alex Certify ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹೊತ್ತಲ್ಲೇ ಮಕ್ಕಳಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಣಿಸಿಕೊಂಡಿದ್ದು, ಮಕ್ಕಳಲ್ಲಿ ಕೆಮ್ಮು, ನೆಗಡಿ, ಕಫ, ಜ್ವರ ಕಾಣಿಸಿಕೊಳ್ಳುತ್ತಿದೆ. ನ್ಯುಮೋನಿಯಾ, ಡಿಂಘಿ, ಅಸ್ತಮಾ, ಬ್ರಾಂಕೈಟಿಸ್, ಉಸಿರಾಟದ ಸಮಸ್ಯೆಯಿಂದ ಹೆಚ್ಚಿನ Read more…

‘ಬಿಗ್ ಬಾಸ್’ ಖ್ಯಾತಿಯ ನಟಿ ಆಸ್ಪತ್ರೆಗೆ ದಾಖಲು, ನಟ ಸಿದ್ದಾರ್ಥ್ ಶುಕ್ಲಾ ಸಾವಿಗೆ ಕಂಬನಿ

ನವದೆಹಲಿ: ‘ಬಿಗ್ ಬಾಸ್ 12’ ಖ್ಯಾತಿಯ ಜಸ್ಲೀನ್ ಮಾತಾರು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತನ್ನ ಇತ್ತೀಚಿನ ಆರೋಗ್ಯ ಸ್ಥಿತಿಯ ಅಪ್‌ಡೇಟ್‌ ಹಂಚಿಕೊಂಡ ಅವರು, ದಿವಂಗತ ನಟ ಸಿದ್ಧಾರ್ಥ್ Read more…

ಆಸ್ಪತ್ರೆಗೆ ದಾಖಲಾದ ಹಿರಿಯ ನಟ ದೊಡ್ಡಣ್ಣ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೊಡ್ಡಣ್ಣ ಅವರಿಗೆ ಹಾರ್ಟ್ ರೇಟ್ ಕಡಿಮೆಯಾದ ಕಾರಣ ಜಯದೇವ ಆಸ್ಪತ್ರೆಗೆ Read more…

BIG NEWS: ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಮಾದಕ ದ್ರವ್ಯ ಪ್ರಕರಣದಡಿಯಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ನಟಿ ಸಂಜನಾ ಗಲ್ರಾನಿ ಡ್ರಗ್​ ಸೇವನೆ ದೃಢ ಎಂದು ವರದಿ ಬರುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜನಾ ಆಸ್ಪತ್ರೆಗೆ Read more…

ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ಮಂದಿ ಅಸ್ವಸ್ಥ

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ Read more…

ತೀವ್ರ ಜ್ವರದ ಕಾರಣಕ್ಕೆ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಆಸ್ಪತ್ರೆಗೆ ಹೋದ ʼಚಿನ್ನʼದ ಹುಡುಗ

ಪಾಣಿಪತ್: ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ತೀವ್ರ ಜ್ವರದಿಂದಾಗಿ ಪಾಣಿಪತ್ ನಲ್ಲಿ ನಡೆಯುತ್ತಿದ್ದ ಸಮಾರಂಭವನ್ನು ಅರ್ಧಕ್ಕೆ ಮೊಟಕುಗೊಳಿಸಿ, ಆಸ್ಪತ್ರೆಗೆ ಹೋದ Read more…

ಮತ್ತೊಂದು ಪೈಶಾಚಿಕ ಕೃತ್ಯ: ಅಣ್ಣನ ಪ್ರೇಯಸಿ ಮನೆಗೆ ಯುವತಿ ಕರೆಸಿಕೊಂಡು ಬೆಂಕಿ ಹಚ್ಚಿದ ದುಷ್ಕರ್ಮಿ

ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಶೇಕಡ  50 ರಷ್ಟು ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು Read more…

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ Read more…

ಬಾಲಿವುಡ್​ ಹಿರಿಯ ನಟ ನಾಸಿರುದ್ದೀನ್​ ಶಾ ಆಸ್ಪತ್ರೆಗೆ ದಾಖಲು

ಬಾಲಿವುಡ್​ ಹಿರಿಯ ನಟ ನಾಸಿರುದ್ದೀನ್​ ಶಾ ಎರಡು ದಿನಗಳ ಹಿಂದೆ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿರುವ ನಾಸಿರುದ್ದೀನ್​ ಶಾ ಶ್ವಾಸಕೋಶದಲ್ಲಿ ಪ್ಯಾಚ್​​ಗಳು ಕಂಡು ಬಂದಿದೆ. ಪ್ರಸ್ತುತ ನಾಸಿರುದ್ದೀನ್​ Read more…

ಮಾನವೀಯತೆ ತೋರಿದ ಸಭಾಪತಿ ಬಸವರಾಜ ಹೊರಟ್ಟಿ

ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾನವೀಯತೆ ತೋರಿದ್ದಾರೆ. ಚಿತ್ರದುರ್ಗ ಸಮೀಪದ ಸಿರಿಗೆರೆ ಗ್ರಾಮದ ಬಳಿ ರಾಷ್ಟ್ರೀಯ Read more…

ಮಾನವೀಯತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್ ಸ್ಟೇಬಲ್ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾನವೀಯತೆ ಮೆರೆದಿದ್ದಾರೆ. ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಸಮೀಪ Read more…

ಪಾಕಿಸ್ತಾನ ಸೂಪರ್ ಲೀಗ್: ಡೈವಿಂಗ್ ವೇಳೆ ಡಿಕ್ಕಿ, ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು

ಅಬುಧಾಬಿ: ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದ ವೇಳೆ ಅವಘಡ ಸಂಭವಿಸಿದೆ‌. ಡೈವಿಂಗ್ ವೇಳೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಸಹ ಆಟಗಾರರಿಗೆ ಡಿಕ್ಕಿ ಹೊಡೆದ Read more…

BIG NEWS: ಮಾಜಿ ಸಚಿವ ಸಿ.ಎಂ. ಉದಾಸಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಹಾನಗಲ್ ವಿಧಾನಸಭೆ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ನಿರಂತರವಾಗಿ ವೈದ್ಯರ Read more…

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಸಿರಾಟ ತೊಂದರೆಯಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಹೆಚ್.ಎಸ್. ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದ ನಂತರದಲ್ಲಿ ಅಸ್ವಸ್ಥತೆ, Read more…

ಬಿಗ್ ನ್ಯೂಸ್: ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ Read more…

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ Read more…

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಕುತೂಹಲಕರ ಮಾಹಿತಿ ಲಭ್ಯವಾಗುತ್ತಿದ್ದು, ಸಿಡಿ ಯುವತಿಯ ತಾಯಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಡಿ ಯುವತಿಯ Read more…

BREAKING NEWS: ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಕ್ರಿಕೆಟ್ ದೇವರು, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ Read more…

BIG NEWS: NCP ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು, ನಾಳೆ ಶಸ್ತ್ರಚಿಕಿತ್ಸೆ

ಮುಂಬೈ: ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಅನಾರೋಗ್ಯದ ಕಾರಣ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಪಿತ್ತಕೋಶದಲ್ಲಿ ಸಮಸ್ಯೆ ಕಂಡುಬಂದಿದ್ದು, ನಾಳೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ Read more…

ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ Read more…

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ಗಾಯ, ಆಸ್ಪತ್ರೆಗೆ ದಾಖಲು

ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದ ಪೂಜಾರಿಯೊಬ್ಬರು ಗಾಯಗೊಂಡ ಘಟನೆ ಮಳವಳ್ಳಿ ತಾಲ್ಲೂಕಿನ ಮಂದಲಗಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಮಾರಮ್ಮ ದೇವಿಯ ಕೊಂಡೋತ್ಸವ ನಡೆಯುವ ಸಂದರ್ಭದಲ್ಲಿ ಪೂಜಾರಿ ಗುಡ್ಡಪ್ಪ ಮಂಜುನಾಥ Read more…

ಭೀಕರ ಅಪಘಾತ: ಗಾಯಾಳು ಹೊರ ತೆಗೆಯಲು ಹರಸಾಹಸ

ಹಾವೇರಿ: ನಿಂತಿದ್ದ ಕ್ಯಾಂಟರ್ ಗೆ ಕ್ರೂಸರ್ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು

ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ Read more…

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ Read more…

BREAKING NEWS: ಸೇನಾ ಹೆಲಿಕಾಪ್ಟರ್ ಪತನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ. ಪೈಲಟ್ ಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಅರುಣ್ ಮತ್ತು ತೇಜ್ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಮೈಸೂರು ನಗರದ Read more…

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್ ನಲ್ಲಿ ನಿನ್ನೆ ಘಟನೆ ನಡೆದಿದೆ. ಗೆಳೆಯನ Read more…

BIG NEWS: ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಮಾಹಿತಿ Read more…

BREAKING NEWS: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ವಿಜಯಕುಮಾರ್ 18 ಕ್ಕೂ Read more…

BREAKING: ಟ್ಯಾಂಕರ್ ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಬಳಿ ನಡೆದಿದೆ. ವೇಗವಾಗಿದ್ದ ಕಾರ್ ಮತ್ತು ಟ್ಯಾಂಕರ್ ಲಾರಿ ಚಾಲಕರ ನಿಯಂತ್ರಣ ಡಿಕ್ಕಿಯಾಗಿ ಅಪಘಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...