alex Certify ಇಬ್ಬರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ ಆನೆ ದಂತ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

ಚಾಮರಾಜನಗರ: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿದ್ದಾರೆ. ಕೊಳ್ಳೇಗಾಲದ ಮೋಳೆ ಬಡಾವಣೆಯ ನಿವಾಸಿ ಎನ್. Read more…

ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋದಾಗಲೇ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ನಡೆದಿದೆ. ಶ್ರೀಕಾಂತ್(15), Read more…

ಎಚ್ಚರಿಕೆ ನೀಡಿದರೂ ಕೇಳದೇ ಕುಡಿದ ಮತ್ತಲ್ಲಿ ಸಮುದ್ರಕ್ಕೆ ಇಳಿದ ಪುಂಡರಿಗೆ ಬಿತ್ತು ಖಾಕಿ ಏಟು

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಜಿಲ್ಲಾಡಳಿತಗಳು ಕಟ್ಟೆಚ್ಚರ ಘೋಷಿಸಿದೆ. ಆದಾಗ್ಯೂ ಕೆಲ ಪುಂಡರ ಗುಂಪು ಸಮುದ್ರಕ್ಕೆ ಇಳಿದು Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು Read more…

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ Read more…

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಚುಂಚಘಟ್ಟ ನಿವಾಸಿ ಮಜುನಾಥ್ Read more…

BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. Read more…

BIG NEWS: ಗೋವಾ ಪ್ರವಾಸಕ್ಕೆ ತೆರಳಿದ್ದ ಯುವಕರು ನಾಪತ್ತೆ

ಬೆಂಗಳೂರು: ಗೋವಾ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಸ್ನೇಹಿತರ ಪೈಕಿ ಬೆಂಗಳೂರು ಮೂಲದ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕದಾಸನಹಳ್ಳಿಯ ಸಂತೋಷ್ (33) ಹಾಗೂ Read more…

ಕಾಕ್​ಪಿಟ್​ನಲ್ಲಿ ತಿನಿಸು, ಪಾನೀಯ ಸೇವನೆ; ಇಬ್ಬರು ಪೈಲೆಟ್ ಗಳ ಸಸ್ಪೆಂಡ್

ವಿಮಾನ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಕ್‌ಪಿಟ್‌ನಲ್ಲಿ ಗುಜಿಯಾಸ್ (ಉತ್ತರ ಭಾರತದ ತಿಂಡಿ) ಮತ್ತು ಪಾನೀಯವನ್ನು ಸೇವಿಸಿದ ಕಾರಣದಿಂದ ಸ್ಪೈಸ್ ‌ಜೆಟ್ ತನ್ನ ಇಬ್ಬರು ಪೈಲಟ್‌ಗಳನ್ನು ಕೆಲಸದಿಂದ ವಜಾ ಮಾಡಿದೆ. Read more…

ಕೆಸರು ಮಣ್ಣಿನಲ್ಲಿ ಐಎಎಸ್​ ಅಧಿಕಾರಿಗಳ ಸಂಭ್ರಮದ ಬಣ್ಣದೋಕುಳಿ

ಇಂದೋರ್ (ಮಧ್ಯಪ್ರದೇಶ): ಇಂದೋರ್ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಇಳಯರಾಜ ಟಿ ಮತ್ತು ವಿಭಾಗೀಯ ಆಯುಕ್ತ ಡಾ. ಪವನ್ ಶರ್ಮಾ ಅವರ ನಿವಾಸದಲ್ಲಿ ಬಣ್ಣಗಳ ಹಬ್ಬ ಹೋಳಿಯನ್ನು ಬುಧವಾರ ಸಂಭ್ರಮದಿಂದ Read more…

ದುಬಾರಿ ಗಡಿಯಾರಕ್ಕಾಗಿ ನಡೆದಿತ್ತು ಕೊಲೆ; ಅಸಲಿ ಸತ್ಯ ತಿಳಿದು ಬೇಸ್ತು ಬಿದ್ದ ಮಹಿಳೆಯರು

ಇಬ್ಬರು ಮಹಿಳೆಯರು ರೋಲೆಕ್ಸ್ ಕೈಗಡಿಯಾರಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. 36 ವರ್ಷದ ಸುರ್‌ಪ್ರೀತ್ ಧಿಲ್ಲೋನ್ ಮತ್ತು 21 ವರ್ಷದ ಟೆಮಿಡಾಯೊ ಅವೆ ಎನ್ನುವವರು ಸೇರಿ Read more…

Watch Video: ಫ್ರೆಷರ್ಸ್‌ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

ಮೊಹಾಲಿ: ಮೈಕ್ರೋಬ್ಲಾಗಿಂಗ್ ಆ್ಯಪ್‌ನಲ್ಲಿ ವೀಡಿಯೋವನ್ನು ಪ್ರಸಾರ ಮಾಡಲಾಗಿದ್ದು, ಇದರಲ್ಲಿ 10-12 ಪುರುಷರ ಗುಂಪು ಮೊಹಾಲಿಯ ದೋಬಾ ಕಾಲೇಜಿನ ಕೆಫೆಟೇರಿಯಾ ಆವರಣದೊಳಗೆ ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ಕಾಣಬಹುದು. Read more…

73 ಗಂಟೆಗಳಲ್ಲಿ ಏಳು ಖಂಡ ಪ್ರಯಾಣ: ಗಿನ್ನೆಸ್​ ದಾಖಲೆ ಬರೆದ ಭಾರತೀಯರು

ಭಾರತೀಯರಾದ ಡಾ. ಅಲಿ ಇರಾನಿ ಮತ್ತು ಸುಜೋಯ್ ಕುಮಾರ್ ಮಿತ್ರಾ ಅವರು ಕೇವಲ 73 ಗಂಟೆಗಳಲ್ಲಿ ಎಲ್ಲಾ ಏಳು ಖಂಡಗಳಿಗೆ ವೇಗವಾಗಿ ಪ್ರಯಾಣಿಸುವ ಮೂಲಕ ಹೊಸ ಗಿನ್ನೆಸ್ ವಿಶ್ವ Read more…

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

ಚಿತ್ರದುರ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಉಜ್ವಲ್ ಬಾರ್ವಿ Read more…

ನಗ್ನ ಫೋಟೋ ಸೋರಿಕೆ‌ ವಿಚಾರಕ್ಕೆ ನಡು ರಸ್ತೆಯಲ್ಲೇ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

ನಗ್ನ ಛಾಯಾಚಿತ್ರಗಳು ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಇಬ್ಬರು ಯುವತಿಯರು ಬೀದಿಯಲ್ಲಿ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಬ್ಬರ ಜಗಳವನ್ನು ಕಂಡ ಪ್ರತ್ಯಕ್ಷದರ್ಶಿಗಳು ಮೊಬೈಲ್​ನಲ್ಲಿ ಸೆರೆ ಹಿಡಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...