alex Certify ಆರೋಪ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ

ಮೈಸೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲಾ ವ್ಯಾನ್ ನಲ್ಲಿ ಬಂದು Read more…

ವಿಶ್ವದಾದ್ಯಂತ ವಾಟ್ಸಾಪ್ ಸ್ಥಗಿತಕ್ಕೆ ಬಿಜೆಪಿಯೇ ಕಾರಣ: ಎಎಪಿ ಶಾಸಕ ನರೇಶ್ ಬಲ್ಯಾನ್

ನವದೆಹಲಿ: ಇಂದು ಮಧ್ಯಾಹ್ನದ ವೇಳೆ ಎರಡು ಗಂಟೆ ಕಾಲ  ಜಾಗತಿಕವಾಗಿ ವಾಟ್ಸಾಪ್‌ ಸ್ಥಗಿತಕ್ಕೆ ಬಿಜೆಪಿಯೇ ಕಾರಣ ಎಂದು ಎಎಪಿ ಶಾಸಕ ನರೇಶ್ ಬಲ್ಯಾನ್ ಆರೋಪಿಸಿದ್ದಾರೆ ಆಮ್ ಆದ್ಮಿ ಪಕ್ಷದ(ಎಎಪಿ) Read more…

BIG NEWS: ಮುರುಘಾ ಶರಣರ ಪೀಠ ತ್ಯಾಗಕ್ಕೆ ಹೆಚ್ಚಿದ ಒತ್ತಡ; ಸ್ಥಾನ ತ್ಯಜಿಸದಿದ್ದರೆ ವಜಾ ಮಾಡಲು ಆಗ್ರಹ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಶ್ರೀಗಳು ಕೂಡಲೇ ಪೀಠ Read more…

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಆರೋಪ ಬಂದರೂ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ Read more…

ಮನೆ ನಿರ್ಮಿಸಿಕೊಡಲು 50 ರೂ. ಕೂಡ ಪಡೆದಿಲ್ಲ: ಭ್ರಷ್ಟಾಚಾರ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದ್ದು, ಇದಕ್ಕೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿ ಮನೆ ನಿರ್ಮಿಸಿ ಕೊಡಲು 50 Read more…

ಭೂತದ ಬಾಯಲ್ಲಿ ಭಗವದ್ಗೀತೆ: HDK ವಿರುದ್ಧ ಶ್ರೀರಾಮುಲು ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಆಗಿದ್ದಾಗ ನಾನು ಪರ್ಸೆಂಟ್ ವ್ಯವಹಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹಾಡಿದಂತೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

ರೇಷನ್ ಪಡೆಯಲು ರಾಷ್ಟ್ರಧ್ವಜ ಖರೀದಿಸಲೇಬೇಕೆಂದು ಪಡಿತರ ಚೀಟಿದಾರರಿಗೆ ಬಲವಂತ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಪಡಿತರ ಚೀಟಿದಾರರಿಗೆ ರಾಷ್ಟ್ರಧ್ವಜವನ್ನು ಖರೀದಿಸುವಂತೆ ನ್ಯಾಯಬೆಲೆ ಅಂಗಡಿಯವರು ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯತೆ ಮಾರಾಟ ಮಾಡುತ್ತಿದೆ. ಬಡವರ ಆತ್ಮಗೌರವಕ್ಕೆ ಧಕ್ಕೆ Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ನೀಚ ಕೃತ್ಯ: 3 ತಿಂಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ Read more…

ಒಲಿಂಪಿಕ್ ಪದಕ ವಿಜೇತೆಗೆ ಬಾಕ್ಸಿಂಗ್ ಫೆಡರೇಶನ್ ‘ಕಿರುಕುಳ’: ಆಘಾತಕಾರಿ ಆರೋಪ ಮಾಡಿದ ಲೊವ್ಲಿನಾ ಬೊರ್ಗೊಹೈನ್

ನವದೆಹಲಿ: ಭಾರತ ಬಾಕ್ಸಿಂಗ್ ಫೆಡರೇಶನ್(ಬಿಎಫ್‌ಐ) ತನಗೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಆರೋಪಿಸಿದ್ದಾರೆ. ತನ್ನ ಕೋಚ್‌ ಗಳಲ್ಲಿ ಒಬ್ಬರಿಗೆ Read more…

SHOCKING: ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ಕಣ್ಣೀರಿಟ್ಟ ಶಿಕ್ಷಕಿಯರು

ಹಾವೇರಿ: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಮ್ಮನಹಳ್ಳಿಯ ಪ್ರೌಢಶಾಲೆ ಶಿಕ್ಷಕನ ವಿರುದ್ಧ ಈ Read more…

ಸ್ನೇಹಿತನನ್ನೇ ಹತ್ಯೆಗೈದ ಒಲಿಂಪಿಕ್ ಪದಕ ವಿಜೇತ ಹಾಕಿ ಆಟಗಾರ: ಮೃತನ ತಂದೆ ಆರೋಪ

ಭುವನೇಶ್ವರ: ಭಾರತದ ಪುರುಷರ ಹಾಕಿ ಆಟಗಾರ ಮತ್ತು ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬೀರೇಂದ್ರ ಲಾಕ್ರಾ ತಮ್ಮ ಬಾಲ್ಯದ ಗೆಳೆಯ ಆನಂದ್ ಟೊಪ್ಪೊ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ Read more…

ಅಕ್ರಮ ಆಸ್ತಿಗಳಿಕೆ ಆರೋಪ: ಅಧಿಕಾರಿಗೆ ಎಸಿಬಿ ಶಾಕ್

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಮಹತ್ವದ ದಾಖಲಾತಿಗಳು Read more…

ಶವವಾಗಿ ಪತ್ತೆಯಾದ ಬಿಜೆಪಿ ಕಾರ್ಯಕರ್ತ: ವಾರದಲ್ಲಿ ಎರಡನೇ ಘಟನೆ: ಟಿಎಂಸಿ ಮೇಲೆ ಆರೋಪ

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾನೆ. ಇದು ವಾರದಲ್ಲಿ ಎರಡನೇ ಘಟನೆಯಾಗಿದ್ದು, ಬಿಜೆಪಿಯಿಂದ ತೃಣಮೂಲ ಪಕ್ಷವನ್ನು ದೂಷಿಸಲಾಗಿದೆ. ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ Read more…

BIG NEWS: ED ಅಧಿಕಾರಿಗಳ ವಿರುದ್ದ ʼಶಿಯೋಮಿʼಯಿಂದ ಸ್ಪೋಟಕ ಹೇಳಿಕೆ

ಶಿಯೋಮಿ ಇಂಡಿಯಾ ಕಂಪನಿಯ ಉನ್ನತಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಜಾರಿ ನಿರ್ದೇಶನಾಲಯವು ಹೇಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡದಿದ್ದಲ್ಲಿ Read more…

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 Read more…

ಯಜ್ವೇಂದ್ರ ಚಹಾಲ್‌ ಹೇಳಿಕೆ ಬಳಿಕ ಸಂಕಷ್ಟಕ್ಕೆ ಸಿಲುಕಿದ ಜೇಮ್ಸ್ ಫ್ರಾಂಕ್ಲಿನ್‌

ಮುಂಬೈ ಇಂಡಿಯನ್ ಮಾಜಿ ಬೌಲರ್ ಜೇಮ್ಸ್ ಫ್ರಾಂಕ್ಲಿನ್ ಯುಜ್ವೇಂದ್ರ ಚಹಲ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ರಾಜಸ್ಥಾನ್ ರಾಯಲ್ಸ್‌ನ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ Read more…

ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪದಬಳಕೆ ಆರೋಪ; ಸಿ.ಎಂ. ಖಾದರ್ ವಿರುದ್ಧ ದೂರು

ಶಿವಮೊಗ್ಗ: ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸಹೋದರ ಸಿ.ಎಂ. ಖಾದರ್ ವಿರುದ್ಧ ದೂರು ನೀಡಲಾಗಿದೆ. Read more…

BIG NEWS: ಹಿಜಾಬ್ ವಿದ್ಯಾರ್ಥಿನಿ ಸೋದರನ ಮೇಲೆ ಹಲ್ಲೆ, ಆಸ್ತಿಗೆ ಹಾನಿ; ಆರೋಪ

ಉಡುಪಿ: ಉಡುಪಿಯಲ್ಲಿ ಸೋಮವಾರ ರಾತ್ರಿ ತನ್ನ ಸಹೋದರನ ಮೇಲೆ ಬಲಪಂಥೀಯ ಗುಂಪಿನ ಸದಸ್ಯರು ಹಲ್ಲೆ ನಡೆಸಿ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣದ ಅರ್ಜಿದಾರರಲ್ಲಿ Read more…

`ಸಾಯೋದು ಒಳ್ಳೆಯದು’…..ಟ್ರೋಲ್ ಗೆ ಕಾರಣವಾಗಿದೆ ಶಮಿ ಪತ್ನಿ ಹಸೀನ್ ಹೇಳಿಕೆ

ಟೀಂ ಇಂಡಿಯಾದ ಹಿರಿಯ ಬೌಲರ್ ಮೊಹಮ್ಮದ್ ಶಮಿ ಹಾಗೂ  ಪತ್ನಿ ಹಸಿನ್ ಜಹಾನ್ ಗಲಾಟೆ ಇನ್ನೂ ಮುಗಿದಿಲ್ಲ. ಆಗಾಗ ಶಮಿ ಬಗ್ಗೆ ಹಸೀನ್ ಕೋಪ ವ್ಯಕ್ತಪಡಿಸುತ್ತಿರುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಗರೀಬ್ ಕಲ್ಯಾಣ್ ಯೋಜನೆಯಡಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ, ಆರೋಪ

ಬೆಂಗಳೂರು: ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆಯ ವದಂತಿ Read more…

ಚಿತ್ರದುರ್ಗದಲ್ಲಿ 45 ಕುಟುಂಬಸ್ಥರ ಮತಾಂತರ; ಶಾಸಕ ಗೂಳಿಹಟ್ಟಿ ಶೇಖರ್ ಗಂಭೀರ ಆರೋಪ

ಬೆಂಗಳೂರು: ಮತಾಂತರಕ್ಕೆ ಯತ್ನ ನಡೆಸುತ್ತಿರುವ ಆರೋಪಗಳು ರಾಜ್ಯದಲ್ಲಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಮಂಡಲ Read more…

ಬಲವಂತ ಮತಾಂತರ ಆರೋಪ: ಪೊಲೀಸ್ ಠಾಣೆಯಲ್ಲೇ ಗುಂಪಿನಿಂದ ಪಾದ್ರಿಗೆ ಥಳಿತ

ಭೋಪಾಲ್: ಬಲವಂತವಾಗಿ ಮತಾಂತರ ಮಾಡಿರುವ ಆರೋಪದ ಮೇಲೆ ಕ್ರಿಶ್ಚಿಯನ್ ಪಾದ್ರಿಯನ್ನು ಬಲಪಂಥೀಯ ಗುಂಪು ಪೊಲೀಸ್ ಠಾಣೆಯೊಳಗೇ ಥಳಿಸಿರುವ ಘಟನೆ ರಾಯ್ಪುರದ ಪುರಾಣಿ ಬಸ್ತಿ ಠಾಣೆಯಲ್ಲಿ ನಡೆದಿದೆ. ಗುಂಪಿನ ಸದಸ್ಯರು Read more…

ವಿಚಾರಣೆ ನಡೆಯುವಾಗಲೇ ಕೋರ್ಟ್‌ ಸೀಲಿಂಗ್‌ ಮೂಲಕ ತಪ್ಪಿಸಿಕೊಳ್ಳಲೆತ್ನಿಸಿದ ಭೂಪ…! ವಿಡಿಯೋ ವೈರಲ್

ಕೊಲೆ ಆರೋಪಿಯೊಬ್ಬ ಕೋರ್ಟ್ ನಲ್ಲಿ ವಿಚಾರಣೆ ನಡೆಯುವಾಗಲೇ ತಪ್ಪಿಸಿಕೊಳ್ಳಲು ಯತ್ನಿಸಿದ ವಿಡಿಯೋ ವೈರಲ್ ಆಗಿದೆ. ನ್ಯಾಯಾಲಯದ ಆವರಣದಲ್ಲಿನ ಸೀಲಿಂಗ್ ಮೂಲಕ ಆರೋಪಿ ಲಿಯೊನಿಡ್ ನುಸುಳುತ್ತಾನೆ. ತನ್ನನ್ನು ಯಾರೂ ನೋಡಿಲ್ಲ Read more…

ತಡರಾತ್ರಿ ದುರಂತ: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು –ಕೋಲಾರ ಆಸ್ಪತ್ರೆಯಲ್ಲಿ ಘಟನೆ, ಸಂಬಂಧಿಕರ ಆರೋಪ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಕ್ಸಿಜನ್ ಸಮಸ್ಯೆ ಉಂಟಾಗಿದ್ದು ಮಹಿಳೆಯರು ಸೇರಿ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಐಸಿಯು ವಾರ್ಡ್ ನಲ್ಲಿ ಆಕ್ಸಿಜನ್ Read more…

ರಸಗೊಬ್ಬರ ಬಗ್ಗೆ ರೈತರ ದಿಕ್ಕು ತಪ್ಪಿಸುತ್ತಿರುವ ಸಿದ್ಧರಾಮಯ್ಯ: ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ‌ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ‌ Read more…

ಪರಿಶೀಲನೆ ಹೆಸರಲ್ಲಿ SIT ಸಾಕ್ಷ್ಯನಾಶ, ಸಿಎಂ ವಿರುದ್ಧವೂ ಸಿಡಿ ಯುವತಿಯಿಂದ ಗಂಭೀರ ಆರೋಪ

ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ. Read more…

BIG NEWS: ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ‘ಸಿಡಿ’ದ ಯುವತಿ

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಮತ್ತೆ ಸಿಡಿದೆದ್ದಿದ್ದಾರೆ. ಕಮಿಷನರ್ ಹೆಸರು ಉಲ್ಲೇಖಿಸಿ ಸಿಡಿ ಯುವತಿ ಪತ್ರ ಬರೆದಿದ್ದಾರೆ. ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಯುವತಿ Read more…

BIG BREAKING NEWS: ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ Read more…

BREAKING NEWS: SIT ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರಿಂದ ಶಾಕಿಂಗ್ ಮಾಹಿತಿ

ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ವಿಂಗ್ ನಲ್ಲಿ ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಮ್ಮ ಬಳಿಯಿದ್ದ ಸಾಕ್ಷಗಳನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಸಿಡಿ ಯುವತಿಯ Read more…

‘ಸುಪ್ರೀಂ ಕೋರ್ಟ್’ ಮೆಟ್ಟಿಲೇರಿದ ನಟಿ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಸಹೋದರಿ ರಂಗೋಲಿ ಮುಂಬೈನಲ್ಲಿ ಮೂರು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಈಗ ಕಂಗನಾ ರಣಾವತ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಜೀವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...