alex Certify ಆರ್.ಅಶೋಕ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

3000 ಭೂಮಾಪಕರ ನೇಮಕ: ಕಂದಾಯ ಆಸ್ತಿ ಸರ್ವೆ ಅಧಿಕಾರ

ಬೆಂಗಳೂರು: ಪರವಾನಿಗೆ ಭೂಮಾಪಕರಿಗೆ ಕಂದಾಯ ಆಸ್ತಿ ಸರ್ವೆ ಅಧಿಕಾರ ನೀಡಲಾಗುವುದು. ಶೀಘ್ರದಲ್ಲಿಯೇ ಕಾನೂನು ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ Read more…

ಆಪರೇಷನ್ ಗಂಗಾ ಯಶಸ್ವಿಯಾಗಿದೆ; ಸಚಿವ ಆರ್.ಅಶೋಕ್

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, Read more…

BIG NEWS: ಪಾದಯಾತ್ರೆ ಬೇಡ, ತೀರ್ಥಯಾತ್ರೆ ಮಾಡಿ ಎಂದು ಕಾಂಗ್ರೆಸ್ ಗೆ ಜನರ ಸಂದೇಶ; ವ್ಯಂಗ್ಯವಾಡಿದ ಸಚಿವ ಆರ್. ಅಶೋಕ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುತ್ತಿದೆ. ವಿಪಕ್ಷ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ ಈ ಮೂಲಕ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ Read more…

ರೈತರಿಗೆ ಕಂದಾಯ ಸಚಿವರಿಂದ ಗುಡ್ ನ್ಯೂಸ್: ಉಚಿತವಾಗಿ ಮನೆಬಾಗಿಲಿಗೆ ಪಹಣಿ, ಜಾತಿ, ಆದಾಯ ಪ್ರಮಾಣಪತ್ರ ದಾಖಲೆ

ಬೆಂಗಳೂರು: ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯಡಿ ರಾಜ್ಯದ 45 ಲಕ್ಷ ರೈತರಿಗೆ ಉಚಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆರ್ಟಿಸಿ, ಅಟ್ಲಾಸ್ ಗಳನ್ನು ಮಾರ್ಚ್ 12 ರಂದು Read more…

BIG NEWS: ಕಾಂಗ್ರೆಸ್ ಧರಣಿಗೆ ಟಾಂಗ್ ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನ ಎಲ್ಲರೂ ಬಿಜೆಪಿಗೆ ಬಂದು ಬಿಡಲಿ, ನಂತರ Read more…

BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಎನ್ನುವಂತಾಗಿದೆ. ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, Read more…

ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿ: ಸಚಿವ ಅಶೋಕ್

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯತ್ವ ಎಸ್.ವಿ. ಸಂಕನೂರ ಅವರ Read more…

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ Read more…

BIG NEWS: ಸಿದ್ದರಾಮಯ್ಯ-ಡಿಕೆಶಿ ಮುಸುಕಿನ ಗುದ್ದಾಟ; ಬೀದಿ ನಾಟಕವಾಡುತ್ತ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಬೀದಿ ನಾಟಕ ಈಗ ಒಂದೊಂದಾಗಿ ಬಯಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರದ ಕಿತ್ತಾಟಕ್ಕಾಗಿ ಕೆಪಿಸಿಸಿ Read more…

ಸಿದ್ದರಾಮಯ್ಯಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ; ವಿಪಕ್ಷ ನಾಯಕನ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ನೈಟ್ ಕರ್ಫ್ಯೂ ಮುಂದುವರಿಕೆ; ವೀಕೆಂಡ್ ಕರ್ಫ್ಯೂ ರದ್ದು; ಸಚಿವ ಆರ್.ಅಶೋಕ್ ಮಾಹಿತಿ

ಬೆಂಗಳೂರು: ನಾಳೆಯಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲ. ಒಂದು ವೇಳೆ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ Read more…

BIG NEWS: ಜೀವ ಉಳಿಸಲು ಕಠಿಣ ಕ್ರಮ ಅಗತ್ಯ, ಜೀವದ ಜತೆ ಜೀವನವೂ ಮುಖ್ಯ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ: ಆರ್. ಅಶೋಕ್

ಬೆಂಗಳೂರು: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಸಭೆ ನಡೆಯಲಿದ್ದು, ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

ರೈತರಿಗೆ ಮತ್ತೊಂದು ಶುಭ ಸುದ್ದಿ: ಇನಾಂ ಸಾಗುವಳಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಇನಾಂ ಸಾಗುವಳಿ ಜಮೀನುಗಳ ಮರು ಮಂಜೂರಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷ ಕಾಲ ಸರ್ಕಾರ ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಎಕರೆ ಇನಾಂ ಜಮೀನು Read more…

BIG NEWS: ಕಾಂಗ್ರೆಸ್ ನವರು ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ; ಕೈ ನಾಯಕರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ನವರ ಮುಸುಕಿನ ಗುದ್ದಾಟಕ್ಕಾಗಿ ಪಾದಯಾತ್ರೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ಕುಳಿತು ಚರ್ಚೆ ನಡೆಸಬಹುದಿತ್ತು. ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ ಎಂದು ಕಂದಾಯ ಸಚಿವ ಆರ್. Read more…

BIG BREAKING: ಬಿ.ಸಿ. ನಾಗೇಶ್‌ ಬಳಿಕ ಮತ್ತೊಬ್ಬ ಸಚಿವರಿಗೆ ಕೊರೊನಾ; ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆರ್. ಅಶೋಕ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೂ ಸೋಂಕು ವಕ್ಕರಿಸಿದೆ. ಸಚಿವ ಬಿ.ಸಿ. ನಾಗೇಶ್ ಬೆನ್ನಲ್ಲೇ ಇದೀಗ ಕಂದಾಯ Read more…

ಅಕ್ರಮವಾಗಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಕ್ರಮ –ಸಕ್ರಮ ಯೋಜನೆ ಜಾರಿ ಶೀಘ್ರ

ಬೆಂಗಳೂರು: ದಂಡ ಪಾವತಿಸಿಕೊಂಡು ಅಕ್ರಮ-ಸಕ್ರಮ ಯೋಜನೆ ಶೀಘ್ರ ಜಾರಿಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಇನ್ನೊಂದು ವಾರದಲ್ಲಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಂದಾಯ ನಿವೇಶನದಲ್ಲಿ Read more…

ರೆಡ್ ಝೋನ್ ನಲ್ಲಿ ಬೆಂಗಳೂರು; ಲಾಕ್ ಡೌನ್ ಸುಳಿವು ನೀಡಿದ ಕಂದಾಯ ಸಚಿವ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಲಾಕ್ ಆಗುವುದು ಬಹುತೇಕ ಖಚಿತವಾಗಿದೆ. ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್, ಒಮಿಕ್ರಾನ್ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ನಿಯಮ ಜಾರಿಗೆ ಸರ್ಕಾರ Read more…

BIG BREAKING: ಸಿಲಿಕಾನ್ ಸಿಟಿ ಜನತೆಗೆ ಬಿಗ್ ಶಾಕ್; ಬೆಂಗಳೂರಿನಲ್ಲಿ ಟಫ್ ರೂಲ್ಸ್ ಅನಿವಾರ್ಯ; ಸಚಿವ.ಆರ್.ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಇದೀಗ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ಮುಂದಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ Read more…

GOOD NEWS: ರಾಜ್ಯದ ಜನತೆಗೆ ಸರ್ಕಾರದಿಂದ ಸಿಹಿಸುದ್ದಿ; ರೆವೆನ್ಯೂ ಗೈಡೆನ್ಸ್ ವ್ಯಾಲ್ಯೂ ಶೇ.10 ರಷ್ಟು ಕಡಿತ ಘೋಷಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಹೊತ್ತಲ್ಲೇ ರಾಜ್ಯದ ಜನತೆಗೆ ಕಂದಾಯ ಸಚಿವ ಆರ್.ಅಶೋಕ್ ಗುಡ್ ನ್ಯೂಸ್ ಕೊಟ್ಟಿದ್ದು, ಆಸ್ತಿ ವಹಿವಾಟು ರೆವಿನ್ಯೂ ವ್ಯಾಲ್ಯೂ ಗೈಡೆನ್ಸ್ ಶೇ.10 ರಷ್ಟು ಕಡಿತಗೊಳಿಸಿರುವುದಾಗಿ Read more…

BIG NEWS: 6 ವರ್ಷ ಅಧಿಕಾರದಲ್ಲಿದ್ದಾಗ ಕಡಲೆಕಾಯಿ ತಿನ್ನುತ್ತಿದ್ದರೆ…? ಕಾಂಗ್ರೆಸ್ ಪಾದಯಾತ್ರೆಗೆ ಮತ್ತೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮತ್ತೆ ವ್ಯಂಗ್ಯವಾಡಿರುವ ಕಂದಾಯ ಸಚಿವ ಆರ್. ಅಶೋಕ್, ಹಿಂದೆ 6 ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರು. ಆಗ ಯೋಜನೆಗಾಗಿ ನಯಾಪೈಸೆ Read more…

BIG NEWS: ಹೋರಾಟದ ಗುಣವಿದ್ದಿದ್ದಕ್ಕೆ ಅಂದು ದೇವೇಗೌಡರ ವಿರುದ್ಧ ನನ್ನ ಚುನಾವಣೆಗೆ ನಿಲ್ಲಿಸಿದ್ದು; ವಿರೋಧಿಗಳಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಶೋಕಣ್ಣಗೆ ಬೆಂಗಳೂರು ನಗರದ ಬಗ್ಗೆ ಕಾಳಜಿ ಇಲ್ಲ, ಇದ್ದಿದ್ದರೆ ಇಂತಹ Read more…

ಹೊಸ ವರ್ಷಕ್ಕೆ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಹೊಸ ವರ್ಷದ ಕೊಡುಗೆಯಾಗಿ ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ ಮತ್ತು ದಾಖಲೆಗಳನ್ನು ತಲುಪಿಸುವ ವಿನೂತನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ Read more…

‘ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ ಅನ್ನೋದು ತಿರುಕನ ಕನಸು’ – ಕಂದಾಯ ಸಚಿವ ಆರ್​. ಅಶೋಕ್​ ವ್ಯಂಗ್ಯ

ದೇಶದಲ್ಲಿ ಕಾಂಗ್ರೆಸ್​ ಸಂಪೂರ್ಣ ಧೂಳಿಪಟವಾಗಿದೆ ಎಂದು ಕಂದಾಯ ಸಚಿವ ಆರ್​ .ಅಶೋಕ್​ ಲೇವಡಿ ಮಾಡಿದ್ದಾರೆ. ಎರಡನೇ ದಿನದ ಕಾರ್ಯಕಾರಿಣಿ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ವಿರುದ್ಧ ಆಕ್ರೋಶ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆಬಾಗಿಲಿಗೆ RTC, ಜಮೀನಿನ ನಕಾಶೆ

ಬೆಂಗಳೂರು: ಜನವರಿ 20 ರಿಂದ ರಾಜ್ಯಾದ್ಯಂತ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮನೆಬಾಗಿಲಿಗೆ ಸರ್ಕಾರದ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮನೆ ಬಾಗಿಲಿಗೆ ಪಹಣಿ, ನಕ್ಷೆ, RTC

ವಿಜಯಪುರ: ರಾಜ್ಯದಲ್ಲೆಡೆ ಆರ್.ಟಿ.ಸಿ. ಅಭಿಯಾನ ನಡೆಸಲಾಗುವುದು. ಒಂದೇ ದಿನ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ., ಪಹಣಿ, ಸ್ಕೆಚ್ ಕಾಪಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ Read more…

BIG BREAKING: 2023ರ ಚುನಾವಣೆಗೆ ಸಿದ್ಧತೆ; ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಬದಲಾವಣೆ ಬಗ್ಗೆಯೂ ಭಾರಿ ಚರ್ಚೆ

ಬೆಂಗಳೂರು: 2023ರ ಸಾರ್ವತ್ರಿಕ ಚುನಾವಣೆಗೆ ಕಮಲ ಪಾಳಯ ಭರ್ಜರಿ ಸಿದ್ಧತೆ ನಡೆಸಿದ್ದು, ತೆರೆಮರೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ Read more…

ಸರ್ಕಾರಿ ಜಮೀನು ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್

ಬೆಳಗಾವಿ(ಸುವರ್ಣಸೌಧ): ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ನಿರ್ಧಾಕ್ಷಿಣ್ಯವಾಗಿ ತೆರವುಗೊಳಿಸಿ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 14,27,195 ಎಕರೆ ಸರ್ಕಾರಿ ಜಮೀನು Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ಕಂದಾಯ ಇಲಾಖೆಯಲ್ಲಿ ನೇಮಕಾತಿ: ಗ್ರಾಮ ಲೆಕ್ಕಿಗರು, ಸರ್ವೇಯರ್ ಗಳ ನೇಮಕ ಪ್ರಕ್ರಿಯೆ; ಸಚಿವ ಅಶೋಕ್ ಮಾಹಿತಿ

ಬೆಳಗಾವಿ(ಸುವರ್ಣಸೌಧ): 2000 ಸರ್ವೇಯರ್ ಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 600 ಸರ್ವೇಯರ್ ಗಳ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ರವೀಂದ್ರ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸಾಮಾಜಿಕ ಭದ್ರತಾ ಯೋಜನೆ ಮಾಸಾಶನ

ಬೆಳಗಾವಿ(ಸುವರ್ಣ ಸೌಧ): ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಪಿಂಚಣಿಯನ್ನು ಮನೆಬಾಗಿಲಿಗೆ ತಲುಪಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಬಂಡೆಪ್ಪ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...