alex Certify ಇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಡಿ ವಶಕ್ಕೆ ಪಡೆದಿರುವ ಸೈಟ್ ಗಳಿಗೂ ನಮ್ಮ ಸೈಟ್ ಗಳಿಗೂ ಸಂಬಂಧವಿಲ್ಲ: MLC ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಎಂಟ್ರಿಕೊಟ್ಟಿದ್ದು, 300 ಕೋಟಿ ಮೌಲ್ಯದ ನಿವೇಶನಗಳನ್ನು ಜಪ್ತಿ ಮಾಡಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಲ್ ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಇಡಿ Read more…

BIG NEWS: ಇಡಿಯಿಂದ ಮುಡಾ ಸೈಟ್ ಜಪ್ತಿ ಪ್ರಕರಣ: ಇದಕ್ಕೂ ನನಗೂ ಸಂಬಂಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾರಿ ನಿರ್ದೇಶನಲಯ ಅಧಿಕಾರಿಗಳು ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಪತ್ರಿಕಾ ಪ್ರಕಟನೆ ವಿಚಾರವಾಗಿ ಮಾತನಾಡಿದ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಳಗಾವಿ: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ವಿರುದ್ಧ ರಾಜಕೀಯ Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ಯಾವುದೇ ಕ್ಷಣದಲ್ಲಿ ED ನೋಟಿಸ್ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುಡಾ ಹಗರಣಕ್ಕೆ Read more…

BREAKING NEWS: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್: 300 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು Read more…

ಮುಡಾ ಹಗರಣದಲ್ಲಿ ಸಿಎಂಗೆ ಹೊಸ ಸಂಕಷ್ಟ: ನಿವೇಶನ ಹಂಚಿಕೆಯ ಅಕ್ರಮದ ಸಾಕ್ಷ್ಯಗಳು ಇಡಿಗೆ ಲಭ್ಯ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಿವೇಶನ ಹಂಚಿಕೆಯ ಸಂದರ್ಭದಲ್ಲಿ ಅಕ್ರಮ ನಡೆದಿರುವ ಕುರಿತು Read more…

ಮುಡಾ ಹಗರಣಕ್ಕೆ ಹೊಸ ತಿರುವು: ಮಾಜಿ ಆಯುಕ್ತ ನಟೇಶ್ ಇ.ಡಿ. ವಶಕ್ಕೆ

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಾಕೇಶ್ Read more…

BIG NEWS: ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬೇಡಿ, ಗಂಟೆಗಟ್ಟಲೆ ಕಾಯಿಸಬೇಡಿ: ತನಿಖಾಧಿಕಾರಿಗಳಿಗೆ ಇಡಿ ಆದೇಶ

ನವದೆಹಲಿ: ಸಮನ್ಸ್ ನೀಡಿ ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬಾರದು ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸಬಾರದು ಎಂದು ತನಿಖಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ(ED) ಆದೇಶ ನೀಡಿದೆ. ತಮ್ಮನ್ನು Read more…

ಮುಡಾ ಹಗರಣ: ದಾಖಲೆ ಪರಿಶೀಲಿಸಿದ ಇಡಿ; ಸಿಎಂ ಸಿದ್ದರಾಮಯ್ಯ; ಪತ್ನಿ ಪಾರ್ವತಿ ವಿಚಾರಣೆ ನಡೆಸುವ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಕಚೇರಿ ಹಾಗೂ ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿರುವ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು Read more…

BIG NEWS: ನಿಷೇಧಿತ ಪಿಎಫ್ಐಗೆ ಸೇರಿದ 56 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಜಪ್ತಿ: ಭಾರತದಲ್ಲಿ ಭಯೋತ್ಪಾದನೆಗೆ ನಿಧಿ ಸಂಗ್ರಹ ಪಿತೂರಿ ಬಹಿರಂಗ

ಮುಂಬೈ: 2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನೊಂದಿಗೆ ನಂಟು ಹೊಂದಿರುವ 56.56 ಕೋಟಿ ಮೌಲ್ಯದ Read more…

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ವಿಚಾರಣೆ

ಗುವಾಹಟಿ: ಬಿಟ್ ಕಾಯಿನ್ ಮತ್ತಿತರ ಕ್ರಿಪ್ಟೋ ಕರೆನ್ಸಿಗಳ ಮೈನಿಂಗ್ ನೆಕದಲ್ಲಿ ಹೂಡಿಕೆದಾರರನ್ನು ವಂಚಿಸಿದ HPZ ಟೋಕನ್ ಮೊಬೈಲ್ ಅಪ್ಲಿಕೇಶನ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯ Read more…

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು Read more…

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ Read more…

BREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇದೀಗ ಇಡಿ ದಾಳಿ Read more…

BREAKING: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಶಾಕ್: ಹಗರಣದ ತನಿಖೆಗೆ ಇಡಿ ಎಂಟ್ರಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ಇಸಿಐಆರ್ ದಾಖಲು Read more…

BIG NEWS: ಮುಡಾ ಪ್ರಕರಣಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ED ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇ-ಮೇಲ್ ಮತ್ತು ಪತ್ರ ಬರೆದು ಸ್ನೇಹಮಯಿ Read more…

BIG NEWS: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಬಳಕೆ: ಮಾಜಿ ಸಚಿವ ನಾಗೇಂದ್ರ ಆರೋಪಿ ನಂ. 1

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಮುಖ ರೂವಾರಿ ಮಾಜಿ ಸಚಿವ ಬಿ. ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಹಗರಣದ Read more…

BREAKING: ಮಾಜಿ ಸಿಎಂ ಹೂಡಾ, ಇತರರ 834 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, EMAAR ಮತ್ತು MGF ಡೆವಲಪ್ಮೆಂಟ್ಸ್ ಲಿಮಿಟೆಡ್ ಸೇರಿದಂತೆ ಇತರ ಆರೋಪಿಗಳನ್ನು ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED) Read more…

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಪ್ರಮುಖ ಆರೋಪಿ ಸಂಬಂಧಿಕರಿಗೂ ಇಡಿ ನೋಟಿಸ್

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಸಂಬಂಧಿಕರಿಗೂ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿಗಮದ 89.62 ಕೋಟಿ Read more…

ಜೈಲಿನಲ್ಲಿ ಮಾಜಿ ಸಚಿವ ನಾಗೇಂದ್ರ ಭೇಟಿಯಾದ ಕಾಂಗ್ರೆಸ್ ಶಾಸಕರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

BIG NEWS: ಇಡಿ ಅಧಿಕಾರಿಗಳಿಂದ ಕಿರುಕುಳ: ED, CBI ವಿರುದ್ಧ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳನ್ನು ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವ ನಾಗೇಂದ್ರ ಈಗ ಕೈದಿ ನಂ. 7140

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣ: EDಯಿಂದ ಪ್ರತ್ಯೇಕ ತನಿಖೆ ಆರಂಭ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಪ್ರತ್ಯೇಕ ತನಿಖೆ ಆರಂಭಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾರಿ Read more…

8 ದೇಶಗಳಿಂದ ಆಮ್ ಆದ್ಮಿ ಪಕ್ಷಕ್ಕೆ ಧನಸಹಾಯ: ಇಡಿಯಿಂದ ಗೃಹ ಸಚಿವಾಲಯಕ್ಕೆ ವರದಿ

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ) 2014 ಮತ್ತು 2022 ರ ನಡುವೆ ಒಟ್ಟು 7.08 ಕೋಟಿ ರೂಪಾಯಿ ವಿದೇಶಿ ನಿಧಿಯನ್ನು ಪಡೆದಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಗೃಹ ಸಚಿವಾಲಯಕ್ಕೆ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಿದೆ. ಸಚಿವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ Read more…

BIG NEWS: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾಗೆ ಇಡಿ ಸಂಕಷ್ಟ: ಆಸ್ತಿ ಜಪ್ತಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ. ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಹೆಸರಲ್ಲಿದ್ದ Read more…

ಭೂಕಬಳಿಕೆ ಪ್ರಕರಣದಲ್ಲಿ ಇಡಿಯಿಂದ ಸಂದೇಶಖಾಲಿ ಆರೋಪಿ ಶೇಖ್ ಷಹಜಹಾನ್ ಅರೆಸ್ಟ್

ನವದೆಹಲಿ: ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಟಿಎಂಸಿ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಿದೆ. ಆರೋಪಿಯನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಡಿ ಬಸಿರ್‌ ಹತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...