alex Certify ಆರೋಪಿಗಳು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸರು ಆರೋಪಿಗಳಾದ ಸದ್ದಾಂ ಮತ್ತು ಹ್ಯಾರೀಸ್ ಅವರನ್ನು ಬಂಧಿಸಿದ್ದಾರೆ. ಪ್ರವೀಣ್ Read more…

BREAKING NEWS: ತಡರಾತ್ರಿ ಫಾಸಿಲ್ ಕೊಲೆ ಆರೋಪಿಗಳು ಅರೆಸ್ಟ್

ಮಂಗಳೂರು: ಸುರತ್ಕಲ್ ನಲ್ಲಿ ಫಾಸಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಆ. 11 ರವರೆಗೆ ನ್ಯಾಯಾಂಗ ಬಂಧನಕ್ಕೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರಾದ ಶಫಿಕ್ ಮತ್ತು ಜಾಕೀರ್ ಅವರನ್ನು ಪುತ್ತೂರು ಕೋರ್ಟ್ Read more…

ತಡರಾತ್ರಿ ಹಂದಿ ಅಣ್ಣಿ ಹತ್ಯೆಗೈದ ಆರೋಪಿಗಳು ಪೊಲೀಸರಿಗೆ ಶರಣಾಗತಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆ

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಕೊಲೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಅವರ ಎದುರು ಆರೋಪಿಗಳು ಶರಣಾಗಿದ್ದಾರೆ. ತಡರಾತ್ರಿ ಪೊಲೀಸ್ Read more…

ಚಂದ್ರಶೇಖರ ಗುರೂಜಿ ಹತ್ಯೆ ಹಿಂದಿದೆಯಾ ಈ ಕಾರಣ..?

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರ ಕೊಲೆ ಬಳಿಕ ಪೊಲೀಸರಿಗೆ ಹಂತಕರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಲ್ಲಿ ಹತ್ಯೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆರೋಪಿಗಳೇ ಪೊಲೀಸರಿಗೆ ಕರೆ ಮಾಡಿದ್ದಾರೆನ್ನಲಾಗಿದೆ. ಹುಬ್ಬಳ್ಳಿ ಪೊಲೀಸರಿಗೆ Read more…

BIG BREAKING: ಟೈಲರ್ ಕನ್ನಯ್ಯಾಲಾಲ್ ಕೊಲೆ ಆರೋಪಿಗಳಿಗೆ ಹಿಗ್ಗಾಮುಗ್ಗಾ ಥಳಿತ, ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯಾಲಾಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಕೋರ್ಟ್ ಆವರಣದಲ್ಲಿ ಥಳಿಸಲಾಗಿದೆ. ಪೊಲೀಸರು ಎನ್ಐಎ ಕೋರ್ಟ್ ಗೆ ಕರೆದುಕೊಂಡಿದ್ದ ಸಂದರ್ಭದಲ್ಲಿ ನೆರೆದಿದ್ದ Read more…

SHOCKING NEWS: ಶಿರಚ್ಛೇದದ ಬಳಿಕ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು; ಆಘಾತಕಾರಿ ಮಾಹಿತಿ ಬಹಿರಂಗ

ಜೈಪುರ: ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದದ ಬಳಿಕ ಹಂತಕರು ಜೈಪುರದಲ್ಲಿ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಎನ್ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ನೂಪುರ್ Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಆರೋಪಿತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ನೆರವು

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹ್ಮದ್ ರಂಜಾನ್ ಹಬ್ಬದ ಗಿಫ್ಟ್ ನೀಡಲು ಮುಂದಾಗಿದ್ದಾರೆ. ದುಡಿಯುವ ಕೈಗಳು Read more…

ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳು ಕಲಬುರಗಿ ಜೈಲಿಗೆ

ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಪ್ರಚೋದನೆ ಗೊಂಡಿದ್ದ ಮುಸ್ಲಿಮ್ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 104 ಮಂದಿಯನ್ನು ಬಂಧಿಸಲಾಗಿದ್ದು ಬಂಧಿತ ಆರೋಪಿಗಳನ್ನು Read more…

BREAKING NEWS: ಬಜರಂಗದಳ ಹರ್ಷ ಹತ್ಯೆ ಮಾಡಿದ ನಾಲ್ವರು ಕ್ರಿಮಿನಲ್ ಹಿನ್ನಲೆಯವರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸೀಫ್, ಸೈಯದ್ ನದೀಮ್ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ನಾಲ್ವರ ವಿಚಾರಣೆ ನಡೆಯುತ್ತಿದ್ದು, ಬಂಧಿತರ Read more…

BREAKING: ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್ ಮತ್ತು Read more…

ಆಟಿಕೆ ಗನ್​ ತೋರಿಸಿ ಕಾರು ಅಪಹರಿಸಿದ ಭೂಪರು…​..! ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿದಂತೆ ಐವರು ಅರೆಸ್ಟ್

ಆಟಿಕೆ ಪಿಸ್ತೂಲ್​​ ಬಳಸಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸೇರಿದಂತೆ ಐವರು ಕಾರು ತೆಗೆದುಕೊಂಡು ಪರಾರಿಯಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟಿಕೆ​ ಗನ್​ ಬಳಕೆ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳ ಒಂದೊಂದೇ ಕ್ರಿಮಿನಲ್ ಹಿನ್ನೆಲೆ ಬಯಲು; ಬಿಡುಗಡೆಯಾಗುತ್ತಿದ್ದಂತೆ ನೀಚ ಕೃತ್ಯವೆಸಗಿದ ಕೀಚಕರು

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದು, ಆರಲ್ಲ, 7 ಕಾಮುಕರು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಆರೋಪಿಗಳ ವಿಚಾರಣೆ ವೇಳೆ ಒಂದೊಂದೇ ಮಾಹಿತಿ ಬೆಳಕಿಗೆ ಬರುತ್ತಿದೆ. Read more…

ಹೀಗೊಂದು ವಿಚಿತ್ರ ಕಳ್ಳತನ ಪ್ರಕರಣ….!

ಏಪ್ರಿಲ್​ ತಿಂಗಳಿನಲ್ಲಿ ಅಡಿಲೇಡ್​​ನ ಸೆಸೇಮ್​ ಬೀದಿ ಸರ್ಕಸ್​​ನಲ್ಲಿ ಬರೋಬ್ಬರಿ 1,60,000 ಡಾಲರ್​ ಮೌಲ್ಯದ ಹಕ್ಕಿ ಮಾದರಿಯ ಉಡುಪು ಕಾಣೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಶೋಧ ಕಾರ್ಯವನ್ನ Read more…

BREAKING: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಆರೋಪಿಗಳು 14 ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಬಾಂಗ್ಲಾದೇಶದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ವಸಂತನಗರದ ಗುರುನಾನಕ್ ಭವನದ ನ್ಯಾಯಾಲಯಕ್ಕೆ ಮೂವರು Read more…

ದೇಶದ ಜನತೆಯನ್ನು ಬೆಚ್ಚಿಬೀಳಿಸಿದೆ ಈ ಕೃತ್ಯ: ಐವರು ದುಷ್ಕರ್ಮಿಗಳಿಂದ ಬಾಲಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ – ಪೊಲೀಸರಿಂದ ಆರೋಪಿಗಳ ಫೋಟೋ ರಿಲೀಸ್

ಬಾಲಕಿಯನ್ನ ಐವರು ದುಷ್ಕರ್ಮಿಗಳು ಕ್ರೂರವಾಗಿ ಹಿಂಸಿಸಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇದು ಆಸ್ಸಾಂನಲ್ಲಿ ನಡೆದ ಘಟನೆಯಾಗಿದೆ. ವಿಡಿಯೋದಲ್ಲಿ ಐವರು ಬಾಲಕಿಗೆ ಥಳಿಸಿ ಚಿತ್ರಹಿಂಸೆ ನೀಡಿದ್ದಾರೆ. ಈ Read more…

ಜಗಳ ಬಿಡಿಸಲು ಹೋಗಿದ್ದಕ್ಕೆ 22 ಬಾರಿ ಇರಿದ ಕಿಡಿಗೇಡಿಗಳು..!

ಬರೋಬ್ಬರಿ 22 ಬಾರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ದೆಹಲಿಯಲ್ಲಿ ಸಾವನ್ನಪ್ಪಿದ್ದಾನೆ. ಮತ್ತೊಂದು ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. 22 ಬಾರಿ Read more…

ಬೆಂಗಳೂರು ಗಲಭೆ: ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಆರೋಪಿಗಳು ಶಿಫ್ಟ್

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...