alex Certify ಇಂಡಿಯನ್ ಆಯಿಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಟ್ಟಿಗೆ ಕೆಲಸ ಮಾಡುವವರ ಮದುವೆ: ಇಂಡಿಯನ್ ಆಯಿಲ್‌ನಿಂದ ಮಹತ್ವದ ಹೆಜ್ಜೆ

ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳೆಂದರೆ ಸಂಸ್ಥೆಗಳು ಕೆಂಗಣ್ಣು ಬೀರುವುದು ಸಹಜ. ಕೆಲವು ಸಂಸ್ಥೆಗಳಲ್ಲಿ ಉದ್ದೇಶಪೂರ್ವಕವಾಗಿ ದಂಪತಿಯನ್ನು ಬೇರೆ ಬೇರೆ ಕಡೆ ವರ್ಗಾಯಿಸಲಾಗುತ್ತದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ Read more…

ಡ್ರೈವಿಂಗ್‌ ಬರುತ್ತಾ ? IOCL ನಿಂದ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್​ ಆಯಿಲ್​ ಕಾರ್ಪೊರೇಷನ್​ ಲಿಮಿಟೆಡ್​ (ಐಒಸಿಎಲ್​) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಜೂನಿಯರ್​ ಆಪರೇಟರ್​ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಸೈಟ್​ iocl.com ಮೂಲಕ ಆನ್​ಲೈನ್​ನಲ್ಲಿ Read more…

ಇಂದು ಮಧ್ಯರಾತ್ರಿಯಿಂದಲೇ ಮುಗಿಲು ಮುಟ್ಟುತ್ತಾ ಪೆಟ್ರೋಲ್ – ಡೀಸೆಲ್ ಬೆಲೆ…?

ಉಕ್ರೇನ್ ವಿರುದ್ಧ ರಷ್ಯಾದ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಕಂಡುಬರದ ಮಟ್ಟವನ್ನು ತಲುಪಿದೆ. ಹೂಡಿಕೆದಾರರು ಷೇರು ಮಾರುಕಟ್ಟೆಯಲ್ಲಾಗಲೀ, ಬುಲಿಯನ್ ಮಾರುಕಟ್ಟೆಯಲ್ಲಿಯಾಗಲೀ ಹೂಡಿಕೆ Read more…

‌ʼಎಲೆಕ್ಟ್ರಿಕ್‌ ವಾಹನʼ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳು ದಾಖಲೆ ಮುಟ್ಟಿವೆ. ಗ್ರಾಹಕರ ಜೇಬಿಗೆ ಭಾರಿ ಕತ್ತರಿ ಬೀಳುತ್ತಿದೆ. ಪ್ರತಿ ಲೀಟರ್‌ಗೆ 100 ರೂ. ಗಿಂತ ಹೆಚ್ಚಿನ ದರ ಪಾವತಿಸುವ ಅನಿವಾರ್ಯತೆ ಮತ್ತು Read more…

ಗೃಹಿಣಿಯರಿಗೆ ಗುಡ್‌ ನ್ಯೂಸ್:‌ ಗ್ಯಾಸ್‌ ಮಟ್ಟ ತಿಳಿಸುತ್ತೆ ಈ ಸಿಲಿಂಡರ್

ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ಗ್ರಾಹಕರಿಗೆ ಅಡುಗೆ ಅನಿಲದ ಸ್ಮಾರ್ಟ್ ಸಿಲಿಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಸಿಲಿಂಡರ್‌ಗಳಲ್ಲಿ ಎಷ್ಟು ಅನಿಲ ಬಳಕೆಯಾಗಿದೆ ಹಾಗೂ ಉಳಿದಿದೆ ಎಂದು ಆಗಾಗ ತಿಳಿಯುತ್ತಿರಬಹುದಾಗಿದೆ. Read more…

BIG NEWS: ಎಲ್.ಪಿ.ಜಿ. ಸಂಪರ್ಕ ಪಡೆಯೋದು ಇನ್ಮುಂದೆ ಮತ್ತಷ್ಟು ಸುಲಭ – ಮಿಸ್ಡ್‌ ಕಾಲ್‌ ಕೊಟ್ಟರೆ ಸಾಕು ಮನೆಗೆ ಬರುತ್ತೆ ಸಿಲಿಂಡರ್

ಎಲ್.ಪಿ.ಜಿ. ಸಿಲಿಂಡರ್ ಪ್ರತಿಯೊಬ್ಬರ ಮನೆಗೂ ಬಂದಿದೆ. ಇನ್ನೂ ಕೆಲವರು ಎಲ್.ಪಿ.ಜಿ. ಸಿಲಿಂಡರ್ ಸಂಪರ್ಕ ಪಡೆದಿಲ್ಲ. ಎಲ್.ಪಿ.ಜಿ. ಸಿಲಿಂಡರ್ ಪಡೆಯಲು ಇನ್ಮುಂದೆ ಕಚೇರಿಗೆ ಹೋಗಬೇಕಾಗಿಲ್ಲ. ಕೇವಲ ಒಂದು ಮಿಸ್ಡ್ ಕಾಲ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: IOCL​ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್​ ಆಯಿಲ್​ ಕಾರ್ಪೋರೇಷನ್​ ಲಿಮಿಟೆಡ್​​ ಟೆಕ್ನಿಕಲ್​ ಹಾಗೂ ನಾನ್​ ಟೆಕ್ನಿಕಲ್​​ ಟ್ರೇಡ್​ ಅಪ್ರೆಂಟಿಸೆಸ್​​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ತಮಿಳುನಾಡು, ಪಾಂಡಿಚೇರಿ, ಕರ್ನಾಟಕ, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ Read more…

LPG ರೀಫಿಲ್ ಪೋರ್ಟಬಲಿಟಿ: ಅಡುಗೆ ಅನಿಲ ರೀಫಿಲ್ ಈಗ ಇನ್ನಷ್ಟು ಸರಳ

ಯಾವ ವಿತರಕರಿಂದ ತಮ್ಮ ಎಲ್‌ಪಿಜಿ ಸಿಲಿಂಡರ್‌ ರೀಫಿಲ್ ಮಾಡಿಕೊಳ್ಳಬೇಕು ಎಂದು ನಿರ್ಧರಿಸುವ ವಿವೇಚನೆಯನ್ನು ಗ್ರಾಹಕರಿಗೇ ಬಿಡುವ ಆಯ್ಕೆನ್ನು ಸರ್ಕಾರ ಬಿಟ್ಟಿದೆ. ಈ ಯೋಜನೆಯನ್ನು ಪೈಲಟ್ ಹಂತದಲ್ಲಿ ಚಂಡೀಗಡ, ಕೊಯಮತ್ತೂರು, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್

ಉದ್ಯೋಗಕ್ಕಾಗಿ ಅರಸುತ್ತಿರುವ ಇಂಜಿನಿಯರ್​ ಪದವೀಧರರಿಗೆ ಶುಭ ಸುದ್ದಿಯೊಂದು ಕಾದಿದೆ. ಇಂಡಿಯನ್​ ಆಯಿಲ್​ ಕಾರ್ಪೋರೇಷನ್​​​ ಇಂಜಿನಿಯರ್​ ಪದವೀಧರರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು – www.iocl.com ನಲ್ಲಿ Read more…

ಅಡ್ರೆಸ್​ ಪ್ರೂಫ್​ ನೀಡದೆ ಪಡೆಯಿರಿ LPG ಸಿಲಿಂಡರ್: ಖರೀದಿ ಕುರಿತು ಇಲ್ಲಿದೆ ಮಾಹಿತಿ

ಎಲ್​​ಪಿಜಿ ಸಿಲಿಂಡರ್​ಗಳನ್ನ ಪಡೆಯುವುದು ಇದೀಗ ಇನ್ನಷ್ಟು ಸುಲಭವಾಗಿದೆ. ಇತ್ತೀಚೆಗೆ ತಮ್ಮ ಮನೆಯ ವಿಳಾಸವನ್ನ ಬದಲಾಯಿಸಿದವರು ಹಾಗೂ ಮನೆ ಶಿಫ್ಟ್​ ಮಾಡಲು ಪ್ಲಾನ್​ ಮಾಡುತ್ತಿರುವವರಿಗೆ ನಿಜಕ್ಕೂ ಇದೊಂದು ಸಂತಸದ ವಿಚಾರವಾಗಿದೆ. Read more…

SBI ಗ್ರಾಹಕರಿಗೆ ಇಲ್ಲಿದೆ ಪ್ರಮುಖ ಮಾಹಿತಿ….!

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಹಾಗೂ ಇಂಡಿಯನ್​ ಆಯಿಲ್​ ಕಾರ್ಪೋರೇಷನ್​ ಲಿಮಿಟೆಡ್​ ಸಹಭಾಗಿತ್ವದಲ್ಲಿ ಸಂಪರ್ಕ ರಹಿತ ರೂಪೇ ಡೆಬಿಟ್​ ಕಾರ್ಡ್​ನ್ನು ಬಿಡುಗಡೆ ಮಾಡೋದಾಗಿ ಘೋಷಣೆ ಮಾಡಿದೆ. ದೇಶಾದ್ಯಂತ ಪ್ರಾರಂಭಿಸಲಾದ Read more…

ಪ್ರತಿ ನಿತ್ಯ ಬದಲಾಗುವ ಪೆಟ್ರೋಲ್‌ – ಡಿಸೇಲ್‌ ಬೆಲೆಯನ್ನು SMS ಮೂಲಕ ಪಡೆಯಲು ಇಲ್ಲಿದೆ ಮಾಹಿತಿ

ಇಂಡಿಯನ್ ಆಯಿಲ್ ಕಾರ್ಪೋರೇಷನ್ (IOC) ಆರಂಭಿಸಿರುವ SMS ಆಧರಿತ ಸೇವೆಯೊಂದರ ಮೂಲಕ ಇದೀಗ ಗ್ರಾಹಕರು ಪ್ರತಿನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಆಗುತ್ತಿರುವ ವ್ಯತ್ಯಾಸಗಳನ್ನು ತಿಳಿದುಕೊಳ್ಳಬಹುದಾಗಿದೆ. ನಿಗದಿತ ಫಾರ್ಮ್ಯಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...