾರ

ಕಂಪ್ಯೂಟರ್ ಈಗ ನಮ್ಮ ಜೀವನದ ಅತ್ಯಂತ ಅಗತ್ಯ ವಸ್ತುಗಳಲ್ಲಿ ಒಂದಾಗಿಬಿಟ್ಟಿದೆ. ಸಾಮಾನ್ಯವಾಗಿ ಎಲ್ಲ ಕ್ಷೇತ್ರದಲ್ಲೂ ಕಂಪ್ಯೂಟರ್ ನ ಪಾತ್ರ ಇದ್ದೇ ಇದೆ. ನಮ್ಮ ಜೀವನದಲ್ಲಿ ಇಷ್ಟೆಲ್ಲ ಹಾಸುಹೊಕ್ಕಾಗಿರುವ ಕಂಪ್ಯೂಟರ್ Read more…

ಹಾಲಿನಲ್ಲಿ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ರಕ್ತದೊತ್ತಡ (ಬಿಪಿ) ಮಟ್ಟ ತಿಳಿಸುತ್ತೆ ಈ ಸ್ಮಾರ್ಟ್‌ ವಾಚ್

ಗ್ಯಾಲಾಕ್ಸಿ ವಾಚ್‌4 ಮತ್ತು ಗ್ಯಾಲಾಕ್ಸಿ ವಾಚ್‌4 ಕ್ಲಾಸಿಕ್‌ ಅನ್ನು ಬುಧವಾರ ಬಿಡುಗಡೆ ಮಾಡಿದೆ ಸ್ಯಾಮ್ಸಂಗ್. ಗೂಗಲ್ ಜೊತೆಗೆ ಜಂಟಿಯಾಗಿ ಈ ಸ್ಮಾರ್ಟ್‌ವಾಚ್‌ಗಳನ್ನು ಅಭಿವೃದ್ಧಿಪಡಿಸಿದ ಸ್ಯಾಮ್ಸಂಗ್ ವೇರ್‌ ಒಎಸ್‌ ಅನ್ನು Read more…

ಮೂರನೇ ಬಾರಿ ಕಸಿ ಮಾಡಿಸಿಕೊಂಡು ಒಟ್ಟಾರೆ ಐದು ಕಿಡ್ನಿಗಳೊಂದಿಗೆ ಮನೆಗೆ ಮರಳಿದ ರೋಗಿ

ತಮ್ಮ ಮೂರನೇ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಮಾಡಿಸಿಕೊಂಡ 41 ವರ್ಷದ ವ್ಯಕ್ತಿಯೊಬ್ಬರು ಒಟ್ಟಾರೆ 5 ಕಿಡ್ನಿಗಳೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೆನ್ನೈನ ಈ ವ್ಯಕ್ತಿಗೆ ಸುದೀರ್ಘಾವಧಿಯಿಂದ ಕಿಡ್ನಿ ಸಮಸ್ಯೆಯಿದ್ದು, ಅದಾಗಲೇ Read more…

ಮೆಟ್ಟಿಲು ಹತ್ತೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲವೆಂದ 13 ರಾಜ್ಯಗಳು

ಕೋವಿಡ್ ಸೋಂಕು ತಗುಲಿ, ಆಮ್ಲಜನಕದ ಕೊರತೆಯಿಂದ ದೇಶದಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಯಲು ಮುಂದಾಗಿರುವ ಕೇಂದ್ರದ ಆರೋಗ್ಯ ಮಂತ್ರಾಲಯ ಕಳುಹಿಸಿದ್ದ ಪತ್ರಗಳಿಗೆ 14 ರಾಜ್ಯಗಳಿಂದ ಪ್ರತಿಕ್ರಿಯೆ ಬಂದಿದೆ. Read more…

GOOD NEWS: ವಾರದಲ್ಲಿ ಬರಲಿದೆ ʼಜ಼ೈಡಸ್‌ʼನ ಕೋವಿಡ್ ಲಸಿಕೆ

ಜ಼ೈಡಸ್‌ನ ಕ್ಯಾಡಿಲ್ಲಾ ಸೂಜಿ-ರಹಿತ ಕೋವಿಡ್ ಲಸಿಕೆಗೆ ತುರ್ತು ಬಳಕೆ ಅನುಮತಿ (ಇಯುಎ) ಕೊಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.  ಈ ಮೂಲಕ ಜ಼ೈಡಸ್‌ನ ಜ಼ೈಕೋವ್‌-ಡಿ ಲಸಿಕೆಯು ಭಾರತದಲ್ಲಿ Read more…

ಬೊಜ್ಜು ಕರಗಿಸುತ್ತೆ ಈ ʼಮನೆ ಮದ್ದುʼ

ತೂಕ ಜಾಸ್ತಿಯಾಗಿದೆ ಅಂತಾ ಚಿಂತೆ ಮಾಡುವ ಬದಲು ತೂಕ ಕಡಿಮೆ ಮಾಡುವ ಸುಲಭ ಉಪಾಯಗಳ ಬಗ್ಗೆ ಮೊದಲು ತಿಳಿದುಕೊಳ್ಳಿ. ನಂತ್ರ ನಿಮ್ಮನ್ನು ನೀವು ಬದಲಾಯಿಸಿಕೊಂಡು, ತೂಕ ಕಡಿಮೆ ಮಾಡಿಕೊಳ್ಳುವ Read more…

ʼವಾಟ್ಸಾಪ್‌ʼನಲ್ಲಿ ಕೋವಿಡ್ ಪ್ರಮಾಣಪತ್ರ ಪಡೆಯಲು ಹೀಗೆ ಮಾಡಿ

ಇದೀಗ ವಾಟ್ಸಾಪ್‌ನಲ್ಲೂ ಸಹ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಕೆಳಕಂಡ ಸ್ಟೆಪ್‌ಗಳ ಮೂಲಕ ನೀವೂ ಸಹ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯಬಹುದು: * +91 Read more…

ದಂಗುಬಡಿಸುತ್ತೆ 100 ನೇ ಹುಟ್ಟುಹಬ್ಬದಂದು ವೃದ್ದೆ ಮಾಡಿದ ಕೆಲಸ

ಯುವಜನತೆಗೆ ಫಿಟ್ನೆಸ್ ಗೋಲ್‌ಗಳನ್ನು ಕೊಡುತ್ತಿರುವ ಶತಾಯುಷಿಯೊಬ್ಬರು ತಮ್ಮ 100ನೇ ಹುಟ್ಟುಹಬ್ಬದ ಆಚರಣೆ ವೇಳೆ ಪವರ್‌ಲಿಫ್ಟಿಂಗ್ ಮಾಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯ ಪುಸ್ತಕ ಸೇರಿದ್ದಾರೆ. ಆಗಸ್ಟ್ 8ರಂದು ತಮ್ಮ Read more…

ಮಗು ಬಯಸುವ ಪುರುಷರು ಇದನ್ನು ಓದಲೇಬೇಕು…..!

ತಂದೆಯಾಗುವ ಆಸೆ ಇದೆ. ಆದರೆ ಅದು ಸಾಧ್ಯವಾಗ್ತಾ ಇಲ್ಲ ಎನ್ನುವ ಪುರುಷ+ರು ಇದನ್ನು ಓದಲೇಬೇಕು. ಅಧ್ಯಯನವೊಂದು ತಂದೆಯಾಗಲು ಯಾವ ರೀತಿ ಮಲಗಬೇಕು ಎನ್ನುವ ಬಗ್ಗೆ ಸಂಶೋಧನೆ ನಡೆಸಿದೆ. ಅಧ್ಯಯನದ Read more…

ಮಂಗಳೂರಿನಲ್ಲಿ ಕೋವಿಡ್‌ನ ಎಟಾ ಅವತಾರ ಪತ್ತೆ

ಕೋವಿಡ್-19 ವೈರಾಣುವಿನ ಎಟಾ (ಬಿ.1.525) ಅವತರಣಿಕೆಯು ಮಂಗಳೂರಿನ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದೆ. ದುಬೈನಿಂದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಆರ್‌ಟಿ ಪಿಸಿಆರ್‌ ಸ್ಯಾಂಪಲ್‌ನಲ್ಲಿ ಅವರಿಗೆ ಎಟಾ ವೈರಾಣುವಿದ್ದ ವಿಷಯ ತಿಳಿದುಬಂದಿದೆ ಎಂದು ಜಿಲ್ಲಾ Read more…

ಕೋವಿಡ್‌ ಲಸಿಕೆ ನೀಡುವಿಕೆಯಲ್ಲಿ ಭಾರತದ ಮಹತ್ವದ ಸಾಧನೆ

ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಜೋರಾಗಿ ಸಾಗುತ್ತಿದ್ದು, ಇದೀಗ ತಾನೇ 50 ಕೋಟಿ ಗಡಿ ದಾಟಿದೆ. ಇಲ್ಲಿವರೆಗೂ 50,03,48,866 ದೇಶವಾಸಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ Read more…

ಸಿಂಗಲ್‌ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಜಾನ್ಸನ್ & ಜಾನ್ಸನ್

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬೇಡಿಕೆ ಜೋರಾಗಿರುವ ಕಾರಣ ಫಾರ್ಮ ಕಂಪನಿಗಳು ಲಸಿಕೆ ಪೂರೈಸಲು ಪೈಪೋಟಿಗೆ ಬಂದಂತಿದೆ. ಇದೀಗ ಸಿಂಗಲ್-ಬಳಕೆಯ ಕೋವಿಡ್ ಲಸಿಕೆಯನ್ನು ತುರ್ತು ಬಳಕೆಗೆ Read more…

ದೀರ್ಘಕಾಲ ಶಾರೀರಿಕ ಸಂಬಂಧದಿಂದ ದೂರವಿದ್ರೆ ಕಾಡುತ್ತೆ ಈ ಸಮಸ್ಯೆ

ಪ್ರತಿಯೊಬ್ಬರ ಜೀವನ ಒಂದೇ ರೀತಿ ಇರಲು ಸಾಧ್ಯವಿಲ್ಲ. ಅನೇಕ ಕಾರಣಕ್ಕೆ ಜನರು ಲೈಂಗಿಕ ಸಂಬಂಧದಿಂದ ದೂರವಿರ್ತಾರೆ. ಆದ್ರೆ ದೀರ್ಘಕಾಲ ಶಾರೀರಿಕ ಸಂಬಂಧ ಬೆಳೆಸದೆ ಹೋದ್ರೆ ಕೆಲ ಸಮಸ್ಯೆ ಕಾಡುತ್ತದೆ. Read more…

ಸೊಳ್ಳೆ ಓಡಿಸೋಕೆ ಇಲ್ಲಿದೆ ಸೂಪರ್ ಮನೆಮದ್ದು

ಋತು ಬದಲಾಗ್ತಿದ್ದಂತೆ ಸೊಳ್ಳೆ ಕಾಟ ಶುರುವಾಗುತ್ತೆ. ಈ ಸೊಳ್ಳೆಗಳಿಂದ ರೋಗಗಳ ಅಪಾಯ ಹೆಚ್ಚಾಗಿರುತ್ತೆ. ಹೊಗೆಬತ್ತಿ, ಲಿಕ್ವಿಡ್​​, ಸ್ಪ್ರೇಗಳನ್ನು ಬಳಸಿ ಸೊಳ್ಳೆಗಳಿಂದ ಮುಕ್ತಿ ಪಡೆಯೋದಕ್ಕೆ ಪ್ರಯತ್ನ ಮಾಡ್ತೆವೆ. ಬತ್ತಿ ಹಚ್ಚಿದ Read more…

ಮನೆಯಂಗಳದ ತುಳಸಿಯಿಂದ ಇದೆ ಹಲವು ʼಆರೋಗ್ಯʼ ಪ್ರಯೋಜನ

ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಎಲ್ಲ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತಿರಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ಈ ಆರು ʼಆರೋಗ್ಯʼ ಸಮಸ್ಯೆಗಳನ್ನು ನಿರ್ಲಕ್ಷಿಸದಿರಿ

ಕೋವಿಡ್-19 ಸೋಂಕಿನ ಲಕ್ಷಣಗಳೇನು ಎಂಬ ಬಗ್ಗೆ ನಾವೆಷ್ಟು ಅರಿತುಕೊಂಡರೂ ಪ್ರತಿನಿತ್ಯ ಈ ಸೋಂಕಿಗೆ ಹೊಸ ಹೊಸ ಲಕ್ಷಣಗಳನ್ನು ಸೇರಿಸುತ್ತಿದ್ದಾರೆ ಆರೋಗ್ಯ ತಜ್ಞರು. ಕೋವಿಡ್ ಭೀತಿಯೇ ಎಲ್ಲೆಲ್ಲೂ ಆವರಿಸಿರುವ ಕಾರಣದಿಂದ Read more…

‘ತೂಕ’ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸರಳ ಉಪಾಯ

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

ಪ್ರಜ್ಞಾಹೀನ ಸ್ಥಿತಿಗೆ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಣಿಪಾಲ ಕೆಎಂಸಿ ವೈದ್ಯರು ಸೇರಿದಂತೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

ರಾತ್ರಿ ಕಾಡುವ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ವಾತಾವರಣದ ಬದಲಾವಣೆಯಿಂದಾಗಿ ಶೀತ, ನೆಗಡಿ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಕೆಲವರು ದಿನಪೂರ್ತಿ ಆರೋಗ್ಯವಾಗಿರ್ತಾರೆ. ರಾತ್ರಿಯಾದ್ರೆ ಕೆಮ್ಮು ಕಾಣಿಸಿಕೊಳ್ಳುತ್ತದೆ. ಇದ್ರಿಂದ ನಿದ್ರೆ ಸರಿಯಾಗಿ ಬರುವುದಿಲ್ಲ. ಜೊತೆಗೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ನಿಮಗೂ Read more…

ನಿಮ್ಮ ಆಭರಣ, ಅಲಂಕಾರದಲ್ಲಿದೆ ʼಆರೋಗ್ಯʼದ ಗುಟ್ಟು

ಆಭರಣಗಳು ಅಥವಾ ಕೆಲವು ಅಲಂಕಾರಗಳು ಕೇವಲ ಸೌಂದರ್ಯ ಹೆಚ್ಚಿಸುತ್ತದೆಂದು ನಾವು ಭಾವಿಸುತ್ತೇವೆ. ಹೀಗೆ ಧರಿಸುವ ಆಭರಣ, ಮಾಡಿಕೊಳ್ಳುವ ಅಲಂಕಾರ ನಮ್ಮ ಸೌಂದರ್ಯವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಿದೆ. ಸಿಂಧೂರ: Read more…

ಕೋವಿಡ್ 3ನೇ ಅಲೆ: ಮುಂದಿನ 100-125 ದಿನಗಳು ನಿರ್ಣಾಯಕವೆಂದ ಆರೋಗ್ಯ ಇಲಾಖೆ

ಕೋವಿಡ್ ಎರಡನೇ ಅಲೆಯ ಆಘಾತದಿಂದ ದೇಶದ ಜನತೆ ಇನ್ನೂ ಸುಧಾರಿಸಿಕೊಳ್ಳುತ್ತಿರುವಾಗಲೇ ಸೋಂಕಿನ ಮೂರನೇ ಅಲೆ ಕುರಿತಂತೆ ಭಾರೀ ಭಯ ಸೃಷ್ಟಿಯಾಗಿದೆ. ಮುಂದಿನ 100-125 ದಿನಗಳು ಬಹಳ ಮುಖ್ಯವಾಗಿದ್ದು, ಕೋವಿಡ್ Read more…

ಮತ್ತೊಮ್ಮೆ ಮಾನವೀಯತೆ ಮೆರೆದ ಸೋನು ಸೂದ್

ಕೋವಿಡ್ ಸಂಕಟ ಕಾಲದಲ್ಲಿ ಅಸಹಾಯಕರ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೆಹಲಿಯ ಹಿತೇಶ್ ಶರ್ಮಾ ಹೆಸರಿನ ರೋಗಿಯೊಬ್ಬರನ್ನು ಶ್ವಾಸಕೋಶ ಕಸಿ ಚಿಕಿತ್ಸೆಗೆ ಹೈದರಾಬಾದ್‌ಗೆ ಏರ್‌ಲಿಫ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...