alex Certify ಆಸ್ತಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ 100 ಶ್ರೀಮಂತರ ಪಟ್ಟಿಯಲ್ಲಿದ್ದಾರೆ ಕರ್ನಾಟಕದ 10 ಮಂದಿ; ಇಲ್ಲಿದೆ ಲಿಸ್ಟ್

ಫೋರ್ಬ್ಸ್ ನಿಯತಕಾಲಿಕೆ ಭಾರತದ ನೂರು ಶ್ರೀಮಂತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ನ ಗೌತಮ್ ಅದಾನಿ 12 ಲಕ್ಷ ಕೋಟಿ ರೂಪಾಯಿ ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ನಂತರದ Read more…

1927ರ ಭಾರತೀಯ ವೈದ್ಯರ ಪಾಸ್​ಪೋರ್ಟ್…! ಅತ್ಯಮೂಲ್ಯ ಆಸ್ತಿ ಎಂದ ನೆಟ್ಟಿಗರು

ಮುಂಬೈ: ನಮ್ಮಲ್ಲಿ ಹೆಚ್ಚಿನವರು ಭಾರತದ ಇತಿಹಾಸದ ಬಗ್ಗೆ ಪುಸ್ತಕಗಳು, ಶಾಲಾ ಪಠ್ಯಪುಸ್ತಕಗಳು ಮತ್ತು ಇತರ ವೆಬ್ ಆರ್ಕೈವ್‌ಗಳಲ್ಲಿ ಓದಿದ್ದೇವೆ. ಆ ಯುಗಕ್ಕೆ ಸೇರಿದ ಆಸ್ತಿಗಳನ್ನು ಅಮೂಲ್ಯವಾದ ಆಸ್ತಿ ಎಂದು Read more…

ವಿಧವೆ ತಾಯಿಗೆ ಮಗನ ಆಸ್ತಿಯಲ್ಲೂ ಸಮಾನ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಿಧವೆಯಾಗಿರುವ ಮಹಿಳೆ ತನ್ನ ಗಂಡನ ಹೆಸರಿನಲ್ಲಿದ್ದ ಆಸ್ತಿಯನ್ನು ಮಕ್ಕಳಿಗೆ ಪಾಲು ಮಾಡುವ ಸಂದರ್ಭದಲ್ಲಿ ಗಂಡು ಮಕ್ಕಳಲ್ಲಿ ಯಾವುದೇ ಮಗ ಮೃತಪಟ್ಟಿದ್ದರೆ ಆ ಮೃತ ಮಗನ ಪಾಲಿನ ಆಸ್ತಿಯಲ್ಲಿ Read more…

ಬ್ರಿಟನ್‌ ರಾಜನಿಗಿಂತ ಶ್ರೀಮಂತರಂತೆ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ..!

ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಅಳಿಯ ರಿಷಿ ಸುನಕ್ ಇದೀಗ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಕರ್ನಾಟಕದ ಅಳಿಯ ರಿಷಿ ಸುನಕ್ Read more…

AICC ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೆಸರಲ್ಲಿದೆ ಇಷ್ಟು ಆಸ್ತಿ

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಶಶಿ ತರೂರ್ ವಿರುದ್ಧ ಭರ್ಜರಿ ಅಂತರದಲ್ಲಿ ಗೆದ್ದಿದ್ದಾರೆ ಮಲ್ಲಿಕಾರ್ಜುನ ಖರ್ಗೆ. ಸಾಕಷ್ಟು ಬೇರೆ ಬೇರೆ ಅಧಿಕಾರ ನಿರ್ವಹಿಸಿರುವ ಇವರಿಗೆ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಬಳಿ 14 ಸಾವಿರ ಕೆಜಿ ಚಿನ್ನ, 14 ಸಾವಿರ ಕೋಟಿ ನಗದು, 2 ಲಕ್ಷ ಕೋಟಿ ರೂ. ಮೌಲ್ಯದ ಸ್ವತ್ತು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿಮ್ಮಪ್ಪನ ದೇವಾಲಯದ ಒಡೆತನದಲ್ಲಿ 85,705 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ಇದೆ. ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್(ಟಿಟಿಡಿ) Read more…

ನಟಿ ಕೊಲೆ ರಹಸ್ಯ ಕೊನೆಗೂ ಬಯಲು; ಆಸ್ತಿ ದೋಚಲು ನಡೆದಿತ್ತು ಸಂಚು…!

ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಪೋಗಟ್ ಕೊಲೆ ರಹಸ್ಯ ಕೊನೆಗೂ ಬಯಲಾಗಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚುವ ಸಲುವಾಗಿ ಆಕೆಯ ಆಪ್ತ ಸಹಾಯಕನೇ ಹತ್ಯೆ ಮಾಡಿರುವುದು Read more…

ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ವಿಲ್ಲಾ ಖರೀದಿಸಿದ ಅಂಬಾನಿ

ಮುಖೇಶ್​ ಅಂಬಾನಿ ಪುತ್ರ ಅನಂತ್​ ಅಂಬಾನಿಗಾಗಿ ದುಬೈನಲ್ಲಿ ದುಬಾರಿ ವಿಲ್ಲಾ ಖರಿಸಿದ್ದಾರೆ. 80 ಮಿಲಿಯನ್​ ಡಾಲರ್​ ಮೌಲ್ಯದ ಬೀಚ್​ ಸೈಡ್ ವಿಲ್ಲಾ ಪ್ರಾಪರ್ಟಿ ಡೀಲ್​ಗೆ ಮುಖೇಶ್​ ಅಂಬಾನಿ ನೇತೃತ್ವದ Read more…

ಚಿಕ್ಕ ವಯಸ್ಸಿನಲ್ಲೇ ಕೋಟಿ ಕೋಟಿ ಗಳಿಸಿದ್ದಾರೆ ಟೀಂ ಇಂಡಿಯಾದ ಈ ಸ್ಫೋಟಕ ಬ್ಯಾಟ್ಸ್‌ಮನ್‌

ರಿಷಭ್‌ ಪಂತ್‌, ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್‌. ಅತ್ಯುತ್ತಮ ವಿಕೆಟ್‌ ಕೀಪರ್‌ ಎನಿಸಿಕೊಂಡಿರೋ ಆಟಗಾರ. ಸದ್ಯ ಟೀಂ ಇಂಡಿಯಾದ ಪ್ರಮುಖ ಪ್ಲೇಯರ್‌ಗಳಲ್ಲಿ ರಿಷಭ್‌ ಕೂಡ ಒಬ್ಬರು. ಅದ್ಭುತ ಬ್ಯಾಟಿಂಗ್‌ Read more…

ದುಬಾರಿ ಕಾರು, ಕೋಟಿ ಕೋಟಿ ಬೆಲೆಬಾಳುವ ಮನೆ, ಅಪಾರ ಆಸ್ತಿಗೆ ಒಡೆಯ ಈ ಬಾಲಿವುಡ್‌ ಸೂಪರ್‌ ಸ್ಟಾರ್‌

ಅಮೀರ್‌ ಖಾನ್‌ ಬಾಲಿವುಡ್‌ನ ಪ್ರಸಿದ್ಧ ನಟರಲ್ಲಿ ಒಬ್ಬರು. 1988ರಲ್ಲಿ ಖಯಾಮತ್‌ ಸೆ ಖಯಾಮತ್‌ ಸಿನೆಮಾದ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೀರ್‌ ಖಾನ್‌, 3 ಈಡಿಯಟ್ಸ್‌, ಪಿಕೆ, ದಂಗಲ್‌ನಂತಹ Read more…

ಆಸ್ತಿ, ಆಭರಣ, ಬ್ಯಾಂಕ್ ಬ್ಯಾಲೆನ್ಸ್ ಸೇರಿ ನೀರವ್ ಮೋದಿಯ 250 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಪರಾರಿಯಾಗಿರುವ ಆಭರಣ ವ್ಯಾಪಾರಿ ನೀರವ್ ಮೋದಿಗೆ ಸೇರಿದ 253.62 ಕೋಟಿ ರೂಪಾಯಿ ಮೊತ್ತದ ಆಸ್ತಿ, ಆಭರಣ ಮತ್ತು ಬ್ಯಾಂಕ್ ಬ್ಯಾಲೆನ್ಸ್‌ ಗಳನ್ನು ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ Read more…

ಪತಿ ಹೀಗೆ ಮಾಡುತ್ತಾನೆಂದು ಕನಸಿನಲ್ಲೂ ಎಣಿಸಿರಲಿಲ್ಲ: ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿ ಪತ್ನಿ ವನಜಾಕ್ಷಿ ಕಣ್ಣೀರು

ಚಂದ್ರಶೇಖರ್ ಗುರೂಜಿಯವರ ಹತ್ಯೆ ಆರೋಪಿ ಮಹಾಂತೇಶನ ಪತ್ನಿ ವನಜಾಕ್ಷಿ ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ, ನಮಗೆ ಅನ್ನ ಕೊಟ್ಟ ದೇವರನ್ನು ಪತಿ ಈ ರೀತಿ ಕೊಲೆ ಮಾಡುತ್ತಾನೆಂದು ಕನಸಿನಲ್ಲೂ Read more…

ಒಂದೇ ಅಪಾರ್ಟ್ಮೆಂಟ್ ನಲ್ಲಿ ಚಂದ್ರಶೇಖರ ಗುರೂಜಿ – ಹತ್ಯೆ ಆರೋಪಿ ಮಹಾಂತೇಶ ವಾಸ…!

ಮಂಗಳವಾರದಂದು ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿರುವ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು, ಗುರೂಜಿ ಆಪ್ತ ವಲಯದಲ್ಲಿದ್ದ Read more…

ಹತ್ಯೆಯಾಗುವ ಕೆಲ ನಿಮಿಷ ಮುನ್ನ ಪತ್ನಿ ತಂದೆಯೊಂದಿಗೆ ಮಾತನಾಡಿದ್ದ ‘ಚಂದ್ರಶೇಖರ ಗುರೂಜಿ’

‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಒಂದು ಕಾಲದಲ್ಲಿ ಅವರ ಆಪ್ತ ವಲಯದಲ್ಲಿದ್ದ ಇಬ್ಬರು ಮಂಗಳವಾರದಂದು ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ Read more…

ಹತ್ಯೆಗೀಡಾದ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿ, ಮಂಗಳವಾರದಂದು ಹುಬ್ಬಳ್ಳಿಯ ಉಣಕಲ್ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಬ್ಬರು ಹಂತಕರಿಂದ ಬರ್ಬರವಾಗಿ ಹತ್ಯೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ Read more…

SHOCKING: ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ಮನೆ, ಆಸ್ತಿ ನೀಡುವುದಾಗಿ ಘೋಷಣೆ

ನವದೆಹಲಿ: ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ತಲೆ ಕಡಿದವರಿಗೆ ನನ್ನ ಮನೆ, ಆಸ್ತಿ ನೀಡುವುದಾಗಿ ಅಜ್ಮೀರ್ ದರ್ಗಾದ ಖಾದಿಮ್ ಸೈಯದ್ ಸಲ್ಮಾನ್ ಚಿಸ್ತಿ ಘೋಷಿಸಿದ್ದಾರೆ. ಅಜ್ಮೀರ್ ದರ್ಗಾದ Read more…

ದಂಗಾಗಿಸುತ್ತೆ ಬಾಲಿವುಡ್‌ನ ಈ ವಿಶ್ವಸುಂದರಿಯ ಆಸ್ತಿ ಮೌಲ್ಯ, ನಟನೆ ಮಾತ್ರವಲ್ಲದೆ ಹೀಗೂ ಗಳಿಸ್ತಾರೆ ಹಣ…!

ಐಶ್ವರ್ಯಾ ರೈ ಬಚ್ಚನ್ ಹಿಂದಿ ಚಿತ್ರಂಗದ ಖ್ಯಾತನಾಮರಲ್ಲಿ ಒಬ್ಬರು. ವಿಶ್ವ ಸುಂದರಿಯಾಗಿ ಮೆರೆದಿದ್ದ ಐಶ್ವರ್ಯಾ ಸಾಕಷ್ಟು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದಾರೆ. ಬಚ್ಚನ್‌ ಕುಟುಂಬದ ಸೊಸೆ ನೂರಾರು ಕೋಟಿ ಆಸ್ತಿಗೆ Read more…

‘ಆಸ್ತಿ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ ಅಪಾರ್ಟ್ಮೆಂಟ್, ಫ್ಲಾಟ್ ಸೇರಿದಂತೆ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸ್ವತ್ತುಗಳ Read more…

ತನ್ನೆಲ್ಲಾ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ 78 ವರ್ಷದ ವೃದ್ದೆ…!

ಡೆಹ್ರಾಡೂನ್‌: 78 ವರ್ಷದ ವೃದ್ಧೆಯೊಬ್ಬರು ತನ್ನೆಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದಾರೆ. ದೇಶಕ್ಕೆ ರಾಹುಲ್ ಅವರ ಅಗತ್ಯವಿದೆ ಎಂದು ಹೇಳಿರುವ ಅವರು, 50 ಲಕ್ಷ Read more…

ಎಸಿಬಿ ದಾಳಿ ವೇಳೆ ಬೆಸ್ಕಾಂ ಇಇ ಮನೆಯಲ್ಲಿ ಪತ್ತೆಯಾದ ನಗದು, ಆಸ್ತಿ ಎಷ್ಟು ಗೊತ್ತಾ…?

ಬೆಂಗಳೂರು: ಬೆಸ್ಕಾಂ ಇಇ ಲಕ್ಷ್ಮೀಶ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪತ್ತೆಯಾದ ಆಸ್ತಿ ವಿವರ ಇಂತಿದೆ. 9 ಲಕ್ಷ ರೂಪಾಯಿ ನಗದು, ಕೋಟ್ಯಂತರ Read more…

ಪೋಷಕರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಹಾವೇರಿ: ಪೋಷಕರ ಆಸ್ತಿ ಪಡೆದುಕೊಂಡು ಅವರನ್ನು ಬೀದಿಪಾಲು ಮಾಡಿದ್ದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಆಸ್ತಿಯನ್ನು ಮರಳಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಹಾನಗಲ್ಲ Read more…

ಆಸ್ತಿ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ: ತಂದೆ-ತಾಯಿ ಬದುಕಿರುವವರೆಗೆ ಆಸ್ತಿಯ ಮೇಲೆ ಮಗನಿಗೆ ಹಕ್ಕಿಲ್ಲ

ಶನಿವಾರದಂದು ಅರ್ಜಿಯೊಂದರ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಗನು ತನ್ನ ತಂದೆ ತಾಯಿಯರ ಮಾಲೀಕತ್ವದ ಫ್ಲಾಟ್‌ ಗಳಲ್ಲಿ ಅವರು ಜೀವಂತವಾಗಿರುವವರೆಗೆ ಹಕ್ಕು ಅಥವಾ ಆಸಕ್ತಿ ಹೊಂದುವಂತಿಲ್ಲ ಎಂದು ತೀರ್ಪು Read more…

ವಿದೇಶದಲ್ಲಿ ಬಂಗಲೆ ಹೊಂದಿರೋ ಬಾಲಿವುಡ್ ಸ್ಟಾರ್ಸ್ ಯಾರೆಲ್ಲಾ ಗೊತ್ತಾ…?

ಎಲ್ಲರಿಗೂ ಒಂದು ಸ್ವಂತ ಮನೆಯ ಕನಸು ಇದ್ದೇ ಇರುತ್ತೆ. ಆದ್ರೆ ಬಾಲಿವುಡ್ ಕಲಾವಿದರ ಆ ಆಸೆ ವಿದೇಶಗಳಿಗೂ ವ್ಯಾಪಿಸಿದೆ. ಅನೇಕ ಬಾಲಿವುಡ್ ಸೆಲೆಬ್ರಿಟೀಸ್ ವಿದೇಶದಲ್ಲೂ ಕನಸಿನ ಮನೆಯನ್ನ ಹೊಂದಿದ್ದಾರೆ. Read more…

ಬದುಕಿದ್ದೇನೆಂದು ಸಾಬೀತುಪಡಿಸಲು ದಾಖಲೆಗಳಲ್ಲಿ ‘ಮೃತʼನಾದ ವ್ಯಕ್ತಿಯ ಪರದಾಟ…!

ಕಾನ್ಪುರ: ವ್ಯಕ್ತಿಯೊಬ್ಬರು ಇಲ್ಲಿನ ವಿಧಾನಸಭೆ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ವಾರಣಾಸಿ ಮೂಲದ ಸಂತೋಷ್ ಮುರತ್ ಸಿಂಗ್ ಎಂಬಾತ ಕಂದಾಯ ದಾಖಲೆಗಳಲ್ಲಿ ಮೃತಪಟ್ಟಿರುವ ದಾಖಲೆ ಇವೆ. ಹೀಗಾಗಿ ತಾನು Read more…

ಉತ್ತರ ಪ್ರದೇಶ ಚುನಾವಣೆ: 5 ಬಾರಿ ಸಂಸದರಾಗಿದ್ದ ಯುಪಿ ಸಿಎಂ ಯೋಗಿ ಆಸ್ತಿ ಎಷ್ಟಿದೆ ಗೊತ್ತಾ…?

ಗೋರಖ್‌ ಪುರ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಗೋರಖ್‌ ಪುರ Read more…

ಕೋಟ್ಯಾಂತರ ರೂ. ಆಸ್ತಿಯ ಒಡತಿ ಶಿಲ್ಪಾ ಶೆಟ್ಟಿ…! ಪತ್ನಿ ಹೆಸರಿಗೆ 38.5 ಕೋಟಿ ಮೌಲ್ಯದ ಪ್ಲಾಟ್ ಗಳನ್ನ ವರ್ಗಾವಣೆ ಮಾಡಿದ ರಾಜ್ ಕುಂದ್ರಾ

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೊಂದು ವಿಷಯದಲ್ಲಿ ಸುದ್ಧಿ ಆಗಿದ್ದಾರೆ. ತಮ್ಮ ಪತ್ನಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಹೆಸರಿಗೆ Read more…

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ

ಬೆಂಗಳೂರು: ಬಿಡಿಎಗೆ ಸೇರಿದ್ದ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿನ ಆರ್.ಎಂ.ವಿ 2ನೇ ಹಂತದಲ್ಲಿ ಬಿಡಿಎಗೆ ಸೇರಿದ್ದ ಆಸ್ತಿಯನ್ನು ಎನ್ Read more…

ಪೋಷಕರು ನೀಡಿದ ಪಾಕೆಟ್ ಮನಿಯಲ್ಲಿ ಪುಟ್ಟ ಮಕ್ಕಳು ಮಾಡಿದ್ದೇನು ಅಂತ ತಿಳಿದ್ರೆ ಶಾಕ್ ಆಗ್ತೀರಾ..!

ಮೆಲ್ಬೋರ್ನ್: ಮಕ್ಕಳಿಗೆ ಪೋಷಕರು ಪಾಕೆಟ್ ಮನಿ ನೀಡುವುದು ಸಾಮಾನ್ಯ. ಕೆಲವು ಮಕ್ಕಳು ಈ ಹಣವನ್ನು ತಮಗೆ ಬೇಕಾದುದ್ದಕ್ಕೆ ಖರ್ಚು ಮಾಡಿದ್ರೆ, ಇನ್ನೂ ಕೆಲವು ಮಕ್ಕಳು ಹಣವನ್ನು ಕೂಡಿಡುತ್ತಾರೆ. ಆದರೆ, Read more…

ತಂದೆ ಮನೆಯಲ್ಲಿ ವಾಸಿಸಲು ಮಗನಿಗೆ ಅಧಿಕಾರವಿಲ್ಲ: ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ

ವಾರಣಾಸಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಗನಿಗೆ ತಂದೆಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿಲ್ಲ. ಮಗ ತಾನು ಕಟ್ಟಿದ ಮನೆಯಲ್ಲಿಯೇ ಇರಬೇಕೆಂದು ಕೋರ್ಟ್ Read more…

ಇಷ್ಟಿದೆ ನೋಡಿ ಎಲಾನ್‌ ಮಸ್ಕ್‌ರ ರಿಯಲ್ ಎಸ್ಟೇಟ್ ಆಸ್ತಿ

ಟೆಸ್ಲಾ, ಸ್ಪೇಸ್‌ಎಕ್ಸ್ ಹಾಗೂ ನ್ಯೂರಾಲಿಂಕ್ ಸ್ಥಾಪಕ ಎಲಾನ್ ಮಸ್ಕ್ ಜಗತ್ತಿನ ಅತ್ಯಂತ ಸಿರಿವಂತ ವ್ಯಕ್ತಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಉದ್ಯಮಿ ಬಳಿ $278.4 ಶತಕೋಟಿ (2.11 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...