alex Certify ಆಸ್ಪತ್ರೆ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಬಂದ ಅಪರಿಚಿತ ಮಹಿಳೆ ಮಾಡಿದ್ದೇನು ಗೊತ್ತಾ..?

ಬೆಂಗಳೂರು: ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ನವಜಾತ ಶಿಶು ಕದ್ದು ಪರಾರಿಯಾಗಿದ್ದಾಳೆ.  ಈ ಕುರಿತಾಗಿ ವಿವಿ ಪುರ ಠಾಣೆ ಪೊಲೀಸರಿಗೆ ಮಗುವಿನ ಪೋಷಕರು ದೂರು ನೀಡಿದ್ದಾರೆ. ದೂರವಾಣಿ Read more…

ಮೊಬೈಲ್ ಬೆಳಕಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರ್ಗಿ: ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಮೊಬೈಲ್ ಬೆಳಕಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕರೆಂಟ್ ಕೈಕೊಟ್ಟ ಪರಿಣಾಮ ಮೊಬೈಲ್ ಟಾರ್ಚ್ ಬೆಳಕಿನಲ್ಲಿ Read more…

ಫೈರಿಂಗ್ ನಲ್ಲಿ ಗುಂಡೇಟು: ಮಹಾದೇವ ಭೈರಗೊಂಡ ಗಂಭೀರ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹದೇವ ಭೈರಗೊಂಡ ಆಸ್ಪತ್ರೆಯಲ್ಲಿ Read more…

ಚಿಕಿತ್ಸೆ ನೀಡಲು ನಿರಾಕರಿಸಿ ನಾಟಕವಾಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್: ಬಂದ್ ಮಾಡಲು ಬಿಬಿಎಂಪಿ ತೀರ್ಮಾನ..?

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ನಾಟಕ ವಾಡಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಕೊರೊನಾ ಸೋಂಕಿತರು ಭಾರೀ ಹೆಚ್ಚಾದ ಸಂದರ್ಭದಲ್ಲಿ ಹಾಸಿಗೆ ಮೀಸಲಿಡದೇ Read more…

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಪಿಲ್ ದೇವ್

ಆಂಜಿಯೋಪ್ಲಾಸ್ಟಿ ಸರ್ಜರಿಗೆ ಒಳಗಾಗಿದ್ದ ವಿಶ್ವಕಪ್‌ ವಿಜೇತ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಪಿಲ್ ದೇವ್‌ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಬಳಿಕ ದೆಹಲಿಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆಯಾಗ್ತಿದೆ ಕೊರೊನಾ ಸೋಂಕು, ಇಂದು 4471 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇವತ್ತು 4471 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,98,378 ಕ್ಕೆ ಏರಿಕೆಯಾಗಿದೆ. ಇವತ್ತು Read more…

ಆಸ್ಪತ್ರೆ ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿರುವ ನಟ

ರಾಣಿ ಮುಖರ್ಜಿ ಅಭಿನಯದ ’ಮೆಹೆಂದಿ’ ಚಿತ್ರದ ಮೂಲಕ ಪರಿಚಿತರಾದ ನಟ ಪರಾಝ್ ಖಾನ್‌ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ಮೆದುಳಿನ ಸೋಂಕಿನಿಂದ ಬಳಲುತ್ತಿರುವ ಖಾನ್, ಐಸಿಯುನಲ್ಲಿ ಇದ್ದು, Read more…

‘ಬಾಹುಬಲಿ’ ಬೆಡಗಿಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಹೈದರಾಬಾದ್: ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೆಬ್ ಸಿರೀಸ್ ವೊಂದರ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ Read more…

BIG SHOCKING: ರಾಜ್ಯದಲ್ಲಿ ಇಂದು 10,145 ಮಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 10,145 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6,40,661 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 67 Read more…

ಕೊರೊನಾ ನಿರ್ಲಕ್ಷಿಸಿದರೆ ಪ್ರಾಣಕ್ಕೆ ಕುತ್ತು: ಸ್ವಯಂ ಚಿಕಿತ್ಸೆ ಬೇಡವೇ ಬೇಡ ಎನ್ನುತ್ತಾರೆ ವೈದ್ಯರು

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ ಬೇಡ, ಸ್ವಲ್ಪ ತಡ ಮಾಡಿದರೂ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಕೊರೊನಾ ಅಟ್ಯಾಕ್ ಆಗಿ 14 ದಿನಕ್ಕೆ ಉಸಿರು ನಿಲ್ಲುವ ಸಾಧ್ಯತೆ Read more…

BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು

ಬೆಳಗಾವಿ: ಬೊಲೆರೋ ವಾಹನ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ 12 ಮಂದಿ Read more…

ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಸದ ಉಮೇಶ್ ಜಾಧವ್ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

ಒಬ್ಬ ಯುವತಿ, ಇಬ್ಬರು ಯುವಕರು….! ಕೊನೆಯಲ್ಲಾಗಿದ್ದೇನು…?

ದೆಹಲಿಯ ಕಂಝಾವ್ಲದಲ್ಲಿ ಯುವತಿ ಪ್ರೀತಿಗೆ ಬಿದ್ದ ಯುವಕರ ಬಾಳು ಹಾಳಾಗಿದೆ. ಹುಡುಗಿಯೊಬ್ಬಳು ಇಬ್ಬರನ್ನು ಪ್ರೀತಿಸಿದ್ದಾಳೆ. ಈ ವಿಷ್ಯ ಯುವಕರಿಗೆ ಗೊತ್ತಾಗಿದೆ. ಕೊನೆಯಲ್ಲಿ ಆಯ್ಕೆಯನ್ನು ಹುಡುಗಿಗೆ ಬಿಟ್ಟಿದ್ದಾರೆ. ಹುಡುಗಿ ಕೊನೆಯಲ್ಲಿ Read more…

ಕೋವಿಡ್-19 ಸೋಂಕಿತರಿಗೆ ‘ಐಸಿಯು’ ಲಭ್ಯವಾಗುವ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ Read more…

ನಿಮ್ಮನ್ನು ಭಾವುಕರನ್ನಾಗಿಸುತ್ತೆ ಈ ವಿಡಿಯೋ

ಮಾರಣಾಂತಿಕ ಕ್ಯಾನ್ಸರ್ ರೋಗಿಯ ನೋವು ನಿವಾರಿಸುವ ಸಲುವಾಗಿ ಶುಶ್ರೂಷಕಿಯೊಬ್ಬಳು ಸುಮಧುರ ಹಾಡಿನ ಮೂಲಕ ಪ್ರಯತ್ನಿಸಿದ್ದು, ಈ ವಿಡಿಯೋವೀಗ ನೆಟ್ಟಿಗರನ್ನು ಭಾವುಕರನ್ನಾಗಿಸಿದೆ. ಸೈಮನ್ ಬಿ ಆರ್ ಎಫ್ ಸಿ ಹಾಪ್ಕಿನ್ಸ್ Read more…

ಕೋವಿಡ್-19 ಮಣಿಸಿದ 100 ವರ್ಷದ ಹಿರಿಯ ಜೀವ

ಅಸ್ಸಾಂನ 100 ವರ್ಷದ ವೃದ್ಧೆಯೊಬ್ಬರು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗೆದ್ದು ಬಂದಿದ್ದಾರೆ. ಮಾಯಿ ಹಂದಿಕ್ ಹೆಸರಿನ ಈ ಮಹಿಳೆ ಅಸ್ಸಾಂನ ಅತ್ಯಂತ ಹಿರಿಯ ಕೋವಿಡ್ ಸೋಂಕಿತರಾಗಿದ್ದರು. ಗುವಾಹಟಿಯ ಮಹೇಂದ್ರ Read more…

ಕೋವಿಡ್-19 ರೋಗಿಗಳ ’ಮಿತ್ರ’ ಈ ರೋಬೊಟ್

ನಾವೆಲ್ ಕೊರೋನಾ‌ ವೈರಸ್ ಪಿಡುಗಿನಿಂದ ಬಳಲುತ್ತಿರುವ ಮಂದಿಯ ಸೇವೆಗೆಂದು ದೆಹಲಿಯ ಅಸ್ಪತ್ರೆಯೊಂದರಲ್ಲಿ ಗ್ರಾಹಕ-ಸೇವಾ ರೋಬೊಟ್ ಗಸ್ತಿನ ವ್ಯವಸ್ಥೆ ಮಾಡಲಾಗಿದೆ. ಮಿತ್ರ ಹೆಸರಿನ ಈ ರೋಬೊಟ್‌, 2017ರಲ್ಲಿ ಹೈದರಾಬಾದ್‌ಗೆ ಭೇಟಿ Read more…

BIG BREAKING: 7576 ಜನರಿಗೆ ಕೊರೊನಾ ಪಾಸಿಟಿವ್, 97 ಮಂದಿ ಸಾವು – 794 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 7576 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 4,75,265 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7406 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಆಸ್ಪತ್ರೆ ಶವಾಗಾರದಿಂದ ಡಾನ್ಸರ್‌ ಶವ ನಾಪತ್ತೆ…!

ಶವಾಗಾರದಲ್ಲಿದ್ದ ಶವ ನಾಪತ್ತೆಯಾದ ನಂತ್ರ ಮುಂಬೈ ಸಿಯಾನ್ ಆಸ್ಪತ್ರೆ ಶವಾಗಾರದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. 28 ವರ್ಷದ ಅಂಕುಶ್ ಸುರ್ವಾಡೆ, ಭಾನುವಾರ ಸಾವನ್ನಪ್ಪಿದ್ದಾನೆ. ಆದ್ರೆ ಆಸ್ಪತ್ರೆಯ ಶವಾಗಾರದಲ್ಲಿ Read more…

ಪೊಲೀಸರ ಮೇಲೆಯೇ ಹಲ್ಲೆ: ಮೂವರು ಅರ್ಚಕರ ಕೊಲೆ ಆರೋಪಿಗಳ ಮೇಲೆ ಫೈರಿಂಗ್

‍ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು – ಮಳವಳ್ಳಿ ರಸ್ತೆಯ Read more…

ಈ ರಾಜ್ಯದಲ್ಲಿದೆ ಒಂದೇ ಒಂದು ಕೊರೊನಾ ಆಸ್ಪತ್ರೆ..!

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಎಲ್ಲ ರಾಜ್ಯಗಳಲ್ಲೂ ಕೊರೊನಾ ಚಿಕಿತ್ಸೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಆದ್ರೆ ದೇಶದ ಕೆಲ ರಾಜ್ಯಗಳಲ್ಲಿ ಇನ್ನೂ ಕೊರೊನಾ ಚಿಕಿತ್ಸೆಗೆ ತಯಾರಿ ನಡೆಯುತ್ತಿದೆ Read more…

ಶವದ ಮುಂದೆ ತಾಯಿ ಅಳ್ತಿರುವಾಗ ನಡೀತು ಅಚ್ಚರಿ

ಪಾಟ್ನಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಗನ ಶವದ ಮುಂದೆ ಕುಳಿತು ತಾಯಿ ಕಣ್ಣೀರು ಹಾಕ್ತಿದ್ದಳು. ಈ ವೇಳೆ ಮಗ ಉಸಿರಾಡಲು ಶುರು ಮಾಡಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ದೇಶದ ಗಮನ ಸೆಳೆದ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ವಪ್ನಾ ಸುರೇಶ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ದೇಶದ ಗಮನ ಸೆಳೆದ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್ ನ ಸರ್ಕಾರಿ ವೈದ್ಯಕೀಯ ಕಾಲೇಜಿನ Read more…

BIG NEWS: ರಾಜ್ಯದಲ್ಲಿ ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ – ಅದಕ್ಕಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸೋಂಕಿತರ ಸಂಖ್ಯೆ 9 ಸಾವಿರ ಗಡಿ ದಾಟಿದೆ. ಬರೋಬ್ಬರಿ 9319 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,98,551 Read more…

ಶಾಕಿಂಗ್: ಆಟವಾಡುವ ವೇಳೆಯಲ್ಲೇ ದುರಂತ – ರಿಮೋಟ್ ಸೆಲ್ ನುಂಗಿ ಮಗು ಸಾವು

ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಇಟ್ಟಿಗೆಗೂಡಿನಲ್ಲಿ ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ಹೇಮಂತ್ ಎಂಬ ಮಗು ರಿಮೋಟ್ ಸೆಲ್ Read more…

ಕೊರೊನಾದ ಹೊಸ ಲಕ್ಷಣ ಕುರಿತು ವಿಜ್ಞಾನಿಗಳಿಂದ ಆಘಾತಕಾರಿ ಮಾಹಿತಿ ಬಹಿರಂಗ

ಕೊರೊನಾ ಕಡಿಮೆಯಾಗುವಂತೆ ಕಾಣ್ತಿಲ್ಲ. ದಿನ ದಿನಕ್ಕೂ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಕೊರೊನಾದ ಹೊಸ ಹೊಸ ಲಕ್ಷಣಗಳು ಭಯ ಹುಟ್ಟಿಸುತ್ತಿವೆ. ಈಗ ಬ್ರಿಟನ್ ಸಂಶೋಧಕರು ಕೊರೊನಾದ Read more…

ತಿಂಗಳಲ್ಲಿ ಎಂಟು ಬಾರಿ ಒಂದೇ ಹಾವಿನಿಂದ ಕಚ್ಚಿಸಿಕೊಂಡರೂ ಬದುಕುಳಿದ ಮೃತ್ಯುಂಜಯ…!

ಉತ್ತರ ಪ್ರದೇಶದ ಬಸ್ತಿ ಜಿಲ್ಲೆ ರಾಂಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಯಶ್ ರಾಜ್ ಮಿಶ್ರಾ ಎಂಬ 17 ವರ್ಷದ ಬಾಲಕ ಒಂದೇ ತಿಂಗಳಲ್ಲಿ ಎಂಟು ಬಾರಿ ಹಾವು ಕಡಿತಕ್ಕೊಳಗಾಗಿದ್ದಾನೆ. Read more…

BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ದೀರ್ಘಕಾಲ ಕೋಮಾದಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 1935 ಡಿಸೆಂಬರ್ 11 ರಂದು ಜನಿಸಿದ್ದ Read more…

BIG NEWS:‌ ವಿಮಾ ಕಂಪನಿ – ಆಸ್ಪತ್ರೆಗಳ ಹಗ್ಗಜಗ್ಗಾಟದ ನಡುವೆ ಕೊರೊನಾ ಸೋಂಕಿತರು ಹೈರಾಣು

ಕೊರೊನಾ ಮಧ್ಯೆ ಆಸ್ಪತ್ರೆ ಹಾಗೂ ವಿಮಾ ಕಂಪನಿಗಳ ಹಗ್ಗಜಗ್ಗಾಟ ಶುರುವಾಗಿದೆ. ಇದ್ರಿಂದಾಗಿ ರೋಗಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯಿದೆ. ಕೊರೊನಾ ರೋಗಿಗಳ ಆಸ್ಪತ್ರೆ ಬಿಲ್ ಅತಿಯಾಗಿ ಬರ್ತಿದೆ ಎಂದು Read more…

ಶಾಸಕ ಶಿವಲಿಂಗೇಗೌಡಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ರೋಗಲಕ್ಷಣ ಇಲ್ಲದ ಅವರು ಕೋವಿಡ್ ಪರೀಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...