alex Certify ಆರೋಗ್ಯ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡುತ್ತೆ ಈ ಸೂಪರ್ ಆಹಾರ

ಕೊಬ್ಬು ಕರಗಿಸಿಕೊಳ್ಳೋದು ಸುಲಭದ ಮಾತಲ್ಲ. ವ್ಯಾಯಾಮ, ಜಿಮ್ ಅದು ಇದು ಅಂತಾ ಏನೇ ಕಸರತ್ತು ಮಾಡಿದ್ರೂ ಕೊಬ್ಬು ಮಾತ್ರ ಕಡಿಮೆಯಾಗೋದಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಔಷಧಿ, ಮಾತ್ರೆ ನುಂಗಿ ಯಡವಟ್ಟು Read more…

ಬೆಳಗಿನ ʼವಾಕಿಂಗ್ʼ ವೇಳೆ ಮಾಡಬೇಡಿ ಈ ತಪ್ಪು

ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, Read more…

ʼವಿಟಮಿನ್‌ ಡಿʼ ಕೊರತೆ ತಂದೊಡ್ಡುತ್ತೆ ಇಷ್ಟೆಲ್ಲಾ ಆರೋಗ್ಯ ಸಮಸ್ಯೆ

ಎಲ್ಲಾ ಬಗೆಯ ಪೋಷಕಾಂಶಗಳು ನಮ್ಮ ದೇಹಕ್ಕೆ ಬೇಕು. ಅವುಗಳಲ್ಲಿ ಯಾವುದಾದರೂ ಒಂದರ ಕೊರತೆಯಿದ್ದರೂ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ವಿಟಮಿನ್ ಡಿ ಕೂಡ ನಮಗೆ ಅತ್ಯಗತ್ಯವಾಗಿದೆ. ಸಾಮಾನ್ಯವಾಗಿ ಸೂರ್ಯನ ಬೆಳಕಿನಲ್ಲಿ Read more…

ʼಡ್ರೈ ಪ್ರೂಟ್ಸ್ʼ ನಿಂದ ಆರೋಗ್ಯ ಮಾತ್ರವಲ್ಲ ವೃದ್ಧಿಯಾಗುತ್ತೆ ಸೌಂದರ್ಯ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ರಕ್ತಹೀನತೆ ಸಮಸ್ಯೆಯನ್ನು ಕಡಿಮೆ ಮಾಡುತ್ತೆ ʼತುಪ್ಪ-ಬೆಲ್ಲʼ

ನಮ್ಮ ದೇಹದ ರೋಗ ನಿರೋಧಕಶಕ್ತಿ ಉತ್ತಮವಾಗಿದ್ದರೆ ಖಾಯಿಲೆಗಳಿಂದ ದೂರವಿರಬಹುದು. ಉತ್ತಮ ಆರೋಗ್ಯಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತೇವೆ. ಆದರೆ ಕಡಿಮೆ ಖರ್ಚಿನಲ್ಲಿ ಕೇವಲ ಬೆಲ್ಲ ತುಪ್ಪ ಬಳಸಿ ಬಹಳಷ್ಟು ರೋಗಗಳಿಂದ Read more…

ಬೆತ್ತಲೆ ಮಲಗುವುದ್ರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…..?

ಆರೋಗ್ಯಕ ಜೀವನಕ್ಕೆ ನಿದ್ರೆ ಬಹಳ ಮುಖ್ಯ. ಅದ್ರಲ್ಲೂ ಬೆತ್ತಲೆ ಮಲಗುವುದ್ರಿಂದ ಎಷ್ಟೆಲ್ಲ ಲಾಭವಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಬಟ್ಟೆಯಲ್ಲದೆ ಮಲಗುವುದ್ರಿಂದ ಆರೋಗ್ಯ ಸಂಬಂಧಿ ಅನೇಕ ಲಾಭಗಳಿವೆ. ಬೆತ್ತಲೆ ಮಲಗುವುದು Read more…

ಈ 5 ಅಭ್ಯಾಸಗಳನ್ನು ಬದಲಾಯಿಸಿಕೊಂಡ್ರೆ ಎಂದಿಗೂ ಬರುವುದಿಲ್ಲ ಗ್ಯಾಸ್ ಸಮಸ್ಯೆ……!

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್‌ ತೊಂದರೆ ಬಹಳ ಸಾಮಾನ್ಯವೆನಿಸಿದೆ. ಬಹುತೇಕ ಎಲ್ಲರೂ ಈ ಸಮಸ್ಯೆಯಿಂದ ಬಳಲುತ್ತಾರೆ. ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳಿಗೆ ಪ್ರಮುಖ ಕಾರಣ ನಮ್ಮ ಕೆಲವೊಂದು ಅಭ್ಯಾಸಗಳು ಅಥವಾ Read more…

ಚಳಿಗಾಲದಲ್ಲಿ ಕಾಡುವ ಶೀತ, ತಲೆನೋವು ಮತ್ತು ಜ್ವರಕ್ಕೆ ಇಲ್ಲಿದೆ ಮನೆಮದ್ದು

ಋತು ಬದಲಾದಂತೆ  ಶೀತ ಮತ್ತು ಜ್ವರದಂತ ಅನಾರೋಗ್ಯಕ್ಕೆ ತುತ್ತಾಗುವುದು ಸಾಮಾನ್ಯ. ಈ ಅನಾರೋಗ್ಯ ಸಮಸ್ಯೆಗಳಿಂದ ಹೊರಬರಲು ಕೆಲವು ಮನೆಮದ್ದುಗಳನ್ನು ಬಳಸಬಹುದು. ಮೂಗು ಕಟ್ಟುವುದು, ಪದೇಪದೇ ಸೀನುವುದು ಮತ್ತು ಕೆಮ್ಮುವುದು Read more…

ಪುಟ್ಟ ಮಕ್ಕಳಲ್ಲಿ ಕಂಡುಬರುವ ಈ ರೋಗ ಪತ್ತೆ ಹಚ್ಚುವುದು ಹೇಗೆ…..?

ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಪಾಲಕರ ಜವಾಬ್ದಾರಿ. ಕೆಲವೊಂದು ರೋಗಗಳು ಹುಟ್ಟಿನಿಂದಲೇ ಮಗುವನ್ನು ಕಾಡುತ್ತೆ. ಅದರಲ್ಲಿ ಸ್ವಲೀನತೆ ಅಂದ್ರೆ ಆಟಿಸಂ ಕೂಡ ಒಂದು. ಆಟಿಸಂ ಒಂದು ಮಾನಸಿಕ Read more…

ಅತಿಯಾದ ಆಂಟಿ ಬಯೊಟಿಕ್ ಸೇವನೆ ತಂದೊಡ್ಡಬಹುದು ಇಂಥಾ ಅಪಾಯ…..!

ಆಂಟಿಬಯೊಟಿಕ್ಸ್ ಅತ್ಯಂತ ಸ್ಟ್ರಾಂಗ್ ಆಗಿರೋ ಔಷಧ. ಕೆಲವು ಸೋಂಕುಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಬಲ್ಲದು. ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕೊಲ್ಲುವ ಅಥವಾ ನಿಧಾನಗೊಳಿಸುವ ಶಕ್ತಿ ಇವುಗಳಲ್ಲಿದೆ. ಮಾತ್ರೆ, ಕ್ರೀಮ್‌, ಕ್ಯಾಪ್ಸುಲ್‌, Read more…

ವೈರಲ್ ಫೀವರ್‌ ಇದ್ದಾಗ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ…!

ಹವಾಮಾನ ಬದಲಾದಂತೆ ಅನೇಕ ಕಾಯಿಲೆಗಳು ವಕ್ಕರಿಸುತ್ತವೆ. ವೈರಲ್‌ ಜ್ವರ ಕೂಡ ಇವುಗಳಲ್ಲೊಂದು. ಬದಲಾಗುತ್ತಿರುವ ಋತುವಿನಲ್ಲಿ ವೈರಲ್ ಜ್ವರದ ಅಪಾಯವು ಬಹಳಷ್ಟು ಹೆಚ್ಚಾಗುತ್ತದೆ. ಹಾಗಾಗಿಯೇ ಈ ಸಮಯದಲ್ಲಿ ಜನರು ಅನಾರೋಗ್ಯಕ್ಕೆ Read more…

ʼಆರೋಗ್ಯʼ ಹಾಗೂ ಸಂತೋಷ ಜೀವನಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಇಲ್ಲಿವೆ ಜೇನುತುಪ್ಪದ ಸಿಹಿ ಸಿಹಿ ಆರೋಗ್ಯಕರ ಗುಣಗಳು

ಜೇನುತುಪ್ಪದ ಸೇವನೆ ಕಣ್ಣಿಗೆ ಹಿತ ಮತ್ತು ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ರಾತ್ರಿ ಮಲಗುವಾಗ ಮೂರು ಚಮಚೆಯಷ್ಟು ಜೇನುತುಪ್ಪ ಸೇವಿಸುವುದರಿಂದ ಬಹುಮೂತ್ರ ರೋಗ ಕಡಿಮೆಯಾಗುತ್ತದೆ. ದಪ್ಪಗಿರುವವರು ಪ್ರತಿ ದಿನ ರಾತ್ರಿ Read more…

ಸಂಜೆ 7 ರೊಳಗೆ ತಪ್ಪದೆ ಮಾಡಿ ಈ ಕೆಲಸ

  ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮರೀಚಿಕೆಯಾಗಿದೆ. ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಉತ್ತಮ ಆರೋಗ್ಯವನ್ನು ಎಲ್ಲರೂ ಬಯಸುತ್ತಾರೆ. ಡಯಟ್, ವ್ಯಾಯಾಮ, ಯೋಗ ಹೀಗೆ ಆರೋಗ್ಯ ವೃದ್ಧಿಗೆ Read more…

ಕತ್ತಲಿಗೆ ಹೆದರಿ ರಾತ್ರಿ ಲೈಟ್ ಹಾಕಿ ಮಲಗ್ತೀರಾ…..? ಈ ಸುದ್ದಿ ಅವಶ್ಯಕವಾಗಿ ಓದಿ

ಪ್ರತಿಯೊಬ್ಬರ ಮಲಗುವ ವಿಧಾನ ಬೇರೆ ಬೇರೆಯಾಗಿರುತ್ತದೆ. ಕೆಲವರು ಕತ್ತಲಲ್ಲಿ ಮಲಗಲು ಇಷ್ಟಪಡ್ತಾರೆ. ಮತ್ತೆ ಕೆಲವರು ಕತ್ತಲಿಗೆ ಹೆದರಿ ಸಣ್ಣ ಲೈಟ್ ಹಾಕಿ ರಾತ್ರಿ ಮಲಗ್ತಾರೆ. ಆದ್ರೆ ತಜ್ಞರ ಪ್ರಕಾರ Read more…

ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಹಾಲು ಕುಡಿಯಬೇಕು….? ಅತಿಯಾದ ಸೇವನೆಯಿಂದಲೂ ಆಗಬಹುದು ಅಪಾಯ….!

  ಹಾಲು ಎಷ್ಟು ಆರೋಗ್ಯದಾಯಕ ಅನ್ನೋದು ನಮಗೆಲ್ಲರಿಗೂ ಗೊತ್ತು. ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೊಟೀನ್‌ನಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ಹಾಲು ಸಂಪೂರ್ಣ ಆಹಾರ. ಹಾಗಂತ ದಿನಕ್ಕೆ ಲೀಟರ್‌ಗಟ್ಟಲೆ Read more…

ಆಗಾಗ ಮಕ್ಕಳನ್ನು ಕಾಡುವ ತಲೆನೋವಿನ ಬಗ್ಗೆ ನಿರ್ಲಕ್ಷ್ಯ ಬೇಡ

ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗುವುದು ಸಾಮಾನ್ಯ. ಆಗಾಗ್ಗೆ ತಲೆನೋವು ಬರ್ತಿರುವ ಬಗ್ಗೆಯೂ ಕೆಲ ಮಕ್ಕಳು ಹೇಳ್ತಿರುತ್ತಾರೆ. ಕೆಲವೊಮ್ಮೆ ಪಾಲಕರು ಇದ್ರ ಬಗ್ಗೆ ಹೆಚ್ಚಿನ ಗಮನ ನೀಡುವುದಿಲ್ಲ. ಟಿವಿ, ಮೊಬೈಲ್ ವೀಕ್ಷಣೆ Read more…

ಪ್ರತಿದಿನ ಕುಡಿಯಿರಿ ಈ ರುಚಿಯಾದ ಜ್ಯೂಸ್‌; 30 ದಿನಗಳಲ್ಲಾಗುತ್ತೆ ಅದ್ಭುತ ಬದಲಾವಣೆ….!

ಟೊಮೆಟೋ ನಾವು ದಿನನಿತ್ಯ ಬಳಸುವ ತರಕಾರಿಗಳಲ್ಲೊಂದು. ಇದನ್ನು ಅನೇಕ ಬಗೆಯ ತಿನಿಸುಗಳಲ್ಲಿ ಬಳಸುತ್ತೇವೆ. ಆದರೆ ಟೊಮೆಟೊ ಜ್ಯೂಸ್‌ನ ರುಚಿಯನ್ನು ಬಹುತೇಕರು ಸವಿದಿರಲಿಕ್ಕಿಲ್ಲ. ಟೊಮೆಟೊ ಜ್ಯೂಸ್‌ನಲ್ಲಿ 95 ಪ್ರತಿಶತದಷ್ಟು ನೀರು Read more…

ನಿಮಗೂ ʼಉಗುರುʼ ಕಚ್ಚುವ ಅಭ್ಯಾಸವಿದೆಯಾ…? ಹಾಗಾದ್ರೆ ಓದಿ ಈ ಸುದ್ದಿ

ಕೆಲವರಿಗೆ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಇದಕ್ಕೆ ಸಾಮಾನ್ಯವಾಗಿ ಮಾನಸಿಕ ಒತ್ತಡವೆ ಕಾರಣ ಎಂದು ಎಲ್ಲರು ಹೇಳುತ್ತಾರೆ. ಆದರೆ ಈ ಅಭ್ಯಾಸದ ಬಗ್ಗೆ ಆಘಾತಕಾರಿ ವಿಷಯವೊಂದು ಸಂಶೋಧನೆಯಿಂದ ಹೊರ ಬಂದಿತ್ತು. Read more…

ಚಾಕಲೇಟ್‌ಗಿಂತಲೂ ಅಪಾಯಕಾರಿ ಮಕ್ಕಳ ಈ ಫೇವರಿಟ್‌ ತಿಂಡಿ; ಇಷ್ಟಪಟ್ಟು ಕುಡಿಯುವ ಬೋರ್ನ್ವಿಟಾದಲ್ಲೂ ಅಡಗಿದೆ ಡೇಂಜರ್‌…..!

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುವ ಬಿಸ್ಕೆಟ್‌ಗಳ ಬಗ್ಗೆ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಈ ಬಿಸ್ಕೆಟ್‌ಗಳು ಚಾಕಲೇಟ್‌ಗಿಂತಲೂ ಹೆಚ್ಚು ಹಾನಿಕಾರಕವಾಗಿವೆ. ಸಾಮಾನ್ಯವಾಗಿ ಹೆಚ್ಚಿನ ಜನರು ವಾರಕ್ಕೆ Read more…

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ……?

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ Read more…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು: ಹರಿಯಾಣ ಚುನಾವಣಾ ಪ್ರಚಾರಕ್ಕೆ ಗೈರು

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಹೀಗಾಗಿ ಅವರು ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ. ಖರ್ಗೆ ಅವರಿಗೆ ಅನಾರೋಗ್ಯದ Read more…

ʼಲಿಪ್‌ ಸ್ಟಿಕ್ʼ ಹಚ್ಚಿಕೊಳ್ಳುವ‌ ಮುನ್ನ ತಿಳಿದಿರಲಿ ಈ ವಿಷಯ

ಸೌಂದರ್ಯ ವೃದ್ಧಿಗೆ ಮಹಿಳೆಯರು ಏನೆಲ್ಲ ಕಸರತ್ತು ಮಾಡ್ತಾರೆ. ಮೇಕಪ್ ಜೊತೆಗೆ ತುಟಿಯ ರಂಗನ್ನು ಹೆಚ್ಚಿಸಿಕೊಳ್ಳಲು ಲಿಪ್‌ ಸ್ಟಿಕ್ ಬಳಸ್ತಾರೆ. ಇನ್ನು ಮುಂದೆ ತುಟಿ ಸುಂದರವಾಗಿ ಕಾಣಲೆಂದು ಸಿಕ್ಕಾಪಟ್ಟೆ ಲಿಪ್‌ Read more…

ನಾನ್ ಸ್ಟಿಕ್ ಪಾತ್ರೆಯಲ್ಲಿ ತಯಾರಿಸಿದ ಆಹಾರ ಹೇಗೆ ಆರೋಗ್ಯ ಹಾಳು ಮಾಡುತ್ತೆ ಗೊತ್ತಾ…..?

  ಅಡುಗೆ ಮನೆಯಲ್ಲಿ ನಾನ್ ಸ್ಟಿಕ್ ಪಾತ್ರೆಗಳನ್ನು ಈಗ ಎಲ್ಲರೂ ಬಳಸ್ತಾರೆ. ಎಣ್ಣೆ ಪದಾರ್ಥಗಳನ್ನು ಮಾಡಲು ಇದು ಬೆಸ್ಟ್ ಎನ್ನುವ ಅಭಿಪ್ರಾಯ ಮಹಿಳೆಯರದ್ದು. ತಳ ಹಿಡಿಯೋದಿಲ್ಲ ಎನ್ನುವ ಕಾರಣಕ್ಕೆ Read more…

ದಿನಕ್ಕೆ ಒಂದಲ್ಲ, ಎರಡು ಸೇಬು ತಿನ್ನಿ…… ಯಾಕೆ ಗೊತ್ತಾ……..?

ಪ್ರತಿದಿನ ಸೇಬುಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಿದೆ. ದಿನಕ್ಕೊಂದು ಸೇಬು ತಿನ್ನಿ, ವೈದ್ಯರಿಂದ ದೂರಿವಿರಿ ಅನ್ನೋ ಗಾದೆಯನ್ನು ಕೇಳಿರಬಹುದು. ಆದ್ರೆ ಅಧ್ಯಯನವೊಂದರ ಪ್ರಕಾರ ಒಂದಲ್ಲ, ದಿನಕ್ಕೆ Read more…

ಊಟದ ಮಧ್ಯೆ ವಿಪರೀತ ಬಾಯಾರಿಕೆ ಕ್ಯಾನ್ಸರ್‌ ಲಕ್ಷಣವೇ…..?

ಕೆಲವರಿಗೆ ಊಟದ ಮಧ್ಯೆ ಲೀಟರ್‌ಗಟ್ಟಲೆ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಊಟದ ಸಂದರ್ಭದಲ್ಲಿ ಇಷ್ಟೊಂದು ಬಾಯಾರಿಕೆ ಸಹಜವೇ ಎಂಬ ಪ್ರಶ್ನೆ ಕಾಡಬಹುದು. ಈ ರೀತಿಯ ಲಕ್ಷಣಗಳು ಕ್ಯಾನ್ಸರ್‌ನಂತಹ ಮಾರಕ Read more…

ʼತುಳಸಿʼ ನೀರಿನ ಮಹತ್ವವೇನು ನಿಮಗೆ ಗೊತ್ತಾ….?

ದೇಹದಲ್ಲಿ ಆಮ್ಲಜನಕದ ಕೊರತೆಯಾದ್ರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಆಮ್ಲಜನಕ ಮಟ್ಟ ಕಡಿಮೆಯಾಗ್ತಿದ್ದಂತೆ ಆಸ್ತಮಾ, ಅಲರ್ಜಿ, ಮೈಗ್ರೇನ್, ಶ್ವಾಸಕೋಶದಲ್ಲಿ ಸೋಂಕು, ಕೆಮ್ಮು ಮತ್ತು ಕಣ್ಣಿನ ದೌರ್ಬಲ್ಯ Read more…

ಹಾಗಲಕಾಯಿಯನ್ನು ಪ್ರತಿದಿನ ಸೇವನೆ ಮಾಡಿದ್ರೆ ಸಿಗುತ್ತೆ ಅಚ್ಚರಿಯ ಫಲಿತಾಂಶ……!

ಹಾಗಲಕಾಯಿ ವಿಶಿಷ್ಟವಾದ ಕಹಿ ರುಚಿಗೆ ಹೆಸರುವಾಸಿಯಾಗಿದೆ. ಇದರಲ್ಲಿ ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು ಮತ್ತು ವಿವಿಧ ಪೋಷಕಾಂಶಗಳು ಸಮೃದ್ಧವಾಗಿವೆ. ಆದರೂ ಹಾಗಲಕಾಯಿಯನ್ನು ಹೆಚ್ಚಿನವರು ಇಷ್ಟಪಡುವುದಿಲ್ಲ. ಕಹಿಯಾಗಿದ್ದರೂ ಹತ್ತಾರು ಆರೋಗ್ಯ ಪ್ರಯೋಜನಗಳನ್ನು Read more…

ಅನೇಕ ಕಾಯಿಲೆಗಳಿಗೆ ʼರಾಮಬಾಣʼ ಹುರಿದ ಬೆಳ್ಳುಳ್ಳಿ

ಆಹಾರದ ರುಚಿ ಹೆಚ್ಚಿಸಲು ನಾವು ಬೆಳ್ಳುಳ್ಳಿಯನ್ನು ಉಪಯೋಗಿಸ್ತೇವೆ. ಇದ್ರ ಬಳಕೆಯಿಂದ ಆಹಾರದ ರುಚಿ ಬದಲಾಗುತ್ತದೆ. ಆದ್ರೆ ಈ ಬೆಳ್ಳುಳ್ಳಿಯ ಒಂದು ಮೊಗ್ಗು, ರುಚಿ ಹೆಚ್ಚಿಸುವ ಜೊತೆಗೆ ನಮ್ಮ ದೇಹದಲ್ಲಿರುವ Read more…

ಅಡುಗೆ ಮನೆಯಲ್ಲಿ ಮಾಡದಿರಿ ಈ ತಪ್ಪು…..!

ನಮ್ಮ ಆರೋಗ್ಯವನ್ನು ಹಲವು ಬಾರಿ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಕೆಲವು ಆಹಾರಗಳನ್ನು ತಪ್ಪು ವಿಧಾನದಲ್ಲಿ ಸೇವಿಸುವ ಮೂಲಕ ತ್ವಚೆ ಹಾಗೂ ಆರೋಗ್ಯಕ್ಕೆ ಹಾನಿ ಮಾಡಿಕೊಳ್ಳುತ್ತೇವೆ. ಅಂತಹ ತಪ್ಪುಗಳು ಯಾವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...