ರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ದೃಢ, 100 ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 16 ಜನ ಗುಣಮುಖರಾಗಿ…
ಇಂದು ನಟ ಮಡೆನೂರು ಮನು ಕೋರ್ಟ್ ಗೆ ಹಾಜರು, ಇವತ್ತೇ ಸಿನಿಮಾ ರಿಲೀಸ್
ಬೆಂಗಳೂರು: ಕಿರುತೆರೆ ಕಲಾವಿದ, ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ…
ಅಬಕಾರಿ ಶುಲ್ಕ ಭಾರಿ ಹೆಚ್ಚಳ ವಿರೋಧಿಸಿ ಇಂದು ರಾಜ್ಯಾದ್ಯಂತ ಮದ್ಯ ಮಾರಾಟಗಾರರಿಂದ ಮದ್ಯ ಎತ್ತುವಳಿ ಬಂದ್
ಬೆಂಗಳೂರು: ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವ…
ರಾತ್ರೋರಾತ್ರಿ ಅಂಬೇಡ್ಕರ್ ಪ್ರತಿಮೆ ತೆರವು ವಿರೋಧಿಸಿ ಇಂದು ಚಿಂತಾಮಣಿ ನಗರ ಬಂದ್
ಚಿಕ್ಕಬಳ್ಳಾಪುರ: ರಾತ್ರೋರಾತ್ರಿ ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಿರುವುದನ್ನು ವಿರೋಧಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರ ಬಂದ್…
BIG NEWS: ಪ್ರಧಾನಿ ಮೋದಿಯಿಂದ ಇಂದು ರಾಜ್ಯದ 5 ರೈಲು ನಿಲ್ದಾಣಗಳ ಲೋಕಾರ್ಪಣೆ
ಬೆಂಗಳೂರು: ಇಂದು ರಾಜ್ಯದ 5 ರೈಲ್ವೆ ನಿಲ್ದಾಣಗಳ ಲೋಕಾರ್ಪಣೆ ನಡೆಯಲಿದೆ. ಬಾಗಲಕೋಟೆ. ಧಾರಾವಾಡ, ಬೆಳಗಾವಿ ಜಿಲ್ಲೆ…
ಪ್ರಯಾಣಿಕರೇ ಗಮನಿಸಿ: ಹೊಸಪೇಟೆಯಲ್ಲಿ ಕಾಂಗ್ರೆಸ್ ಸಮಾವೇಶ ಹಿನ್ನೆಲೆ ಇಂದು ಬಸ್ ಸಂಚಾರ ವ್ಯತ್ಯಯ
ದಾವಣಗೆರೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ…
ಹೊಸಪೇಟೆಯಲ್ಲಿ ಇಂದು ಸರ್ಕಾರದ ಸಾಧನಾ ಸಮಾವೇಶ: 4 ಲಕ್ಷ ಜನ ಭಾಗಿ ಸಾಧ್ಯತೆ
ಹೊಸಪೇಟೆ(ವಿಜಯನಗರ): ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ…
BIG NEWS: ಪಾಕ್ ಮೇಲೆ ಮತ್ತೆ ‘ಆಪರೇಷನ್ ಸಿಂದೂರ -2’ ದಾಳಿ, ದೇಶ ರಕ್ಷಣೆ ಕ್ರಮದ ಬಗ್ಗೆ ಮಾಹಿತಿ ನೀಡಲು ಇಂದು ಮಹತ್ವದ ಸರ್ವ ಪಕ್ಷ ಸಭೆ
ನವದೆಹಲಿ: ಪಾಕಿಸ್ತಾನ ನೆಲೆಯಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ವಿಚಾರ ಮತ್ತು ದೇಶ ರಕ್ಷಣೆ…
BIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’ ಕರೆ
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ…
ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು: ಶುಕ್ರವಾರ ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ…