alex Certify ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆ ಯತ್ನ

ಮಂಗಳೂರು: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಅವಳಿ ಕೊಲೆ ಕೇಸ್ ನಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ ಹಮೀದ್ ಗೆ ಚೂರಿಯಿಂದ ಇರಿದು ಕೊಲೆಗೈಯಲು ಪ್ರಯತ್ನ ನಡೆದಿದೆ. Read more…

BREAKING NEWS: 49ಕ್ಕೆ ಏರಿಕೆಯಾದ ಮೆಡಿಕಲ್ ಕಾಲೇಜು ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ

ಬೆಂಗಳೂರು: ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನಲ್ಲಿದ್ದ ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೇಲ್ ವಿದ್ಯಾರ್ಥಿನಿಯರು Read more…

47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು Read more…

BIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ

ಚೆನ್ನೈ: ತಮಿಳುನಾಡಿನ ಡಿಎಂ ಕೆ ಸಂಸದ ಎ.ಗಣೇಶಮೂರ್ತಿ, ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಈರೋಡ್ ಕ್ಷೇತ್ರದ ಸಂಸದ ಎ.ಗಣೇಶಮೂರ್ತಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿತ್ತು. ಅವರನ್ನು Read more…

BIG NEWS: ಸಂಸದ ರಮೇಶ್ ಜಿಗಜಿಣಗಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ವಿಜಯಪುರ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ರಮೇಶ್ ಜಿಗಜಿಣಗಿ ಅವರನ್ನು ತಡರಾತ್ರಿ Read more…

BIG NEWS: ಬಾ ನಲ್ಲೆ ಮಧು ಚಂದ್ರಕೆ ಖ್ಯಾತಿಯ ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥರಾಗಿದ್ದಾರೆ. ನಿನ್ನೆಯಿಂದಲೇ ಕೆಲವರಿಗೆ ಆರೋಗ್ಯದಲ್ಲಿ ವ್ಯತ್ಯಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು Read more…

ಅನ್ಯ ಕೋಮಿನ ಗುಂಪಿನಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಬಳ್ಳಿ ಬಸ್ ನಿಲ್ದಾಣದ ಬಳಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಪರಮೇಶ್ವರ್ ಗಾಯಗೊಂಡ ಯುವಕ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋನಿನ ಗುಂಪು Read more…

BIG NEWS: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದ ಕರಾಚಿಯಲ್ಲಿ ವಿಷಪ್ರಾಶನ: ಆಸ್ಪತ್ರೆಗೆ ದಾಖಲು

ನವದೆಹಲಿ: ಗಂಭೀರ ಅನಾರೋಗ್ಯದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ವದಂತಿಗಳು ಹರಿದಾಡುತ್ತಿದ್ದು, ವಿಷಪ್ರಾಶನವೇ ಕಾರಣ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ. Read more…

ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಮುಂಬೈ : ರೋಹಿತ್ ಶೆಟ್ಟಿ ಅವರ ಗೋಲ್ಮಾಲ್ ಫ್ರ್ಯಾಂಚೈಸ್ ಮತ್ತು ಶಾರುಖ್ ಖಾನ್ ಅವರ ಓಂ ಶಾಂತಿ ಓಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟ ಶ್ರೇಯಸ್ ತಲ್ಪಾಡೆ Read more…

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ Read more…

BREAKING NEWS: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿ.ಆರ್.ಎಸ್. ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರರಾವ್ ಅಸ್ವಸ್ಥರಾಗಿದ್ದು, ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ಎರ್ರವೆಲ್ಲಿ ಫಾರ್ಮ್ ಹೌಸ್ ನಲ್ಲಿ ತೀವ್ರ Read more…

BREAKING: ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ Read more…

ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಕ್ಕಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ Read more…

ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿ ಬಡಿದು ಕೊಂದ ಸಾರ್ವಜನಿಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಸಿಕ್ಕ ಸಿಕ್ಕ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಪರಮೇಶ್ವರ, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, Read more…

ವಿಷಪೂರಿತ ಹಾವು ಕಚ್ಚಿ ಮಾಜಿ ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಪೂರಿತ ಹಾವು ಕಚ್ಚಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಗುರುವಾರ Read more…

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ. ನಾಲ್ವರು ಮಕ್ಕಳು ಸೇರಿದಂತೆ 26 Read more…

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಹಿರಿಯ ನಾಯಕನಿಗೆ ಬಿಗ್ ಶಾಕ್: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲು

ಭೋಪಾಲ್: ಬಿಜೆಪಿಯ ಹಿರಿಯ ನಾಯಕ ಉಮಾಶಂಕರ್ ಗುಪ್ತಾ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 71ರ ಹರೆಯದ ಗುಪ್ತಾ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದು, ಸದ್ಯ ಅವರ Read more…

BREAKING : ರಷ್ಯಾ ಅಧ್ಯಕ್ಷ `ವ್ಲಾದಿಮಿರ್ ಪುಟಿನ್’ ಗೆ ಹೃದಯಾಘಾತ | Putin Heart Attack

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆರೋಗ್ಯದ ಬಗ್ಗೆ ಹಲವು ತಿಂಗಳುಗಳ ಊಹಾಪೋಹಗಳ ನಂತರ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ. ಈ ಸುದ್ದಿಯನ್ನು ಟೆಲಿಗ್ರಾಮ್ ಗ್ರೂಪ್ ಜನರಲ್ ಎಸ್ವಿಆರ್ Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಪಾಕ್ ವಿರುದ್ಧ ಹೈವೋಲ್ಟೇಜ್ ಪಂದ್ಯ ಆರಂಭಕ್ಕೆ ಮೊದಲೇ ಭಾರತಕ್ಕೆ ಶಾಕ್: ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು

ಚೆನ್ನೈ: ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಇದೀಗ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯಕ್ಕೂ ಮುನ್ನ Read more…

BREAKING : ಅನಾರೋಗ್ಯ ಹಿನ್ನೆಲೆ ಟಿಬೆಟಿಯನ್ ಧರ್ಮ ಗುರು `ದಲೈ ಲಾಮಾ’ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರನ್ನು ಭಾನುವಾರ ಸಂಜೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ. ಮೂಲಗಳು ಈ ಮಾಹಿತಿಯನ್ನು ನೀಡಿವೆ. Read more…

ತೀವ್ರ ಉಸಿರಾಟದ ಸಮಸ್ಯೆ : ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಅವರಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲು Read more…

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ Read more…

BREAKING : ಮಹಿಳಾ ಸಾಂತ್ವನ ಕೇಂದ್ರದಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. Read more…

ಬಿಸಿಯೂಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ Read more…

BREAKING: ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಅನುಮಾನವಾಗಿ ಪ್ರಜ್ಞೆ ತಪ್ಪಿದ್ದಾರೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲ್ ನಲ್ಲಿ ಘಟನೆ ನಡೆದಿದೆ. ರೈಲು ಬೆಳಗಾವಿ ನಿಲ್ದಾಣಕ್ಕೆ ಬರುತ್ತಿದ್ದಂತೆ ರೈಲಿನ Read more…

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ತೀವ್ರ ಜ್ವರ : ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶನಿವಾರ ಸಂಜೆ ಜ್ವರದಂತಹ ರೋಗಲಕ್ಷಣಗಳಿಂದಾಗಿ ದೆಹಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸೋನಿಯಾ ಗಾಂಧಿ Read more…

ಮದುವೆ ಮನೆಯಲ್ಲಿ ಊಟ ಮಾಡಿ ದೃಷ್ಟಿ ಕಳೆದುಕೊಂಡ ವ್ಯಕ್ತಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಕಲುಷಿತ ಆಹಾರ ಸೇವಿಸಿದ ವ್ಯಕ್ತಿಯೊಬ್ಬ ದೃಷ್ಟಿ ಕಳೆದುಕೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...