alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಕಾಯ್ದೆ ಶೀಘ್ರ ಜಾರಿ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ ಆಗಲಿದೆ. ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ Read more…

ಬೆಂಗಳೂರಿನಲ್ಲಿಂದು ‘ಪುನೀತ್ ರಾಜಕುಮಾರ್ ರಸ್ತೆ’ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಇಂದು ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗುವುದು. ನಟ ಪುನೀತ್ ರಾಜ್ ಕುಮಾರ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ

ಮಂಡ್ಯ: ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ Read more…

BREAKING: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ದಾಖಲೆ: ಸಚಿವ ಅಶೋಕ್

ಬೆಂಗಳೂರು: ರೈತ ಕುಟುಂಬಗಳ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ Read more…

ಜ. 26 ರಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಅನುಮತಿ

ಬೆಂಗಳೂರು: ಜನವರಿ 26 ರಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಅನುಮತಿ ನೀಡಲಾಗಿದೆ. ಗಣರಾಜ್ಯೋತ್ಸವ ಆಚರಣೆಗೆ ಕಂದಾಯ ಇಲಾಖೆ ಅನುಮತಿ ನೀಡಿದೆ. ಧ್ವಜಾರೋಹಣ ಮಾಡಲು ಬೆಂಗಳೂರು ದಕ್ಷಿಣ ಉಪ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಹೊಂದಿದವರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ Read more…

ಬಡವರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನಿವೇಶನ ಹಕ್ಕು ಪತ್ರ ವಿತರಣೆ

ಬೆಂಗಳೂರು: ಅರಣ್ಯದ ಅಂಚಿನ ಜಾಗಗಳಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡ ಬಡ ಜನರನ್ನು ಒಕ್ಕಲಿಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದಲೇ ಮತ್ತೆ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು: ಮುಂದಿನ ತಿಂಗಳಿಂದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ Read more…

ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂ. ಸುಪಾರಿ: ಆರ್. ಅಶೋಕ್’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more…

ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ : ಆರ್. ಅಶೋಕ್

ಕಲಬುರಗಿ: ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ ಪಕ್ಷ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಜ. 28 ರಂದು ಹೊಳಲೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜ.28 ರಂದು ತಾಲ್ಲೂಕಿನ Read more…

ರಾಜ್ಯದ ಇತಿಹಾಸದಲ್ಲೇ ಒಂದೇ ಬಾರಿಗೆ ದಾಖಲೆಯ 51,000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 51,000 ಕುಟುಂಬಗಳಿಗೆ ಒಂದೇ ಬಾರಿಗೆ ಆಸ್ತಿಯ ಹಕ್ಕು ಪತ್ರಗಳನ್ನು ನೀಡಲಿದ್ದು, ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. Read more…

BIG NEWS: ಕಾಂಗ್ರೆಸ್ ದರೋಡೆಕೋರರ ಕೂಟ; ಅವರು ಧರ್ಮಾತ್ಮರಾಗಿದ್ದರೆ 16 ಜನ ಪಕ್ಷ ಬಿಟ್ಟು ಯಾಕೆ ಓಡಿ ಹೋಗ್ತಿದ್ರು ? ಸಚಿವ ಆರ್. ಅಶೋಕ್ ವಾಗ್ದಾಳಿ

ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆಗಳು ಚುರುಕುಗೊಂಡಿವೆ. ಇದೇ ವೇಳೆ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವಿನ ವಾಕ್ಸಮರವೂ ತಾರಕಕ್ಕೇರಿದೆ. ಕಾಂಗ್ರೆಸ್ ನವರದ್ದು ದರೋಡೆಕೋರರ ಕೂಟ ಎಂದು ಕಂದಾಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ Read more…

ಕಂದಾಯ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಕುಟುಂಬಗಳಿಗೆ ಸೈಟ್ ಹಂಚಿಕೆ: ಪ್ರಧಾನಿ ಮೋದಿ ಚಾಲನೆ

ದೊಡ್ಡಬಳ್ಳಾಪುರ: ಜನವರಿ 19 ರಂದು ಯಾದಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಅಲೆಮಾರಿ Read more…

ರೈತರಿಗೆ ಗುಡ್ ನ್ಯೂಸ್: ಸರ್ವೇ ನಂಬರ್ ಗಳಲ್ಲಿ ಹೊಸ ಪದ್ಧತಿ

ಬೆಳಗಾವಿ: ಸರ್ಕಾರಿ ಜಮೀನು, ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ Read more…

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ

ಬೆಳಗಾವಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ ಜಾರಿ ಮಾಡಲಿದ್ದು, ಕೆ- 2 ಸಾಫ್ಟ್ವೇರ್ ಮೂಲಕ ಜಮೀನು, ಆಸ್ತಿ ಅಪ್ಲೋಡ್ ವ್ಯವಸ್ಥೆ ಜಾರಿಗೆ ಬರಲಿದೆ. ಬಳ್ಳಾರಿಯಲ್ಲಿ ಪ್ರಾಯೋಗಿಕವಾಗಿ Read more…

BIG NEWS: ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ; ಆರ್. ಅಶೋಕ್ ಮಾಹಿತಿ

ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ BF.7 ಕುರಿತು ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ Read more…

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ: ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ಪಾಸ್

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳಿಗೆ ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ವಿಧಾನ ಪರಿಷತ್ ನಲ್ಲಿ ಪಾಸ್ ಆಗಿದೆ. ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಸಾಲ ಪಡೆಯುವ Read more…

BIG NEWS: ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ಸರ್ಕಾರ ಬದ್ಧ; ಸಚಿವ ಆರ್. ಅಶೋಕ್ ಭರವಸೆ

ಬೆಳಗಾವಿ: ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘ ನಡೆಸುತ್ತಿದ್ದ ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿದಿದ್ದು, ವಕೀಲರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ Read more…

BIG BREAKING: ಕೋವಿಡ್ ಆತಂಕ; ಹೊಸ ವರ್ಷಾಚರಣೆಗೆ ಮಾಸ್ಕ್ ರೂಲ್ಸ್ ಜಾರಿ; ಸಂಭ್ರಮಾಚರಣೆಗೂ ಸಮಯದ ಗಡುವು ನೀಡಿದ ಸಚಿವರು

  ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೊಸ ವರ್ಷಾಚರಣೆಗೆ ಕೆಲ ಕಟ್ಟುಪಾಡುಗಳನ್ನು ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಕೋವಿಡ್ ತಡೆಗೆ ಮಹತ್ವದ ಸಭೆ: ಹೊಸ ವರ್ಷಾಚರಣೆಗೆ ಬ್ರೇಕ್; ಇಂದಿನಿಂದಲೇ ರಾಜ್ಯದಲ್ಲಿ ಮಾರ್ಗಸೂಚಿ ಜಾರಿ ಸಾಧ್ಯತೆ

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಇಂದು ಸುವರ್ಣ ಸೌಧದಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ ನಡೆಯಲಿದೆ. ಮುಂಜಾಗ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಇಂದು Read more…

BIG NEWS: ಅವರು ಬಿಜೆಪಿಯಲ್ಲಿ ಇರಲೇ ಇಲ್ಲ; ಜನಾರ್ಧನ ರೆಡ್ಡಿಯನ್ನು ಜರಿದ ಸಚಿವ ಆರ್. ಅಶೋಕ್

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಬಿಜೆಪಿಯಲ್ಲಿಯೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಚಿವ ಸುಧಾಕರ್ ಜನಾರ್ಧನರೆಡ್ಡಿ ತಮ್ಮ ನಿಲುವು ಬದಲಿಸಿಕೊಳ್ಳಲಿ, ಹೊಸ ಪಕ್ಷ ಸ್ಥಾಪನೆ ಸರಿಯಲ್ಲ Read more…

BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ Read more…

BIG NEWS: ಕೋವಿಡ್ ಹೆಚ್ಚಳ: ತುರ್ತು ಸಭೆ ಕರೆದ ಸಚಿವ ಆರ್.ಅಶೋಕ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುವ ಆತಂಕ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ತುರ್ತು ಸಭೆ ಕರೆದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಆರ್. ಅಶೋಕ್ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ ಆಮೇಲೆ ಒಕ್ಕಲಿಗರಿಗೆ ಮೀಸಲಾತಿ ಕೊಡೋಣ; ಟಾಂಗ್ ನೀಡಿದ ಯತ್ನಾಳ್

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನಾದರೂ ಕೊಡಿ, abcz ಯಾವುದಾದರೂ ಕೊಡಿ. ಆದರೆ ಅದಕ್ಕೆ 2ಎಗೆ ಇರುವ ಸೌಲಭ್ಯ ಇರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಸ್ವಾತಂತ್ರ್ಯ ಹೋರಾಟಗಾರರ ಮಾಸಿಕ ಗೌರವಧನ ಹೆಚ್ಚಳ

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕವಾಗಿ ನೀಡಲಾಗುತ್ತಿರುವ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಯು.ಬಿ.ವೆಂಕಟೇಶ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...