alex Certify ಆಸ್ಪತ್ರೆ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ನವಜಾತ ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತೆರಳಿದ ಪಾಪಿ ಪೋಷಕರು…..!

ನವಜಾತ ಶಿಶುವನ್ನು ಪೋಷಕರು ಆಸ್ಪತ್ರೆಯಲ್ಲೇ ಬಿಟ್ಟು ತೆರಳಿದ ಅಮಾನವೀಯ ಘಟನೆಯೊಂದು ಜಾರ್ಖಂಡ್​ ರಾಜಧಾನಿಯ ರಾಂಚಿಯ ರಿಮ್ಸ್​ನಲ್ಲಿ ವರದಿಯಾಗಿದೆ. ಹುಟ್ಟಿದ ಮಗು ಎರಡು ತಲೆಗಳನ್ನು ಹೊಂದಿದೆ ಎಂಬ ಕಾರಣಕ್ಕೆ ಪೋಷಕರು Read more…

BREAKING: ಆಸ್ಪತ್ರೆಯಲ್ಲೇ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದ ವೈದ್ಯ ಪೊಲೀಸ್ ವಶಕ್ಕೆ

ಮಂಗಳೂರು: ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆರೋಪಿ ವೈದ್ಯ ಚಕ್ಕಂದವಾಡಿದ ಫೋಟೋ ವೈರಲ್ ಆಗಿದ್ದವು. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ Read more…

ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯನ ಚಕ್ಕಂದ, ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ

ಮಂಗಳೂರು: ಗುತ್ತಿಗೆ ಆಧಾರದಲ್ಲಿ ನೇಮಕವಾದ ಯುವತಿಯರನ್ನು ಬೆದರಿಸಿ ವೈದ್ಯನೊಬ್ಬ ಕಿರಕುಳ ನೀಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ ಈ ರೀತಿ ಗುತ್ತಿಗೆ Read more…

ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ದೇಶದ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಟು ವೇಗ ನೀಡಲು ಮುಂದಾಗಿದೆ. ಅಲ್ಲದೇ, ಇನ್ನೂ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲಿದೆ. Read more…

ಮುರಿದ ಶ್ರೀ ಕೃಷ್ಣನ ವಿಗ್ರಹದೊಂದಿಗೆ ಆಸ್ಪತ್ರೆಗೆ ಓಡೋಡಿ ಬಂದ ಅರ್ಚಕ: ವಿಡಿಯೋ ವೈರಲ್

ಆಗ್ರಾ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ವಿಶೇಷ ರೋಗಿಯೊಬ್ಬರು ಚಿಕಿತ್ಸೆ ಪಡೆದಿದ್ದಾರೆ. ಅದು ಬೇರೆ ಯಾರು ಅಲ್ಲ ಭಗವಾನ್ ಶ್ರೀ ಕೃಷ್ಣ..! ಅಂದ್ರೆ ಮುರಿದಿದ್ದ ಶ್ರೀಕೃಷ್ಣನ ತೋಳಿಗೆ ಆಸ್ಪತ್ರೆ ಸಿಬ್ಬಂದಿ Read more…

ಗಾಯಗೊಂಡು ಆಸ್ಪತ್ರೆಗೆ ಧಾವಿಸಿದ ಜಿಂಕೆ

ಆಸ್ಪತ್ರೆಗೆ ಬಂದ ಗಾಯಗೊಂಡ ಜಿಂಕೆಯೊಂದು ಎಸ್ಕಲೇಟರ್‌ ಏರಿ ಹೋಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಗಾಯಗೊಂಡಾಗ ಈ ಆಸ್ಪತ್ರೆಯ ಯಾವ ವಿಭಾಗಕ್ಕೆ ಹೋಗಬೇಕೆಂದು ಜಿಂಕೆಗೆ ಗೊತ್ತೇನೋ ಎಂಬಂತೆ ಅನಿಸುತ್ತಿದೆ ಈ Read more…

ಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣದ ಕನಸು ಕಾಣ್ತಿದ್ದಾರೆ ಈ 92ರ ವೃದ್ಧ

ಕೋಲ್ಕತ್ತಾ: 92 ವರ್ಷ ವಯಸ್ಸಾಗಿರುವ ಬಂಗಾಳದ ವೃದ್ಧರೊಬ್ಬರು ಹಲವಾರು ಕಚೇರಿಗಳನ್ನು ಅಲೆದ ಬಳಿಕ ಕೋರ್ಟ್ ಮೊರೆ ಹೋಗಿದ್ದಾರೆ. ಈ ವೃದ್ಧ ವ್ಯಕ್ತಿಗೆ ಇರುವುದು ಒಂದೇ ಒಂದು ಆಸೆ. ಅದೇನೆಂದ್ರೆ Read more…

BIG NEWS: ಕೇವಲ 10 ನಿಮಿಷದಲ್ಲಿ ಕೋವಿಡ್ ಲಸಿಕೆ ತಲುಪಿಸಿದ ಡ್ರೋನ್, ಅಕ್ಟಾಕಾಪ್ಟರ್ ಮೂಲಕ ಲಸಿಕೆ ಸಾಗಾಟ ಯಶಸ್ವಿ

ಬೆಂಗಳೂರು: ಕೊರೋನಾ ಲಸಿಕೆ ಪೂರೈಸಲು ಡ್ರೋನ್ ಬಳಕೆ ಮಾಡಲಾಗಿದೆ. ಡ್ರೋನ್ ಮೂಲಕ ಕೋವಿಡ್ ಲಸಿಕೆಯನ್ನು ಯಶಸ್ವಿಯಾಗಿ ಸಾಗಿಸಲಾಗಿದೆ. NAL ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಸ್ ಅಭಿವೃದ್ಧಿಪಡಿಸಿದ ಅಕ್ಟಾಕಾಪ್ಟರ್ ಮೂಲಕ ಯಶಸ್ವಿಯಾಗಿ Read more…

ಫಲಿಸದ ಚೆನ್ನೈ ಲೇಡಿ ಸಿಂಗಂ ಪ್ರಯತ್ನ: ರಕ್ಷಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ಇಡೀ ದೇಶದ ಗಮನ ಸೆಳೆದಿದ್ದ ಮತ್ತು ಜನರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದ್ದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. Read more…

‘ಅಪಘಾತ’ ನಡೆದ ಬರೋಬ್ಬರಿ 9 ವರ್ಷದ ನಂತರ ದಾಖಲಾಯ್ತು ದೂರು…!

ಅಪಘಾತ ನಡೆದ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕನ ತಂದೆ ನ್ಯಾಯಾಲಯದ ಮೂಲಕ ಈಗ ವೈಯಕ್ತಿಕ Read more…

BIG NEWS: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು Read more…

Shocking: 30 ವರ್ಷಗಳಿಂದ ಶೌಚಾಲಯದ ನೀರನ್ನು ಕುಡಿಯುವ ನೀರನ್ನಾಗಿ ಬಳಸಿದ ಆಸ್ಪತ್ರೆ..!

ಜಪಾನ್ ನ ಆಸ್ಪತ್ರೆಯೊಂದು ಸುಮಾರು 30 ವರ್ಷಗಳಿಂದ ತಪ್ಪಾಗಿ ಶೌಚಾಲಯದ ನೀರನ್ನು ಕುಡಿಯುವ ನೀರಾಗಿ ಬಳಸುತ್ತಿದ್ದ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ಸುದ್ದಿ ಕೇಳಿದ ಇಲ್ಲಿ ಚಿಕಿತ್ಸೆ Read more…

SHOCKING NEWS: ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 4 ಮಕ್ಕಳು ಸಾವು, ವಾರ್ಡ್ ನಲ್ಲಿದ್ದ 36 ಮಕ್ಕಳು ಸುರಕ್ಷಿತ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯ ಮಕ್ಕಳ ವಾರ್ಡ್ Read more…

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರೂ ದೀಪಾವಳಿ ಆಚರಿಸಿದ ಯುವತಿ: ಹೇಗೆ ಗೊತ್ತಾ..?

ದೀಪಾವಳಿ ಸೀಸನ್ ಎಂದರೆ ಮಣ್ಣಿನ ದೀಪಗಳು, ಗೂಡುದೀಪಗಳು, ಬಾಗಿಲು ಮತ್ತು ಕಿಟಕಿಗಳಲ್ಲಿ ಉರಿಯುವ ಮೇಣದ ಬತ್ತಿಗಳು, ಮನೆಯಲ್ಲಿನ ಅಲಂಕಾರಗಳು ಮತ್ತು ಕುಟುಂಬದೊಂದಿಗೆ ಉತ್ತಮ ಕಾಲ ಕಳೆಯುವ ಸದಾವಕಾಶವಾಗಿದೆ. ಸಾಮಾನ್ಯವಾಗಿ Read more…

BREAKING: ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್, ಮನೆಗೆ ಮರಳಿದ ಬಗ್ಗೆ ಟ್ವೀಟ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ Read more…

BIG BREAKING: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಪುನೀತ್ ಅವರಿಗೆ ಸಣ್ಣ ಪ್ರಮಾಣದ ಹೃದಯ ಸಮಸ್ಯೆ Read more…

ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂದಿನಂತೆ ವಾಡಿಕೆಯ ವೈದ್ಯಕೀಯ ಪರೀಕ್ಷೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಪ್ತ ಮೂಲಗಳು ತಿಳಿಸಿವೆ. ರಜನಿಕಾಂತ್ ಅವರು ಆರೋಗ್ಯವಾಗಿದ್ದಾರೆ Read more…

ಶೃಂಗೇರಿ ಸ್ವಯಂಪ್ರೇರಿತ ಬಂದ್ ಗೆ ವ್ಯಾಪಕ ಬೆಂಬಲ

ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಇಂದು ಶೃಂಗೇರಿಯಲ್ಲಿ ಸ್ವಯಂಪ್ರೇರಿತ ಬಂದ್ ಕೈಗೊಳ್ಳಲಾಗಿದೆ. 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ Read more…

ಅಬ್ಬಬ್ಬಾ….! ಒಂದಲ್ಲ, ಎರಡಲ್ಲ….. ಬರೋಬ್ಬರಿ ಏಳು ಮಕ್ಕಳ ಹೆತ್ತ ಮಹಾತಾಯಿ….!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಹಿಳೆಯೊಬ್ಬರು ಏಕಕಾಲದಲ್ಲಿ ಏಳು ಮಕ್ಕಳಿಗೆ ಜನ್ಮ ನೀಡಿದ್ದು, ವೈದ್ಯರು ದಿಗ್ಭ್ರಾಂತರಾಗಿದ್ದಾರೆ. ಅಲ್ಟ್ರಾಸೌಂಡ್ ಮತ್ತು ಇತರ ವರದಿಗಳು ಮಹಿಳೆಯ ಗರ್ಭದಲ್ಲಿ ಐದು ಮಕ್ಕಳು ಇರುವುದನ್ನು ತೋರಿಸಿದೆ ಎಂದು Read more…

BREAKING: ಬೆಳಗಿನಜಾವ ಭೀಕರ ಅಪಘಾತ, ಬಸ್ –ಮ್ಯಾಕ್ಸಿಕ್ಯಾಬ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ತುಮಕೂರು: ಖಾಸಗಿ ಬಸ್ ಮತ್ತು ಮ್ಯಾಕ್ಸಿಕ್ಯಾಬ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ Read more…

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ: ಕಮೋಡ್ ನಲ್ಲಿ ತಲೆ ಸಿಲುಕಿ ನವಜಾತ ಶಿಶು ದುರ್ಮರಣ

ಕಾನ್ಪುರ: ಆಸ್ಪತ್ರೆಯ ಶೌಚಾಲಯದಲ್ಲಿ ಜನಿಸಿದ ಶಿಶು ಶೌಚಾಲಯದ ಕಮೋಡ್ ನಲ್ಲಿ ತಲೆ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ದುರ್ಘಟನೆ ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿ ಹಸೀನ್ ಬಾನೊ Read more…

ಹೆರಿಗೆ ವೇಳೆ ಹೆಣ್ಣು ಮಗು ಜನಿಸಿದೆ ಎಂದು ಹೇಳಿ ಡಿಸ್ಚಾರ್ಜ್ ಸಮಯದಲ್ಲಿ ಗಂಡು ಮಗು ಕೊಟ್ಟ ಆಸ್ಪತ್ರೆ ವಿರುದ್ಧ ದೂರು

ಮಂಗಳೂರು: ಹೆರಿಗೆಯಾದ ಸಂದರ್ಭದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ ಮಗು ಕೊಡುವಾಗ ಗಂಡು ಮಗು ನೀಡಿದ್ದಾರೆ ಎಂದು ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯ ವಿರುದ್ಧ Read more…

ನವಜಾತ ಶಿಶು ಅಪಹರಿಸಿದ ಮಹಿಳೆ ಅರೆಸ್ಟ್

ಆಗ ತಾನೇ ಜನಿಸಿದ ಮಗುವೊಂದನ್ನು ಆಸ್ಪತ್ರೆಯಿಂದ ಅಪಹರಿಸಿದ ಮಹಿಳೆಯೊಬ್ಬಳನ್ನು ತಮಿಳು ನಾಡಿನ ತಂಜಾವೂರು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್‌ 5ರಂದು ರಾಜಲಕ್ಷ್ಮಿ ಎಂಬಾಕೆ ಹೆಣ್ಣು‌ ಮಗವಿಗೆ ಜನ್ಮ ನೀಡಿದ್ದಾರೆ. ಹೆತ್ತವರ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್(72) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಸತ್ಯಜಿತ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ Read more…

ಹೆಂಡತಿ ಚಪ್ಪಲಿ ಮೇಲೆ ಕಾಲಿಟ್ಟು ಜಾರಿ ಬಿದ್ದ ಪತಿರಾಯ ಮಾಡಿದ್ದೇನು ಗೊತ್ತಾ…?

ಕ್ಲೀವ್‌ಲ್ಯಾಂಡ್, ಓಹಿಯೋ: ತನ್ನ ಮದುವೆಯಾಗುವವಳ ಚಪ್ಪಲಿ ಮೇಲೆ ಕಾಲಿಟ್ಟು ಜಾರಿ ಬಿದ್ದ ನಂತರ ಮೆಟ್ಟಿಲುಗಳ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯು, ಆಕೆಯ ಮೇಲೆ ಮೊಕದ್ದಮೆ ಹೂಡಲು ಸಾಧ್ಯವಿಲ್ಲ ಎಂದು Read more…

ಹಾವು ಕಚ್ಚಿದ್ದ ಪತ್ನಿಯನ್ನು ಸಗಣಿಯೊಳಗೆ ಹೂತಿಟ್ಟ ಪತಿರಾಯ…! ಮುಂದೆ ನಡೆದದ್ದು ಘನಘೋರ ದುರಂತ

ಮೂಢನಂಬಿಕೆಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಕೆಲವರು ಬದಲಾಗೋದೇ ಇಲ್ಲ. ಆದರೆ ಅನೇಕ ಬಾರಿ ಈ ಮೂಢನಂಬಿಕೆಗಳು ಜೀವಕ್ಕೆ ಸಂಚಕಾರ ತಂದಿದ್ದೂ ಇದೆ. ಈ ಮಾತಿಗೆ ಪ್ರತ್ಯಕ್ಷ Read more…

Shocking: ರೋಗಿಗಳಿಗೆ ಫುಟ್‌ಪಾತ್‌ ನಲ್ಲಿ ಚಿಕಿತ್ಸೆ…!

ಡೆಂಗ್ಯೂ ರೋಗಿಗಳು ಅಗಾಧವಾಗಿ ಹೆಚ್ಚಾದ ಕಾರಣ ಉತ್ತರ ಪ್ರದೇಶದ ಫಿರೋಜ಼ಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 30ಕ್ಕೂ ಅಧಿಕ ರೋಗಿಗಳಿಗೆ ಡ್ರಿಪ್ಸ್ ಹಾಕಿ ಫುಟ್‌ಪಾತ್‌ನಲ್ಲೇ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಎಚ್ಚೆತ್ತ Read more…

ಮನೆ ಛಾವಣಿಯಿಂದ ಜಿಗಿದ ಯುವಕನನ್ನು ಹತ್ಯೆಗೈದ ಗ್ರಾಮಸ್ಥರು..!

ಯುವಕನನ್ನು ಕಳ್ಳ ಎಂದು ಶಂಕಿಸಿದ ಜನತೆ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾರುಣ ಘಟನೆಯು ದೆಹಲಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆತ ಸಾವನ್ನಪ್ಪಿದ್ದಾನೆ Read more…

ರೋಗಿ ಹೊಟ್ಟೆಯೊಳಗಿದ್ದ ವಸ್ತುಗಳನ್ನು ನೋಡಿ ದಂಗುಬಡಿದ ವೈದ್ಯರು…!

ಕಿಬ್ಬೊಟ್ಟೆಯಲ್ಲಿ ತೀವ್ರ ನೋವೆಂದು ಬಂದಿದ್ದ ರೋಗಿಯೊಬ್ಬನ ಶುಶ್ರೂಷೆ ಮಾಡಿದ ಲಿಥುಯೇನಿಯಾ ವೈದ್ಯರಿಗೆ ಜೀವಮಾನದ ಶಾಕ್ ಒಂದು ಕಾದಿತ್ತು. ಬಾಲ್ಟಿಕ್ ನಗರಿ ಕ್ಲೇಪೆಡಾದ ಆಸ್ಪತ್ರೆಯೊಂದಕ್ಕೆ ದಾಖಲಾದ ಈ ರೋಗಿಯ ಹೊಟ್ಟೆಯ Read more…

ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಶಾಕ್

ಬೆಂಗಳೂರು: ಬಡವರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಜಾರಿಯಾಗಿ ಮೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...