alex Certify ಇನ್ಸ್ ಪೆಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣದಲ್ಲಿ ಸಹಪಾಠಿ ಅಶ್ಲೀಲ ಚಿತ್ರ ಪೋಸ್ಟ್; 10 ನೇ ತರಗತಿ ವಿದ್ಯಾರ್ಥಿಗಳು ಅರೆಸ್ಟ್

ಪುಣೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಮ್ಮ ಸಹಪಾಠಿಗಳ ಅಶ್ಲೀಲ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಹತ್ತನೇ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಡಪ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

BREAKING: ಬಿಟ್ ಕಾಯಿನ್ ಹಗರಣ; ಇನ್ಸ್ ಪೆಕ್ಟರ್ ಚಂದ್ರಾಧರ್ ಅರೆಸ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಓರ್ವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ Read more…

BREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ Read more…

BIG NEWS: ಕರಸೇವಕನ ಬಂಧನ ಪ್ರಕರಣ; ಇನ್ಸ್ ಪೆಕ್ಟರ್ ಗೆ ಕಡ್ಡಾಯ ರಜೆ ಮೇಲೆ ಕಳುಹಿಸಿದ ಸರ್ಕಾರ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಕರಸೇವಕ Read more…

BIG NEWS: ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ತಕ್ಷಣ ಅಮಾನತುಗೊಳಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ಶಹರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ. ವಿಪಕ್ಷ ನಾಯಕ ಆರ್.ಅಶೋಕ್ Read more…

BIG NEWS: ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಘಟನೆ; PSI ಅಭ್ಯರ್ಥಿ ವಿರುದ್ಧ FIR ದಾಖಲು

ಬೆಂಗಳೂರು: ಜಗಳ ಬಿಡಿಸಲು ಬಂದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಪಿಎಸ್ ಐ ಅಭ್ಯರ್ಥಿ ಓರ್ವನ ವಿರುದ್ಧ ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ Read more…

ಅತ್ಯಾಚಾರ ಸಂತ್ರಸ್ತೆ ಬಳಿ ಲೈಂಗಿಕತೆಗೆ ಬೇಡಿಕೆ ಇಟ್ಟ ಪೊಲೀಸ್; ಶಾಕಿಂಗ್‌ ಆಡಿಯೋ ವೈರಲ್

ಲೈಂಗಿಕತೆಗೆ ತನ್ನ ಸ್ನೇಹಿತೆಯರನ್ನು ಕಳಿಸುವಂತೆ ಅತ್ಯಾಚಾರ ಸಂತ್ರಸ್ತೆ ಜೊತೆ ಅಸಭ್ಯವಾಗಿ ಬೇಡಿಕೆಯಿಟ್ಟು ಮಾತನಾಡುತ್ತಿದ್ದ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಅಮಾನತು ಮಾಡಲಾಗಿದೆ. ಪೊಲೀಸ್ ಇನ್ಸ್ Read more…

BIG NEWS: ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಸೇರಿ ನಾಲ್ವವರು ಲೋಕಾಯುಕ್ತ ಬಲೆಗೆ; ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ದಾವಣಗೆರೆ: ಮದ್ಯದಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದಾಗಲೇ ದಾವಣಗೆರೆ ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. Read more…

ತಾಯಿ ಮೃತಪಟ್ಟರೂ ಕರ್ತವ್ಯ ನಿರ್ವಹಿಸಿದ ಇನ್ಸ್ ಪೆಕ್ಟರ್ ನೋಡಿ ಪ್ರಧಾನಿ ಮೋದಿ ಭಾವುಕ| ವಿಡಿಯೋ

ನವದೆಹಲಿ: ಜಿ -20 ಶೃಂಗಸಭೆಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ದೆಹಲಿ ಪೊಲೀಸ್ ಸಿಬ್ಬಂದಿ ಮತ್ತು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಗತಿ ಮೈದಾನದಲ್ಲಿ ಔತಣಕೂಟ ಏರ್ಪಡಿಸಿದ್ದರು. ಎಲ್ಲಾ Read more…

BIG NEWS: ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಚಿಕ್ಕಬಳ್ಳಾಪುರ: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಓರ್ವ ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಬಾಗೇಪಲ್ಲಿ Read more…

KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. 54 ವರ್ಷದ ಹುಸೇನಪ್ಪ ಕೊಲೆಯಾದ ಸೆಕ್ಯುರಿಟಿ ಇನ್ಸ್ Read more…

BIG NEWS : ಸೋಮವಾರದೊಳಗೆ ಇನ್ಸ್ ಪೆಕ್ಟರ್ ಗಳ ವರ್ಗಾವಣೆ -ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ತಾಂತ್ರಿಕವಾಗಿ  30 ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಲಾಗಿದೆ, ಬಹುತೇಕರು ರಿಪೋರ್ಟ್ ಮಾಡಿಕೊಂಡಿದ್ದ ಕೆಲವು ಕಡೆ ಆಗಿಲ್ಲ, ಸೋವಾರವಾರದಿಂದ ವರ್ಗಾವಣೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಗೃಹ ಸಚಿವ Read more…

ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಜಣ್ಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಇಲಾಖಾ Read more…

ಕೋರ್ಟ್ ಸೂಚಿಸಿದ್ರೂ ಎಫ್ಐಆರ್ ದಾಖಲಿಸದ ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲಿಸದ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಈ Read more…

KSRP, IRB ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ(KSRP) ಹಾಗೂ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ವಿಭಾಗಗಳ 70 ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ರಾಜ್ಯ Read more…

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ Read more…

ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಜೂಜುಕೋರರಿಂದ ಹಲ್ಲೆ

ಬೆಂಗಳೂರು: ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಎ.ವಿ. ಕುಮಾರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದಾಗ ಜೂಜುಕೋರರು ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಕುಮಾರಸ್ವಾಮಿ, ಇನ್ಸ್ ಪೆಕ್ಟರ್ ಗೆ ಧಮಕಿ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೊಸದಾಗಿ ಚಾರ್ಜ್ ತೆಗೆದುಕೊಂಡಿದ್ದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮಲ್ಲಂದೂರು Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್: ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ. ಧಾರವಾಡ ಗ್ರಾಮೀಣ ಶ್ರೀಧರ್ ಅವರನ್ನು ಡಿಜಿ-ಐಜಿಪಿ Read more…

ಮಹಿಳಾ ಪೊಲೀಸ್ ಜೊತೆಗೆ ದೈಹಿಕ ಸಂಪರ್ಕ: ಗರ್ಭಪಾತ, ಹಲ್ಲೆ ಮಾಡಿ ಬೆದರಿಕೆ ಹಾಕಿದ ಇನ್ಸ್ ಪೆಕ್ಟರ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವುದಾಗಿ ಗೋವಿಂದರಾಜಪುರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. Read more…

ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ: 20 DYSP, 86 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, 21 ಡಿವೈಎಸ್ಪಿಗಳು, 86 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ. ಪ್ರಶಾಂತ ಬಿ. ಮುನ್ನೋಳಿ ಶಿವಮೊಗ್ಗ ಉಪವಿಭಾಗ, Read more…

ಅಪರೂಪದ ಆದೇಶ: ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸ ಗುಡಿಸುವ ಶಿಕ್ಷೆ

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯಿಂದ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಅಪರೂಪದ ಆದೇಶ ಹೊರಡಿಸಿದ್ದು, ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರ್ಗಿಯ Read more…

ಕಾಂಗ್ರೆಸ್ ಒತ್ತಡಕ್ಕೆ ಮಣಿದ ಸರ್ಕಾರ, ಕುಸುಮಾ ವಿರುದ್ಧ ಕೇಸ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಎತ್ತಂಗಡಿ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಆರ್.ಆರ್. ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ. Read more…

ಮದುವೆಗೆ ಒಪ್ಪದ ಮಹಿಳಾ ಕಾನ್ಸ್ ಟೇಬಲ್ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಹಲ್ಲೆ ನಡೆಸಿ ಪರಾರಿ

 ದಿಂಡೋರಿ: ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಮಹಿಳಾ ಕಾನ್ಸ್ ಟೇಬಲ್ ಗೆ ಮದುವೆಯಾಗುವಂತೆ ಬಲವಂತ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಒಪ್ಪದಿದ್ದಾಗ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಶುಕ್ರವಾರ ಘಟನೆ ನಡೆದಿದ್ದು Read more…

ನನ್ನನ್ನು ಎನ್ ಕೌಂಟರ್ ಮಾಡ್ತಾರೆ, ರಕ್ಷಣೆ ಕೊಡಿ ಎಂದ ಸಬ್ ಇನ್ಸ್ ಪೆಕ್ಟರ್

ನವದೆಹಲಿ: ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಈತನಿಗೆ ಪ್ರಮುಖ ಮಾಹಿತಿ ಒದಗಿಸಿದ್ದ ಆರೋಪದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...