alex Certify ಆರೋಪಿ ಬಂಧನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಂ ಎಲ್ ಸಿ ಕಾರಿನ ನಂಬರ್ ಬಳಸಿ ಕದ್ದ ಕಾರು ಮಾರಾಟಕ್ಕೆ ಯತ್ನಿಸಿದ್ದ ಕಾರು ಶೋ ರೂಂ ಮಾಲೀಕ

ಬೆಂಗಳೂರು: ಜೆಡಿಎಸ್ ಎಂ ಎಲ್ ಸಿ ಭೋಜೇಗೌಡ ಅವರ ಕಾರಿನ ನಂಬರ್ ಬಳಸಿ ಕದ್ದ ಕಾರನ್ನು ಮಾರಾಟ ಮಾಡಲು ಯತ್ನಿಸಿದ್ದ ಶೋ ರೂಂ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ; ಆರೋಪಿ ಅರೆಸ್ಟ್

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ನಿನ್ನೆ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ Read more…

BIG NEWS: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಹನುಮಂತಪ್ಪ ಚೆನ್ನೈನ ಹೊಸಪೇಟೆ Read more…

BIG NEWS: ದಸರಾ ಆನೆ ಮೇಲೆ ಗುಂಡಿನ ದಾಳಿ; ಆರೋಪಿ ಬಂಧನ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆನೆ ಬಲರಾಮನ ಮೇಲೆ ಫೈರಿಂಗ್ ಮಾಡಿದ್ದ ಜಮೀನು ಮಾಲಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಬಂಧಿತ ಆರೋಪಿ. ಪಿರಿಯಾಪಟ್ಟಣದ ಭೀಮನಕಟ್ಟೆ ಸಾಕಾನೆ ಶಿಬಿರದ Read more…

BIG NEWS: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು; ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ಪ್ರೀತಿಸಿ ಬಳಿಕ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು Read more…

BIG NEWS: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ; ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ Read more…

BIG NEWS: ನಕಲಿ ಬ್ರ್ಯಾಂಡೆಡ್ ವಾಚ್ ಮಾರಾಟ; ಆರೋಪಿ ಅರೆಸ್ಟ್; ಬರೋಬ್ಬರಿ 4 ಕೋಟಿ 35 ಲಕ್ಷದ ವಾಚ್ ಗಳು ಜಪ್ತಿ

ಬೆಂಗಳೂರು: ನಕಲಿ ಬ್ರ್ಯಾಂಡೆಡ್ ವಾಚ್ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶಿವಾಜಿ ನಗರದಲ್ಲಿ ಬಂಧಿಸಿದ್ದಾರೆ. ಸೈಯದ್ ಮೊಹಮ್ಮದ್ ಬಂಧಿತ ಆರೋಪಿ. ಆರೋಪಿ ರೋಲೆಕ್ಸ್, ಹ್ಯೂಬ್ಲೆಟ್, Read more…

BIG NEWS: ರಾಜ್ಯಪಾಲರ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಸಚಿವರ ಹೆಸರು ಹೇಳಿ ವಂಚಿಸಿದ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಾಜ್ಯಪಾಲರ ಹೆಸರಲ್ಲಿಯೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಿಮ್ಮನ್ನು Read more…

BIG NEWS: ಸಚಿವ ಪ್ರಭು ಚೌವ್ಹಾಣ್ ಹೆಸರಲ್ಲಿ ಪಶುಸಂಗೋಪನಾ ಇಲಾಖೆ ನಕಲಿ ನೇಮಕಾತಿ; ಆರೋಪಿ ಅರೆಸ್ಟ್

ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ನೇಮಕಾತಿ ಕುರಿತು ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜ್ಞಾನದೇವ್ ಜಾಧವ್ Read more…

BIG NEWS: RSS ಕಚೇರಿಗಳನ್ನು ಧ್ವಂಸ ಮಾಡುವುದಾಗಿ ಬೆದರಿಕೆ; ಆರೋಪಿ ಬಂಧನ; ಕಾರ್ಯಾಲಯಗಳಿಗೆ ಪೊಲೀಸ್ ಭದ್ರತೆ

ಶಿವಮೊಗ್ಗ: ರಾಜ್ಯದ ನಾಲ್ಕು ಹಾಗೂ ಉತ್ತರ ಪ್ರದೇಶದ ಎರಡು ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸಿ, ಕಾರ್ಯಾಲಯ ಧ್ವಂಸಗೊಳಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ Read more…

BIG NEWS: ಅಕ್ಕನ ಗಂಡನನ್ನು ಜೈಲಿಗೆ ಕಳುಹಿಸಲು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ; ಆರೋಪಿ ಬಂಧನ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಸುಭಾಷ್ ಗುಪ್ತ ಬಂಧಿತ ಆರೋಪಿ. ಇಂದು ಬೆಳಗಿನ ಜಾವ Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಬಂಧಿಸಿದ ಪೊಲೀಸರಿಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದ ಕಮಲ್ ಪಂತ್

ಬೆಂಗಳೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಸ್ಟಾಂಪ್ ವೆಂಡರ್ ಅರೆಸ್ಟ್; ಪ್ರಭಾವಿ ವ್ಯಕ್ತಿ ಎಸ್ಕೇಪ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷ, ಸ್ಟಾಂಪ್ ವೆಂಡರ್ ಓರ್ವರನ್ನು ಬಂಧಿಸಿದ್ದಾರೆ. ಬೆಕ್ಕ ಗ್ರಾಮ Read more…

BIG NEWS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ; ಆರೋಪಿ ಸೌಮ್ಯ ಅರೆಸ್ಟ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಸಾಲು ಸಾಲು ಅಕ್ರಮಗಳು ಬಯಲಿಗೆ ಬರುತ್ತಿದ್ದು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿಯೂ Read more…

ಮನೆಯಲ್ಲೇ ನಕಲಿ ನೋಟು ಮುದ್ರಿಸುತ್ತಿದ್ದ ಭೂಪ ‌ʼಅಂದರ್ʼ

ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಮಾರುಕಟ್ಟೆಯಲ್ಲಿ ಚಲಾವಣೆ ಮಾಡುತ್ತಿದ್ದ ವ್ಯಕ್ತಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. 4750 ರೂಪಾಯಿ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರಿಗೆ ಇದರಲ್ಲಿ ನಕಲಿ ನೋಟುಗಳು ಕಂಡು Read more…

ಪತಿಯನ್ನು ಕೊಂದು ಮೃತದೇಹವನ್ನು ಐದು ಭಾಗಗಳಾಗಿ ಕತ್ತರಿಸಿದ್ದ ಪಾಪಿ ಅಂದರ್.​..!

ಪತಿಯನ್ನು ಕೊಲೆ ಮಾಡಿ ಆತನ ಮೃತದೇಹಗಳನ್ನು ಐದು ಭಾಗಗಳಾಗಿ ಕತ್ತರಿಸಿ ಮಧ್ಯ ಪ್ರದೇಶದ ಇಂದೋರ್​ ಜಿಲ್ಲೆಯ ಎರಡು ಕಡೆಗಳಲ್ಲಿ ಭಾಗಗಳನ್ನು ಇರಿಸಿದ್ದ 40 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ Read more…

ಮದ್ಯದಂಗಡಿಯಲ್ಲಿ ನೂಕಿದ ಕಾರಣಕ್ಕೆ ಯುವಕನನ್ನೇ ಕೊಲೆಗೈದ ಪಾಪಿ….!

ಮದ್ಯದ ಅಂಗಡಿಯಿಂದ ಹೊರಬರುತ್ತಿದ್ದ ವೇಳೆಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ನೂಕಿದ ಕಾರಣಕ್ಕೆ 23 ವರ್ಷದ ಯುವಕನನ್ನು ಕೊಲೆಗೈದ ಘಟನೆಯೊಂದು ಕುರ್ಲಾ ಮದ್ಯದಂಗಡಿಯಲ್ಲಿ ನಡೆದಿದೆ. ಮುಂಬೈನ ಎಸ್​ ಬಿ ಬರ್ವೇ ರಸ್ತೆಯಲ್ಲಿ Read more…

ಕದ್ದ ಯಂತ್ರದ ಪತ್ತೆಗಾಗಿ ಪೊಲೀಸರಿಂದ ಬರೋಬ್ಬರಿ 45 ಸಿಸಿ ಕ್ಯಾಮರಾಗಳ ಪರಿಶೀಲನೆ

ಬರೋಬ್ಬರಿ 96 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಮುಂಬೈನ ಆರೆ ಪೊಲೀಸ್,​​ ಆರೋಪಿಯನ್ನು ವೈಭವ್​ ಥೋರ್ವೆ ಎಂದು ಗುರುತಿಸಿದ ಬಳಿಕ ಅಂಧೇರಿ ಮಹಾಕಾಳಿ ಗುಹೆಯ ಪ್ರದೇಶದಿಂದ ಬಂಧಿಸಿದ್ದಾರೆ. ಆರೋಪಿಯು Read more…

ಮಾಲೀಕನ ತಾಯಿಯನ್ನೇ ಕೊಂದು ಹಣ ದೋಚಿದ ಕಿರಾತಕ ಅರೆಸ್ಟ್​..!

72 ವರ್ಷದ ವೃದ್ಧೆಯ ಕತ್ತು ಹಿಸುಕಿ ಕೊಂದು ಮನೆಯಲ್ಲಿ 20 ಸಾವಿರ ರೂಪಾಯಿ ಹಣವನ್ನು ಕದ್ದು ದೋಚಿ ಪರಾರಿಯಾಗಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಮುಲ್ತಾನ್​ Read more…

ಔಷಧಿ ತರಲು ಹೋಗಿದ್ದ ಬಾಲಕಿ ಮೇಲೆ ವೈದ್ಯನಿಂದಲೇ ಲೈಂಗಿಕ ಕಿರುಕುಳ

ವೈದ್ಯೋ ನಾರಾಯಣೋ ಹರಿ ಎಂದು ಹೇಳುತ್ತಾರೆ. ಆದರೆ ಇಲ್ಲೊಬ್ಬ ವೈದ್ಯ ಈ ಮಾತಿಗೆ ತದ್ವಿರುದ್ಧವಾಗಿ ವರ್ತಿಸಿದ್ದಾನೆ. ದೆಹಲಿಯ ಕರಾಲಾದ ಶಿವವಿಹಾರ ಎಂಬ ಪ್ರದೇಶದಲ್ಲಿರುವ ಮೊಹಲ್ಲಾ ಕ್ಲಿನಿಕ್​ಗೆ ತೆರಳಿದ್ದ 12 Read more…

ಎಣ್ಣೆ ಪಾರ್ಟಿಯಲ್ಲಿ ಸಂಭವಿಸಿತು ಘೋರ ದುರಂತ..! ಮದಿರೆ ನಶೆಯಲ್ಲಿ ಸ್ನೇಹಿತನ ಪ್ರಾಣವನ್ನೇ ತೆಗೆದ ಪಾಪಿ

ಫ್ರೆಂಡ್ಸ್​ ಎಲ್ಲಾ ಒಂದೆಡೆ ಸೇರಿದಾಗ ಎಣ್ಣೆ ಪಾರ್ಟಿ ಮಾಡೋದು ಕಾಮನ್​..! ಆದರೆ ಇಲ್ಲೊಬ್ಬ ಸ್ನೇಹಿತನ ಜೊತೆ ಮದ್ಯಪಾನ ಮಾಡಲು ಹೋಗಿ ಬಾರದ ಲೋಕಕ್ಕೆ ತೆರಳಿದ್ದಾನೆ. ಮಹಾರಾಷ್ಟ್ರದ ಕುರ್ಲಾ ಎಂಬಲ್ಲಿ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ; ಕೆಲಸದ ಮಹಿಳೆ ಮೇಲೆ ಕಾಮುಕ ಮಾಲೀಕನ ಅಟ್ಟಹಾಸ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತ ಭಯದ ವಾತಾವರಣ ನಿರ್ಮಾಣವಾಗಿದೆ. ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ Read more…

ಆಸಿಡ್​ ದಾಳಿ ನಡೆದ ಕೇವಲ 6 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು….!

ಉತ್ತರ ಪ್ರದೇಶದ ಹಾಪುರ್​ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮನೆಗೆ ನುಗ್ಗಿದ ದುಷ್ಕರ್ಮಿ ಆಕೆಯ ಮೇಲೆ ಆಸಿಡ್​ ದಾಳಿ ನಡೆಸಿದ ಅಮಾನವೀಯ ಘಟನೆ ವರದಿಯಾಗಿದೆ. ತಡರಾತ್ರಿ ಈ ಘಟನೆ ವರದಿಯಾಗಿದೆ. ಬಾಲಕಿಯ Read more…

KPSC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆ.ಪಿ.ಎಸ್.ಸಿ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಲಿಂಗ ಪಾಟೀಲ್ ಎಂದು Read more…

ಸಿಸಿಬಿ ಇನ್ಸ್ ಪೆಕ್ಟರ್ ಹೆಸರಲ್ಲಿ ಉದ್ಯಮಿಗೆ ಬ್ಲ್ಯಾಕ್ ಮೇಲ್: ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು ಉದ್ಯಮಿಯೊಬ್ಬರಿಗೆ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ ಆರೋಪಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se