alex Certify ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲ ಸಮಯ ಐಸಿಯುನಲ್ಲಿ Read more…

BREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ. ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಪ್ರಿಯಕರ Read more…

ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೈಲಿನ ವಾರ್ಡನ್ ವಿನೋದ್ ಲೋಕಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಿಮ್ಸ್ Read more…

BREAKING NEWS: ಖ್ಯಾತ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಭಿಮಾನಿಗಳಲ್ಲಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ. ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) Read more…

BREAKING: ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ: ಐವರು ಗಂಭೀರ

ಬೆಳಗಾವಿ: ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥರಾಗಿದ್ದು, ಐವರು ಭಕ್ತರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬೀರೇಶ್ವರ Read more…

ಆತ್ಮಹತ್ಯೆಗೆ ಯತ್ನಿಸಿದ ಹುಬ್ಬಳ್ಳಿ ಅಂಜಲಿ ಸೋದರಿ ಯಶೋದಾ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಂಜಲಿ ಅಂಬಿಗೇರ ಅವರ ಸಹೋದರಿ ಯಶೋದಾ ಅಂಬಿಗೇರ(16) ಶನಿವಾರ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ Read more…

ಚಲಿಸುತ್ತಿದ್ದ ರೈಲಲ್ಲಿ ಚಾಕು ಇರಿತ ಪ್ರಕರಣ: ಓರ್ವ ಸಾವು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಟಿಸಿ ಸೇರಿದಂತೆ ಐವರು ಪ್ರಯಾಣಿಕರಿಗೆ ಚಾಕುವಿನಿಂದ ಇರಿದಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more…

ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ Read more…

ಬೀಗರ ಊಟ ಸೇವಿಸಿದ ಮದುಮಕ್ಕಳು ಸೇರಿ 500ಕ್ಕೂ ಅಧಿಕ ಮಂದಿ ಅಸ್ವಸ್ಥ

ಕುಶಾಲನಗರ: ಬೀಗರ ಊಟ ಸೇವಿಸಿದ 500ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ಗುರುವಾರ ಸಂಜೆ ನಡೆದಿದೆ. ಮದು ಮಕ್ಕಳು, ಪೋಷಕರು ಕೂಡ ಅನಾರೋಗ್ಯಕ್ಕೀಡಾಗಿದ್ದು ಪಿರಿಯಾಪಟ್ಟಣ Read more…

BREAKING: ಬೊಲೆರೋ ಡಿಕ್ಕಿಯಾಗಿ ಮೂವರ ದುರ್ಮರಣ

ರಾಯಚೂರು: ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ಅಯ್ಯನಗೌಡ(28), ಮಹೇಶ್(24), ಉದಯಕುಮಾರ್(28) ಸಾವನ್ನಪ್ಪಿದ್ದಾರೆನ್ನಲಾಗಿದೆ. ಭೂಷಣ್ ಸೇರಿ ಇಬ್ಬರು Read more…

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ Read more…

SHOCKING: ಎಕ್ಸಿಬಿಷನ್ ನಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ದಾವಣಗೆರೆಯಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥನಾಗಿದ್ದಾನೆ. ಅರುಣ ಸರ್ಕಲ್ ಸಮೀಪದ ಎಕ್ಸಿಬಿಷನ್ ವೊಂದರಲ್ಲಿ ಘಟನೆ ನಡೆದಿದೆ. ಅಂಗಡಿಯವ ಕಪ್ ನಲ್ಲಿ ಐದು ಚಿಕ್ಕ ಬಿಸ್ಕೆಟ್ ಹಾಕಿಕೊಟ್ಟಿದ್ದ. ಅದರಿಂದ Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಲೋಕಸಭೆ Read more…

BIG NEWS: ಖ್ಯಾತ ನಟ ಸಯಾಜಿ ಶಿಂಧೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮುಂಬೈ: ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ Read more…

ಎಳನೀರು ಕುಡಿದು 15 ಮಂದಿ ಅಸ್ವಸ್ಥ

ಮಂಗಳೂರು: ಎಳನೀರು ಕುಡಿದು 15 ಮಂದಿ ಅಸ್ವಸ್ಥರಾಗಿದ್ದಾರೆ. ಆಡ್ಯಾರ್ ನಲ್ಲಿರುವ ಎಳನೀರು ಫ್ಯಾಕ್ಟರಿಯೊಂದರಿಂದ ಎಳನೀರು ಕುಡಿದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪ್ರದೇಶದ 15 ನಿವಾಸಿಗಳು ವಾಂತಿ ಭೇದಿಯಿಂದಾಗಿ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

BREAKING: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆ ಯತ್ನ

ಮಂಗಳೂರು: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಅವಳಿ ಕೊಲೆ ಕೇಸ್ ನಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ ಹಮೀದ್ ಗೆ ಚೂರಿಯಿಂದ ಇರಿದು ಕೊಲೆಗೈಯಲು ಪ್ರಯತ್ನ ನಡೆದಿದೆ. Read more…

BREAKING NEWS: 49ಕ್ಕೆ ಏರಿಕೆಯಾದ ಮೆಡಿಕಲ್ ಕಾಲೇಜು ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ

ಬೆಂಗಳೂರು: ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನಲ್ಲಿದ್ದ ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೇಲ್ ವಿದ್ಯಾರ್ಥಿನಿಯರು Read more…

47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು Read more…

BIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ

ಚೆನ್ನೈ: ತಮಿಳುನಾಡಿನ ಡಿಎಂ ಕೆ ಸಂಸದ ಎ.ಗಣೇಶಮೂರ್ತಿ, ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಈರೋಡ್ ಕ್ಷೇತ್ರದ ಸಂಸದ ಎ.ಗಣೇಶಮೂರ್ತಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿತ್ತು. ಅವರನ್ನು Read more…

BIG NEWS: ಸಂಸದ ರಮೇಶ್ ಜಿಗಜಿಣಗಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ವಿಜಯಪುರ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ರಮೇಶ್ ಜಿಗಜಿಣಗಿ ಅವರನ್ನು ತಡರಾತ್ರಿ Read more…

BIG NEWS: ಬಾ ನಲ್ಲೆ ಮಧು ಚಂದ್ರಕೆ ಖ್ಯಾತಿಯ ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...