alex Certify ಆಸ್ಪತ್ರೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕಿತ್ಸೆ ಫಲಕಾರಿಯಾಗದೇ 4 ತಿಂಗಳ ಕಂದಮ್ಮ ಸಾವು; ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

ತುಮಕೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ಸಪ್ತಗಿರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. Read more…

ART ಮೂಲಕ ಅವಳಿ ಮಕ್ಕಳ ಪಡೆದ ದಂಪತಿಗೆ ಶಾಕ್: ಬೇರೆ ವ್ಯಕ್ತಿಯ ವೀರ್ಯ ಬಳಸಿದ ಆಸ್ಪತ್ರೆಗೆ 1.5 ಕೋಟಿ ರೂ. ದಂಡ ವಿಧಿಸಿದ ಆಯೋಗ

ನವದೆಹಲಿ: ಸಹಾಯಕ ಸಂತಾನೋತ್ಪತ್ತಿ ತಂತ್ರ -ಎಆರ್‌ಟಿ ಪ್ರಕ್ರಿಯೆಯಲ್ಲಿ ಬೇರೆ ವ್ಯಕ್ತಿಯ ವೀರ್ಯ ಬಳಸಿದ ದೆಹಲಿಯ ಖಾಸಗಿ ಆಸ್ಪತ್ರೆ ಮತ್ತು ವೈದ್ಯರಿಗೆ 1.5 ಕೋಟಿ ರೂ. ದಂಡ ವಿಧಿಸಲಾಗಿದೆ. ರಾಷ್ಟ್ರೀಯ Read more…

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ದೂರವಾದ ಪ್ರಿಯಕರನ ಮೇಲಿ ಬಿಸಿನೀರು ಚೆಲ್ಲಿದ ಮಹಿಳೆ….!

ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆಯಾದ ಸಿಟ್ಟಿನಲ್ಲಿ ಆತನನ್ನು ಕೊಲ್ಲುವ ಯತ್ನದಲ್ಲಿ ನರ್ಸ್ ಒಬ್ಬರು ಆತನ ಮೇಲೆ ಬಿಸಿ ನೀರು ಚೆಲ್ಲಿ ತೀವ್ರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಸಂತ್ರಸ್ತ ವಿಜಯ್ Read more…

ಯುವಕನ ಕಿಬ್ಬೊಟ್ಟೆ ಎಕ್ಸ್‌ – ರೇ ನೋಡಿ ದಂಗಾದ ವೈದ್ಯರು…..!

ಇರಾನಿನ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ ಸಿಲುಕಿದ್ದ 8-ಇಂಚಿನ ಡಿಯೋಡರೆಂಟ್‌ ಅನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆಯಲಾಗಿದೆ. ಗುದನಾಳದಲ್ಲಿ ಈ ಕ್ಯಾನ್‌ ಅನ್ನು ಸಿಕ್ಕಿಸಿಕೊಂಡ ವೇಳೆ ಅದು Read more…

ಗಂಡು ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ…..!

ಕೇವಲ 14 ವರ್ಷದ ಬಾಲಕಿಯೊಬ್ಬಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಗ್ರಾಮ ಒಂದರ ಬಾಲಕಿ ಶುಕ್ರವಾರ Read more…

ಪಟಾಕಿ ಮದ್ದು ಸೇವಿಸಿ ಬಾಲಕ ಸಾವು

ಮಂಡ್ಯ: ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು Read more…

ಬಿಸಿಲಿನಲ್ಲಿಯೇ ಆಸ್ಪತ್ರೆಗೆ ನಡೆದು ಹೋದ ತುಂಬು ಗರ್ಭಿಣಿ ಸಾವು

ಪಾಲ್​ಘರ್​: ಈಗ ಎಲ್ಲೆಲ್ಲೂ ಬಿಸಿಲಿನ ಝಳ. ಈ ಝಳಕ್ಕೆ ಮಹಾರಾಷ್ಟ್ರದ ಪಾಲ್​ಘರ್ ಜಿಲ್ಲೆಯ ಗರ್ಭಿಣಿಯೊಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು Read more…

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ: ಅಂಬುಲೆನ್ಸ್ ಗೆ ನೀಡಲು ಹಣವಿಲ್ಲದೆ ಮಗನ ಶವವನ್ನು ಬ್ಯಾಗಿನಲ್ಲಿರಿಸಿ ಬಸ್ ನಲ್ಲಿ ಕೊಂಡೊಯ್ದ ತಂದೆ

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗನ ಶವವನ್ನು ಆಂಬುಲೆನ್ಸ್ ನಲ್ಲಿ ಸಾಗಿಸಲು ಹಣವಿಲ್ಲದೆ ವ್ಯಕ್ತಿಯೊಬ್ಬ ಮೃತ ದೇಹವನ್ನು ಬ್ಯಾಗಿನಲ್ಲಿರಿಸಿ ಬಸ್ Read more…

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕಿಡ್ನಿ ಸಮಸ್ಯೆಯಿಂದಾಗಿ Read more…

ಮಹಿಳೆ ಕಿವಿ ಪರೀಕ್ಷಿಸಿದ ವೈದ್ಯರಿಗೆ ಕಾದಿತ್ತು ಶಾಕ್….!

ತಮ್ಮ ಕಿವಿಯಲ್ಲಿ ಗಂಟೆಯ ಶಬ್ದ ಕೇಳಿಸಿದಂತೆ ಅನುಭವ ಆಗುತ್ತಿದ್ದ ಕಾರಣ ಆಸ್ಪತ್ರೆಗೆ ಭೇಟಿ ಕೊಟ್ಟ ಚೀನಾದ ಮಹಿಳೆಯೊಬ್ಬರಿಗೆ ಭಾರೀ ಶಾಕ್ ಒಂದು ಕಾದಿತ್ತು. ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಈ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ. Read more…

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ನ್ಯೂಮೋನಿಯಾದಿಂದ ಬಳಲುತ್ತಿದ್ದ ಬಾಲಕ 150 ದಿನಗಳ ವೆಂಟಿಲೇಟರ್‌ ವಾಸದಿಂದ ವಾಪಸ್

ಅಪರೂಪದ ನ್ಯೂಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಪುಣೆಯ ವೈದ್ಯರು ಮರುಜನ್ಮ ನೀಡಿದ್ದಾರೆ. 2.5 ವರ್ಷ ವಯಸ್ಸಿನ ವರಾತ್‌ (ಬದಲಿ ಹೆಸರು) ಶ್ವಾಸಕೋಶವನ್ನು ಶಾಶ್ವತವಾಗಿ ಹಾನಿ ಮಾಡಬಲ್ಲ ಬೈಲ್ಯಾಟರಲ್ ನ್ಯೂಮೋನಿಯಾದಿಂದ ಬಳಲುತ್ತಿದ್ದ. Read more…

ಪತ್ನಿಗೆ ಕಚ್ಚಿದ್ದ ಹಾವನ್ನೂ ಆಸ್ಪತ್ರೆಗೆ ತಂದ ಪತಿರಾಯ….!

ತನ್ನ ಮಡದಿಗೆ ಹಾವೊಂದು ಕಚ್ಚಿದಾಗ ಗಂಡ ಹಾವನ್ನು ಆಸ್ಪತ್ರೆಗೆ ಕರೆತಂದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ಸಫಿಪುರ ಕೊತ್ವಾಲಿ ಪ್ರದೇಶದ ಉಮರ್‌ ಅತ್ವಾ ಗ್ರಾಮದಲ್ಲಿ Read more…

ದೇಶದ ಹಲವೆಡೆ ಕೊರೊನಾ ಹೆಚ್ಚಳ: 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ: ಇಂದು, ನಾಳೆ ಅಣಕು ಕಾರ್ಯಾಚರಣೆ

ನವದೆಹಲಿ: ದೇಶದ ಹಲವು ಕಡೆ ಕೊರೋನಾ ಸೋಂಕು ಭಾರಿ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಸೋಂಕು ತಡೆಗೆ ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿದಂತೆ ಕೋವಿಡ್ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. Read more…

10 ವರ್ಷದ ಬಾಲಕಿ ಹೊಟ್ಟೆಯಿಂದ 100 ಗ್ರಾಂ ಕೇಶದುಂಡೆ ಹೊರತೆಗೆದ ವೈದ್ಯರು

ಹತ್ತು ವರ್ಷದ ಬಾಲಕಿಯೊಬ್ಬಳ ಹೊಟ್ಟೆ ಸೇರಿದ್ದ 100 ಗ್ರಾಂನಷ್ಟು ಕೇಶದುಂಡೆಯನ್ನು ಮುಂಬೈ ದಾದರ್‌ನ ಆಸ್ಪತ್ರೆಯೊಂದರ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದಾರೆ. ಕೂದಲು ಕಿತ್ತು ನುಂಗುವ ಅಭ್ಯಾಸ ಮಾಡಿಕೊಂಡಿದ್ದ ಕಿಯಾರಾ Read more…

ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ. ಇದರಿಂದಾಗಿ ಆಸ್ಪತ್ರೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. Read more…

‘ನರೇಗಾ’ ಫಲಾನುಭವಿಗಳಿಗೆ ಗುಡ್ ನ್ಯೂಸ್; ಕೂಲಿ ದರ ಹೆಚ್ಚಿಸಿ ಸರ್ಕಾರದ ಆದೇಶ

ನರೇಗಾ ಯೋಜನೆ ಅಡಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಕೂಲಿ ಕಾರ್ಮಿಕರಿಗೆ ಅನುಕೂಲವಾಗಿತ್ತು. ಇದೀಗ ಶಾಲೆ ಹಾಗೂ ಆಸ್ಪತ್ರೆಗಳನ್ನು ಸಹ ನರೇಗಾ ಅಡಿ ತರಲು ರಾಜ್ಯ ಸರ್ಕಾರ Read more…

ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿದ ಬಹುಭಾಷಾ ನಟ ಪ್ರಕಾಶ್ ರಾಜ್

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಚಾಮರಾಜನಗರ ಜಿಲ್ಲೆ ಹನೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರಕಾಶ್ ರಾಜ್ ಅವರ ಪಿ Read more…

BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ. Read more…

ಹುಟ್ಟುವ ಮಗು ಗಂಡೋ – ಹೆಣ್ಣೋ ಎಂದು ಬಹಿರಂಗ; ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್

ಪುರುಷ – ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆಗೂ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವುದನ್ನು ನಿಷೇಧಿಸಿರುವುದಲ್ಲದೆ ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿದೆ. Read more…

ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ: ಅಟೆಂಡರ್ ಅರೆಸ್ಟ್

ಕೋಝಿಕ್ಕೋಡ್: ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 55 ವರ್ಷದ ಅಟೆಂಡರ್‌ ನನ್ನು ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ ಎಂದು Read more…

ಗಾಯಾಳು ಸ್ನೇಹಿತನನ್ನು ಆಸ್ಪತ್ರೆಗೆ ಒಯ್ಯುವ ಬದಲು ಅಂಡರ್ ​ಪಾಸ್​ನಲ್ಲಿ ಎಸೆದ ಬಾಲಕರು…!

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. ಅಂಡರ್‌ ಪಾಸ್‌ನಲ್ಲಿ ದೆಹಲಿ ಪೊಲೀಸರಿಗೆ ಬಾಲಕನ ಶವ ಸಿಕ್ಕಿದ್ದು, ಇದರ ಆಳಕ್ಕೆ ಹೋದಾಗ ಶಾಕಿಂಗ್​ ಸತ್ಯ ಬಯಲಾಗಿದೆ. Read more…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 62 ಮಂದಿಗೆ ಪಾಸಿಟಿವ್

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು Read more…

BREAKING NEWS: ಎದೆನೋವಿನಿಂದ ಶಾಸಕ ಎನ್. ಮಹೇಶ್ ಆಸ್ಪತ್ರೆಗೆ ದಾಖಲು; ಆಂಜಿಯೋಗ್ರಾಂ ಬಳಿಕ ICUನಲ್ಲಿ ಚಿಕಿತ್ಸೆ

ಮೈಸೂರು: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವಿನಿಂದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪೋಲೋ ಆಸ್ಪತ್ರೆಯ ವೈದ್ಯರು ಮಹೇಶ್ ಅವರಿಗೆ ಆಂಜಿಯೋಗ್ರಾಂ ಮಾಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...