alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ ಪ್ರಕ್ರಿಯೆ ಸರಳ

ಬೆಳಗಾವಿ: ಹೊಲದಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಸಂಬಂಧ ಶೀಘ್ರವೇ ಕಾಯ್ದೆ ತರಲಾಗುವುದು ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ Read more…

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್: ಭೂ ಪರಿವರ್ತನೆ ಕಾಯ್ದೆಗೆ ತಿದ್ದುಪಡಿ; ಬೆಳಗಾವಿ ಅಧಿವೇಶನದಲ್ಲಿ ಮಂಡನೆ

ಹಾವೇರಿ: ಭೂ ಪರಿವರ್ತನೆ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ Read more…

BIG NEWS: ಆಪರೇಷನ್ ಕಮಲ V/S ಆಪರೇಷನ್ ಹಸ್ತ; ಬಿಜೆಪಿ-ಕಾಂಗ್ರೆಸ್ ನಾಯಕರ ಸವಾಲು; 10 ಕೈ ಶಾಸಕರ ಟೀಂ BJPಗೆ ಎಂದ ಸಚಿವರು

  ಬೆಂಗಳೂರು: ಹಿಂದಿನ ಬಾರಿಯ ಆಪರೇಷನ್ ಕಮಲಕ್ಕೆ ಈ ಬಾರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ತಮ್ಮತ್ತ ಸೆಳೆಯುತ್ತಿದ್ದರೆ ಕಂದಾಯ ಸಚಿವ ಆರ್.ಅಶೋಕ್ ರಾಜ್ಯದಲ್ಲಿ Read more…

ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನು ಗುತ್ತಿಗೆ ಶೀಘ್ರ

ಬೆಂಗಳೂರು: ಅನಧಿಕೃತವಾಗಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಫಿ ಬೆಳೆಗಾರರಿಗೆ ಸರ್ಕಾರಿ ಜಮೀನುಗಳನ್ನು ದೀರ್ಘಾವಧಿಗೆ ಗುತ್ತಿಗೆ ನೀಡಲು ಅಗತ್ಯ ಪ್ರಕ್ರಿಯೆ ಶೀಘ್ರವೇ ಅಂತಿಮಗೊಳಿಸುವುದಾಗಿ ಕಂದಾಯ Read more…

ಕಾಂಗ್ರೆಸ್ ನಿಂದ 10 ಶಾಸಕರು ಬಿಜೆಪಿಗೆ: ಸಚಿವ ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷದ 10 ಶಾಸಕರು ಶೀಘ್ರವೇ ಬಿಜೆಪಿಗೆ ಸೇರಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೊಮ್ಮನಹಳ್ಳಿಯ ಹೊಸಪಾಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಲಲಿತಾ Read more…

BIG NEWS: ಕೆರೆ ಕಟ್ಟೆಗಳು ತುಂಬಿದ್ದು ಮಾತ್ರವಲ್ಲ; ರಾಜ್ಯದ ಖಜಾನೆಯೂ ತುಂಬಿ ತುಳುಕುತ್ತಿದೆ ಎಂದ ಕಂದಾಯ ಸಚಿವ

ತುಮಕೂರು: ಸಿದ್ದರಾಮಯ್ಯ ಸರ್ಕಾರ ಇದ್ದಾಗ ಬರಿ ಬರಗಾಲವೇ ಇತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯ ಸುಭಿಕ್ಷವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಗುಡ್ ನ್ಯೂಸ್’

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಇಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೇ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಗುರುವಾರದಂದು ಕಂದಾಯ ಸಚಿವ Read more…

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಉಚಿತವಾಗಿ 32 ಸಾವಿರ ಸೈಟ್ ಹಂಚಿಕೆ

 ಚಿಕ್ಕಬಳ್ಳಾಪುರ: ಸರ್ಕಾರಿ ಜಮೀನು, ಗೋಮಾಳದಲ್ಲಿ ಯಾರೇ ಮನೆ ಕಟ್ಟಿದ್ದರೂ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ Read more…

ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್: 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ

ಬೆಂಗಳೂರು: ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತರ ವಿರುದ್ಧ ಕ್ರಿಮಿನಲ್ ಕೇಸ್ ಇಲ್ಲ

ಮೈಸೂರು: ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಪ್ರಕರಣ ದಾಖಲಿಸುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೆಚ್‌.ಡಿ. ಕೋಟೆ ತಾಲೂಕಿನ Read more…

ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಫೋಸ್ ನೀಡಿದ ಆರ್. ಅಶೋಕ್…!

ಬೆಂಗಳೂರು: ಇಂದು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಲಾಯ್ತು. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪುತ್ಥಳಿ ಅನಾವರಣ ಮಾಡಿದರು. ಈ ವೇಳೆ ಸ್ಟಾಚು ಮುಂದೆ ಮೋದಿ, ರಾಜ್ಯಪಾಲರು, ಸಿಎಂ, ಸುಧಾಮೂರ್ತಿ, Read more…

BIG NEWS: ಸಚಿವರಿಂದ ಮಹಿಳೆಗೆ ಕಪಾಳಮೋಕ್ಷ…….ಇದೊಂದು ಅಚಾನಕ್ ಘಟನೆ ಎಂದ ಸಚಿವ ಆರ್. ಅಶೋಕ್

  ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.  ಅಶೋಕ್, ಇದೊಂದು ಅಚಾನಕ್ ಘಟನೆ ಎಂದು ಹೇಳಿದ್ದಾರೆ. Read more…

BIG NEWS: ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ; ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್. ಅಶೋಕ್

ಬೆಂಗಳೂರು: ನಮ್ಮ ಸಿಎಂ ಚಾಣಾಕ್ಯ ವಿದ್ಯೆ ಕಲಿತವರು. ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತೆ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: ಮುರುಘಾಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವು ನೀಡಿದ ಸಚಿವ ಆರ್.ಅಶೋಕ್

ರಾಯಚೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶರಣರ ಪೀಠ ತ್ಯಾಗಕ್ಕಾಗಿ ಒತ್ತಡಗಳು ಹೆಚ್ಚುತ್ತಿದ್ದು, ಸಧ್ಯದಲ್ಲಿಯೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ Read more…

BIG NEWS: ಭಾರತ್ ಜೋಡೊ ಪಾದಯಾತ್ರೆ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ; ಸಚಿವ ಆರ್.ಅಶೋಕ್ ವ್ಯಂಗ್ಯ

ರಾಯಚೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಗಣಿ ನಾಡು ಬಳ್ಳಾರಿ ತಲುಪಿದ್ದು, ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಯಚೂರಿನಲ್ಲಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ: 60,000 ಜನರಿಗೆ ಒಂದೇ ಬಾರಿ ಕ್ರಯಪತ್ರ, ರೆವಿನ್ಯೂ ಸೈಟ್ ಭೂ ಪರಿವರ್ತನೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 60 ಸಾವಿರ ಜನರಿಗೆ ಒಂದೇ ಕಂತಿನಲ್ಲಿ ಕ್ರಯ ಪತ್ರ ವಿತರಿಸಲು ಸರ್ಕಾರ ಮುಂದಾಗಿದೆ. ಅಧಿಕೃತ ನೆಲೆ, ಊರು, ವಿಳಾಸ ದೊರಕಿಸಿ ಕೊಡುವ Read more…

ಅಕ್ರಮ –ಸಕ್ರಮ: ರೆವಿನ್ಯೂ ಸೈಟ್ ಹೊಂದಿದವರಿಗೂ ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ- ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡುವ ಅವಕಾಶ ಕಲ್ಪಿಸಲು ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: ಕೆರೆಗಳನ್ನು ನುಂಗಿದ ಸಾಮ್ರಾಟ ಅಶೋಕ್; ಬೆಂಗಳೂರಿನ ವಿವಿಧೆಡೆ ಕಂದಾಯ ಸಚಿವರ ವಿರುದ್ಧ ಪೋಸ್ಟರ್

ಬೆಂಗಳೂರು: ರಾಜ್ಯ ಸರ್ಕಾರದ 40% ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಇದೀಗ ಅಪರಿಚಿತರು ಕೂಡ ರಾಜ್ಯ ರಾಜಧಾನಿ ಬೆಂಗಳೂರಿನ ಗೋಡೆಗಳ ಮೇಲೆ ಕಂದಾಯ Read more…

ಬಡವರ ಖಾತೆಗೆ ಪಿಂಚಣಿ: ಫೋನ್ ನಲ್ಲಿ ಕೋರಿದರೂ ಪೆನ್ಷನ್: ಆರ್. ಅಶೋಕ್

ಬೆಂಗಳೂರು: ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ಮಾಡಲಾಗುವುದು. ಫೋನ್ ನಲ್ಲಿ ಕೋರಿದರೂ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬಡತನ Read more…

ರೈತರು ಸೇರಿದಂತೆ ರಾಜ್ಯದ ಜನತೆಗೆ ಸಿಹಿ ಸುದ್ದಿ: ಅಂತರ್ಜಲ ಮಟ್ಟ ಶೇಕಡ 100 ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದ್ದು, 18 ಜಿಲ್ಲೆಗಳಲ್ಲಿ ಶೇಕಡ 100ರಷ್ಟು ಅಂತರ್ಜಲ ಮಟ್ಟ ಏರಿಕೆ ಕಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, Read more…

BIG NEWS: ಕೆರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು; ಒಂದೇ ಒಂದು ಕೆರೆ ಒತ್ತುವರಿ ಮಾಡಿದ್ದರೂ ರಾಜೀನಾಮೆ ಎಂದ ಜಾರ್ಜ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ Read more…

BIG NEWS: ಸದನದಲ್ಲಿ ಸಿದ್ದರಾಮಯ್ಯ-ಆರ್.ಅಶೋಕ್ ಕಬಡ್ಡಿ ಕಾಳಗ; ಕಂದಾಯ ಸಚಿವರ ಕಾಲೆಳೆದ ವಿಪಕ್ಷ ನಾಯಕ

ಬೆಂಗಳೂರು: ವಿಧಾನಸಭೆಯಲ್ಲಿ ಬೆಂಗಳೂರಿನ ಪ್ರವಾಹ ಪರಿಸ್ಥಿತಿ ಚರ್ಚೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂದಾಯ ಸಚಿವ ಆರ್.ಅಶೋಕ್ ಅವರ ಕಾಲೆಳೆದ ಪ್ರಸಂಗ ನಡೆದಿದೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ Read more…

BIG NEWS: ಒತ್ತುವರಿ ತೆರವಿಗೆ ನೋಟೀಸ್ ಕೊಡುವ ಅಗತ್ಯವಿಲ್ಲ; ನಿವಾಸಿಗಳಿಗೆ ಶಾಕ್ ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು; ರಾಜಕಾಲುವೆ, ಕೆರೆ ಒತ್ತುವರಿ ತೆರವಿಗೆ ಯಾವುದೇ ನೋಟೀಸ್ ಕೊಡುವ ಅಗತ್ಯವಿಲ್ಲ, ನೋಟಿಸ್ ಇಲ್ಲದೆಯೂ ಒತ್ತುವರಿ ತೆರವು ಮಾಡಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾದೇವಪುರ, Read more…

BIG NEWS: ರಾಜ್ಯದ ಜನ ಮಳೆಯಲ್ಲಿ ಮುಳುಗಿದರೆ; ಸಭೆಯಲ್ಲಿಯೂ ನಿದ್ದೆಯಲ್ಲಿ ಮುಳುಗಿದ ಕಂದಾಯ ಸಚಿವರು; ʼಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಅದರಲ್ಲಿಯೂ ರಾಜಧಾನಿ ಬೆಂಗಳೂರು ಮುಳುಗಡೆಯಾಗಿದೆ. ಇಂತಹ ಸಂದರ್ಭದಲ್ಲಿಯೂ ಕಂದಾಯ ಸಚಿವ ಆರ್.ಅಶೋಕ್ ಸಭೆಯಲ್ಲಿಯೂ ನಿದ್ದೆಗೆ ಜಾರಿದ್ದು, ಸಚಿವರ ಬೇಜವಾಬ್ದಾರಿಗೆ Read more…

ಆಸ್ತಿ ನೋಂದಣಿ ಮಾರ್ಗಸೂಚಿ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ಮುಂದುವರಿಕೆ, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮೂಲ ಸೌಕರ್ಯ

ಬೆಂಗಳೂರು: ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸೌಲಭ್ಯ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊರೋನಾ ಸಂಕಷ್ಟದಿಂದ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಸಿಹಿ ಸುದ್ದಿ: ಕೇವಲ 5 ನಿಮಿಷದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ‘ಕಾವೇರಿ 2’ ತಂತ್ರಾಂಶ ರೆಡಿ

ಬೆಂಗಳೂರು: ಆಸ್ತಿ ನೋಂದಣಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಾವೇರಿ 2 ತಂತ್ರಾಂಶ ರೂಪಿಸಿದ್ದು, ನವೆಂಬರ್ 1 ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: 27 ಜಿಲ್ಲೆಗಳಲ್ಲಿ ವರುಣಾರ್ಭಟ; 96 ಜನರು ಬಲಿ, ಮೂವರು ನಾಪತ್ತೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸಿಸುತ್ತಿರುವವರಿಗೆ ಭರ್ಜರಿ ‘ಗುಡ್ ನ್ಯೂಸ್’

ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸಿಸುತ್ತಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇವುಗಳಿಗೆ ಗ್ರಾಮ ಮನ್ನಣೆ ನೀಡುವುದರ ಜೊತೆಗೆ ಅಲ್ಲಿನ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡುವ ಯೋಜನೆ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಮಂಡ್ಯ: ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ Read more…

ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ: ಸಚಿವರಿಂದ ಗುಡ್ ನ್ಯೂಸ್

ಚಿತ್ರದುರ್ಗ: ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಕಾರ್ಯ ನಡೆದಿದೆ. ಸರ್ವೆ ಪೂರ್ಣಗೊಂಡು ಬೆಳೆ ಹಾನಿ ವರದಿಯನ್ನು ಅಧಿಕಾರಿಗಳು ಅಪ್ಲೋಡ್ ಮಾಡುತ್ತಿದ್ದಂತೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...