alex Certify ಇಡಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟಿ ಶಿಲ್ಪಾ ಶೆಟ್ಟಿ ಪತಿ ‘ರಾಜ್ ಕುಂದ್ರಾ’ ನಿವಾಸದ ಮೇಲೆ ‘ED’ ದಾಳಿ, ದಾಖಲೆಗಳ ಪರಿಶೀಲನೆ.!

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ Read more…

BIG NEWS: ಮುಡಾ ಮಾಜಿ ಆಯುಕ್ತರ ನಿವಾಸದ ಮೇಲೆ ಇಡಿ ದಾಳಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಾ.ನಟೇಶ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮ ಆರೋಪ ಸಂಬಂಧ Read more…

BIG NEWS: ಮುಡಾ ಕಚೇರಿಯಲ್ಲಿ ED ದಾಳಿ ಅಂತ್ಯ: ಸತತ 29 ಗಂಟೆಗಳ ಕಾಲ ಶೋಧ ನಡೆಸಿದ ಅಧಿಕಾರಿಗಳು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿನ ದಾಳಿ ಮುಕ್ತಾಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಡಾ ಕಚೇರಿಯಲ್ಲಿ ಇಡಿ Read more…

BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಸತತ ಎರಡನೇ ದಿನವಾದ ಇಂದು ಕೂಡ ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ Read more…

BIG NEWS: ಆರ್.ಜಿ ಕರ್ ಕಾಲೇಜು ಮಾಜಿ ಪ್ರಂಶುಪಾಲ ಸಂದೀಪ್ ಘೋಷ್ ಮನೆ ಮೇಲೆ ED ದಾಳಿ

ಕೋಲ್ಕತ್ತಾ: ಕೋಲ್ಕತ್ತಾ ಆರ್.ಜಿ.ಕರ್ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮನೆ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾ ಹಾಗೂ ಹೌರಾ ಸೇರಿದಂತೆ ಸಂದೀಪ್ ಘೋಷ್ Read more…

BREAKING NEWS: ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ

ಬೆಂಗಳೂರು: ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು Read more…

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಇಡಿ ದಾಳಿಗೆ ಪ್ಲ್ಯಾನ್

ನವದೆಹಲಿ: ಲೋಕಸಭೆಯಲ್ಲಿ ‘ಚಕ್ರವ್ಯೂಹ’ ಭಾಷಣದ ನಂತರ ನನ್ನ ಮೇಲೆ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆಯಲ್ಲಿ ಇತ್ತೀಚೆಗೆ ‘ಚಕ್ರವ್ಯೂಹ’ ಭಾಷಣ ಮಾಡಿದ ಹಿನ್ನೆಲೆಯಲ್ಲಿ Read more…

BREAKING NEWS: ಜಾರ್ಖಂಡ್ ನಲ್ಲಿ ಇಡಿ ದಾಳಿ; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 20 ಕೋಟಿಗೂ ಅಧಿಕ ಹಣ ಜಪ್ತಿ

ರಾಂಚಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜಾರ್ಖಂಡ್ ನಲ್ಲಿ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಬರೋಬ್ಬರಿ 20 Read more…

BIG NEWS: ಮಾಜಿ ಪರಿಷತ್ ಸದಸ್ಯ ಬಿ.ಟಿ,ದಯಾನಂದರೆಡ್ಡಿ ಸಹೋದರನ ಮನೆ ಮೇಲೆ ಇಡಿ ದಾಳಿ

ಆನೇಕಲ್: ವಿಧಾನಪರಿಷತ್ ಮಾಜಿ ಸದಸ್ಯ ಬಿ.ಟಿ.ದಯಾನಂದರೆಡ್ಡಿ ಸಹೋದರ, ಉದ್ಯಮಿ ಬಿ.ಟಿ.ನಾಗರಾಜ್ ರೆಡ್ಡಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಟಿ.ನಾಗರಾಜ್ ರೆಡ್ಡಿ ಅವರು ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ Read more…

BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ

ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ. ಭರತ್ ರೆಡ್ಡಿ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಶನಿವಾರ Read more…

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, Read more…

BIG NEWS: ಮಂಗಳೂರು ವಿಶ್ವವಿದ್ಯಾಲಯದ ಮೇಲೆ ಇಡಿ ಅಧಿಕಾರಿಗಳ ದಾಳಿ

ಮಂಗಳೂರು: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಶಂಕೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದ ಮೇಲೆ ದಿಢೀರ್ ದಾಳಿ Read more…

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ Read more…

ಪೇಪರ್ ಲೀಕ್ ಪ್ರಕರಣ ಪ್ರಕರಣ : ಕಾಂಗ್ರೆಸ್ ರಾಜ್ಯಾಧ್ಯಕ್ಷರ ಮನೆ ಮೇಲೆ `ED’ ದಾಳಿ, ಸಿಎಂ ಪುತ್ರ ವೈಭವ್ ಗೆ ಸಮನ್ಸ್!

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಜಿ ದೋಟಾಸಾರಾ ಮತ್ತು ಪಕ್ಷದ ಅಭ್ಯರ್ಥಿಯ ಆವರಣ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ನಡೆಸಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೂ ಕೇಂದ್ರ ತನಿಖಾ ಸಂಸ್ಥೆ ಸಮನ್ಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ ಕ್ರಮಕ್ಕೆ ಪ್ರತಿಕ್ರಿಯಿಸಿದ ಸಿಎಂ ಗೆಹ್ಲೋಟ್, ರಾಜಸ್ಥಾನದಲ್ಲಿ ಮಹಿಳೆಯರು, ರೈತರು ಮತ್ತು ಬಡವರು ಕಾಂಗ್ರೆಸ್ ನೀಡಿದ ಖಾತರಿಗಳ ಲಾಭವನ್ನು ಪಡೆಯುವುದನ್ನು Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

ಆಪ್ ಸಂಸದನಿಗೆ ಇಡಿ ಶಾಕ್: ಮದ್ಯ ನೀತಿ ಕೇಸ್ ನಲ್ಲಿ ಸಂಜಯ್ ಸಿಂಗ್ ನಿವಾಸದಲ್ಲಿ ಶೋಧ

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತಂಡವು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಬುಧವಾರ ಶೋಧ ನಡೆಸಿದೆ. ಇದಕ್ಕೂ Read more…

ತಮಿಳುನಾಡಿನಲ್ಲಿ ಮತ್ತೊಬ್ಬ ಸಚಿವನಿಗೆ ಇಡಿ ಶಾಕ್: ಕೆ. ಪೊನ್ಮುಡಿ ಮನೆ ಸೇರಿ 9 ಸ್ಥಳಗಳಲ್ಲಿ ಶೋಧ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ಚೆನ್ನೈ Read more…

BIG NEWS: ಪಿ‌ ಎಸ್ ಐ ಹಗರಣ; ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ ಮೇಲೆ ED ದಾಳಿ

ಕಲಬುರ್ಗಿ: 545 ಪಿ‌ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸದ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿ ನಗರದ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಅಮೃತ್ ಪೌಲ್ ಸೇರಿ ಪ್ರಮುಖ ಆರೋಪಿಗಳ ಮನೆ ಮೇಲೆ ED ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ Read more…

BIG NEWS: ED ದಾಳಿ ವೈಯಕ್ತಿಕ ದ್ವೇಷವಾಗಿದ್ದರೆ ಇಷ್ಟೊತ್ತಿಗೆ ಸಿದ್ದರಾಮಯ್ಯ ಜೈಲಿನಲ್ಲಿರಬೇಕಿತ್ತು; ಸಚಿವ ಮುನಿರತ್ನ ವಾಗ್ದಾಳಿ

ಕೋಲಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಇಡಿ ದಾಳಿಯಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಇಡಿ ದಾಳಿ ವೈಯಕ್ತಿಕ Read more…

BIG NEWS: 30ಕ್ಕೂ ಹೆಚ್ಚು ಸ್ಥಳಗಳಲ್ಲಿ ED ದಾಳಿ

ನವದೆಹಲಿ: ದೆಹಲಿ, ಮುಂಬೈ, ಲಕ್ನೋ ಸೇರಿದಂತೆ 6 ರಾಜ್ಯಗಳ 30 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಅಬಕಾರಿ ನೀತಿ ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ Read more…

ಸಚಿವನ ಆಪ್ತೆ ಮನೆಯಲ್ಲಿ ದುಡ್ಡಿನ ರಾಶಿ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ಶಾಲಾ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿದ ಇಡಿ ಅಧಿಕಾರಿಗಳು 20 ಕೋಟಿ ರೂ.ಗೂ ಅಧಿಕ ನಗದು ಜಪ್ತಿ ಮಾಡಿದ್ದಾರೆ. ಪಶ್ಚಿಮ Read more…

ಟೆಂಡರ್ ಹಗರಣ: ಬೆಳ್ಳಂಬೆಳಗ್ಗೆ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ

ರಾಂಚಿ: ಜಾರ್ಖಂಡ್ ರಾಜ್ಯದ 18 ಕಡೆಗಳಲ್ಲಿ ಜಾರಿ ನಿರ್ದೇಶನಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಆಪ್ತನ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಪಂಕಜ್ ಮಿಶ್ರಾ ಅವರ Read more…

ಸಚಿವನ ಮನೆಯಲ್ಲಿದ್ದ ಹಣ, ಚಿನ್ನಾಭರಣ ರಾಶಿ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆಯಾಗಿದೆ. ದೆಹಲಿ Read more…

BIG NEWS: ಶಾಸಕ ಜಮೀರ್ ಅಹ್ಮದ್ ಗೆ 3 ಕೋಟಿ ಸಾಲ ಕೊಟ್ಟಿದ್ದೆ; ವಿರೋಧಿಗಳಿಂದಾಗಿ ED ದಾಳಿ ನಡೆದಿದೆ ಎಂದ ಕೆಜಿಎಫ್ ಬಾಬು

ಬೆಂಗಳೂರು: ನನ್ನ ವಿರೋಧಿಗಳು ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿ ನನ್ನ ಮೇಲೆ ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇನೆ ಎಂದು ಕೆಜಿಎಫ್ ಬಾಬು ತಿಳಿಸಿದ್ದಾರೆ. Read more…

ರಾತ್ರಿ 12 ಗಂಟೆಗೆ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಇಡಿ ದಾಳಿ ಅಂತ್ಯ

ಬೆಂಗಳೂರು: ರಾತ್ರಿ 12 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡ, ಉದ್ಯಮಿ ಕೆಜಿಎಫ್ ಬಾಬು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ಅಂತ್ಯಗೊಳಿಸಿದ್ದಾರೆ. ಬೆಳಗ್ಗೆ 6.30 ರಿಂದ ರಾತ್ರಿ 12 ಗಂಟೆಯವರೆಗೆ Read more…

‘ಚುನಾವಣೆ ಸಮೀಪಿಸಿದಾಗ ED ದಾಳಿ ನಡೆಸುವುದು ಬಿಜೆಪಿ ಕಾಯಕ’: ಪಂಜಾಬ್​ ಸಿಎಂ ಚನ್ನಿ ಗಂಭೀರ ಆರೋಪ

ತಮ್ಮ ಸೋದರಳಿಯನ ಮನೆ ಮೇಲೆ ಇಡಿ ನಡೆಸಿದ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಪಂಜಾಬ್​ ಮುಖ್ಯಮಂತ್ರಿ ಚರಣ್​ಜೀತ್​ ಸಿಂಗ್​ ಚನ್ನಿ ಆರೋಪಿಸಿದ್ದಾರೆ. ಅಲ್ಲದೆ ರಾಜ್ಯದ ಜನತೆ ಕಾಂಗ್ರೆಸ್​ ಜೊತೆಗಿದ್ದಾರೆ Read more…

BIG NEWS: KSBL ಕಂಪನಿ ಮೇಲೆ ED ದಾಳಿ; 700 ಕೋಟಿ ಷೇರು ಜಪ್ತಿ

ಹೈದರಾಬಾದ್: ಬ್ಯಾಂಕ್ ವಚಂನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ (KSBL) ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, 700 ಕೋಟಿ ರೂಪಾಯಿ ಷೇರು Read more…

BIG NEWS: KSBL ಕಂಪನಿ ಮೇಲೆ ED ದಾಳಿ; 700 ಕೋಟಿ ಷೇರು ಜಪ್ತಿ

ಹೈದರಾಬಾದ್: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ (KSBL) ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, 700 ಕೋಟಿ ರೂಪಾಯಿ ಷೇರು Read more…

BIG NEWS: ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಲಂಕಾ ಕ್ಯಾಸಿನೋ ನಂಟು ಹಾಗೂ ಐಎಂಎ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...