alex Certify ಆರೋಪ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕನ ಮನೆಯಲ್ಲಿ ಕಂತೆ ಕಂತೆ ಹಣ: ನೋಟಿನ ಬಂಡಲ್ ಗಳ ಮುಂದೆ ಕುಳಿತ ಶಾಸಕನ ವಿಡಿಯೋ ವೈರಲ್

ರಾಯಪುರ: ಛತ್ತೀಸ್‌ಗಢದ ಕಾಂಗ್ರೆಸ್ ಶಾಸಕರೊಬ್ಬರು ಹಣದ ರಾಶಿಯ ಮುಂದೆ ಕುಳಿತಿರುವ ವೀಡಿಯೊ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದೆ. ಇದೇ ವೇಳೆ ಸಂಬಂಧಪಟ್ಟ ಶಾಸಕರು ತಮ್ಮ Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ

ಬೆಂಗಳೂರು: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ Read more…

BIG NEWS: ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು; ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಸ್ವಪಕ್ಷದ ನಾಯಕನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಭಗವಂತ ಖೂಬಾಗೆ ನನ್ನ Read more…

ನಟಿ, ನಿರೂಪಕಿ ಮೇಲೆ ಉದ್ಯಮಿಯಿಂದ ಅತ್ಯಾಚಾರ: ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯ ಆರೋಪ: ದೂರು

ಮುಂಬೈನಲ್ಲಿ ಎನ್‌ಆರ್‌ಐ ಗೆಳೆಯನ ವಿರುದ್ಧ ಈವೆಂಟ್ ಆಂಕರ್ ಕಮ್ ನಟಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. 34 ವರ್ಷದ ಆಂಕರ್-ಕಮ್ ನಟಿ ಮೇಲೆ ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ ಆರೋಪದ Read more…

ಮಾಜಿ ಸಚಿವ ಮುನಿರತ್ನರಿಂದ ಹನಿ ಟ್ರ್ಯಾಪ್: ಬೆಂಬಲಿಗನಿಂದ ಗಂಭೀರ ಆರೋಪ

ಬೆಂಗಳೂರು: ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸುತ್ತಿದ್ದರು. ಇದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. Read more…

ವಿಡಿಯೋ ಹರಿಬಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ತಂದ ಸಾಹಸ ನಿರ್ದೇಶಕ ಅರೆಸ್ಟ್

ಚೆನ್ನೈ: ಕ್ರಿಶ್ಚಿಯನ್ ಧರ್ಮದ ವಿರುದ್ಧ ಅವಹೇಳನಕಾರಿ ಟ್ವೀಟ್ ಪೋಸ್ಟ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಸೈಬರ್ ಕ್ರೈಂ ವಿಂಗ್ ತಮಿಳು ಸಿನಿಮಾ ಸ್ಟಂಟ್ ಕೊರಿಯೋಗ್ರಾಫರ್ ಕನಲ್ ಕಣ್ಣನ್ ಅವರನ್ನು Read more…

ತಮಾಷೆಗಾಗಿ ಕಾಲಿಂಗ್​ ಬೆಲ್​ ಒತ್ತಿ ಕಿರಿಕಿರಿ: ಮೂವರು ಮಕ್ಕಳನ್ನು ಹತ್ಯೆಗೈದ ಮನೆ ಮಾಲೀಕನಿಗೆ ಶಿಕ್ಷೆ

ನ್ಯೂಯಾರ್ಕ್: ತಮಾಷೆ ಮಾಡಲು ಮೂವರು ಮಕ್ಕಳು ವ್ಯಕ್ತಿಯೊಬ್ಬನ ಮನೆಯ ಕಾಲಿಂಗ್​ ಬೆಲ್​ ಬಾರಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಕೊಲೆ ಆರೋಪಿಯನ್ನು ಭಾರತೀಯ ಮೂಲದವ ಎಂದು ಹೇಳಲಾಗಿದೆ. ರಿವರ್‌ಸೈಡ್ ಕೌಂಟಿಯ ನಿವಾಸಿ Read more…

ಸೈಲೆಂಟ್ ಸುನೀಲ್, ಫೈಟರ್ ರವಿ ಸೇರಿ ಕ್ರಿಮಿನಲ್ ಗಳಿಗೆ ಟಿಕೆಟ್: ಕೆಟ್ಟ ಪರಂಪರೆಗೆ ಬಿಜೆಪಿ ನಾಂದಿ: ರಮೇಶ್ ಬಾಬು ಆರೋಪ

ಬೆಂಗಳೂರು: ಸೈಲೆಂಟ್ ಸುನೀಲ, ಫೈಟರ್ ರವಿ ಸೇರಿ ಹಲವು ಕ್ರಿಮಿನಲ್ ಗಳಿಗೆ ಬಿಜೆಪಿ ಟಿಕೆಟ್ ನೀಡಲು ಮುಂದಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. Read more…

ಅಪ್ರಾಪ್ತನ ಬಿಡುಗಡೆಗೆ ಲಂಚ ಕೇಳಿದ ಪೊಲೀಸರು: ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದ ತಂದೆ

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ. Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆ ಕಾಂಪೌಂಡ್ ಧ್ವಂಸ: ಆರೋಪ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆ ಕಾಂಪೌಂಡ್ ದ್ವಂಸಗೊಳಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕಾಂಪೌಂಡ್ ತೆರವು ಪ್ರಶ್ನಿಸಿದ ಮಹಿಳೆ ನಿಂದಿಸಿ ಹಲ್ಲೆ ನಡೆಸಿರುವುದಾಗಿ Read more…

ಮತದಾರರ ಪಟ್ಟಿ ಪರಿಷ್ಕರಿಸಿದ ಶಿಕ್ಷಕರಿಗೆ 3 ತಿಂಗಳಾದ್ರೂ ಸಿಗದ ಗೌರವಧನ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾಗಿದ್ದ ಶಿಕ್ಷಕರಿಗೆ ಮೂರು ತಿಂಗಳು ಕಳೆದರೂ ಸರ್ಕಾರದಿಂದ ಸಮರ್ಪಕ ಗೌರವಧನ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ Read more…

ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಯಿಂದ ಶಾಕಿಂಗ್ ಮಾಹಿತಿ: ಮಗಳನ್ನು ‘ಅನುಚಿತವಾಗಿ’ ತಬ್ಬಿಕೊಂಡಿದ್ದ ಮ್ಯಾನೇಜರ್

ನಟ ನವಾಜುದ್ದೀನ್ ಸಿದ್ದಿಕಿ ಮ್ಯಾನೇಜರ್ ತಮ್ಮ ಮಗಳನ್ನು ಅನುಚಿತವಾಗಿ ತಬ್ಬಿಕೊಂಡಿದ್ದಾರೆ ಎಂದು ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಆರೋಪಿಸಿದ್ದಾರೆ. ತನ್ನ ಆರೋಪಗಳಿಗೆ ನವಾಜುದ್ದೀನ್ ಅವರ ಪ್ರತಿಕ್ರಿಯೆಗೆ Read more…

ಸ್ವಪಕ್ಷದ ಮುಖಂಡನಿಂದಲೇ ಶಾಸಕನ ಅಕ್ರಮ ಬಹಿರಂಗ, ಬೆಂಬಲಿಗರ ಹೆಸರಲ್ಲಿ ಭಾರಿ ಬೇನಾಮಿ ಆಸ್ತಿ

ಹೂವಿನಹಡಗಲಿ: ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಗಂಭೀರ ಆರೋಪ ಮಾಡಿದ್ದಾರೆ. ಪಿ.ಟಿ. ಪರಮೇಶ್ವರ ನಾಯ್ಕ್ 22 Read more…

ಬಿಜೆಪಿಗೆ ಸೇರಿದ್ರೆ ಇವತ್ತೇ ಕೇಸ್ ವಾಪಸ್ ಪಡೆದು ಜೈಲಿಂದ ಸಿಸೋಡಿಯಾ, ಸತ್ಯೇಂದ್ರ ಜೈನ್ ಬಿಡುಗಡೆ: ಮೋದಿಯಿಂದ ಕಿರುಕುಳ: ಕೇಜ್ರಿವಾಲ್ ಆರೋಪ

ನವದೆಹಲಿ: ಮನೀಶ್ ಸಿಸೋಡಿಯಾ ಬಳಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೀಶ್ ಸಿಸೋಡಿಯಾ ಬಿಜೆಪಿಗೆ ಸೇರ್ಪಡೆಯಾದರೆ Read more…

ಸಿಬಿಐನಿಂದ ಸತತ 8 ಗಂಟೆ ವಿಚಾರಣೆ ಬಳಿಕ ದೆಹಲಿ ಡಿಸಿಎಂ ಅರೆಸ್ಟ್

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐನಿಂದ ವಿಚಾರಣೆ ನಡೆಸಿ ಬಂಧಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 8 ಗಂಟೆಗಳ ಕಾಲ Read more…

BREAKING: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್…?

ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ. ಮನೀಶ್ ಸಿಸೋಡಿಯಾ ಅವರನ್ನು ಗೃಹ Read more…

ಶಿವಸೇನೆ ಪಕ್ಷದ ಹೆಸರು, ಚಿಹ್ನೆ ಖರೀದಿಸಲು 2,000 ಕೋಟಿ ರೂ. ಡೀಲ್: ಸಂಜಯ್ ರಾವತ್

ಶಿವಸೇನೆ ಪಕ್ಷದ ಹೆಸರು ಮತ್ತು ಅದರ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಖರೀದಿಸಲು 2000 ಕೋಟಿರೂ.ಗಳ ಡೀಲ್ ನಡೆದಿದೆ ಎಂದು ಶಿವಸೇನೆಯ(ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ Read more…

ಶಾಸಕರೊಂದಿಗೆ ಸಂಧಾನ ಯತ್ನ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ರೂಪಾ ಹೊಸ ಬಾಂಬ್

ಬೆಂಗಳೂರು: ಮಹಿಳಾ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವೆ ವಾರ್ ನಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು 19 ಆರೋಪ Read more…

ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಕೃತ್ಯ: ಬಾಟಲ್‌ ನೀರು ಕುಡಿದಿದ್ದಕ್ಕಾಗಿ ದಲಿತ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ದೇಶದ ವಿವಿಧ ಕಡೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣವಾಗಿ ಮುಂದುವರಿದಿದ್ದು, ದೇವಸ್ಥಾನ ಪ್ರವೇಶಕ್ಕೆ ತಡೆ ಹಾಕುವುದು, ಕುಡಿಯಲು ನೀರು ಕೊಡಲು ಸತಾಯಿಸುವುದು, ಹೋಟೆಲ್‌ಗಳಲ್ಲಿ ಅವಕಾಶ ಕೊಡದೇ ಇರುವ ಉದಾಹರಣೆ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಅನುಚಿತ ವರ್ತನೆ ತೋರಿದ್ದಾರೆ. ಮಧ್ಯಾಹ್ನ ವಿದ್ಯಾರ್ಥಿನಿ Read more…

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ Read more…

ವಿದ್ಯಾರ್ಥಿ ಮೇಲೆ ತೆಲಂಗಾಣ ಬಿಜೆಪಿ ಸಂಸದನ ಪುತ್ರನಿಂದ ಹಲ್ಲೆ

ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಅವರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಂಪಸ್‌ನಲ್ಲಿ Read more…

ಮೊಬೈಲ್ ಕದ್ದ ಆರೋಪದ ಮೇಲೆ ವ್ಯಕ್ತಿಗೆ ಥಳಿಸಿ ಹತ್ಯೆ; ನಡುಬೀದಿಯಲ್ಲೇ ಶವ ಎಸೆದ ಪಾಪಿಗಳು ಅಂದರ್

ಉತ್ತರ ದೆಹಲಿಯಲ್ಲಿ ನಡೆದ ಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ ಕಳ್ಳತನದ ಆರೋಪದ ಮೇಲೆ 26 ವರ್ಷದ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿದೆ. ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿ ಆತನ Read more…

ಅತ್ಯಾಚಾರ ಆರೋಪದಿಂದ ಖುಲಾಸೆಗೊಂಡ ವ್ಯಕ್ತಿಯಿಂದ ಬರೋಬ್ಬರಿ 10,000 ಕೋಟಿ ರೂಪಾಯಿ ಪರಿಹಾರಕ್ಕೆ ಬೇಡಿಕೆ….!

ಅತ್ಯಾಚಾರದ ಆರೋಪದಿಂದ ಖುಲಾಸೆಗೊಂಡ ನಂತರ, ಮಧ್ಯಪ್ರದೇಶದ ರತ್ಲಾಮ್‌ನ ವ್ಯಕ್ತಿಯೊಬ್ಬರು ರಾಜ್ಯ ಸರ್ಕಾರದಿಂದ 10 ಸಾವಿರ ಕೋಟಿಗೂ ಹೆಚ್ಚು ಪರಿಹಾರ ಕೇಳಿದ್ದಾರೆ. ಪ್ರಕರಣದಲ್ಲಿ ತನಗಾದ ಹಿಂಸೆ ಮತ್ತು ಮತ್ತು ಮಾನಸಿಕ Read more…

ಲೈಂಗಿಕ ದೌರ್ಜನ್ಯ ಆರೋಪ; ಕ್ರೀಡಾ ಸಚಿವ ಸಂದೀಪ್‌ ಸಿಂಗ್‌ ವಿರುದ್ಧ FIR

ಚಂಡೀಗಢ- ಅಥ್ಲೆಟ್ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹರಿಯಾಣದ ಕ್ರೀಡಾ ಸಚಿವರ ಮೇಲೆ ಇದೀಗ ಆರೋಪ ಕೇಳಿ ಬಂದಿದೆ. ಜೊತೆಗೆ ಈ ಅಥ್ಲೇಟ್ ಪೊಲೀಸರಿಗೂ ದೂರು ನೀಡಿದ್ದು, Read more…

ಆರೋಪ ಎದುರಾದಾಗ ತಕ್ಷಣವೇ ವರ್ಗಾವಣೆ ಪರಿಹಾರವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಎದುರಾದ ಕೂಡಲೇ ವರ್ಗಾವಣೆ ಮಾಡುವುದು ಪರಿಹಾರವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು Read more…

ಭಾರತ – ಪಾಕ್‌ ತಂಡಗಳ ನಡುವೆ ನಡೆಯಲಿದೆಯಾ ಕ್ರಿಕೆಟ್‌ ಪಂದ್ಯ ? ಇಲ್ಲಿದೆ ಪಿಸಿಬಿ ಅಧ್ಯಕ್ಷರ ಹೇಳಿಕೆ

ನವದೆಹಲಿ: ಭಾರತದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಉಭಯ ದೇಶಗಳ ನಡುವಿನ ಕ್ರಿಕೆಟ್ ಬಾಂಧವ್ಯಗಳು ಸುಗಮವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸರಿಯಾದ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು Read more…

BIG NEWS: ವೋಟರ್ ಐಡಿ ಅಕ್ರಮದ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ ಬಿಜೆಪಿ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಕಾರ್ಯಾದೇಶ ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರ ಸರ್ಕಾರವೇ ಕಾರ್ಯಾದೇಶ ನೀಡಿದೆ. Read more…

ವೋಟರ್ ಐಡಿ ಹಗರಣ: ಸ್ಪೋಟಕ ದಾಖಲೆಗಳ ಸಮೇತ ಕಾಂಗ್ರೆಸ್ ವಿರುದ್ಧ ಪ್ರತ್ಯಸ್ತ್ರ ತಿರುಗಿಸಿದ ಬಿಜೆಪಿ

ಬೆಂಗಳೂರು: ವೋಟರ್ ಐಡಿ ಹಗರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಟಾಪಟಿ ಮುಂದುವರೆದಿದೆ, ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಗರಣ ತಿರುಗಿಸಿದೆ. ಚಿಲುಮೆ ಸಂಸ್ಥೆಗೆ ಅನುಮತಿ ನೀಡಿದ್ದೇ ಕಾಂಗ್ರೆಸ್ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...