alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ʼಆಧಾರ್ʼ ಕಾರ್ಡ್ ಹೊಂದಿದ ಹಿರಿಯ ನಾಗರೀಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ತುಮಕೂರು: ವೃದ್ದಾಪ್ಯ ವೇತನಕ್ಕೆ ಕಂದಾಯ ಇಲಾಖೆಗೆ ಯಾರೂ ಅಲೆಯಬೇಕಿಲ್ಲ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿಯಂತೆ ಯಾರಿಗೆ 60 ವರ್ಷ ಆಗುತ್ತದೆಯೋ ಅಂತಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ Read more…

ಭಾರಿ ಮಳೆ, ನೆರೆಹಾನಿ: ಕೇಂದ್ರದಿಂದ 395 ಕೋಟಿ ರೂ. – ಅಧ್ಯಯನಕ್ಕೆ ಅಧಿಕಾರಿಗಳ ತಂಡ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಮತ್ತು ನೆರೆಹಾನಿಯಿಂದಾದ ನಷ್ಟದ ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಲಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಕುರಿತು ಮಾಹಿತಿ Read more…

ಡಿಕೆಶಿ ಆರೋಪ ʼಭೂತದ ಬಾಯಲ್ಲಿ ಭಗವದ್ಗೀತೆʼ ಎಂದ ಸಚಿವ

ಬೆಂಗಳೂರು: ತಮ್ಮ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ಇದೊಂದು ರೀತಿಯಲ್ಲಿ ಭೂತದ ಬಾಯಲ್ಲಿ Read more…

ಬಿಗ್ ನ್ಯೂಸ್: SDPI, PFI ನಿಷೇಧಕ್ಕೆ ತೀರ್ಮಾನ

ಬೆಂಗಳೂರು: ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಸಂಘಟನೆ ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ Read more…

BIG BREAKING: ಭಾನುವಾರ ಲಾಕ್ಡೌನ್ ಮುಗಿತು ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ 3 ವಾರ ಮುಂದುವರೆಯಲಿದೆ ಲಾಕ್ಡೌನ್

ಬೆಂಗಳೂರು: ಇನ್ನೂ ಮೂರು ವಾರ ಭಾನುವಾರದ ಲಾಕ್ಡೌನ್ ಮುಂದುವರೆಯಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಆಗಸ್ಟ್ Read more…

ʼಸಿದ್ಧರಾಮಯ್ಯ ಸವಾಲುಗಳನ್ನು ಎದುರಿಸಿಲ್ಲ ಸಾಧನೆಯನ್ನೂ ಮಾಡಿಲ್ಲʼ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು Read more…

1 ವಾರಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಮುಖ್ಯ ಮಾಹಿತಿ: ವಿಸ್ತರಣೆ ಸುಳಿವು ನೀಡಿದ ಸಚಿವ ಅಶೋಕ್..?

ಬೆಂಗಳೂರು: ಕೊರೊನಾ ಕಂಟ್ರೋಲ್ ಆಗದಿದ್ದರೆ ವಾರದ ನಂತರವೂ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು Read more…

ಲಾಕ್ಡೌನ್ ವೇಳೆ ಅಗತ್ಯ ಕೆಲಸಗಳಿಗೆ ಹೋಗುವವರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಈ ಬಾರಿ ಲಾಕ್ಡೌನ್ ಸಂದರ್ಭದಲ್ಲಿ ಓಡಾಡಲು ಪಾಸ್ ಅಗತ್ಯವಿಲ್ಲ. ಅಗತ್ಯ ಕೆಲಸಕ್ಕೆ ಹೋಗುವವರು ಐಡಿ ಕಾರ್ಡ್ ತೋರಿಸಿ ತೆರಳಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ಕೊರೊನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದ ಸಚಿವರು

ಬೆಂಗಳೂರು: ಮುಂದಿನ 5 ತಿಂಗಳು ಇದೇ ಪರಿಸ್ಥಿತಿ ಇರುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ. ಇಂತಹ ಸಂಕಷ್ಟ ಸದ್ಯಕ್ಕೆ ಬಗೆಹರಿಯುವುದಿಲ್ಲ. ಒಂದೆರಡು Read more…

ರೋಗಿಗಳನ್ನು ವಾಪಸ್ ಕಳಿಸಿದ್ರೆ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಚಿಕಿತ್ಸೆಗೆ ಬರುವ ರೋಗಿಗಳನ್ನು ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸೋಂಕಿತರ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ ರಾಜ್ಯಕ್ಕೆ 742 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ಕೊರೋನಾ ಆಸ್ಪತ್ರೆ ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

ಬೆಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ, ವಿಶೇಷವಾಗಿ ಅರೆ ವೈದ್ಯಕೀಯ ಸಿಬ್ಬಂದಿ, ಲಿಫ್ಟ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಶ್ರಮವನ್ನು ಗಮನಿಸಿ ಅವರ ವೇತನವನ್ನು ಹೆಚ್ಚು ಮಾಡುವ ಸಂಬಂಧ Read more…

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

BIG NEWS: ಕೊರೋನಾ ತಡೆಗೆ ಕಠಿಣ ಕ್ರಮ, SSLC ಮುಗಿಯುತ್ತಿದ್ದಂತೆ ವೀಕೆಂಡ್ ಕಂಪ್ಲೀಟ್ ಲಾಕ್ ಡೌನ್….?

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ತೀರ್ಮಾನ ಕೈಗೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ Read more…

ʼಲಾಕ್ ಡೌನ್‌ʼ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರು ನಗರವನ್ನು ಲಾಕ್ ಡೌನ್ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವ Read more…

ಲಾಕ್ಡೌನ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಮತ್ತೆ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಲಾಕ್ಡೌನ್ ಜಾರಿ ಮಾಡದೇ ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗುವುದು Read more…

ಮತ್ತೆ ಜೆಡಿಎಸ್ – ಬಿಜೆಪಿ ಮೈತ್ರಿ….?

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಈಗಾಗಲೇ ರಾಜ್ಯಸಭಾ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿದ್ದು, ಮೂರು ಪಕ್ಷಗಳಲ್ಲಿ ಕೂಡ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಇದರ ಜೊತೆಗೆ ಮತ್ತೆ Read more…

ವಾಯು ವಿಹಾರಕ್ಕೆ ಅವಕಾಶ, ಜಿಮ್ ಸಲಕರಣೆ ಬಳಕೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಎಲ್ಲ ಉದ್ಯಾನಗಳಲ್ಲಿ ವಾಯುವಿಹಾರಕ್ಕೆ 2 ಗಂಟೆ ಹೆಚ್ಚುವರಿಯಾಗಿ ಅವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಬಿಬಿಎಂಪಿ Read more…

ಸರ್ಕಾರಿ ಜಮೀನು ಸಾಗುವಳಿ ರೈತರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಸಚಿವ ಆರ್. ಅಶೋಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...