ಪರ್ಫೆಕ್ಟ್ ಮೇಕಪ್ ಗೆ ಬೆಸ್ಟ್ ʼಕನ್ಸೀಲರ್ʼ
ಮುಖಕ್ಕೆ ಮೇಕಪ್ ಮಾಡುವ ವೇಳೆ ಕನ್ಸೀಲರ್ ಬಳಸ್ತಾರೆ. ಕಾಂತಿ ಕಳೆದುಕೊಂಡಿರುವ ಚರ್ಮಕ್ಕೆ ಇದು ಮೆರಗು…
ಆರೋಗ್ಯಕ್ಕೆ ಸೂಪರ್ ಈ ಫುಡ್
ಉತ್ತಮ ಆರೋಗ್ಯವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಅದಕ್ಕಾಗಿ ವ್ಯಾಯಾಮ, ಯೋಗ ಸೇರಿದಂತೆ ಅನೇಕ ಕಸರತ್ತುಗಳನ್ನು ಮಾಡ್ತಾರೆ. ವ್ಯಾಯಾಮ…
ʼಬೆನ್ನುʼ ನೋವನ್ನು ನಿರ್ಲಕ್ಷಿಸಲೇಬೇಡಿ
ಇತ್ತೀಚೆಗೆ ಬೆನ್ನು ನೋವು ಸಾಮಾನ್ಯ ಎನ್ನುವಂತಾಗಿದೆ. ಅನೇಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ನಿರ್ಲಕ್ಷ್ಯ ಮಾಡಿದ್ರೆ…
ಈ ವಿಶಿಷ್ಟ ನೀರು ಕುಡಿಯುವುದರಿಂದ ಇದೆ ಸಾಕಷ್ಟು ಪ್ರಯೋಜನ
ಬೆಂಡೆಕಾಯಿ ಅತ್ಯಂತ ರುಚಿಕರವಾದ ತರಕಾರಿಗಳಲ್ಲೊಂದು. ಬಹುತೇಕ ಎಲ್ಲರ ಫೇವರಿಟ್ ಕೂಡ. ಬೆಂಡೆಕಾಯಿ ಸೇವನೆಯಿಂದ ಸಾಕಷ್ಟು ಆರೋಗ್ಯಕ್ಕೆ…
ʼಸಾಕ್ಸ್ʼ ತೊಳೆಯದೇ ಮೂರ್ನಾಲ್ಕು ದಿನ ಧರಿಸ್ತೀರಾ…..? ಹಾಗಿದ್ರೆ ನೀವಿದನ್ನು ಓದ್ಲೇಬೇಕು..…!
ದಿನನಿತ್ಯದ ಬದುಕಿನಲ್ಲಿ ನಾವು ಧರಿಸೋ ಬಟ್ಟೆ, ಶೂಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗಿನ ಡಿಜಿಟಲ್ ದುನಿಯಾದಲ್ಲಂತೂ…
ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸಿದ್ರೆ ಉಂಟಾಗುತ್ತೆ ಅನಾರೋಗ್ಯ
ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ. ಇದರಿಂದ ಎಸಿಡಿಟಿ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.…
ದೇಹ ಹಾಗೂ ಮನಸ್ಸು ಎರಡರ ಮೇಲೂ ಪರಿಣಾಮ ಬೀರುತ್ತೆ ಮತ್ತಿನಲ್ಲಿ ತೇಲಾಡಿಸುವ ಆಲ್ಕೋಹಾಲ್
ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ತಿಳಿದಿದ್ದರೂ ಅನೇಕರು ಮಿತಿಮೀರಿ ಆಲ್ಕೋಹಾಲ್ ಸೇವನೆ ಮಾಡ್ತಾರೆ. ಆಲ್ಕೋಹಾಲ್…
ಆರೋಗ್ಯ ಕಾಪಾಡಲು ಮಲಗುವ ಮೊದಲು ಕೇವಲ 8 ನಿಮಿಷ ಮಾಡಿ ಈ ಕೆಲಸ
ಬದಲಾದ ಜೀವನ ಶೈಲಿಯಲ್ಲಿ ವ್ಯಾಯಾಮ ಮಾಡಲು ಸಮಯ ಸಿಗ್ತಿಲ್ಲ. ಜಿಮ್ ಗೆ ಹೋಗಲು ಸಾಧ್ಯವಿಲ್ಲ. ಇಂಥ…
ಮೈಕ್ರೋವೇವ್ ಬಗ್ಗೆ ಕೆಲವರಿಗೆ ಇವೆ ಈ ತಪ್ಪು ಕಲ್ಪನೆಗಳು
ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೈಕ್ರೋವೇವ್ ಗಳ ಮೂಲಕ ಆಹಾರ ತಯಾರಿಸುತ್ತಾರೆ. ಇದರಲ್ಲಿ ಅಡುಗೆಗಳನ್ನು ಸುಲಭವಾಗಿ, ಬಹಳ…
ಇಲ್ಲಿವೆ ಆರೋಗ್ಯಕರ ಅಡುಗೆ ಮಾಡುವ ʼಟಿಪ್ಸ್ʼ
ಅಡುಗೆ ಕೇವಲ ರುಚಿಯಾಗಿದ್ದರೆ ಸಾಲದು, ಆರೋಗ್ಯಕರವಾಗಿಯೂ ಇದ್ದರೆ ಅದನ್ನು ಸವಿಯುವ ಮಜವೇ ಬೇರೆ. ತರಕಾರಿಗಳಲ್ಲಿನ ಪೋಷಕಾಂಶಗಳನ್ನು…