alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಡಲು ಹೊರಟ ಸಿಎಂ; ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯುವ ಕ್ಯಾಬಿನೇಟ್ ನಿರ್ಧಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು Read more…

ಹುತಾತ್ಮ ಕನ್ನಡಿಗ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದ ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು. ನಂತರ ಮಾತನಾಡಿದ ಆರ್ Read more…

ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ

ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು  ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ Read more…

‘ದತ್ತಮಾಲೆ’ ಧರಿಸುವ ಮಾಜಿ ಸಿಎಂ HDK ನಿರ್ಧಾರ ಸ್ವಾಗತಾರ್ಹ : ಆರ್.ಅಶೋಕ್

ಬೆಂಗಳೂರು : ದತ್ತಮಾಲೆ ಧರಿಸುವ ಮಾಜಿ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಚಿವ ,   ವಿಪಕ್ಷ ನಾಯಕ   ಆರ್.ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ Read more…

BIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುನಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹಾಗೂ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ ಎಂದು Read more…

BIG NEWS: ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಎಷ್ಟು ಕೊಟ್ಟು ವಿಪಕ್ಷ ನಾಯಕನಾಗಿ ಬಂದ್ರೀ? ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಎಐಸಿಸಿ ಅಧ್ಯಕ್ಷರಾಗಲು ಪ್ರಿಯಾಂಕ್ ತಂದೆ ಎಷ್ಟು Read more…

BIG NEWS: ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಗೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಇಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದರು. ಈಗ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದೆ. ಒಗ್ಗಟ್ಟಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು Read more…

BIG NEWS: ಅವರು ಯಾರನ್ನಾದರೂ ವಿಪಕ್ಷ ನಾಯಕನನ್ನಾಗಿ ಮಾಡಿಕೊಳ್ಳಲಿ…… ನಮಗೇನಾಗಬೆಕು? ಎಂದು ಟಾಂಗ್ ನೀಡಿದ ಸಿಎಂ

ಮೈಸೂರು: ವಿಪಕ್ಷ ನಾಯಕನನ್ನಾಗಿ ಆರ್. ಅಶೋಕ್ ನೇಮಕ ಮಾಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯಾಂತರ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರು, ಆರ್,ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ Read more…

BIG NEWS: ಸರ್ಕಾರವನ್ನು ಕೆಡವಲು ನಾವ್ಯಾರು? ಪರಸ್ಪರ ಕಿತ್ತಾಟದಿಂದಲೇ ಬಿದ್ದು ಹೋಗುತ್ತೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಶಾಸಕರಿಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ. ಹಾಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲಾ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ ಎಂದು Read more…

ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ : ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ HDK

ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ ಆಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು Read more…

BIG BREAKING NEWS: ಆರ್. ಅಶೋಕ್ ಗೆ ಒಲಿದ ವಿಪಕ್ಷ ನಾಯಕನ ಸ್ಥಾನ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಮಾಡಲಾಗಿದೆ. ಪದ್ಮನಾಭನಗರದ ಶಾಸಕರಾಗಿರುವ ಅಶೋಕ್ ಅವರು 7 ಬಾರಿ ಶಾಸಕರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಬಹುತೇಕ ನಿಶ್ಚಿತ

ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ವೀಕ್ಷಕರಾದ Read more…

BIG NEWS: ಸಿಎಂ ಸಿದ್ದರಾಮಯ್ಯ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿದ್ದಾರೆ: ಆರ್.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಆರ್.ಅಶೋಕ್, ಕಾಂಗ್ರೆಸ್ ನವರು ದಂಧೆ ಮಾಡುವುದರಲ್ಲಿ ಎಕ್ಸ್ ಪರ್ಟ್. ಸಿಎಂ ಅಧಿಕಾರವನ್ನು ಯತೀಂದ್ರ Read more…

BIG NEWS: ಎಸ್.ಟಿ.ಸೋಮಶೇಖರ್ ಕರೆತಂದಿದ್ದು ನಾನೇ ಆದ್ರೆ ಜಾಮೂನು ಕೊಟ್ಟಿಲ್ಲ ಎಂದ ಆರ್.ಅಶೋಕ್

ಬೆಂಗಳೂರು: ಬಿಜೆಪಿಯವರು ಪಕ್ಷಕ್ಕೆ ಕರೆತರುವಾಗ ಜಾಮೂನು ಕೊಡ್ತಾರೆ. ಬಳಿಕ ಅಧಿಕಾರ ಹೋದ ಮೇಲೆ ವಿಷ ಕೊಡ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಮಾಜಿ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ Read more…

ಬೆಂಗಳೂರಿಗೆ ಕನಕಪುರ ಸೇರ್ಪಡೆ ಹಿಂದಿನ ರಹಸ್ಯ ಬಹಿರಂಗಪಡಿಸಿದ ಅಶೋಕ್

ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ರಾಜಕೀಯ ತಿರುವು ಪಡೆದುಕೊಂಡಿದ್ದು, ಪರ -ವಿರೋಧ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ನಡುವೆ Read more…

BIG NEWS: ಶಾಸಕ ಆರ್.ಅಶೋಕ್ ಗೆ ಕರೆ ಮಾಡಿದ HDK; ಎಲ್ಲವೂ ಒಳ್ಳೆಯದಾಗುತ್ತೆ ಬ್ರದರ್… ಎಂದ ಮಾಜಿ ಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಾಸಕ ಆರ್.ಅಶೋಕ್ ಅವರಿಗೆ ಕರೆ ಮಾಡಿ ಚರ್ಚಿಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ Read more…

ಸಿಎಂ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು : ಶಾಸಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಬಿಜೆಪಿಯಿಂದಲೂ ಫಲ ಉಂಡಿದ್ದರು ಎಂದು ಶಾಸಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIGG NEWS : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್ ಆಗಿಲ್ಲ : ಶಾಸಕ ಆರ್. ಅಶೋಕ್

ಮೈಸೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ Read more…

BIG BREAKING: ಬಿಜೆಪಿ –ಜೆಡಿಎಸ್ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಆರ್. ಅಶೋಕ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಜೊತೆ ಮೈತ್ರಿ, ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಾರೆ. ಮಂಡ್ಯ Read more…

BIG NEWS: ಇದು ಇಂಡಿಯಾ ಮೈತ್ರಿಕೂಟದ ಹಿಡನ್ ಅಜೆಂಡಾ; ಉದಯನಿಧಿ ಸ್ಟಾಲಿನ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉದಯನಿಧಿ ಸ್ಟಾಲಿನ್ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು Read more…

ಪ್ರಧಾನಿ ಮೋದಿ ಭೇಟಿ ವೇಳೆ ‘ಶಿಷ್ಟಾಚಾರ’ ಪಾಲಿಸದ ಆರೋಪ : ಆರ್.ಅಶೋಕ್ ಗೆ ಡಿಸಿಎಂ ಡಿಕೆಶಿ ಡಿಚ್ಚಿ

ಬೆಂಗಳೂರು : ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಶಿಷ್ಟಾಚಾರ ಪಾಲಿಸಿಲ್ಲ. ಕಾಂಗ್ರೆಸ್ ಗೆ ಕನಿಷ್ಟ ಜ್ಞಾನ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ Read more…

BIGG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ : ಮಾಜಿ ಸಚಿವ ಆರ್.ಅಶೋಕ್ ಭವಿಷ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ. ಎಟಿಎಂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIGG NEWS :ಆರ್. ಅಶೋಕ್ ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಮಾಜಿ ಸಚಿವರಾದ ಆರ್. ಅಶೋಕ್ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ Read more…

BIG NEWS: ಗುತ್ತಿಗೆದಾರರ ಜೊತೆ ಆರ್. ಅಶೋಕ್ ಸಭೆ; ಸರ್ಕಾರಕ್ಕೆ ಸರಣಿ ಪ್ರಶ್ನೆ ಮುಂದಿಟ್ಟ ಮಾಜಿ ಸಚಿವ

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರ ವಿರುದ್ಧ ಈಗ 15% ಕಮಿಷನ್ ಆರೋಪ ಕೇಳಿಬರುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕರ Read more…

BIG NEWS: ಸ್ಪೀಕರ್ ಕಾಂಗ್ರೆಸ್ ಆಫೀಸಿಗೆ ಊಟಕ್ಕೆ ಹೋಗಿದ್ದು ಯಾಕೆ ? ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆದ ಖಾದರ್; ಆರ್. ಅಶೋಕ್ ಆಕ್ರೋಶ

ಬೆಂಗಳೂರು; ಪ್ರಜಾಪ್ರಭುತ್ವ ಉಳಿಸಲು ನಾವು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಸ್ಪೀಕರ್ ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, Read more…

ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ : ಸ್ಪೀಕರ್ ಕ್ರಮಕ್ಕೆ ಆರ್. ಅಶೋಕ್ ಕಿಡಿ

ಬೆಂಗಳೂರು : ಸ್ಪೀಕರ್ ಪೀಠಕ್ಕೆ ಯು.ಟಿ. ಖಾದರ್ ಅಗೌರವ ತೋರಿದ್ದಾರೆ. ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ `ಕುರಾನ್’ ಹಂಚಿಕೆ ಮಾಡಲಾಗುತ್ತಿದೆ : ಆರ್. ಅಶೋಕ್ ಹೊಸ ಬಾಂಬ್

ಬೆಂಗಳೂರು : ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಕುರಾನ್ ಹಂಚಿಕೆ ಮಾಡಿ ಸಹಿ ಸಂಗ್ರಹಿಸಲಾಗುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಕಂಪನಿ; ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ Read more…

2 ದಿನ ಫೋಟೋ ಶೂಟ್ ಬಿಟ್ರೆ ಏನೂ ಆಗಲ್ಲ : ಮಹಾಮೈತ್ರಿಕೂಟದ ಸಭೆಗೆ ಆರ್. ಅಶೋಕ್ ಲೇವಡಿ

ಬೆಂಗಳೂರು : ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆಗೆ ಮಾಜಿ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ : ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಗ್ಯಾರಂಟಿ ಗಳನ್ನು ನೀಡಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...