alex Certify ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್ ಹೋಟೆಲ್‌ನಲ್ಲಿ ಆಘಾತಕಾರಿ ಘಟನೆ: ನಟಿ ಮೇಲೆ ಹಲ್ಲೆ ನಡೆಸಿ ನಗ – ನಗದು ದೋಚಿ ಪರಾರಿ !

ಹೈದರಾಬಾದ್‌ನ ಹೋಟೆಲ್ ಕೊಠಡಿಯೊಳಗೆ ಬಾಲಿವುಡ್ ನಟಿಯೊಬ್ಬರ ಮೇಲೆ ಹಲ್ಲೆ ನಡೆದು ದರೋಡೆಯಾಗಿದೆ. ಅಂಗಡಿ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ನಟಿ ನಗರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಬಂಜಾರ ಹಿಲ್ಸ್ Read more…

BIG NEWS: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ವಾಹನ ತಪಾಸಣೆ ವೇಳೆ ಪೊಲೀಸರ ಬೈಕ್ ಗೆ ಕಾರು ಗುದ್ದಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹದೇವಸ್ವಾಮಿ ಬಂಧಿತ ಆರೋಪಿ. ಘಟನೆಯಲ್ಲಿ ಮಾಗಡಿ ಠಾಣೆ ಪೊಲೀಸ್ Read more…

ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಚ್ಚು ಝಳಪಿಸಿದ ಮಹಿಳೆ | Video

ಹಾಸನ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶನಿವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಲಾಂಗ್ ಹಿಡಿದು ಅಟ್ಟಾಡಿಸಿದ Read more…

ಹೆದ್ದಾರಿಯಲ್ಲಿ ಕ್ರೂರ ಕೃತ್ಯ: ಟ್ರಕ್‌ನಡಿ ಎಳೆದೊಯ್ದು ಯುವಕನ ಕೊಂದ ದುಷ್ಕರ್ಮಿಗಳು | Shocking Video

ಉತ್ತರ ಪ್ರದೇಶದ ಅಮ್ರೋಹದಲ್ಲಿ ರಾಷ್ಟ್ರೀಯ ಹೆದ್ದಾರಿ-9 ರಲ್ಲಿ ನಡೆದ ಭೀಕರ ಹತ್ಯೆಯೊಂದು ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಅಕ್ಷಿತ್ ವಿಶ್ನೋಯ್ ಎಂಬ ಯುವಕನನ್ನು ಮನೆಯಿಂದ ಕರೆದೊಯ್ದು, ಮನಬಂದಂತೆ ಥಳಿಸಿ, ಹೆದ್ದಾರಿಗೆ ಎಸೆದು, Read more…

BIG NEWS: ನಾಗ್ಪುರ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಯ ರೂವಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಫಾಹಿದ್ ಖಾನ್ ಬಂಧಿತ ಆರೋಪಿ. ಫಾಹಿದ್ ಖಾನ್ ಪ್ರಚೋದನಕಾರು ಭಾಷಣೆವೇ ಗಲಭೆಗೆ ಕಾರಣವಾಗಿದೆ. Read more…

Shocking: ಗಂಡನಿಗೆ ಮದ್ಯ ಕುಡಿಸಿ ಪತ್ನಿ ಮೇಲೆ ಅತ್ಯಾಚಾರ….!

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳದಲ್ಲಿ ನೆರೆಮನೆಯವನೊಬ್ಬ ನವವಿವಾಹಿತಳ ಗಂಡನಿಗೆ ಮದ್ಯ ಕುಡಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮಹಿಳೆಯ ಆಧಾರ್ ಕಾರ್ಡ್‌ನಲ್ಲಿನ Read more…

BIG NEWS: ಮುಂಬೈನಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ ; ನಾಲ್ವರು‌ ಕಿರುತೆರೆ ನಟಿಯರ ರಕ್ಷಣೆ !

ಮುಂಬೈ, ಪವೈ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿ, ನಾಲ್ವರು ಕಿರುತೆರೆ ನಟಿಯರನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಶುಕ್ರವಾರ ನಡೆಸಲಾಗಿದ್ದು, ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಶ್ಯಾಮ್ Read more…

BIG NEWS: ಅಮೃತಸರ ʼಗೋಲ್ಡನ್ ಟೆಂಪಲ್‌ʼ ನಲ್ಲಿ ದುಷ್ಕೃತ್ಯ ; ಕಬ್ಬಿಣದ ರಾಡ್‌ನಿಂದ ದಾಳಿ

ಅಮೃತಸರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಕಬ್ಬಿಣದ ರಾಡ್‌ನಿಂದ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರು ರಾಮ್ ದಾಸ್ ಲಂಗರ್ ಬಳಿ ಈ Read more…

ಹೆಂಡತಿ ಜೊತೆ ಮಲಗಿದ್ದ 18 ವರ್ಷದ ಹುಡುಗ ; ಚಾಕುವಿನಿಂದ ಇರಿದು ಕೊಂದ ಪತಿ !

ಅಮೆರಿಕಾದ ಟೆನ್ನೆಸ್ಸೀಯಲ್ಲಿ ಹೆಂಡತಿ ಜೊತೆ ಮಲಗಿದ್ದ 18 ವರ್ಷದ ಹುಡುಗನ್ನ ಗಂಡ ಕೊಲೆ ಮಾಡಿದ್ದಾನೆ. ಬಿಲ್ಲಿ ಜೆ ಫ್ಲಾಯ್ಡ್ ಅನ್ನೋ ಹುಡುಗನ್ನ ಚಾಕುವಿನಿಂದ ಇರಿದು ಸಾಯಿಸಿದ ಆರೋಪದ ಮೇಲೆ Read more…

BIG NEWS: ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಉಡುಪಿ: ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ Read more…

Shocking: ಪ್ರೇಮ ವಿವಾದಕ್ಕೆ 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ……!

ಘಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪ್ರೇಮ ವಿವಾದಕ್ಕೆ ಸಂಬಂಧಿಸಿದಂತೆ 13 ವರ್ಷದ ಬಾಲಕನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಾರ್ಚ್ 3 ರಂದು ನಡೆದ ಈ ಘಟನೆಗೆ Read more…

ತಾಯಿಯ ಕೊಲೆಗೆ ಸುಪಾರಿ ನೀಡಿದ್ದ ಮಗನನ್ನೇ ಕೊಂದ ಬಾಡಿಗೆ ಹಂತಕರು…..!

ಲಕ್ನೋದಲ್ಲಿ ಇ-ರಿಕ್ಷಾ ಚಾಲಕನೊಬ್ಬ ತನ್ನ ತಾಯಿ ಮತ್ತು ಆಕೆಯ ಸಂಗಾತಿಯನ್ನು ಕೊಲ್ಲಲು ಸುಪಾರಿ ನೀಡಿದ ನಂತರ ಆತನನ್ನೇ ಹತ್ಯೆ ಮಾಡಲಾಗಿದೆ. 23 ವರ್ಷದ ವಿನಾಯಕ ಸಾಹು ಎಂಬಾತ ತನ್ನ Read more…

ದೂರದ ಊರಲ್ಲಿ ಕಳ್ಳತನಕ್ಕೆ ಯತ್ನ; ಮುಂಬೈ ಮನೆಯಿಂದಲೇ ಮಾಲೀಕನಿಂದ ಕಳ್ಳರ ಬಂಧನ….!

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಕಹಾವ್ ಗ್ರಾಮದಲ್ಲಿ ನಡೆದ ಕಳ್ಳತನದ ಪ್ರಯತ್ನವನ್ನು ಮುಂಬೈನಲ್ಲಿರುವ ಮನೆ ಮಾಲೀಕರು ತಮ್ಮ ಮನೆಯ ಸಿಸಿಟಿವಿ ದೃಶ್ಯವನ್ನು ಲೈವ್ ಆಗಿ ವೀಕ್ಷಿಸಿ, ಸ್ಥಳೀಯರು ಮತ್ತು Read more…

ವಿಚಾರಣಾ ನ್ಯಾಯಾಲಯದ ತಿರಸ್ಕಾರದ ನಂತರ ಹೈಕೋರ್ಟ್ ಪರಿಗಣಿಸಿದರೆ ವಿಚಾರಣೆಯ ಹಕ್ಕು ಲಭ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೋಷಾರೋಪ ಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸದ ವ್ಯಕ್ತಿಗೆ ಕ್ರಿಮಿನಲ್ ವಿಚಾರಣೆಗೆ ಹಾಜರಾಗುವ ಮೊದಲು ವಿಚಾರಣಾ ನ್ಯಾಯಾಲಯದಿಂದ ಆಲಿಸುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ Read more…

BIG NEWS: ಆಟೋದಲ್ಲಿ ನಿಷೇಧಿತ MDMA ಮಾದಕ ವಸ್ತು ಸಾಗಾಟ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಬ್ದುಲ್ ಜಲೀಲ್ ಬಂಧಿತ ಆರೋಪಿ. ಈತ ಮಂಗಳೂರಿನ ಕಸಬಾ Read more…

BIG NEWS: ಕುಖ್ಯಾತ ಜೂಜುಕೋರ ಬಾಬು ಬಿನ್ ಗೂಂಡಾ ಕಾಯ್ದೆಯಡಿ ಅರೆಸ್ಟ್

ಬೆಂಗಳೂರು: ಕುಖ್ಯಾತ ಜೂಜುಕೋರ ಎಂ. ಬಾಬು ಬಿನ್ (ಲೇಟ್) ಮುನಿಸ್ವಾಮಿ ವಿರುದ್ಧ ಗೂಂಡಾ ಕಾಯಿದೆ ಜಾರಿ ಮಾಡಿ ಬಂಧಿಸಲಾಗಿದೆ. ಬೆಂಗಳೂರು ನಗರ ಕೇಂದ್ರ ಅಪರಾಧ ದಳ (ಸಿಸಿಬಿ) ಅಧಿಕಾರಿಗಳು, Read more…

ಬಗೆದಷ್ಟು ಬರುತ್ತಿದೆ ಐವರನ್ನು ಕೊಂದ ಯುವಕನ ಕರಾಳ ಕಥೆ ; ತಾನಿಲ್ಲವಾದರೆ ಆಕೆ ಒಬ್ಬಂಟಿ ಎಂಬ ಕಾರಣಕ್ಕೆ ಪ್ರೇಯಸಿಯನ್ನೂ ಕೊಂದ ಪಾಪಿ !

ಕೇರಳದ ತಿರುವನಂತಪುರಂನ ಉಪನಗರವಾದ ವೆಂಜರಮೂಡಿನಲ್ಲಿ ಸೋಮವಾರ ಬೆಳಗ್ಗೆ 23 ವರ್ಷದ ಅಫಾನ್ ಎಂಬ ಯುವಕನಿಂದ ನಡೆದ ಐವರು ಬರ್ಬರ ಹತ್ಯೆಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ಆರ್ಥಿಕ ಸಂಕಷ್ಟದ ಭೀಕರ Read more…

BREAKING NEWS: ಫಿನಾಯಿಲ್ ಕುಡಿದು ಪೊಲೀಸ್ ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಆರೋಪಿಯೊಬ್ಬ ಫಿನಾಯಿಲ್ ಕುಡಿದು ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರವಿ ಅಲಿಯಾಸ್ ರಾಬಿನ್ ಆತ್ಮಹತ್ಯೆಗೆ ಯತ್ನಿಸಿರುವ ಆರೋಪಿ. Read more…

ಮಕ್ಕಳ ಸಾಕ್ಷ್ಯ ತಿರಸ್ಕರಿಸುವಂತಿಲ್ಲ: ನ್ಯಾಯಾಲಯಗಳಿಗೆ ʼಸುಪ್ರೀಂʼ ಮಹತ್ವದ ನಿರ್ದೇಶನ

ಮಕ್ಕಳ ಸಾಕ್ಷ್ಯವನ್ನು ನ್ಯಾಯಾಲಯಗಳು ನಿರ್ಲಕ್ಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆರೋಪಿಯನ್ನು ಖುಲಾಸೆಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಉನ್ನತ ನ್ಯಾಯಾಲಯವು, ಏಳು ವರ್ಷದ ಮಗಳು Read more…

ವೃದ್ಧ ಮಹಿಳೆಗೆ ಸಾರ್ವಜನಿಕವಾಗಿ ಹಲ್ಲೆ; ಆಘಾತಕಾರಿ ವಿಡಿಯೋ ವೈರಲ್ | Watch

ಉತ್ತರ ಪ್ರದೇಶದ ಡಿಯೋರಿಯಾದ ರಸ್ತೆಯೊಂದರಲ್ಲಿ ವೃದ್ಧ ದಂಪತಿಗೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಮಾನವೀಯತೆಗೆ ಕಳಂಕ Read more…

ಗೆಳತಿಯನ್ನು ಭೇಟಿಯಾದ ಯುವಕನ ಕೊಲೆ; ಆರೋಪಿ ಮನೆ ಮುಂದೆ ಸಂತ್ರಸ್ಥನ ಅಂತ್ಯಕ್ರಿಯೆ

ಮಹಾರಾಷ್ಟ್ರದ ಧುಲೆ ಜಿಲ್ಲೆಯ ಆಘಾತಕಾರಿ ಘಟನೆಯಲ್ಲಿ, 20 ವರ್ಷದ ಯುವಕನೊಬ್ಬನನ್ನು ತನ್ನ ಗೆಳತಿಯನ್ನು ಭೇಟಿಯಾದ ಕಾರಣಕ್ಕೆ ಗ್ರಾಮಸ್ಥರು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆ. ಫೆಬ್ರವರಿ 18 ರಂದು ಕಲಾಪಾನಿ Read more…

BIG NEWS: ಲೋಕಾಯುಕ್ತ DYSP ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಲೋಕಯುಕ್ತ ಡಿವೈಎಸ್ ಪಿ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುರುಗಪ್ಪ ಬಂಧಿತ ಆರೋಪಿ. ರಿಸರ್ವ್ Read more…

ಅಸಹಜ ಲೈಂಗಿಕತೆಯೇ ಕೊಲೆಗೆ ಕಾರಣ ; ಪೊಲೀಸರ ತನಿಖೆಯಿಂದ ಬಯಲಾಯ್ತು ರಹಸ್ಯ

ತೆಲಂಗಾಣದ ಸಿದ್ದಿಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ವರದಿಯಾದ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಆರೋಪಿ, ಸಂತ್ರಸ್ತನನ್ನು ಅಸಹಜ ಲೈಂಗಿಕತೆಗೆ ವಿರೋಧಿಸಿದ್ದಕ್ಕಾಗಿ ಕೊಂದಿದ್ದಾನೆ ಎಂದು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣವು Read more…

ʼಸ್ಪೈಡರ್ ಮ್ಯಾನ್ʼ ಶೈಲಿಯಲ್ಲಿ ತಪ್ಪಿಸಿಕೊಂಡ ಆರೋಪಿ: ವಿಡಿಯೋ ವೈರಲ್ | Watch Video

ಜೋಹಾನ್ಸ್‌ಬರ್ಗ್ ನ್ಯಾಯಾಲಯದಿಂದ ಆರೋಪಿಯೊಬ್ಬ ಪರಾರಿಯಾದ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒನೋಷಾನಾ ಥಾಂಡೋ ಸಡಿಕಿ ಎಂಬ ಕೈದಿ, ನ್ಯಾಯಾಲಯದ ಗೋಡೆ ಇಳಿದು ತಪ್ಪಿಸಿಕೊಂಡಿದ್ದಾನೆ. ಈ ಘಟನೆಯು Read more…

ಪರಪುರುಷನೊಂದಿಗೆ ಸಿಕ್ಕಿಬಿದ್ದ ವಿವಾಹಿತ ಮಹಿಳೆ; ʼಆಘಾತʼ ದಿಂದ ಸಾವು

ಮಲ್ಕಾನ್‌ಗಿರಿ: ಒಡಿಶಾದ ಕಾಳಿಮೇಲಾ ಪೊಲೀಸ್ ಠಾಣಾ ವ್ಯಾಪ್ತಿಯ ಗುಮ್ಕಾ ಗ್ರಾಮದಲ್ಲಿ ಬುಧವಾರ ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ನಂತರ ಆಘಾತದಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಸಿಂಗೆ ಮಡ್ಕಾಮಿ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ Read more…

BREAKING: ಮೈಸೂರಿನಲ್ಲಿ ವಿವಾದಿತ ಪೋಸ್ಟ್ ಗಲಾಟೆ ಪ್ರಕರಣ: ಆರೋಪಿಗೆ ಜಾಮೀನು

ಮೈಸೂರು: ಮೈಸೂರಿನಲ್ಲಿ ವಿವಾದಿತ ಪೋಸ್ಟ್ ನಿಂದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಮೈಸೂರಿನ 2ನೇ ಸಿವಿಲ್ ಕೋರ್ಟ್ Read more…

ಲವ್ ಸೆಕ್ಸ್ ದೋಖಾ: ಮದುವೆ ದಿನ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾದ ಆರೋಪಿ!

ಚಾಮರಾಜನಗರ: ಮಹಿಳೆಯೊಬ್ಬರನ್ನು ಪ್ರೀತಿ-ಪ್ರೇಮದ ಹೆಸರಲ್ಲಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ ಮೂರು ಬಾರಿ ಅಬಾರ್ಷನ್ ಮಾಡಿಸಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೆಗಾಲ ಮೂಲದ ಕ್ಲಿಂಟನ್ ಎಂಬಾತನ Read more…

BREAKING: ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ: ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಪೊಲೀಸ್ ಕಸ್ಟಡಿಗೆ

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ Read more…

BREAKING NEWS: ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ವಿಜಯಪುರ: ಸತೀಶ್ ರಾಥೋಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ. ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...