alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಲಿ; ಇಲ್ಲವಾದರೆ ಉಗ್ರ ಹೋರಾಟ; ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಪಕ್ಷ Read more…

BIG NEWS: ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ ಪೊಲೀಸ್ ವಶಕ್ಕೆ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ Read more…

BIG NEWS: ಕಾನೂನು ಬಾಹಿರವಾಗಿ ರಾಷ್ಟ್ರಧ್ವಜ ಹಾರಿಸಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಹನುಮ ಧ್ವಜ ತೆರವುಗೊಳಿಸಿದ ಜಿಲ್ಲಾಡಳಿತ ಹಾಗೂ ಪೊಲೀಸರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ Read more…

BIG NEWS: ಕಾಂತರಾಜು ವರದಿಯೇ ಅವೈಜ್ಞಾನಿಕ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ಕಾಂತರಾಜು ವರದಿಯೇ ಅವೈಜ್ಞಾನಿಕ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನವರಿ ಅಂತ್ಯಕ್ಕೆ ಕಾಂತರಾಜು ವರದಿ ಸ್ವೀಕಾರ ವಿಚಾರವಾಗಿ ಬೆಂಗಳೂರಿನಲ್ಲಿ Read more…

BIG NEWS: ನಿದ್ರೆಗೆ ಸಿದ್ದರಾಮಯ್ಯನವರೇ ಬ್ರ್ಯಾಂಡ್ ಅಂಬಾಸಿಡರ್; ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಿದ್ದೆಯಲ್ಲಿರುವ ಫೋಟೋ ಹಾಕಿ ಅಧಿಕಾರಕ್ಕೆ ಬಂದು 7ತಿಂಗಳಾದರೂ ಸರ್ಕಾರ ಇನ್ನೂ ನಿದ್ರೆಯಲ್ಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ; ರಾಜ್ಯದಲ್ಲಿ ದಾದಾಗಿರಿ ಶುರುವಾಗಿದೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಪ್ರಕರಣ ದಿನದಿಂದ ದಿನಕ್ಕೆ ಬೇರೆ ಬೇರೆ ತಿರುವು ಪಡೆಯುತ್ತಿದೆ Read more…

ರಾಮ ಮಂದಿರ ಯಾವ ಪಕ್ಷಕ್ಕೂ ಸೇರಿದ್ದಲ್ಲ; ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಹೋರಾಟ; ಅಂದು ಬಿಜೆಪಿ ಕೂಡ ಇರಲಿಲ್ಲ; ಆರ್.ಅಶೋಕ್

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಎಲ್ಲಾ ರಾಮ ಭಕ್ತರಿಗೆ ಸೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಮಂದಿರ Read more…

BIG NEWS: ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ತಕ್ಷಣ ಅಮಾನತುಗೊಳಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ಶಹರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ. ವಿಪಕ್ಷ ನಾಯಕ ಆರ್.ಅಶೋಕ್ Read more…

BIG NEWS: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆಯುವ ಬ್ರ್ಯಾಂಡ್ ಅಂಬಾಸಿಡರ್; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮುಂದುವರೆಸಿದ್ದಾರೆ. ಮತಕ್ಕಾಗಿ ರಾಜಕೀಯ ಮಾಡುವುದು ಸಿದ್ದರಾಮಯ್ಯನವರ ರಕ್ತದ ಕಣದಲ್ಲಿ ಬಂದಿದೆ. ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ: ಜ. 4 ರಂದು ಅಶೋಕ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಕ್ರಮ ಕೈಗೊಂಡಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಜನವರಿ 4ರಂದು ಸೋಮಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ದೂರವಾಣಿ Read more…

BIG NEWS: ಚೆಕ್ ಬೌನ್ಸ್ ಅಂದ್ರೆ ಮೋಸ ಮಾಡಿದ್ದಾರೆ ಎಂದರ್ಥ; ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಶಿಕ್ಷಣ ಸಚಿವರ ಪಾಡೇ ಹೀಗಾದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಚೆಕ್ Read more…

BIG NEWS: ಇದು ರೈತ ವಿರೋಧಿ ಸರ್ಕಾರ; ಅನ್ನದಾತರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರನ್ನು ಅವಾಮಾನಿಸಿರುವ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರ ಎಂಬುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ Read more…

BIG NEWS: ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ Read more…

BIG NEWS: ಶಾಲಾ ಮಕ್ಕಳನ್ನು ಜೆಸಿಬಿಯಲ್ಲಿ ಕಳುಹಿಸಿ ಇವರು ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದಾರೆ; ರಾಜ್ಯದ ಜನ ಬರದಿಂದ ಕಂಗೆಟ್ಟಿದ್ದರೆ ಸಿಎಂ-ಸಚಿವರಿಂದ ಮೋಜು ಮಸ್ತಿ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಹಾಗೂ ಸಚಿವರು ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಕರ್ನಾಟಕದಲ್ಲೂ ಅಜಿತ್ ಪವಾರ್ ಹುಟ್ಟಿಕೊಂಡರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿಯೂ ಅಜಿತ್ ಪವಾರ್ ಹುಟ್ಟಿದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ Read more…

BIG NEWS: ಬರ ಪರಿಹಾರಕ್ಕೆ ಕೇವಲ 2 ಸಾವಿರ ರೂಪಾಯಿ: ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಿದೆ; ಸರ್ಕಾರ ದಿವಳಿಯಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಉಚಿತ ಯೋಜನೆಗಳನ್ನು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಈಗ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ವಿಧಾನಸಭೆಯಲ್ಲಿಯೇ ಸ್ವಪಕ್ಷ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ಯತ್ನಾಳ್; ಬಿ.ವೈ.ವಿಜಯೇಂದ್ರ-ಆರ್.ಅಶೋಕ್ ವಿರುದ್ಧ ಟೀಕೆ

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ವಪಕ್ಷದ ನಾಯಕರ ವಿರುದ್ಧದ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಒಂದಲ್ಲ ಒಂದು ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ Read more…

ಅಶೋಕ್ ಅವರ ʻಸಂತೋಷʼದ ʻವ್ಯಾಲಿಡಿಟಿʼ ಶೀಘ್ರದಲ್ಲೇ ಮುಗಿಯುವ ಸೂಚನೆ ಸಿಕ್ಕಿದೆ : ಕಾಂಗ್ರೆಸ್ ಲೇವಡಿ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಗೆ ಈ ಪರಿ ವಿರೋಧ ಸೃಷ್ಟಿಯಾಗಿದೆ ಎಂದರೆ ಅಶೋಕ್ ಅವರ ಸಂತೋಷದ ವ್ಯಾಲಿಡಿಟಿ ಶೀಘ್ರದಲ್ಲೇ ಮುಗಿಯುವ ಸೂಚನೆ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ Read more…

BIG NEWS: ಸಿಎಂ ಆರ್ಥಿಕ ಚಾಣಾಕ್ಷತೆ ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದರಲ್ಲಿ ಸಾಧನೆ ಮಾಡಿದೆ; ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಲಿ; ಆರ್.ಅಶೋಕ್ ಆಗ್ರಹ

ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಚಾರವಾಗಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ Read more…

BIG NEWS: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರ ಆಕ್ರೋಶ

ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಂರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

BIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು; ಆರ್.ಅಶೋಕ್ ಆಗ್ರಹ

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಶಾಲೆಗಳಿಗೆ ಬಾಂಬ್ Read more…

BIG NEWS: ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿಚಾರ ಈಗ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ವಾಕ್ಪ್ರಹಾರ ನಡೆಸಲು Read more…

BIG NEWS: ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಡಲು ಹೊರಟ ಸಿಎಂ; ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯುವ ಕ್ಯಾಬಿನೇಟ್ ನಿರ್ಧಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು Read more…

ಹುತಾತ್ಮ ಕನ್ನಡಿಗ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದ ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು. ನಂತರ ಮಾತನಾಡಿದ ಆರ್ Read more…

ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ

ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು  ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ Read more…

‘ದತ್ತಮಾಲೆ’ ಧರಿಸುವ ಮಾಜಿ ಸಿಎಂ HDK ನಿರ್ಧಾರ ಸ್ವಾಗತಾರ್ಹ : ಆರ್.ಅಶೋಕ್

ಬೆಂಗಳೂರು : ದತ್ತಮಾಲೆ ಧರಿಸುವ ಮಾಜಿ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಚಿವ ,   ವಿಪಕ್ಷ ನಾಯಕ   ಆರ್.ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ Read more…

BIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುನಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹಾಗೂ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ ಎಂದು Read more…

BIG NEWS: ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಎಷ್ಟು ಕೊಟ್ಟು ವಿಪಕ್ಷ ನಾಯಕನಾಗಿ ಬಂದ್ರೀ? ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಎಐಸಿಸಿ ಅಧ್ಯಕ್ಷರಾಗಲು ಪ್ರಿಯಾಂಕ್ ತಂದೆ ಎಷ್ಟು Read more…

BIG NEWS: ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಗೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಇಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದರು. ಈಗ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದೆ. ಒಗ್ಗಟ್ಟಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...