alex Certify ಆರೋಪಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಅರೆಸ್ಟ್

ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ಮಧ್ಯೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಹೊತ್ತಿದ್ದ ಮುಂಬೈ ಮೂಲದ ಶಂಕರ್ Read more…

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹೇಳಿದ ಪೇದೆಗೆ ಚಾಕು ಇರಿತ

ಮುಂಬೈನ ಕಂಡಿವಲಿಯಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡದಂತೆ ಸೂಚನೆ ನೀಡಿದ ಪೊಲೀಸ್ ಕಾನ್ಸ್ ಟೇಬಲ್ ರನ್ನು ಇರಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನ್ಸ್ ಟೇಬಲ್ ಉದಯ್ ಕದಮ್ ಅವರನ್ನು Read more…

ತಲೆಮರೆಸಿಕೊಂಡಿದ್ದ ಮುಂಬೈ ಗಲಭೆಯ ಆರೋಪಿ 18 ವರ್ಷಗಳ ಬಳಿಕ ಪುನಃ ಅರೆಸ್ಟ್….​!

ಮುಂಬೈ: 1992ರಲ್ಲಿ ಮುಂಬೈನಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿ ತಬ್ರೇಜ್ ಖಾನ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ನಡೆದಿದ್ದ ಗಲಭೆ ಮಾತ್ರವಲ್ಲದೇ ಕೊಲೆ ಆರೋಪ ಕೂಡ ಈತನ ಮೇಲಿದೆ. Read more…

ಗೋಲ್ಡಿ ಬ್ರಾರ್ ಬಂಧನವಾಗಿದೆ ಎಂದು ಹೇಳಿ ಮುಖಭಂಗಕ್ಕೊಳಗಾದ ಪಂಜಾಬ್‌ ಸಿಎಂ

ಪಂಜಾಬ್​: ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯ ಪ್ರಮುಖ ಆರೋಪಿ ಗೋಲ್ಡಿ ಬ್ರಾರ್ ಮಾತನಾಡಿದ್ದಾನೆ ಎನ್ನಲಾದ ವಿಡಿಯೋ ಒಂದು ವೈರಲ್​ ಆಗಿದ್ದು, ಇದು ಪಂಜಾಬ್​ ಮುಖ್ಯಮಂತ್ರಿ ಭಗವಂತ್ Read more…

ತಪ್ಪಿಸಿಕೊಳ್ಳುವ ಧಾವಂತದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದು ಸಾವು

ಚಾಮರಾಜನಗರ: ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಘಟನೆ Read more…

BIG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ 4 ದಿನ ಮೊದಲು ಶಾರಿಕ್ ವಿರುದ್ಧ ದಾಖಲಾಗಿತ್ತು ಎಫ್ಐಆರ್…!

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರೆದಿದ್ದು, ಶಂಕಿತ ಉಗ್ರ ಶಾರಿಕ್ ಕುರಿತು ಒಂದೊಂದೇ ಸ್ಪೋಟಕ ಸಂಗತಿಗಳು ಬಹಿರಂಗವಾಗುತ್ತಿವೆ. ಈ ಸ್ಫೋಟದಲ್ಲಿ ತೀವ್ರವಾಗಿ Read more…

BREAKING: ಮಂಗಳೂರು ಆಟೋದಲ್ಲಿ ಸ್ಪೋಟ ಪ್ರಕರಣ: ಗಾಯಾಳು ಆರೋಪಿ ಮೊಹಮ್ಮದ್ ಶಾರಿಕ್ ಎಂಬುದು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ಎಂಬುದು ದೃಢಪಟ್ಟಿದೆ. ಸ್ಪೋಟದಲ್ಲಿ ಗಾಯಗೊಂಡ ಆರೋಪಿ ಮೊಹಮ್ಮದ್ Read more…

BREAKING: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದಾನೆ. ಕಾಮುಕ Read more…

ಬಾಬಾ ಆಗಿ ಬದಲಾಗಿದ್ದ ಕಳ್ಳ ಮೂರು ದಶಕದ ಬಳಿಕ ಸಿಕ್ಕಿಬಿದ್ದ…!

  ಬರೋಬ್ಬರಿ 31 ವರ್ಷದ ಬಳಿಕ ಕಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ ಅಚ್ಚರಿ ವಿಷಯ ಎಂದರೆ ಪ್ರಕರಣದ ಓರ್ವ ಆರೋಪಿ ಬಾಬಾ ಆಗಿ ವೇಷ Read more…

BIG NEWS: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ Read more…

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ Read more…

ಗೂಗಲ್​ ಮಾಹಿತಿ ಆಧಾರದಲ್ಲಿ ಓರ್ವ ವ್ಯಕ್ತಿ ಅಪರಾಧಿ ಎನ್ನುವುದು ಸರಿಯಲ್ಲ; ಕರ್ನಾಟಕ ಹೈಕೋರ್ಟ್​ ಅಭಿಮತ

ಬೆಂಗಳೂರು: ಗೂಗಲ್​ ಹುಡುಕಾಟ ಮಾಡಿ ಅಲ್ಲಿ ನಮೂದಾಗಿರುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಯಾವುದೇ ವ್ಯಕ್ತಿ, ಅಪರಾಧಿಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ಗೂಗಲ್​ನಲ್ಲಿ ಹುಡುಕಾಟ ನಡೆಸಿರುವುದಕ್ಕೆ ಯಾವುದೇ Read more…

BIG NEWS: ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು

ಅತ್ಯಾಚಾರ ಪ್ರಕರಣ ಒಂದರ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಂದು ವರ್ಷದೊಳಗಾಗಿ ಆಕೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು Read more…

BIG NEWS: ಸಿರಪ್ ನಲ್ಲಿ ಮಾದಕ ದ್ರವ್ಯ ಮಿಶ್ರಣ ಮಾಡಿ ಮಾರಾಟ; ಓರ್ವನ ಬಂಧನ

ಬೆಂಗಳೂರು: ಕೆಮ್ಮಿಗಾಗಿ ಕೊಡುವ ಸಿರಪ್ ನ್ನು ಮಾದಕ ದ್ರವ್ಯದೊಂದಿದೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಮಾನ್ ಉಲ್ಲಾ ಅಲಿಯಾಸ್ ಅಮೀರ್ ಪಾಷಾ ಬಂಧಿತ Read more…

ಹೂ, ಕಾಯಿ ಬಿಡದ ಗಾಂಜಾ ಗಿಡವನ್ನು ‘ಗಾಂಜಾ’ ಎಂದು ಪರಿಗಣಿಸಲಾಗಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಹೂ, ಕಾಯಿ ಬಿಡದೆ ವಶಪಡಿಸಿಕೊಂಡ ಗಾಂಜಾ ಗಿಡ ‘ಗಾಂಜಾ’ದ ವ್ಯಾಪ್ತಿಗೆ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ. ವಾಣಿಜ್ಯ Read more…

ಅಕ್ರಮವಾಗಿ ಜಿಂಕೆ ಸಾಕುತ್ತಿದ್ದವನ ವಿರುದ್ಧ ಕೇಸ್

ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಸಾಕುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.‌ ಶಿರಾಳಕೊಪ್ಪ ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಬಿಲಾಲ್ ಜಿಂಕೆ ಸಾಕುತ್ತಿದ್ದ ಆರೋಪಿ. ಈತ ಶಿಕಾರಿಪುರ Read more…

ಬಂಧನದ ವೇಳೆ ಹೂಸು ಬಿಟ್ಟ ಆರೋಪಿ; 34 ತಿಂಗಳು ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌….!

ಕೊಲೆ, ಸುಲಿಗೆ, ದರೋಡೆ, ಕೌಟುಂಬಿಕ ಹಿಂಸಾಚಾರ ಇವೆಲ್ಲ ಪ್ರತಿನಿತ್ಯ ನಾವು ಕೇಳುವ ಅಪರಾಧಗಳು. ಆದ್ರೆ ಹೂಸು ಬಿಡುವುದು ಕೂಡ ಬಹುದೊಡ್ಡ ಅಪರಾಧ ಅನ್ನೋದು ಬ್ರಿಟನ್‌ನಲ್ಲಿ ಸಾಬೀತಾಗಿದೆ. ಆರೋಪಿಯೊಬ್ಬ ಪೊಲೀಸ್‌ Read more…

ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಬಂದಿದ್ದ ಆರೋಪಿ ಯುವತಿಯೊಂದಿಗೆ ಲಾಡ್ಜ್ ನಲ್ಲಿ ಪತ್ತೆ…!

ಪೊಲೀಸ್ ಭದ್ರತೆಯಲ್ಲಿ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆ ತರಲಾಗಿದ್ದ ಕೊಲೆ ಆರೋಪಿಯೊಬ್ಬ ಯುವತಿಯೊಂದಿಗೆ ಖಾಸಗಿ ಸಮಯ ಕಳೆಯಲು ಲಾಡ್ಜ್ ಗೆ ತೆರಳಿದ್ದ ವೇಳೆ ದಾಳಿ ನಡೆಸಿರುವ ಹಿರಿಯ ಅಧಿಕಾರಿಗಳು ಆರೋಪಿಯನ್ನು Read more…

Shocking: 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಟಾಯ್ಲೆಟ್ ನಲ್ಲೇ ಅತ್ಯಾಚಾರ

ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲಾ ಟಾಯ್ಲೆಟ್ ನಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಬಾಲಕಿ ಕೇವಲ ಆರು ದಿನಗಳ ಹಿಂದಷ್ಟೇ ಈ Read more…

BIG NEWS: ‘ಮೀಟೂ’ ಆರೋಪ ಮಾಡಿದ್ದ ತನುಶ್ರೀ ದತ್ತಾರಿಂದ ಮತ್ತೊಂದು ಸ್ಪೋಟಕ ಹೇಳಿಕೆ

ತನುಶ್ರೀ ದತ್ತಾ ಗೊತ್ತಿರಬೇಕಲ್ಲ, ಬಾಲಿವುಡ್​ನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ ನಟಿ. ಈಕೆಗೆ ಕೆಲವು ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದು, ಆ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ Read more…

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 12ರಂದು ಕಲಬುರ್ಗಿಯ Read more…

ಮದುವೆಯಾಗುವಂತೆ ರಸ್ತೆಯಲ್ಲೇ ಹುಡುಗಿ ಕೈ ಹಿಡಿದೆಳೆದಾಡಿದ ಸಂಬಂಧಿಗೆ ಜೈಲು ಶಿಕ್ಷೆ: ನ್ಯಾಯಾಲಯದಿಂದ ಮಹತ್ವದ ತೀರ್ಪು

ಮುಂಬೈ: ಬಾಲಕಿಯೊಬ್ಬಳಿಗೆ ಮದುವೆಯಾಗುವಂತೆ ರಸ್ತೆಯಲ್ಲೇ ಕೈ ಹಿಡಿದಳದ ಆರೋಪಿಗೆ ಒಂದು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಹುಡುಗಿಯ ಸಂಬಂಧಿಯಾಗಿದ್ದರೂ ಆಕೆಯ ಒಪ್ಪಿಗೆ ಇಲ್ಲದೆ ದೇಹವನ್ನು ಸ್ಪರ್ಶಿಸುವ ಹಕ್ಕು ಪುರುಷನಿಗೆ Read more…

BIG NEWS: ಬಂಧನಕ್ಕೊಳಗಾದ ಆರೋಪಿಗೆ ‘ಕೈ ಕೋಳ’ ತೊಡಿಸುವಂತಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣವೊಂದರ ವಿಚಾರಣೆ ವೇಳೆ ಆರೋಪಿಗಳಿಗೆ ಕೈಕೋಳ ತೊಡಿಸುವ ಕುರಿತಂತೆ ಹೈಕೋರ್ಟ್ ಧಾರವಾಡ ಪೀಠ ಮಹತ್ವದ ಆದೇಶ ನೀಡಿದೆ. ಅನಗತ್ಯವಾಗಿ ಆರೋಪಿಗೆ ಕೈ ಕೋಳ ತೊಡಿಸುವಂತಿಲ್ಲ ಎಂದು ಸ್ಪಷ್ಟ ಸೂಚನೆ Read more…

ಮಚ್ಚು ಬೀಸಿದರೂ ಅಂಜದೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸ್;‌ ವಿಡಿಯೋ ಫುಲ್‌ ವೈರಲ್

ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿಸಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸ್ವಾತಿ ಲಾಕ್ರಾ ಈ ವಿಡಿಯೋವನ್ನು Read more…

Big News: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ಮಾಡಿದ ಘಟನೆ ಇಂದು ನಗರದಲ್ಲಿ ನಡೆದಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾದರೂ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದು Read more…

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಯನ್ನು ಹನ್ನೊಂದು ಬಾರಿ ಇರಿದಿದ್ದ ಭಗ್ನ ಪ್ರೇಮಿಯ ಶವ ರೈಲ್ವೆ ಹಳಿಮೇಲೆ ಪತ್ತೆಯಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ ತನ್ನ ಪ್ರೀತಿ ಒಪ್ಪಿಕೊಳ್ಳಲು Read more…

BIG BREAKING: ಫಿರ್ಯಾದಿ, ಆರೋಪಿ ರಾಜಿಯಾದ ಹಿನ್ನಲೆ, ಅತ್ಯಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಫಿರ್ಯಾದಿ ಮತ್ತು ಆರೋಪಿ ರಾಜಿಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. 1 ಲಕ್ಷ ರೂ. ಹಣದ ವಿವಾದದಿಂದಾಗಿ ದೂರು ನೀಡಲಾಗಿತ್ತು. ಸಂಬಂಧಿಯ ವಿರುದ್ಧ ದೂರು Read more…

ಅಡುಗೆ ಸಿದ್ಧವಾಗದ್ದಕ್ಕೆ ಪತ್ನಿಯನ್ನು ಹೊಡೆದು ಬಾವಿಗೆಸೆದ ಪಾಪಿ ಪತಿ

ಪತಿಯೊಬ್ಬನ ಕ್ರೌರ್ಯಕ್ಕೆ ಮಡದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಲಾಂಡ್ರಿ ಬ್ಯಾಟ್‌ನಿಂದ ಥಳಿಸಿ, ಅವಳು ಅಡುಗೆ ಮಾಡುವವರೆಗೆ ಕಾಯುವಂತೆ ಹೇಳಿ ನಂತರ ಆಕೆಯನ್ನು Read more…

ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಮಾಲೀಕರಿಗೆ ಐ ಲವ್ ಯು ಸಂದೇಶ ಬರೆದ ಖತರ್ನಾಕ್ ಖದೀಮ…!

ಗೋವಾ: ಇತ್ತೀಚಿನ ದಿನಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಹಲವು ವಿಲಕ್ಷಣ ಮತ್ತು ಕುತೂಹಲಕಾರಿ ಕಥೆಗಳು ಮುನ್ನೆಲೆಗೆ ಬರುತ್ತಿವೆ. ಅಂತಹ ಒಂದು ಅಸಾಮಾನ್ಯ ಕಳ್ಳತನ ಪ್ರಕರಣದಲ್ಲಿ, ಗೋವಾದ ಬಂಗಲೆಯೊಂದಕ್ಕೆ ನುಗ್ಗಿದ ಖದೀಮರು Read more…

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ತಾಯಿ ಇಂದ್ರಾಣಿ ಮುಖರ್ಜಿಗೆ ಬಿಡುಗಡೆ ಭಾಗ್ಯ

ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಂದ್ರಾಣಿ ಮುಖರ್ಜಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಇಂದ್ರಾಣಿಗೆ ಬುಧವಾರ ಸುಪ್ರಿಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರು ವರ್ಷಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...