alex Certify ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಬು ಜೊತೆ ಅಜಯ್ ದೇವಗನ್ ಸಂಬಂಧ ? ನಟ ಕಮಾಲ್‌ ಖಾನ್‌ ಸ್ಪೋಟಕ ಮಾಹಿತಿ

ಇತ್ತೀಚೆಗೆ ಪ್ರೇಮಿಗಳ ದಿನದಂದು ಕಾಜೋಲ್ ತಮಗೆ ತಾವೇ ಶುಭ ಹಾರೈಸಿಕೊಂಡಿದ್ದು ಅನೇಕರ ಹುಬ್ಬೇರಿಸುವಂತೆ ಮಾಡಿದ್ದು, ಈಗ ಕೆಆರ್‌ಕೆ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ವೈವಾಹಿಕ ಜೀವನದ ಬಗ್ಗೆ Read more…

ಯಾವುದೇ ದೂರು ಇಲ್ಲದಿದ್ರೂ ಠಾಣೆಗೆ ಕರೆಸಿ ಪೊಲೀಸರ ದೌರ್ಜನ್ಯ: ಎಸ್ಪಿಗೆ ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆ ಪೊಲೀಸರಿಂದ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ಎಸ್ಪಿ ಕಚೇರಿಗೆ ಭದ್ರಾವತಿ ಹೊಸಮನೆಯ ವಿಜಯನಗರ ನಿವಾಸಿಗಳಾದ ಅನಿಲ್ ಕುಮಾರ್ Read more…

ಸಂಕಷ್ಟಕ್ಕೆ ಸಿಲುಕಿದ್ರಾ ಮಹಾಕುಂಭದ ಮೊನಾಲಿಸಾ ? ನಿರ್ಮಾಪಕನಿಂದ ಸ್ಪೋಟಕ ಸಂಗತಿ ಬಹಿರಂಗ

ಮಹಾಕುಂಭದಲ್ಲಿ ಕಂಗೊಳಿಸಿದ ಮೊನಾಲಿಸಾ ಇದೀಗ ಸಿನಿಮಾಗಳಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆದರೆ, ಇದೀಗ ವಿವಾದದಲ್ಲೂ ಸಿಲುಕಿದ್ದಾರೆ. ‘ದಿ ಡೈರಿ ಆಫ್ ಮಣಿಪುರ್’ ನಿರ್ದೇಶಕ ಸನೋಜ್ ಮಿಶ್ರಾ ಮೇಲೆ ಗಂಭೀರ Read more…

5 ವರ್ಷಗಳಿಂದ ಒಂದೇ ʼಮೊಬೈಲ್ ನಂಬರ್ʼ ಬಳಸುತ್ತಿದ್ದೀರಾ ? ಹಾಗಾದ್ರೆ ಓದಲೇಬೇಕು ಈ ಸುದ್ದಿ

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. 2G ಇಂದ 5G ವರೆಗೆ ನೆಟ್‌ವರ್ಕ್ ವೇಗದಲ್ಲಿ ಮೊಬೈಲ್ ಫೋನ್‌ಗಳನ್ನು ಜನರು ಬಳಸುತ್ತಿದ್ದಾರೆ. ವೀಡಿಯೊಗಳು, ಆಟಗಳು, ಫೋಟೋ ಮತ್ತು Read more…

ಅಕ್ರಮ ಮರಳು ದಂಧೆ ಅಟ್ಟಹಾಸ: ಪ್ರಶ್ನಿಸಿದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರನಿಂದ ಅವಾಚ್ಯ ಶಬ್ದಗಳಿಂದ ನಿಂದನೆ | Video

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ ಅವಾಚ್ಯ ನಿಂದನೆ ಎದುರಾಗಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ Read more…

ವೈದ್ಯನಿಂದ ʼವಾಚ್‌ʼ ಕಳುವಿನ ಹುಸಿ ಆರೋಪ; CISF ನಿಂದ ಅಸಲಿ ಸತ್ಯ ಬಹಿರಂಗ

ಗುರುಗ್ರಾಮ್‌ನ ಶಸ್ತ್ರಚಿಕಿತ್ಸಕ ಡಾ. ತುಷಾರ್ ಮೆಹ್ತಾ, ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ತಾವು ಧರಿಸಿದ್ದ ಆಪಲ್‌ ವಾಚ್‌ ಕಳವು ಮಾಡಿರುವುದಾಗಿ ಹೇಳಿದ್ದು, ಆದರೆ, Read more…

ಕರ್ತವ್ಯದ ವೇಳೆ ನಿದ್ರೆ‌ ಮಾಡಿದ ಆರೋಪ; ಶ್ವಾನದ ʼಬೋನಸ್‌ʼ ಕಡಿತಗೊಳಿಸಿದ ಚೀನಾ ಪೊಲೀಸ್…!

ಚೀನಾದ ಒಂದು ಪೊಲೀಸ್ ನಾಯಿಗೆ ಕರ್ತವ್ಯದಲ್ಲಿ ನಿದ್ದೆ ಮಾಡಿದ್ದಕ್ಕಾಗಿ ಮತ್ತು ತನ್ನ ಆಹಾರ ಪಾತ್ರೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ವರ್ಷಾಂತ್ಯದ ಬೋನಸ್ ಕಡಿತಗೊಳಿಸಲಾಗಿದೆ ಎಂದು ದಕ್ಷಿಣ ಚೀನಾ ಮಾರ್ನಿಂಗ್ Read more…

ಅಮೆರಿಕಾದ ʼಮೋಸ್ಟ್‌ ವಾಂಟೆಡ್‌ʼ ಪಟ್ಟಿಯಲ್ಲಿದ್ದಾನೆ ಗುಜರಾತ್‌ ನ ಈ ವ್ಯಕ್ತಿ

2015ರಲ್ಲಿ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಭಾರತದ ಗುಜರಾತ್‌ನ ಭದ್ರೇಶ್‌ ಕುಮಾರ್ ಚೇತನ್‌ಭಾಯ್ ಪಟೇಲ್‌ ನನ್ನು ಎಫ್‌ಬಿಐ ಹುಡುಕುತ್ತಿದೆ. ಎಫ್‌ಬಿಐ ಪ್ರಕಾರ, ಭದ್ರೇಶ್‌ ಪಟೇಲ್ Read more…

‌Shocking: ರಾಶಿಗಟ್ಟಲೆ ʼಕಾಂಡೋಮ್ʼ ನಿಂದ ಕಟ್ಟಿಕೊಂಡ ಹಾಸ್ಟೆಲ್ ಒಳಚರಂಡಿ; ಸ್ಥಳೀಯರಿಂದ ಅನೈತಿಕ ಚಟುವಟಿಕೆ ಆರೋಪ

ಪಂಜಾಬ್‌ನ ಲುಧಿಯಾನದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಇಲ್ಲಿನ ಒಂದು ಪಿಜಿ ಹಾಸ್ಟೆಲ್‌ನ ಹತ್ತಿರದ ಒಳಚರಂಡಿ ಕೊಳಚೆ‌ ನೀರಿನಿಂದ ತುಂಬಿ ಹೋಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಳಚರಂಡಿಯನ್ನು ಸ್ವಚ್ಛಗೊಳಿಸಿದಾಗ Read more…

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ಆರೋಪ: ವಿಜಯೇಂದ್ರ ತಿರುಗೇಟು

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

BREAKING: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತಪಟ್ಟವರು ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯದ Read more…

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಚಿವ ತಂಗಡಗಿ ವಿರುದ್ಧ ಜನಾರ್ದನ ರೆಡ್ಡಿ ಗಂಭೀರ ಆರೋಪ

ಕೊಪ್ಪಳ: ಕೆಕೆಆರ್‌ಡಿಬಿ ಅನುದಾನ ಹಂಚಿಕೆ ವಿಚಾರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿ Read more…

ಸರ್ಕಾರ ಕೆಡವಲು ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ರೂ. ಆಫರ್ ನೀಡಲಾಗಿದೆ ಎಂದು ಶಾಸಕ ಪಿ. ರವಿಕುಮಾರ್ ಗಣಿಗ ಸ್ಪೋಟಕ Read more…

ನನ್ನ ವಿರುದ್ಧ ಸಮರ್ಪಕ ದಾಖಲೆಗಳಿದ್ದರೆ ತನಿಖೆಗೆ ಆದೇಶಿಸಿ, ಸಾಕ್ಷ್ಯಗಳಿದ್ದರೆ ಕಾನೂನು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ HDK ಸವಾಲ್

ದಾವಣಗೆರೆ: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಡತಗಳಿಗೆ ಸಹಿ ಹಾಕಲು ಲಂಚ ಪಡೆದಿರುವುದಕ್ಕೆ ಸಮರ್ಪಕ ದಾಖಲೆಗಳಿದ್ದಲ್ಲಿ ತನಿಖೆಗೆ ಆದೇಶಿಸಿ, ನನ್ನ ವಿರುದ್ಧ ಸಾಕ್ಷ್ಯಗಳು ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಿ ಎಂದು Read more…

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ Read more…

ಆರೋಪಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆರೋಪಿಯೇ: ಕೇಂದ್ರ ಸಚಿವ HDK ವಿರುದ್ಧ ತಿರುಗಿಬಿದ್ದ ಎಡಿಜಿಪಿ ಚಂದ್ರಶೇಖರ್

ಬೆಂಗಳೂರು: ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಎಂ ಚಂದ್ರಶೇಖರ್ ರಾವ್ ಭ್ರಷ್ಟ ಅಧಿಕಾರಿಯಾಗಿದ್ದು, ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿ ಕೇಳಿಸಿದೆ Read more…

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ ಕೈವಾಡ Read more…

ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಭೂ ಕಬಳಿಕೆ ಅಸ್ತ್ರ ಪ್ರಯೋಗಿಸಿದ HDK

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂಕಬಳಿಕೆ ಆರೋಪ ಮಾಡಲಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ Read more…

ವಾಯುಪಡೆ ಮಹಿಳಾ ಅಧಿಕಾರಿ ಮೇಲೆ ವಿಂಗ್ ಕಮಾಂಡರ್ ಅತ್ಯಾಚಾರ ಆರೋಪ: ಎಫ್ಐಆರ್ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಾಯುಪಡೆ ನಿಲ್ದಾಣದ ವಿಂಗ್ ಕಮಾಂಡರ್‌ ವಿರುದ್ಧ ಅತ್ಯಾಚಾರ, ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಭಾರತೀಯ ವಾಯುಪಡೆಯ(ಐಎಎಫ್) ಮಹಿಳಾ ಫ್ಲೈಯಿಂಗ್ ಆಫೀಸರ್ ದೂರು Read more…

BREAKING NEWS: ಗುಂಡು ಹಾರಿಸಿಕೊಂಡು ಅಟ್ಲಾಸ್ ಸೈಕಲ್ಸ್ ಮಾಜಿ ಅಧ್ಯಕ್ಷ ಸಾವು

ನವದೆಹಲಿ: ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ ತಾವೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ, ಕೆಲವರು ಕಿರುಕುಳ ನೀಡಿದ್ದಾರೆ ಎಂದು ಅವರು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ ಅಟ್ಲಾಸ್ ಸೈಕಲ್ಸ್‌ನ ಮಾಜಿ Read more…

ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಹಣ: ಯತ್ನಾಳ್ ಸ್ಫೋಟಕ ಹೇಳಿಕೆ

ವಿಜಯಪುರ: ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಪ್ರಮಾಣದ ಹಣ ಹೋಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಶೋಧನಾ ವಿದ್ಯಾರ್ಥಿನಿ ಏಪ್ರಿಲ್ 20ರಂದು ರಾಷ್ಟ್ರೀಯ ಮಹಿಳಾ Read more…

8 ದೇಶಗಳಿಂದ ಆಮ್ ಆದ್ಮಿ ಪಕ್ಷಕ್ಕೆ ಧನಸಹಾಯ: ಇಡಿಯಿಂದ ಗೃಹ ಸಚಿವಾಲಯಕ್ಕೆ ವರದಿ

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ) 2014 ಮತ್ತು 2022 ರ ನಡುವೆ ಒಟ್ಟು 7.08 ಕೋಟಿ ರೂಪಾಯಿ ವಿದೇಶಿ ನಿಧಿಯನ್ನು ಪಡೆದಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಗೃಹ ಸಚಿವಾಲಯಕ್ಕೆ Read more…

ಕಚೇರಿಯನ್ನೇ ಬಾರ್ ಮಾಡಿಕೊಂಡ ಅಧಿಕಾರಿ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕಚೇರಿ ಆವರಣದಲ್ಲಿ ಎಸ್ಕಾಂ ಜೆಇ ಮದ್ಯ ಸೇವಿಸಿದ ಆರೋಪ ಕೇಳಿ ಬಂದಿದೆ. ಎಸ್ಕಾಂ ಜೆಇ ಆಗಿ Read more…

ಪೂಂಚ್ ಭಯೋತ್ಪಾದನಾ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್: ಕಾಂಗ್ರೆಸ್ ನಾಯಕ ಚರಣ್ ಜಿತ್ ಚನ್ನಿ

ಚಂಡೀಗಢ: ಪೂಂಚ್ ಭಯೋತ್ಪಾದಕ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಜಲಂಧರ್‌ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಚರಣ್ ಜಿತ್ ಸಿಂಗ್ ಚನ್ನಿ Read more…

ಪ್ರಜ್ವಲ್ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸಂಚು: ಉಗ್ರಪ್ಪ ಆರೋಪ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ. Read more…

BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ ಆರೋಪ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಗುರುವಾರ ಈ Read more…

ತಂತ್ರಜ್ಞಾನದ ಯುಗದಲ್ಲಿ ಸುಧೀರ್ಘ ಚುನಾವಣೆ ಹಿಂದೆ ಕೇಂದ್ರದ ಕುತಂತ್ರ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಂದೇಹ

ಮಂಗಳೂರು: ಸುಧೀರ್ಘ ಮೂರು ತಿಂಗಳ ಕಾಲ ಲೋಕಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದನ್ನು ನೋಡಿದರೆ ಇದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರ ಅಡಗಿರುವ ಸಂದೇಹ ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ Read more…

BIG NEWS: ಪಾದ್ರಿಯಾಗಿರುವ ತಂದೆ ವಿರುದ್ಧವೇ ಮಗಳಿಂದ ಗಂಭೀರ ಆರೋಪ; 5-6 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು

ದಾವಣಗೆರೆ: ಚರ್ಚ್ ಪಾದ್ರಿಯಾಗಿರುವ ತಂದೆಯ ವಿರುದ್ಧವೇ ಮಗಳು ಗಂಭೀರ ಆರೋಪ ಮಾಡಿದ್ದು, ಚರ್ಚ್ ಗೆ ಬರುವ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿರುವ ಘಟನೆ Read more…

ಹಸು ಅಡ್ಡ ಬಂದು ಬಿದ್ದ ಮಹಿಳಾ ಪೊಲೀಸ್: ವಿಚಾರಣೆ ನೆಪದಲ್ಲಿ ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಠಾಣೆಗೆ ಕರೆದುಕೊಂಡು ಬಂದು ಮಹಿಳೆಯನ್ನು ಪೊಲೀಸರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಪೂರ್ವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...