alex Certify ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ನಟ ಸಂಜಯ್ ದತ್ ಗೆ ಗಾಯ

ಬೆಂಗಳೂರು: ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕ ನಟರಾಗಿ ನಟಿಸಿರುವ ‘ಕೆಡಿ ದಿ ಡೆವಿಲ್’  ಸಿನಿಮಾ ಚಿತ್ರೀಕರಣದ ವೇಳೆ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಬೆಂಗಳೂರಿನ ಮಾಗಡಿ Read more…

SHOCKING: ಕುಡಿದ ಮತ್ತಿನಲ್ಲಿ ಮರ್ಮಾಂಗ ಕೊಯ್ದುಕೊಂಡ ಭೂಪ

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೊಂಡಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕೊಯ್ದುಕೊಂಡಿದ್ದಾನೆ. ಶುಕ್ರವಾರ ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ಮದ್ಯದ Read more…

ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಕೆಂಡದ ಮೇಲೆ ಬಿದ್ದು ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಲಕ್ಕರಸಪಾಳ್ಯ ಗ್ರಾಮದಲ್ಲಿ ಕೊಂಡ ಹಾಯುವಾಗ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಮಾರಿ ಹಬ್ಬದ ಕೊಂಡೋತ್ಸವದಲ್ಲಿ ಕಂಡಾಯ ಹೊತ್ತಿದ್ದ ಕೆಂಪನ ಪಾಳ್ಯ ಗ್ರಾಮದ ತಂಬಡಿ Read more…

ಶಾಕಿಂಗ್ ಸತ್ಯ ಬಿಚ್ಚಿಟ್ಟ ಕೀರವಾಣಿ: ಆಸ್ಕರ್ ವೇದಿಕೆಯಲ್ಲಿ ಭಾಷಣಕ್ಕೆ ಅವಕಾಶ ಸಿಗದೇ ಆಸ್ಪತ್ರೆಗೆ ದಾಖಲಾಗಿದ್ದ ಗುನೀತ್ ಮೊಂಗಾ

ಆಸ್ಕರ್‌ ನಲ್ಲಿ ಭಾಷಣ ಮಾಡಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಗುನೀತ್ ಮೊಂಗಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ತಿಳಿಸಿದ್ದಾರೆ. ನಿರ್ಮಾಪಕಿ ಗುನೀತ್ ಮೊಂಗಾ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಸುಮ್ಮನೆ ಕುಳಿತಿದ್ದವರಿಗೆ ಚಾಕು ಇರಿತ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಸುಮ್ಮನೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮೆಜೆಸ್ಟಿಕ್ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಮುಂದಾದ Read more…

BREAKING NEWS: ತೆಲಂಗಾಣ ಸಿಎಂ ಕೆಸಿಆರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯಲ್ಲಿ ನೋವು ಅಸ್ವಸ್ಥತೆ ಕಂಡು ಬಂದು ತೊಂದರೆ ಅನುಭವಿಸಿದ ನಂತರ ಭಾನುವಾರ ಬೆಳಿಗ್ಗೆ ಹೈದರಾಬಾದ್ ಆಸ್ಪತ್ರೆಗೆ Read more…

BIG NEWS: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಕಾಲು ನೋವಿನಿಂದ ಬಳಲುತ್ತಿರುವ ಹೆಚ್.ಡಿ.ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ Read more…

BREAKING: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30 ಕ್ಕೆ ಹೆಚ್.ಡಿ. ದೇವೇಗೌಡರು ದಾಖಲಾಗಿದ್ದಾರೆ. ಮಂಡಿ ನೋವಿನ Read more…

BIG NEWS: ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿಯವರು ಕಿಡ್ನಿ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಹ್ಲಾದ್ Read more…

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ನಟ ಕೊಟ್ಟಾಯಂ ನಜೀರ್

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಕೊಟ್ಟಾಯಂ ನಜೀರ್ ಅವರನ್ನು ಕೊಟ್ಟಾಯಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗಿದೆ. ಇದೀಗ ಅವರನ್ನು ಐಸಿಯುನಿಂದ ಖಾಸಗಿ ಕೋಣೆಗೆ ಸ್ಥಳಾಂತರಿಸಲಾಗಿದೆ. Read more…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

ಚಿತ್ರಾನ್ನ ಸೇವಿಸಿದ್ದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕೋಲಾರ: ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಊಟ ಮಾಡಿದ್ದ 9 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರದ ಮೌಲಾನ ಆಜಾದ್ ವಸತಿ ನಿಲಯದಲ್ಲಿ ನಡೆದಿದೆ. ಚಿತ್ರಾನ್ನ ಸೇವಿಸಿದ್ದ 10ನೇ ತರಗತಿಯ 9 Read more…

ಫುಡ್ ಪಾಯ್ಸನ್: 137 ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್ ನಲ್ಲಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯರು ರಾತ್ರಿ ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದು, ಅವರನ್ನು Read more…

ವಸತಿ ಶಾಲೆಯಲ್ಲಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಮೊರಾರ್ಜಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಕುದುರೆ ಸವಾರಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಬಾಲಿವುಡ್‌ ನಟ; ಆಸ್ಪತ್ರೆಗೆ ದಾಖಲು

ಬಾಲಿವುಡ್‌ ನಟ ರಣದೀಪ್ ಹೂಡಾ ಕುದುರೆ ಸವಾರಿ ವೇಳೆ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದುರೆ ಸವಾರಿ Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೊಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. Read more…

BREAKING: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟ, ಒಂದೇ ಮನೆಯ ನಾಲ್ವರು ಸೇರಿ 10 ಜನರಿಗೆ ಗಾಯ

ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ Read more…

BIG NEWS: ಪ್ರಧಾನಿ ಮೋದಿಯವರ ತಾಯಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀರಾಬೆನ್ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಯು ಎನ್ ಮೆಹ್ತಾ ಆಸ್ಪತ್ರೆಗೆ Read more…

BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಸಾರಿಗೆ ಬಸ್ -ಮಿನಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ Read more…

BIG NEWS: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಖಾಸಗಿ Read more…

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

ಮಲೆಬೆನ್ನೂರಿನಲ್ಲಿ ಯುವಕನಿಗೆ ಚಾಕು ಇರಿತ: ಬಿಗಿ ಬಂದೋ ಬಸ್ತ್

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಮಲೆಬೆನ್ನೂರು ಗ್ರಾಮದ ಮೊಹಮ್ಮದ್ ಇರ್ಫಾನ್(24) ಎಂಬಾತನಿಗೆ ಚಾಕುವಿನಿಂದ Read more…

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 89 ವರ್ಷದ ಭಗವಾನ್ ಅವರು ಎಸ್.ಕೆ. Read more…

ತೀವ್ರ ಹೃದಯಾಘಾತದಿಂದ ಖ್ಯಾತ ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ: ಅವರು ಶುಕ್ರವಾರ ಪರ್ತ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಮೊದಲ Read more…

BIG NEWS: ಕೆಜಿಎಫ್ ಸಿನಿಮಾ ಖ್ಯಾತಿಯ ಕೃಷ್ಣ ಜಿ ರಾವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆ ಜಿ ಎಫ್ ತಾತ ಎಂದೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 72 ವರ್ಷದ ಕೃಷ್ಣ ಜಿ ರಾವ್, ವಯೋಸಹಜ Read more…

ಖ್ಯಾತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 68 ವರ್ಷದ ಕಮಲ್ ಹಾಸನ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ಅಭಿನಯ ಮತ್ತು ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. Read more…

ಯಾತ್ರೆಯಿಂದ ತೆರಳುತ್ತಿದ್ದಾಗಲೇ ಘೋರ ದುರಂತ: ಭಕ್ತರಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ; 6 ಜನ ಸಾವು, 4 ಮಂದಿ ಗಾಯ

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಭಕ್ತರು ತುಂಬಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ Read more…

ಶಾಲಾ ವಾಹನ ಪಲ್ಟಿ: 12 ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಸವದತ್ತಿ Read more…

ಸ್ಯಾನಿಟೈಸರ್ ಬಾಟಲಿ ಸ್ಪೋಟ: ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

ಉಡುಪಿ: ಕಸದ ರಾಶಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಸ್ಪೋಟಗೊಂಡಿದ್ದು, ನಾಲ್ವರ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹೆಬ್ರಿ ಆಶ್ರಮ ಹಾಸ್ಟೆಲ್ ಹಿಂಭಾಗದಲ್ಲಿ ಕಸದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...