alex Certify ಇಂಡಿಯಾ ಮೈತ್ರಿಕೂಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಖರ್ಗೆ, ಸೋನಿಯಾ ಗಾಂಧಿ ಸೇರಿ ‘ಇಂಡಿಯಾ’ ನಾಯಕರು ಭಾಗಿ

ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ Read more…

BIG NEWS: ಸರ್ಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಮೈತ್ರಿಕೂಟ

ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು Read more…

ನೂತನ ಸರ್ಕಾರ ರಚನೆ: ಕುತೂಹಲ ಮೂಡಿಸಿದ NDA, ಇಂಡಿಯಾ ಮೈತ್ರಿಕೂಟದ ಸಭೆ

ನವದೆಹಲಿ: ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬುಧವಾರ ದೆಹಲಿಯಲ್ಲಿ ಸರ್ಕಾರ ರಚನೆಯ ಬಗ್ಗೆ ಎನ್.ಡಿ.ಎ. ಮತ್ತು ಇಂಡಿಯಾ ಮೈತ್ರಿಕೂಟದ ಸಭೆಗಳು ನಿಗದಿಯಾಗಿವೆ. ಬುಧವಾರ ಬೆಳಗ್ಗೆ 11:30 ಕ್ಕೆ Read more…

BREAKING: NDA 271, INDIA 201, ಇತರರು 60 ಕ್ಷೇತ್ರಗಳಲ್ಲಿ ಮುನ್ನಡೆ

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ದೇಶಾದ್ಯಂತ ಮತ ಎಣಿಕೆ ಆರಂಭಿಕ ಸುತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ವಾರಣಾಸಿಯಲ್ಲಿ Read more…

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ Read more…

ಅಧಿಕಾರದ ನಿರೀಕ್ಷೆಯಲ್ಲಿದ್ದ ‘ಇಂಡಿಯಾ’ ಮೈತ್ರಿಕೂಟಕ್ಕೆ ಶಾಕ್: ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ NDAಗೆ ಹೆಚ್ಚು ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ಬಾರಿ ಎನ್.ಡಿ.ಎ. ಅತಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಯಾವುದೇ ಚುನಾವಣೋತ್ತರ Read more…

ದಕ್ಷಿಣ ಭಾರತದಲ್ಲೂ NDA ಭರ್ಜರಿ ಗೆಲುವು: ಕೇರಳ, ತಮಿಳುನಾಡಿನಲ್ಲೂ ಖಾತೆ ತೆರೆಯಲಿದೆ ಬಿಜೆಪಿ

ನವದೆಹಲಿ: ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ ದಕ್ಷಿಣ ಭಾರತದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಿರೀಕ್ಷೆ ಇದೆ. ಕೇರಳ, ತಮಿಳುನಾಡಿನಲ್ಲಿಯೂ ಈ ಬಾರಿ ಬಿಜೆಪಿ ಖಾತೆ ತೆರೆಯಲಿದೆ. Read more…

ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಮೋದಿ ಸರ್ಕಾರ: ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ NDA ಮತ್ತೆ ಅಧಿಕಾರಕ್ಕೆ

ನವದೆಹಲಿ: ಸುಧೀರ್ಘ 7 ಹಂತದ ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು, ವಾಹಿನಿಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಎನ್.ಡಿ.ಎ. ಬಹುಮತದೊಂದಿಗೆ Read more…

‘ಇಂಡಿಯಾ’ ಮೈತ್ರಿಕೂಟ ಗೆದ್ದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ: ಖರ್ಗೆ ಘೋಷಣೆ

ಮುಂಬೈ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆ ರಾಮಮಂದಿರಕ್ಕೆ ಬುಲ್ಡೋಜರ್ ಹತ್ತಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ Read more…

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖರ್ಗೆ ಪ್ರಧಾನಿ

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ದೇಶದೆಲ್ಲೆಡೆ ಇಂಡಿಯಾ(ಐ.ಎನ್.ಡಿ.ಎ.ಐ.) ಮೈತ್ರಿಕೂಟದ ಕಡೆಗೆ ಹೆಚ್ಚಿನ ಒಲವು ಕಂಡುಬರುತ್ತಿದೆ. ಇಂಡಿಯಾ ಮೈತ್ರಿಕೂಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ. ಹೀಗೆಂದು Read more…

ಮಾ. 31 ರಂದು ದೆಹಲಿಯಲ್ಲಿ ’I.N.D.I.A.’ ಶಕ್ತಿ ಪ್ರದರ್ಶನ: ಕೇಜ್ರಿವಾಲ್ ಬಂಧನ ವಿರೋಧಿಸಿ ಪ್ರತಿಭಟನೆ

ನವದೆಹಲಿ: ಲೋಕಸಭೆ ಚುನಾವಣೆಗೆ ವಾರದ ಮೊದಲು ಪ್ರತಿಪಕ್ಷಗಳ ಒಗ್ಗಟ್ಟು ಮತ್ತು ಶಕ್ತಿ ಪ್ರದರ್ಶನದ ಗುರಿಯೊಂದಿಗೆ ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಐಎನ್‌ಡಿಐಎ’ ಬ್ಲಾಕ್ ‘ಮಹಾ ರ್ಯಾಲಿ’ Read more…

I.N.D.I.A ಬಣದ ನಾಯಕತ್ವ ಕಸಿಯಲು ಕಾಂಗ್ರೆಸ್ ಪಿತೂರಿ, ಪ್ರಧಾನಿಯಾಗಿ ಖರ್ಗೆ ಬಿಂಬಿಸಲು ಸಂಚು: ನಿರ್ಗಮನದ ನಂತರ ಜೆಡಿಯು ಆರೋಪ

ನವದೆಹಲಿ: ಜನತಾದಳ(ಯುನೈಟೆಡ್) ಎನ್‌ಡಿಎಗೆ ಮರುಸೇರ್ಪಡೆಗೊಳ್ಳಲು ಪ್ರತಿಪಕ್ಷಗಳ ಮಹಾಮೈತ್ರಿಕೂಟ ತೊರೆದ ಕೂಡಲೇ ಪಕ್ಷದ ನಾಯಕ ಕೆ.ಸಿ. ತ್ಯಾಗಿ ಕಾಂಗ್ರೆಸ್‌ ಮೇಲೆ ಹರಿಹಾಯ್ದಿದ್ದು, ಕಾಂಗ್ರೆಸ್ ಐಎನ್‌ಡಿಐಎ ಬಣದ ನಾಯಕತ್ವವನ್ನು ಕದಿಯಲು ಪಿತೂರಿ Read more…

BIG NEWS: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: NDA ಗೆ ಹೆಚ್ಚು ಸ್ಥಾನ; ಎಬಿಪಿ-ಸಿ ವೋಟರ್ ಸಮೀಕ್ಷೆ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 295 – 335 ಸ್ಥಾನ ಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ Read more…

BIG NEWS: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಬಗ್ಗೆ ಮಮತಾ ಬ್ಯಾನರ್ಜಿ ಮಹತ್ವದ ಹೇಳಿಕೆ

ನವದೆಹಲಿ: ರಾಷ್ಟ್ರ ರಾಜಧಾನಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಳೆ ನಡೆಯಲಿರುವ ಐಎನ್‌ಡಿಐಎ ಬಣದ ಸಭೆಯು ವಿರೋಧ ಪಕ್ಷಗಳ ನಡುವೆ ಸೀಟು Read more…

ಇಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಂದೂಡಿಕೆ

ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಡಿಸೆಂಬರ್ 6ರಂದು ನಿಗದಿಯಾಗಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ. ಇನ್ನು ಎರಡು ವಾರದ ನಂತರ ಮುಂದಿನ ಸಭೆ ನಡೆಸುವ ನಿರೀಕ್ಷೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...