alex Certify ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ ಅತ್ಯಂತ ಹಳೆಯ ಸಾಕಾನೆ ಬಿಜುಲಿ ಪ್ರಸಾದ್ ಇನ್ನಿಲ್ಲ

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತದ ಅತ್ಯಂತ ಹಳೆಯ ದೇಶೀಯ ಏಷ್ಯಾಟಿಕ್ ಆನೆ ಸೋಮವಾರ 89 ನೇ ವಯಸ್ಸಿನಲ್ಲಿ ಸಾವನ್ನಪ್ಪಿದೆ. ವಯೋಸಹಜ ಸಮಸ್ಯೆಗಳಿಂದಾಗಿ ಬಿಜುಲಿ ಪ್ರಸಾದ್ ಎಂಬ ಭವ್ಯ ಜಂಬೋ Read more…

ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕನ್ನಡದ ಖ್ಯಾತ ಕವಿ, ಕತೆಗಾರ, ಅನುವಾದಕ ಕೆ.ವಿ. ತಿರುಮಲೇಶ್‌ ವಿಧಿವಶರಾಗಿದ್ದಾರೆ. 82 ವರ್ಷದ ತಿರುಮಲೇಶ್‌ ಹೈದರಾಬಾದಿನ ತಮ್ಮ  ಪುತ್ರಿಯ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರ Read more…

‘ಯು ಗಾಟ್ ಚೀಸ್’ ಖ್ಯಾತಿಯ ಇಂಟರ್ನೆಟ್ ಸ್ಟಾರ್ ಇನ್ನಿಲ್ಲ: ಇಹಲೋಕ ತ್ಯಜಿಸಿದ ಆಂಟ್ವೈನ್ ಫೌಲರ್

ವೈರಲ್ ಆಗಿರುವ ‘ವೇರ್ ವಿ ಅಬೌಟ್ ಟು ಈಟ್ ಅಟ್’ ಮತ್ತು ‘ಯು ಗಾಟ್ ಚೀಸ್’ ಮೆಮೆಯ ಸೃಷ್ಟಿಕರ್ತ 6 ವರ್ಷದ ಆಂಟ್ವೈನ್ ಫೌಲರ್ ಇನ್ನಿಲ್ಲ. ಅವರ ತಾಯಿ Read more…

ಸಾವಲ್ಲೂ ಸಾರ್ಥಕತೆ ಮೆರೆದ ‘ಪವರ್ ಸ್ಟಾರ್’

ಬೆಂಗಳೂರು: ಕೇವಲ 46ನೇ ವಯಸ್ಸಿನಲ್ಲಿಯೇ ತಮ್ಮ ಜೀವನದ ಪಯಣ ಮುಗಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಇನ್ನಿಲ್ಲ Read more…

ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಪುನೀತ್ ಆರೋಗ್ಯ; ವಿಕ್ರಂ ಆಸ್ಪತ್ರೆಗೆ ದೌಡಾಯಿಸಿದ HDK, ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ನಟ ಪುನೀತ್ ಹೃದಯಾಘಾತಕ್ಕೊಳಗಾಗಿದ್ದು, ಅವರ ಆರೋಗ್ಯ Read more…

ಜನಪ್ರಿಯ ಮಲಯಾಳಂ ನಟ ಇನ್ನಿಲ್ಲ

ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜನಪ್ರಿಯ ಮಲಯಾಳಂ ನಟ ರಿಜಾಬಾವ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ರಿಜಾಬಾವ ನಿಧನರಾದರು ಎಂದು ತಿಳಿದು ಬಂದಿದೆ. ಇವರಿಗೆ 54 ವರ್ಷ Read more…

BIG BREAKING: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ

ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ Read more…

ಬಿಗ್ ಬ್ರೇಕಿಂಗ್ ನ್ಯೂಸ್: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಖ್ಯಾತ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸ್ವಾಮಿ ಅಗ್ನಿವೇಶ್ ವಿಧಿವಶರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...