alex Certify ಆಸ್ಟ್ರೇಲಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಜಸ್ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ ಗಬ್ಬಾದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ತ್ವರಿತ ವಿಕೆಟ್‌ಗಳನ್ನು ಪಡೆದ ನಂತರ ಮಂಗಳವಾರ ಭಾರತದ ದಂತಕತೆ ಕಪಿಲ್ ದೇವ್ ಅವರ ಮತ್ತೊಂದು Read more…

BIG NEWS: 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಐತಿಹಾಸಿಕ ಕಾನೂನು ಅಂಗೀಕರಿಸಿದ ಆಸ್ಟ್ರೇಲಿಯಾ

ಕ್ಯಾನ್ ಬೆರಾ: ಐತಿಹಾಸಿಕ ಕ್ರಮದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕಾನೂನನ್ನು ಆಸ್ಟ್ರೇಲಿಯಾ ಅನುಮೋದಿಸಿದೆ. ಆಸ್ಟ್ರೇಲಿಯಾ ಸರ್ಕಾರವು ಗುರುವಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು Read more…

ಡಿಸೆಂಬರ್ 6 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಶುರು

ಇತ್ತೀಚಿಗಷ್ಟೇ ಪರ್ತ್ ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ 295 ರನ್ ಗಳಿಂದ ಜಯಭೇರಿ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. Read more…

ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಶತಕದೊಂದಿಗೆ ವಿಶ್ವದಾಖಲೆ ಬರೆದ ಟೀಂ ಇಂಡಿಯಾ ‘ಡಾನ್’ ವಿರಾಟ್ ಕೊಹ್ಲಿ

ಪರ್ತ್: ಭಾರತದ ‘ಡಾನ್’ ವಿರಾಟ್ ಕೊಹ್ಲಿ 30 ನೇ ಟೆಸ್ಟ್ ಶತಕದೊಂದಿಗೆ ಡಾನ್ ಬ್ರಾಡ್ಮನ್ ಅವರನ್ನು ಮೀರಿಸಿದ್ದಾರೆ, ಆಸ್ಟ್ರೇಲಿಯಾದಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ನವೆಂಬರ್ 24 ರ ಭಾನುವಾರದಂದು Read more…

ಇಂದಿನಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿ

ನವೆಂಬರ್ ತಿಂಗಳಲ್ಲಿ ಕ್ರಿಕೆಟ್ ಹಬ್ಬ ಜೋರಾಗಿದ್ದು, ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿವೆ. ಇತ್ತೀಚಿಗಷ್ಟೇ  ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವೆ ನಡೆದ ಮೂರು Read more…

ಇಂದು ನಡೆಯಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಏಕದಿನ ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಪಂದ್ಯಗಳು ಭರ್ಜರಿ ಮನರಂಜನೆ ನೀಡುತ್ತಿದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಇಂಗ್ಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ 46 ರನ್ ಗಳಿಂದ ಜಯಭೇರಿಯಾಗುವ Read more…

ನಾಳೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಎರಡು ಪಂದ್ಯಗಳಲ್ಲೂ ಜಯಭೇರಿ ಸಾಧಿಸಿದ್ದು, 2-0 ಇಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡ ತನ್ನ Read more…

ಸೆಪ್ಟಂಬರ್ 19 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟಿ20 ಪಂದ್ಯ ನಿನ್ನೆ ಮಳೆಯಿಂದ ರದ್ದಾಗಿದ್ದು, ಸರಣಿ ಸಮ ಬಲಗೊಂಡಿದೆ. ಇದೀಗ ಸೆಪ್ಟೆಂಬರ್ 19 ರಿಂದ 29 ರವರೆಗೆ ಐದು ಏಕದಿನ Read more…

ಇಂದು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟಿ20  ಪಂಧ್ಯಗಳು ರೋಚಕತೆಯಿಂದ ಸಾಗುತ್ತಿವೆ, ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದು,  ಅಂತಿಮ ಟಿ 20 ಪಂದ್ಯಕ್ಕೆ ಸಜ್ಜಾಗಿವೆ. ಇಂದು Read more…

ಸೆಪ್ಟಂಬರ್ 11 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ

ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿ ನಿನ್ನೆ ಅಷ್ಟೇ ಆರಂಭವಾಗಿದ್ದು ಬಲಿಷ್ಠ ಆಸ್ಟ್ರೇಲಿಯಾ ತಂಡ 156 ರನ್ ಗಳ ಸಾಧಾರಣ ಮೊತ್ತವನ್ನು ಕೇವಲ 9.5 ಓವರ್ನಲ್ಲೇ Read more…

ಸೆಪ್ಟೆಂಬರ್ 4 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ-20 ಸರಣಿ

ಸೆಪ್ಟೆಂಬರ್ 4 ರಿಂದ ಸೆಪ್ಟೆಂಬರ್ ಏಳರವರೆಗೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಈಗಾಗಲೇ ಸ್ಕಾಟ್ಲ್ಯಾಂಡ್ ಗೆ ಬಂದಿಳಿದಿದೆ. ಬಲಿಷ್ಟ Read more…

52 ವರ್ಷಗಳ ನಂತರ ಒಲಿಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಹಾಕಿಯಲ್ಲಿ ಮೂರನೇ ಗೆಲುವು

ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ಬರವನ್ನು ಕೊನೆಗೊಳಿಸಿದ ಭಾರತ 1972 ರ ನಂತರ ಒಲಿಂಪಿಕ್ಸ್‌ ನಲ್ಲಿ ಮೊದಲ ಬಾರಿಗೆ ಸೋಲಿಸಿದೆ. ಭಾರತ ಹಾಕಿ ತಂಡವು ಪ್ಯಾರಿಸ್‌ ನಲ್ಲಿ ನಡೆದ Read more…

ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್; ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ

ಮಾಜಿ ಕ್ರಿಕೆಟಿಗರ ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಪಂದ್ಯಗಳು ಒಂದಕ್ಕಿಂತ ಒಂದು  ಭರ್ಜರಿ ಮನರಂಜನೆ ನೀಡುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ತಮ್ಮ ಹಳೆಯ ಹೀರೋಗಳ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ. ಸ್ಟಾರ್ Read more…

ಟಿ20 ವಿಶ್ವಕಪ್: ರೋಹಿತ್ ಭರ್ಜರಿ ಬ್ಯಾಟಿಂಗ್: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಸೆಮಿಫೈನಲ್ ಗೆ ಎಂಟ್ರಿ

ಸೇಂಟ್ ಲೂಸಿಯಾ: ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯದೊಂದಿಗೆ ಅಜೇಯ ತಂಡವಾಗಿ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್‌ ಪ್ರವೇಶಿಸಿದೆ. ಸೋಮವಾರ ಸೇಂಟ್ ಲೂಸಿಯಾದ ಡೇರೆನ್ ಸಮ್ಮಿ ರಾಷ್ಟ್ರೀಯ ಕ್ರಿಕೆಟ್ Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನದ ಅಬ್ಬರಕ್ಕೆ ಮಣಿದ ಆಸ್ಟ್ರೇಲಿಯಾ

ಇಂದು ನಡೆದ ಟಿ20 ವಿಶ್ವಕಪ್ ನ 48ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುವ ಮೂಲಕ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಆರು ಬಾರಿ ಏಕದಿನ Read more…

ಟಿ20 ವಿಶ್ವಕಪ್; ನಮೀಬಿಯಾ ತಂಡದ ಎದುರು ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ

ಇಂದು ನಡೆದ ಟಿ20 ವಿಶ್ವಕಪ್ ನ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನಮೀಬಿಯಾ ಎದುರು 9 ವಿಕೆಟ್ ಗಳಿಂದ ಜಯಭೇರಿ ಸಾಧಿಸಿದೆ. ಈ ಮೂಲಕ ಸತತ ಮೂರು ಪಂದ್ಯಗಳನ್ನು Read more…

40 ದಿನಗಳ ಕಾಲ ಕೇವಲ ಕಿತ್ತಳೆ ಹಣ್ಣಿನ ಜ್ಯೂಸ್‌ ಮಾತ್ರ ಕುಡಿದಿದ್ದಾಳೆ ಮಹಿಳೆ, ಇಲ್ಲಿದೆ ಈ ಪ್ರಯೋಗದ ಎಫೆಕ್ಟ್‌ !

ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ಹೊಸಬಗೆಯ ಡಯಟ್‌ ಮೂಲಕ ಸುದ್ದಿ ಮಾಡಿದ್ದಾಳೆ. ಕ್ವೀನ್ಸ್‌ಲ್ಯಾಂಡ್‌ನ ನಿವಾಸಿ ಅನ್ನೆ ಓಸ್ಬೋರ್ನ್ ಎಂಬಾಕೆ 40 ದಿನಗಳ ಕಾಲ ಕೇವಲ ಕಿತ್ತಳೆ ರಸವನ್ನು ಕುಡಿದಿದ್ದಾಳೆ. ಈ ಮಹಿಳೆ Read more…

BREAKING NEWS: ಶಾಪಿಂಗ್ ಮಾಲ್ ಗೆ ನುಗ್ಗಿ ಐವರನ್ನು ಚಾಕುವಿನಿಂದ ಇರಿದು ಕೊಂದ ದುಷ್ಕರ್ಮಿ

ಸಿಡ್ನಿ: ಶಾಪಿಂಗ್ ಮಾಲ್ ಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಯೊಬ್ಬ ಐರನ್ನು ಚಾಕುವುನಿಂದ ಇರಿದು ಹತ್ಯೆ ಮಾಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲಿ ನಡೆದಿದೆ. ಸಿಡ್ನಿ ನಗರದಲ್ಲಿರುವ ಶಾಪಿಂಗ್ ಮಾಲ್ ಗೆ Read more…

ಪ್ರತಿದಿನ ಇಷ್ಟು ಹೆಜ್ಜೆ ನಡೆಯುವ ಮೂಲಕ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ ಈ ಮಹಿಳೆ….!

ತೂಕ ಇಳಿಸಿಕೊಳ್ಳೋದು ಅತ್ಯಂತ ಪ್ರಯಾಸದ ಕೆಲಸ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ಸುಲಭವಾಗಿ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. 25 ವರ್ಷದ ಸಮಂತಾ ಅಬ್ರೂ ಆಸ್ಟ್ರೇಲಿಯಾದ ಆಸ್ಪತ್ರೆಯೊಂದರಲ್ಲಿ ನರ್ಸ್. ಆಕೆಯ Read more…

ನಾಳೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಣ ಅಂತಿಮ ಟಿ 20 ಸಮರ

ಎಲ್ಲೆಲ್ಲೂ ಕ್ರಿಕೆಟ್ ಲೀಗ್ ಗಳು ಮತ್ತು ಟಿ ಟ್ವೆಂಟಿ ಸರಣಿಗಳು ನಡೆಯುತ್ತಿದ್ದು, ಟಿ20 ವಿಶ್ವಕಪ್ ಗೂ ಮುನ್ನ ಅಂತರಾಷ್ಟ್ರೀಯ ತಂಡಗಳಿಗೆ ಇದೊಂದು ಒಳ್ಳೆಯ ಅಭ್ಯಾಸವಾಗಲಿದೆ. ನಾಳೆ ಆಕ್ಲ್ಯಾಂಡ್ ನಲ್ಲಿ Read more…

ಫೆಬ್ರವರಿ 21ರಿಂದ ಶುರುವಾಗಲಿದೆ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಟಿ20 ಸರಣಿ

ಕ್ರಿಕೆಟ್ ಲೋಕದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೆಂದರೆ ಜಿದ್ದಾಜಿದ್ದಿ ಹೋರಾಟ ಇದ್ದೇ ಇರುತ್ತದೆ. ಕಳೆದ ಏಕದಿನ ವಿಶ್ವಕಪ್ ನಲ್ಲೂ ಈ ಎರಡು ತಂಡಗಳ ಪಂದ್ಯ ತುಂಬಾ ರೋಚಕತೆಯಿಂದ Read more…

ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಕಳೆದ ವರ್ಷ ಏಕದಿನ ವಿಶ್ವ ಕಪ್ ವಿಜೇತರಾದ ಆಸ್ಟ್ರೇಲಿಯಾ ತಂಡದ ಗೆಲುವಿನ ಓಟ ಮುಂದುವರೆದಿದೆ. ಏಕದಿನ ಸರಣಿಗಳಲ್ಲಿ ಎದುರಾಳಿಗಳನ್ನು ಮಣ್ಣುಮುಕ್ಕಿಸುವ ಮೂಲಕ ಸಿಂಹಸ್ವಪ್ನರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಜೊತೆ Read more…

ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ

ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ Read more…

ಫೆಬ್ರವರಿ ಎರಡರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಏಕದಿನ ಸರಣಿ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದು, ಫೆಬ್ರವರಿ ಎರಡರಿಂದ ಏಕದಿನ ಸರಣಿ ಆರಂಭವಾಗಲಿದೆ. ಒಟ್ಟಾರೆ ಮೂರು ಏಕದಿನ ಪಂದ್ಯವಿದ್ದು, ಮೊದಲ ಪಂದ್ಯ ಮೆಲ್ಬೋರ್ನಲ್ಲಿ Read more…

ಈಕೆಗೆ ಅಳು – ಬೆವರೇ ಶತ್ರು…… ಅಪರೂಪದ ಖಾಯಿಲೆಯಿಂದ ಬಳಲ್ತಿದ್ದಾಳೆ ಡಾನ್ಸರ್…!

ಪ್ರಪಂಚದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ಅಲರ್ಜಿ ಇರುತ್ತೆ. ಕೆಲವರಿಗೆ ಧೂಳು, ಕೆಲವರಿಗೆ ಹಣ್ಣು ಅಥವಾ ತರಕಾರಿ ಮತ್ತೆ ಕೆಲವರಿಗೆ ಆಹಾರದ ಪದಾರ್ಥಗಳ ಅಲರ್ಜಿ ಇರುತ್ತದೆ. ಅಲರ್ಜಿ ಇರುವ ಆಹಾರ Read more…

ನಾಳೆಯಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ

ನಾಳೆಯಿಂದ ಜನವರಿ 25ರವರೆಗೆ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಟೆಸ್ಟ್ ನಡೆಯಲಿದ್ದು, ವೆಸ್ಟ್ ಇಂಡೀಸ್ ತಂಡ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿದೆ. ಇದಾದ ಬಳಿಕ ಮೂರು ಏಕದಿನ Read more…

ಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ – ಆಸ್ಟ್ರೇಲಿಯಾ ನಡುವಣ ಅಂತಿಮ ಟಿ 20 ಪಂದ್ಯ

ಮಹಿಳಾ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯ ಇಂದು ನವಿ ಮುಂಬೈನಲ್ಲಿ  ನಡೆಯಲಿದ್ದು, ಎರಡು ತಂಡಗಳು ಸರಣಿಗಾಗಿ ಹೋರಾಟ ನಡೆಸಲಿವೆ. ಈಗಾಗಲೇ ಎರಡು ತಂಡಗಳು ತಲಾ ಒಂದೊಂದು ಪಂದ್ಯವನ್ನು Read more…

ಮಹಿಳಾ ಟಿ ಟ್ವೆಂಟಿ ಸರಣಿ; ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನೆನ್ನೆ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಮಹಿಳಾ  ಭಾರತ ತಂಡ 9 ವಿಕೆಟ್ ಗಳಿಂದ ಜಯಭೇರಿಯಾಗುವ ಮೂಲಕ ಶುಭಾರಂಭ ಮಾಡಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ Read more…

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಟಿ ಟ್ವೆಂಟಿ ಸರಣಿ

ಇತ್ತೀಚಿಗಷ್ಟೇ ಏಕದಿನ ಸರಣಿಯಲ್ಲಿ ಭಾರತ ತಂಡ ತನ್ನ ತವರಿನಲ್ಲೇ ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳಲ್ಲೂ ಹೀನಾಯ ಸೋಲು ಕಾಣುವ ಮೂಲಕ ಮಹಿಳಾ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದೆ. ಇಂದಿನಿಂದ Read more…

ಮಹಿಳಾ ಏಕದಿನ ಸರಣಿ: ನಾಳೆ ಭಾರತ – ಆಸ್ಟ್ರೇಲಿಯಾ ಎರಡನೇ ಪಂದ್ಯ

ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ನಾಳೆ ಎರಡನೇ ಏಕದಿನ ಪಂದ್ಯ ಮುಂಬೈನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...