alex Certify ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹರಂ ಆಚರಣೆ ವೇಳೆ ಇಬ್ಬರಿಗೆ ಇರಿತ

ಗದಗ: ಮೊಹರಂ ಹಬ್ಬ ಆಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಮಲ್ಲಸಮುದ್ರದಲ್ಲಿ ನಡೆದಿದೆ. ದಾದಾಪೀರ್ ಹೊಸಮನಿ, ಮುಸ್ತಾಕ್ ಹೊಸಮನಿ ಅವರಿಗೆ ಚಾಕುವಿನಿಂದ Read more…

ಮಂಗಳೂರಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ: ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸುರತ್ಕಲ್ ನಲ್ಲಿ ಅಂಗಡಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. Read more…

ಗೃಹಬಳಕೆಗೆ ಕೋಟಿಗಟ್ಟಲೇ ಕರೆಂಟ್ ಬಿಲ್…! 3,419 ಕೋಟಿ ರೂ. ವಿದ್ಯುತ್ ಬಿಲ್ ನೋಡಿ ಬಿಗ್ ಶಾಕ್: ಇಬ್ಬರು ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಪ್ರಿಯಾಂಕಾ ಗುಪ್ತಾ ಅವರು 3,419 ಕೋಟಿ ರೂಪಾಯಿಗಳ ವಿದ್ಯುತ್ ಬಿಲ್ ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದಾರೆ. ಇದರಿಂದಾಗಿ ಆಕೆಯ ಮಾವ ಕೂಡ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ Read more…

ಕಲುಷಿತ ಆಹಾರ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸನ: ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿನಿಯರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಲೂರಿನ ಕಿತ್ತೂರು Read more…

ತಡರಾತ್ರಿ ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ರಾಷ್ಟ್ರ ರಾಜಧಾನಿಯ ಸರಿತಾ ವಿಹಾರ್ Read more…

ಪ್ರಿಯತಮನ ಎದುರು ಹೂಸು ಬಿಡಲು ನಾಚಿಕೆ, ಗ್ಯಾಸ್‌ ಕಟ್ಟಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ ಯುವತಿ….!

ಈಗ ಎಲ್ಲರಿಗೂ ಗ್ಯಾಸ್ಟ್ರಿಕ್‌ ಸಮಸ್ಯೆ ಸರ್ವೇ ಸಾಮಾನ್ಯ. ಕರಿದ ತಿಂಡಿಗಳು, ಆಲೂಗಡ್ಡೆಯಂತಹ ತರಕಾರಿಗಳನ್ನು ತಿಂದಾಗ ಬೇಡವೆಂದರೂ ಹೊಟ್ಟೆಯಲ್ಲಿ ಗ್ಯಾಸ್‌ ತುಂಬಿಕೊಳ್ಳುತ್ತದೆ. ಆಗಾಗ ಹೂಸು ಬರುವುದು ಮಾಮೂಲು. ಹೊಟ್ಟೆಯಲ್ಲಿರೋ ಗ್ಯಾಸ್‌ Read more…

BIG BREAKING: ತಮಿಳುನಾಡು ಸಿಎಂ M.K.ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ Read more…

ನಗರಸಭೆ ಸದಸ್ಯನ ಕೊಲೆ ಆರೋಪಿ ಮೇಲೆ ಫೈರಿಂಗ್

ಕೋಲಾರ: ಕೋಲಾರ ನಗರಸಭೆ ಸದಸ್ಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಕೋಲಾರ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ Read more…

BIG NEWS: ನಟ ದಿಗಂತ್ ಕತ್ತಿಗೆ ಪೆಟ್ಟು; ಗೋವಾದಿಂದ ಬೆಂಗಳೂರು ಆಸ್ಪತ್ರೆಗೆ ಏರ್ ಲಿಫ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಕತ್ತಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಗೋವಾದಿಂದ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ನಟ ದಿಗಂತ್ ಪತ್ನಿ ಐಂದ್ರಿತಾ ಜತೆ ಗೋವಾಗೆ Read more…

BIG NEWS: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ವಿಭಾಗದಲ್ಲಿ Read more…

ಅತಿಯಾಗಿ ವಯಾಗ್ರ ಸೇವಿಸಿ ಆಸ್ಪತ್ರೆಗೆ ದಾಖಲಾದ ನವವಿವಾಹಿತ, ಹತಾಶೆಯಿಂದ ತವರು ಸೇರಿದ ಪತ್ನಿ

ಪ್ರಯಾಗ್‌ ರಾಜ್: ಇತ್ತೀಚೆಗಷ್ಟೇ ಮದುವೆಯಾದ ವ್ಯಕ್ತಿ ಅತಿಯಾಗಿ ವಯಾಗ್ರ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಯಾಗ್‌ ರಾಜ್‌ ನ ನವವಿವಾಹಿತ ನಿಮಿರುವಿಕೆ ಕ್ರಿಯೆಗೆ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

ಮೊಮ್ಮಗನ ನೋಡಲು ಆಸ್ಪತ್ರೆಗೆ ಬಂದ ಅಜ್ಜಿಗೆ ಬಿಗ್ ಶಾಕ್: ಅತ್ತೆಗೆ ಇರಿದ ಅಳಿಯ

ಕಾರವಾರ: ಮೊಮ್ಮಗು ನೋಡಲು ಆಸ್ಪತ್ರೆಗೆ ಬಂದಿದ್ದ ಅತ್ತೆಗೆ ಅಳಿಯನೇ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕದ್ರಾದದ ಮೊಹಮ್ಮದಾಬೀ ಗಾಯಗೊಂಡ ಮಹಿಳೆ. Read more…

ಡೆಲ್ಲಿ ಕ್ಯಾಪಿಟಲ್ಸ್ ಗೆ ಬಿಗ್ ಶಾಕ್: ಪೃಥ್ವಿ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ದೆಹಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಜ್ವರಕ್ಕೆ ಕಾರಣ ತಿಳಿದುಬಂದಿಲ್ಲ. ಶಾ Read more…

BIG NEWS: ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅನಾರೋಗ್ಯಕ್ಕೀಡಾಗಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ, ತಲೆಸುತ್ತು, ತೀವ್ರ ಸುಸ್ತಿನಿಂದ Read more…

ತೀವ್ರ ಅನಾರೋಗ್ಯಕ್ಕೊಳಗಾಗಿದ್ದರೂ ಅಂಬುಲೆನ್ಸ್‌ ನಲ್ಲಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿ

ಆ ವಿದ್ಯಾರ್ಥಿನಿಗೆ ಚೆನ್ನಾಗಿ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕೆಂಬ ಹೆಬ್ಬಯಕೆ. ಆದರೆ, ಈ ಹೆಬ್ಬಯಕೆಗೆ ಉದರಬೇನೆ ಇನ್ನೇನು ತಣ್ಣೀರೆರಚಿತು ಎನ್ನುವಷ್ಟರಲ್ಲಿ ವೈದ್ಯರು ನೀಡಿದ ಚಿಕಿತ್ಸೆಯಿಂದ ಸ್ವಲ್ಪ ಮಟ್ಟಿಗೆ Read more…

BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ Read more…

ಸಿದ್ಧರಾಮಯ್ಯ, ಡಿಕೆಶಿ ಆಗಮನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಚಿತ್ರದುರ್ಗ: ಬಾಬು ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ Read more…

ದೇವರ ಉತ್ಸವ ವಿಚಾರದಲ್ಲಿ ಗ್ರಾಮಸ್ಥರ ಮಾರಾಮಾರಿ, 10 ಮಂದಿಗೆ ಗಾಯ

ದಾವಣಗೆರೆ: ದೇವರ ಉತ್ಸವ ವಿಚಾರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಕೆಸಿಆರ್ ಅವರಿಗೆ ಇಂದು ಬೆಳಿಗ್ಗೆ ಎದೆಯ ಭಾಗದಲ್ಲಿ ತೀವ್ರ ನೋವು Read more…

BIG BREAKING: ಉಕ್ರೇನ್ ನಲ್ಲಿ ಮತ್ತೊಂದು ಘೋರ ಘಟನೆ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು, ಆಸ್ಪತ್ರೆಗೆ ದಾಖಲು

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಭಾರತೀಯ ವಿದ್ಯಾರ್ಥಿಗಳಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಗುಂಡು ತಗುಲಿ ಭಾರತೀಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BIG NEWS: ಬಜರಂಗದಳ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ Read more…

ಕಾಂಗ್ರೆಸ್ ನಾಯಕ ಕೆ.ಸಿ. ಕೊಂಡಯ್ಯರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ನಾಯಕ ಕೆ.ಸಿ. ಕೊಂಡಯ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ ಅವರಿಗೆ ಇಂದು ಮಧ್ಯಾಹ್ನ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು Read more…

BIG BREAKING: BCCI ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

ಕೊಲ್ಕೊತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೂಲಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕು Read more…

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 89 ಮಕ್ಕಳು ಅಸ್ವಸ್ಥ, ಚಿಕಿತ್ಸೆ ಬಳಿಕ ಪಾರು

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿಯ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ಬಿಸಿಯೂಟ Read more…

ಬಸ್ ನಿಲ್ದಾಣದಲ್ಲೇ ಆಘಾತಕಾರಿ ಘಟನೆ: ಏಕಾಏಕಿ ಜೇನುನೊಣ ದಾಳಿ

ಕಾರವಾರ: ಉತ್ತರಕನ್ನಡ ಜಿಲ್ಲೆ ಅಂಕೋಲಾದಲ್ಲಿ ಜೇನುನೊಣಗಳ ದಾಳಿಯಿಂದ ಮೂವರು ಅಸ್ವಸ್ಥಗೊಂಡಿದ್ದಾರೆ. ಅಂಕೋಲಾದಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಇಬ್ಬರು ಸಂಬಂಧಿಕರು ರಜೆ ಇದ್ದ ಕಾರಣ ಊರಿಗೆ ಹೊರಟಿದ್ದಾರೆ. Read more…

BREAKING NEWS: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

ಪುಣೆ: ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...