alex Certify ಆಹಾರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪದಾರ್ಥಗಳನ್ನು ಅತಿಯಾಗಿ ಬೇಯಿಸಿ ತಿಂದರೆ ಬರಬಹುದು ಕ್ಯಾನ್ಸರ್‌…..!

ಅನೇಕ ಬಾರಿ ತಿಳಿಯದೇ ಮಾಡುವ ತಪ್ಪುಗಳು ನಮ್ಮ ಪ್ರಾಣಕ್ಕೇ ಮಾರಕವಾಗುತ್ತವೆ. ಆಹಾರ ಪದಾರ್ಥಗಳನ್ನು ಅತಿಯಾಗಿ ಬೇಯಿಸುವುದು ಕೂಡ ಇಂತಹ ತಪ್ಪುಗಳಲ್ಲೊಂದು. ಈ ರೀತಿ ಅತಿಯಾಗಿ ಬೇಯಿಸಿದ ಕೆಲವು ಪದಾರ್ಥಗಳನ್ನು Read more…

ಹೊಳಪಿನ ಕಣ್ಣು ನಿಮ್ಮದಾಗಬೇಕಾದ್ರೆ ಈ ‘ಆಹಾರ’ ಅವಶ್ಯವಾಗಿ ಸೇವಿಸಿ

ಬ್ಯುಸಿ ಲೈಫ್ ನಲ್ಲಿ ಒತ್ತಡ ಸಾಮಾನ್ಯ. ಒತ್ತಡದ ಪರಿಣಾಮವನ್ನು ಇಡೀ ದೇಹದಲ್ಲಿ ಕಾಣಬಹುದಾಗಿದೆ. ಅದ್ರಲ್ಲೂ ಕಣ್ಣು ನಮ್ಮ ದಣಿವನ್ನು ಸ್ಪಷ್ಟವಾಗಿ ಹೇಳುತ್ತದೆ. ಒತ್ತಡ ಹಾಗೂ ದಣಿವಾದಲ್ಲಿ ಕಣ್ಣು ಮಂಕಾಗುತ್ತದೆ. Read more…

ದಿನದ ಈ ಸಮಯದಲ್ಲಿ ಆಹಾರ ಸೇವಿಸಿದ್ರೆ ವೇಗವಾಗಿ ಬರ್ನ್ ಆಗುತ್ತೆ ಕ್ಯಾಲೋರಿ

ಪ್ರತಿ ದಿನ ವ್ಯಾಯಾಮ, ವಾಕಿಂಗ್, ಜಿಮ್ ಅಂತಾ ಒಂದಾದ ಮೇಲೆ ಒಂದು ಕಸರತ್ತು ಮಾಡಿದ್ರೂ ಬೊಜ್ಜು ಕರಗುವುದಿಲ್ಲ. ವ್ಯಾಯಾಮದ ಜೊತೆ ಡಯಟ್ ಮಾಡಿ ಜನರು ಸುಸ್ತಾಗಿರುತ್ತಾರೆ. ಆದ್ರೆ ಈ Read more…

ನಾಲಿಗೆ ಸ್ವಚ್ಛಗೊಳಿಸಲು ಈ ‘ವಿಧಾನ’ ಅನುಸರಿಸಿ

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

ಬೆಳಗಿನ ಆಯಾಸ ನಿವಾರಣೆಗೆ ಇದೇ ಮನೆ ʼಮದ್ದುʼ

ಬೆಳಿಗ್ಗೆ ಎದ್ದ ತಕ್ಷಣ ಆಯಾಸ, ಆಲಸ್ಯ ಎನ್ನುವವರು ಅನೇಕ ಮಂದಿ. ಇದಕ್ಕೆ ಅನೇಕ ಕಾರಣಗಳಿವೆ. ದೀರ್ಘ ಕಾಲದ ಅಸ್ವಸ್ಥತೆ, ನಿದ್ರಾಹೀನತೆ, ಕಳಪೆ ಆಹಾರ, ಥೈರಾಯ್ಡ್, ಅನಿಯಮಿತ ದಿನಚರಿಗಳು, ದೇಹದಲ್ಲಿ Read more…

ಹಾಲಿನ ಜೊತೆ ಈ ʼಆಹಾರʼ ಸೇವಿಸಿದ್ರೆ ಕಾಡುತ್ತೆ ಅನಾರೋಗ್ಯ

ಹಾಲಿನಲ್ಲಿ ಸಾಕಷ್ಟು ಪೌಷ್ಠಿಕಾಂಶವಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಉತ್ತಮ ಆರೋಗ್ಯಕ್ಕೆ ಹಾಲು ಬಹಳ ಒಳ್ಳೆಯದು. ಹಾಲಿನ ಜೊತೆ ಹಣ್ಣು ಹಾಗೂ ಬೇರೆ ಆಹಾರ ಸೇವನೆ ಮಾಡುವ ಹವ್ಯಾಸ ಅನೇಕರಿಗಿರುತ್ತದೆ. Read more…

ಪೌಷ್ಟಿಕ ಆಹಾರ ಸೋಯಾ ಬೀನ್

ಚಿಕ್ಕ ವಯಸ್ಸಿನವರಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸೇವಿಸಬಹುದಾದ ಪೌಷ್ಟಿಕ ಆಹಾರ ಸೋಯಾ. ಈ ಕಾಳಿನಲ್ಲಿ 8 ಬಗೆಯ ಅಮೀನೋ ಆ್ಯಸಿಡ್ ಗಳು ಹಾಗೂ ನಾರಿನಂಶ ಇದೆ. ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ Read more…

ಎಲ್ಲಾ ವಯೋಮಾನದ ಮಹಿಳೆಯರು ತಪ್ಪದೇ ಸೇವಿಸಬೇಕು ಈ ಎಲ್ಲಾ ʼಆಹಾರʼ

ಬಹಳಷ್ಟು ಮಹಿಳೆಯರು ಸದಾ ಅಲ್ಲಿ ನೋವು, ಇಲ್ಲಿ ನೋವು ಎಂದು ಹೇಳುತ್ತಲೇ ಇರುತ್ತಾರೆ. ಇದಕ್ಕೆ ಮುಖ್ಯ ಕಾರಣ ಸಮತೋಲನ ಆಹಾರ ಸೇವಿಸದೇ ಇರುವುದು. ಹೀಗಾಗಿ ಎಲ್ಲಾ ವಯೋಮಾನದ ಮಹಿಳೆಯರು Read more…

ಅಡುಗೆ ಮಾಡುವಾಗ ನೀವೂ ಮಾಡ್ತಿರಾ ಈ ತಪ್ಪು……?

ಅಡುಗೆ ಮಾಡುವಾಗ ನಾವು ಅನೇಕ ತಪ್ಪುಗಳನ್ನು ಮಾಡ್ತೆವೆ. ಇದ್ರಿಂದಾಗಿ ಆಹಾರದ ಸಂಪೂರ್ಣ ಪೋಷಕಾಂಶ ನಮ್ಮ ದೇಹವನ್ನು ಸೇರುವುದಿಲ್ಲ. ಆಹಾರ ತಯಾರಿಸುವಾಗ ಕೆಲವೊಂದು ವಿಷ್ಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ತರಕಾರಿಗಳ ಸಿಪ್ಪೆಯಲ್ಲಿ ಸಾಕಷ್ಟು Read more…

ರಾತ್ರಿ ಚಾಕೋಲೇಟ್ ತಿಂದರೆ ಏನಾಗುತ್ತೆ ಗೊತ್ತಾ……?

ಒತ್ತಡದ ಜೀವನ ಶೈಲಿಯಿಂದ ಜನರು ಆಹಾರದ ಬಗ್ಗೆ ನಿರ್ಲಕ್ಷ್ಯ ವಹಿಸಿ ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಾರೆ. ಇದರಿಂದ ಅವರ ದೇಹ ಸೌಂದರ್ಯ ಹಾಳಾಗುತ್ತದೆ. ಹಾಗಾಗಿ ಅಂತವರು ತೂಕ ಇಳಿಸಿಕೊಳ್ಳಲು Read more…

ತೂಕ ಕಡಿಮೆ ಮಾಡ್ತಾ ಸಕ್ಕರೆ ಕಾಯಿಲೆ ನಿಯಂತ್ರಣ ಮಾಡಿ

ತೂಕ ಇಳಿಸಿಕೊಳ್ಳಲು ಅನೇಕ ಮೆಡಿಸಿನ್ ಗಳನ್ನು ಬಳಸಲಾಗುತ್ತದೆ. ಆದರೆ ಇವುಗಳಿಂದಾಗಿ  ಅನೇಕ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಆದ್ದರಿಂದ ತೂಕವನ್ನು ಇಳಿಸಿಕೊಳ್ಳುವಾಗ ಯಾವಾಗಲೂ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಎಚ್ಚರಿಕೆ Read more…

ಮನೆಯಲ್ಲೇ ಮಾಡಿ ತಿನ್ನಿ ರುಚಿರುಚಿ ‘ಪಿಜ್ಜಾ’

ಪಿಜ್ಜಾ ಹೆಸರು ಹೇಳಿದ್ರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ದೊಡ್ಡವರಿಂದ ಹಿಡಿದು ಸಣ್ಣವರವರೆಗೆ ಎಲ್ಲರೂ ಪಿಜ್ಜಾ ಇಷ್ಟಪಡ್ತಾರೆ. ಆದ್ರೆ ಹೊರಗೆ ಸಿಗುವ ಪಿಜ್ಜಾ ಆರೋಗ್ಯಕ್ಕೆ ಒಳ್ಳೆಯದಲ್ಲ. ಮನೆಯಲ್ಲಿಯೇ ಪಿಜ್ಜಾ Read more…

ಹೀಗಿರಲಿ ನಾವು ಸೇವಿಸುವ ಆಹಾರ ಪದಾರ್ಥಗಳ ಸ್ವಚ್ಛತೆ

ಅಡುಗೆಗೆ ಬಳಸುವ ಹಣ್ಣು, ತರಕಾರಿ ಇತ್ಯಾದಿಗಳನ್ನು ಕೆಲವರು ಸಾಮಾನ್ಯವಾಗಿ ತೊಳೆಯದೆ ಬಳಸಲಾಗುತ್ತದೆ. ಆದರೆ ಎಲ್ಲಾ ಹಣ್ಣು ತರಕಾರಿಗಳನ್ನು ತೊಳೆಯುವ ವಿಧಾನ ಒಂದೇ ರೀತಿ ಆಗಿರುವುದಿಲ್ಲ. ಕೆಲವು ಆಹಾರಗಳನ್ನು ಬೇರೆ Read more…

ಅನಾರೋಗ್ಯಕ್ಕೆ ಕಾರಣವಾಗುತ್ತೆ ಆಹಾರ ಸೇವನೆ ವೇಳೆ ಮಾಡುವ ಈ ತಪ್ಪು

ಅನೇಕರು ಹಸಿವಾದಾಗ ಸಿಕ್ಕಿದ್ದನ್ನು ತಿನ್ನುತ್ತಾರೆ. ಮತ್ತೆ ಕೆಲವರು ಆರೋಗ್ಯಕರ ಆಹಾರ ಸೇವನೆ ಮಾಡ್ತಾರೆ. ಆರೋಗ್ಯಕರ ಆಹಾರ ಸೇವನೆ ಮಾಡಿ, ಎಷ್ಟು ವ್ಯಾಯಾಮ, ಡಯಟ್ ಮಾಡಿದ್ರೂ ತೂಕ ಇಳಿಯುವುದಿಲ್ಲ. ಆರೋಗ್ಯ Read more…

ಮದ್ಯಪಾನ ಮಾಡದವರಲ್ಲೂ ಫ್ಯಾಟಿ ಲಿವರ್‌ ಸಮಸ್ಯೆಗೆ ಕಾರಣವಾಗುತ್ತವೆ ಈ ಆಹಾರಗಳು.…!

ಇತ್ತೀಚಿನ ದಿನಗಳಲ್ಲಿ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿಯೇ 90 ಪ್ರತಿಶತದಷ್ಟು ಆರೋಗ್ಯ ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಫ್ಯಾಟಿ ಲಿವರ್ (ನಾನ್-ಆಲ್ಕೊಹಾಲಿಕ್ ಫ್ಯಾಟಿ ಲಿವರ್ ಡಿಸೀಸ್) ಕೂಡ ಅಂತಹ ಗಂಭೀರ ಕಾಯಿಲೆಗಳಲ್ಲೊಂದು. Read more…

ಈ ಸಮಸ್ಯೆಯಿರುವವರು ಎಂದೂ ಸೇವಿಸಬೇಡಿ ಬದನೆಕಾಯಿ

ಬದನೆಕಾಯಿ, ಎಲ್ಲ ಋತುವಿನಲ್ಲೂ ಸಿಗುತ್ತದೆ. ಬದನೆಕಾಯಿ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ಆಹಾರಕ್ಕೆ ವಿಶೇಷ ರುಚಿಯನ್ನು ನೀಡುತ್ತದೆ. ಅನೇಕರು ಬೇಸಿಗೆ ಹಾಗೂ ಚಳಿಗಾಲದಲ್ಲಿ ಹೆಚ್ಚು ಬದನೆಕಾಯಿ ಸೇವನೆ ಮಾಡಲು ಇಷ್ಟಪಡ್ತಾರೆ. Read more…

ಆರೋಗ್ಯಕರ ‘ಆಹಾರ’ ಸೇವನೆಗೆ ಇಲ್ಲಿದೆ ಕೆಲವು ಟಿಪ್ಸ್

  ನೀವು ಆರೋಗ್ಯವಾಗಿ ಇರಬೇಕು ಅಂದ್ರೆ ಹೆಲ್ದಿ ಈಟಿಂಗ್, ಹೆಲ್ದಿ ಲಿವಿಂಗ್ ಎರಡನ್ನೂ ಅಭ್ಯಾಸ ಮಾಡಿಕೊಳ್ಳಿ. ಸಕ್ಕರೆಯನ್ನು ಆದಷ್ಟು ದೂರವಿಟ್ರೆ ನಿಮ್ಮ ಆರೋಗ್ಯ ಎಷ್ಟೋ ಸುಧಾರಿಸೋದ್ರಲ್ಲಿ ಅನುಮಾನವಿಲ್ಲ. ನೀವು Read more…

ಊಟ ಮಾಡುವಾಗ ಈ ವಿಷಯದ ಬಗ್ಗೆ ಕಾಳಜಿಯಿದ್ದರೆ ಬರುವುದಿಲ್ಲ ಅಜೀರ್ಣ, ಗ್ಯಾಸ್‌, ಅಸಿಡಿಟಿ ತೊಂದರೆ

ಪ್ರಸ್ತುತ ನಮ್ಮ ಆಹಾರ ಪದ್ಧತಿಯೇ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಒಂದಿಲ್ಲೊಂದು ರೀತಿಯ ಸಮಸ್ಯೆ ಬರುತ್ತಲೇ ಇರುತ್ತದೆ. ಯಾವ ಆಹಾರವು ಆರೋಗ್ಯಕರ ಮತ್ತು ಯಾವುದು ಅನಾರೋಗ್ಯಕರ ಎಂದು ನಿರ್ಧರಿಸುವುದೇ ಕಷ್ಟವಾಗಿದೆ. ಸಾಮಾನ್ಯವಾಗಿ Read more…

ಕಣ್ಣಿನ ದೃಷ್ಟಿ ಸುಧಾರಿಸಲು ಈ 6 ಪದಾರ್ಥಗಳನ್ನು ತಪ್ಪದೇ ಸೇವಿಸಿ

ವಯಸ್ಸಾದಂತೆ ದೃಷ್ಟಿ ಮಂದವಾಗುವುದು ಸಹಜ. ಕೆಲವೊಮ್ಮೆ ಚಿಕ್ಕ ವಯಸ್ಸಿನಲ್ಲೇ ದೃಷ್ಟಿಶಕ್ತಿ ಕಡಿಮೆಯಾಗಿ ಕನ್ನಡಕ ಧರಿಸಬೇಕಾಗಿ ಬರುತ್ತದೆ. ಕಣ್ಣಿನಲ್ಲಿ ತುರಿಕೆ, ಉರಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಶುರುವಾಗುತ್ತವೆ. ದೃಷ್ಟಿ ದುರ್ಬಲಗೊಳ್ಳಲು Read more…

ಈ ‘ಆಹಾರ’ ಪದೇ ಪದೇ ಬಿಸಿ ಮಾಡಿ ಸೇವಿಸಿದ್ರೆ ಆರೋಗ್ಯಕ್ಕೆ ಹಾನಿಕರ

ಬಿಸಿ ಬಿಸಿ ಅಡಿಗೆ ಊಟ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಸುವುದಿಲ್ಲ. ಅವರು ಅದನ್ನು ಮತ್ತೆ ಒಲೆಯ ಮೇಲೋ ಅಥವಾ ಓವನ್ ನಲ್ಲೋ ಇಟ್ಟು ಬಿಸಿ ಮಾಡುತ್ತಾರೆ. Read more…

ಇಲ್ಲಿವೆ ಬಹು ಬೇಗ ತೂಕ ಹೆಚ್ಚಿಸುವ ಆಹಾರಗಳ ಲಿಸ್ಟ್

ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಎಲ್ಲರೂ ಮಾತಾಡ್ತಾರೆ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ.ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಅವರ ಅಳಲು. ಅಂತಹವರು ಬರೀ Read more…

ಮೈಗ್ರೇನ್‌ನಿಂದ ಮುಕ್ತಿ ಪಡೆಯಲು ಬೆಸ್ಟ್‌ ʼಕರಿಮೆಣಸುʼ

ಕೆಲಸದ ಒತ್ತಡ, ಆಹಾರ ಪದ್ದತಿಯ ಬದಲಾವಣೆಯಿಂದ ಅನೇಕರು ನೆಮ್ಮದಿಯನ್ನೇ ಕಳೆದುಕೊಳ್ಳುತ್ತಿದ್ದಾರೆ. ತೀವ್ರವಾದ ಆರೋಗ್ಯ ಸಮಸ್ಯೆಗಳಲ್ಲಿ ಇಂದು ಮೈಗ್ರೇನ್‌ ಒಂದಾಗಿದೆ. ಅತಿಯಾದ ತಲೆನೋವಿನಿಂದ ವಾಂತಿ, ಅಸ್ವಸ್ಥತೆಯಿಂದ ಬಳಲುವಂತಾಗುತ್ತದೆ. ಸಾಮಾನ್ಯವಾಗಿ ತಲೆಯ Read more…

ಆರು ದಿನ ಉಸಿರಾಡದೆ ಇರುತ್ತೆ ಈ ಪ್ರಾಣಿ: ವರ್ಷಪೂರ್ತಿ ಆಹಾರ ಬೇಡ

ಹೆಚ್ಚಿನ ಜನರು ಬಹುಶಃ ಎರಡು ನಿಮಿಷಗಳ ಕಾಲ ತಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳೋದು ಕಷ್ಟ. ಆದ್ರೆ ಅನೇಕ ಪ್ರಾಣಿಗಳು ತಮ್ಮ ಉಸಿರನ್ನು ದೀರ್ಘಕಾಲ ಹಿಡಿದಿಟ್ಟುಕೊಳ್ಳುವ ಶಕ್ತಿ ಹೊಂದಿರುತ್ತವೆ. ಆದ್ರೆ ಉಸಿರಾಡದೆ Read more…

ಇಂದು ʼವಿಶ್ವ ಹಿರಿಯ ನಾಗರಿಕರ ದಿನʼ : ಅವರ ‌ʼಆರೋಗ್ಯʼ ಕ್ಕೆ ನೆರವಾಗಲು ಇಲ್ಲಿದೆ ಟಿಪ್ಸ್‌

ಇಂದು ವಿಶ್ವ ಹಿರಿಯ ನಾಗರಿಕರ ದಿನ. ಈ ದಿನ ಹಿರಿಯರ ಸಮರ್ಪಣೆ, ಸಾಧನೆಗಳು ಮತ್ತು ಅವರ ಜೀವನದುದ್ದಕ್ಕೂ ಸಲ್ಲಿಸಿದ ಸೇವೆಗಳಿಗೆ ನಮ್ಮ ಮೆಚ್ಚುಗೆಯನ್ನು ತೋರಿಸಲು ಅವಕಾಶವನ್ನು ಒದಗಿಸುತ್ತದೆ. ನೀವು Read more…

BIG NEWS: ʼವಂದೇ ಭಾರತ್ʼ ಎಕ್ಸ್ ಪ್ರೆಸ್ ರೈಲಿನ ದಾಲ್ ನಲ್ಲಿ ಸಿಕ್ತು ಜೀವಂತ ಜಿರಳೆ…!

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನೀಡಲಾದ ದಾಲ್‌ ನಲ್ಲಿ ಜೀವಂತ ಜಿರಳೆ ಪತ್ತೆಯಾಗಿದೆ. ಶಿರಡಿಯಿಂದ ಮುಂಬೈಗೆ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರೊಬ್ಬರು ದಾಲ್‌ ಆರ್ಡರ್‌ ಮಾಡಿದ್ದಾರೆ. ಅದ್ರಲ್ಲಿ ಅವರಿಗೆ ಜೀವಂತ Read more…

ಮನೆ ಮಾಲಿಕ – ಬಾಡಿಗೆದಾರರ ತಕರಾರಿನ ಸ್ಟೋರಿಗಳ ಮಧ್ಯೆ ವೈರಲ್ ಆಗಿದೆ ಈ ‘ಪಾಸಿಟಿವ್’ ಪೋಸ್ಟ್….!

ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ ಬಾಡಿಗೆಗೆ ಸಿಗುವುದೇ ಕಷ್ಟ, ಸಿಕ್ಕರೂ ಸಹ ಮನೆ ಮಾಲೀಕರ ಕಿರಿಕಿರಿ ಕುರಿತೇ ಸಾಕಷ್ಟು ಸ್ಟೋರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ. ಇದರ ಜೊತೆಗೆ ಮನೆ ಬಾಡಿಗೆ Read more…

ಶ್ರಾವಣ ಮಾಸದಲ್ಲಿ ಹಬ್ಬಗಳ ಸಂಭ್ರಮ ಹೆಚ್ಚಿಸಲು ಮಾಡಿ ಸವಿಯಿರಿ ‘ಗೆಣಸಿನ ಹೋಳಿಗೆ’

ಶ್ರಾವಣ ಮಾಸದ ಜೊತೆಗೆ ಹಬ್ಬಗಳ ಸಾಲೇ ಬರುತ್ತದೆ. ಒಂದೆರಡು ಸಿಹಿ ತಿನಿಸು ಮಾಡಿದರೆ ಹಬ್ಬದ ಅಂದ ಹೆಚ್ಚೋದಿಲ್ಲ. ಹಾಗಂತ ಅಂಗಡಿಯಿಂದ ಸ್ವೀಟ್ ತಂದು ಹಬ್ಬ ಆಚರಿಸೋಕೆ ಈ ಸಂದರ್ಭದಲ್ಲಿ Read more…

ದೇಹದಿಂದ ‘ಯೂರಿಕ್ ಆಸಿಡ್‌’ ನಿವಾರಿಸಲು ಪ್ರತಿದಿನ ಸೇವಿಸಿ ಈ 5 ಆಹಾರ

  ಯೂರಿಕ್ ಆಸಿಡ್‌ ಹೆಚ್ಚಳ ಆರೋಗ್ಯಕ್ಕೆ ಅಪಾಯಕಾರಿ. ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾದರೆ ಕೀಲು ನೋವು, ಊತ, ಸಂಧಿವಾತದಂತಹ ಸಮಸ್ಯೆಗಳು ಬರಬಹುದು. ಹಾಗಾಗಿ ಇದನ್ನು ನಿಯಂತ್ರಿಸಲು ಆಹಾರ Read more…

ಪೋಷಕಾಂಶಗಳ ಆಗರ ‘ಸೋಯಾ ಅವರೆʼ

ಚಿಕ್ಕ ವಯಸ್ಸಿನವರಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸೇವಿಸಬಹುದಾದ ಪೌಷ್ಟಿಕ ಆಹಾರ ಸೋಯಾ. ಈ ಕಾಳಿನಲ್ಲಿ 8 ಬಗೆಯ ಅಮೀನೋ ಆ್ಯಸಿಡ್ ಗಳು ಹಾಗೂ ನಾರಿನಂಶ ಇದೆ. ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ Read more…

ಸಿರಿ ಧಾನ್ಯ ಸೇವಿಸೋದ್ರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ…!

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...