alex Certify ಇಬ್ಬರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ Read more…

BREAKING: ಕರ್ತವ್ಯನಿರತ ವೈದ್ಯನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದ ಇರ್ಫಾನ್, ತಸೀಮಾ ಬಂಧಿತರು. ಬಂಧಿತರು ಚಿಕ್ಕಮಗಳೂರು Read more…

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ. Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಜಿಲ್ಲಾ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ Read more…

ಹೆದ್ದಾರಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ನಿಧಿಗೆ ಸಮೀಪದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಬಳಿ ಹೆದ್ದಾರಿಯಲ್ಲಿ ಬಂದೂಕಿನಿಂದ ಆಕಾಶದ ಕಡೆಗೆ ಗುಂಡು ಹಾರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಿರಗನಹಳ್ಳಿಯ ಹರ್ಷ Read more…

ಸೆಂಟ್ರಲ್ ಜೈಲೊಳಗೆ ಗಾಂಜಾ, ಮೊಬೈಲ್ ಎಸೆಯಲು ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲ್ ಬಳಿ ಹೊರಗಿನಿಂದ ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಪ್ರಯತ್ನಿಸಿದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ Read more…

ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಪರವಾಗಿ ಇಬ್ಬರು ಆರೋಪಿಗಳು ಘೋಷಣೆ ಕೂಗಿದ್ದಾರೆ. ಮದ್ಯಪಾನ ಮಾಡಿ ಆರೋಪಿಗಳು ಘೋಷಣೆ ಕೂಗಿದ್ದಾರೆ. Read more…

BREAKING : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ : `CID’ ಯಿಂದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳ ಬಂಧನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೃಷಿ Read more…

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿರುದ್ಧ ದೇಶವ್ಯಾಪಿ ಆಕ್ರೋಶದ ಬೆನ್ನಲ್ಲೇ ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನ ಭಾಗವಾಗಿದ್ದ ಪ್ರಮುಖ ಆರೋಪಿಗಳು ಸೇರಿದಂತೆ ಇಬ್ಬರನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ Read more…

BIG NEWS: ವಿದ್ಯಾರ್ಥಿ ಕಿಡ್ನಾಪ್ ಪ್ರಕರಣ; ಇಬ್ಬರು ಆರೋಪಿಗಳ ಅರೆಸ್ಟ್

ಕಲಬುರ್ಗಿ:  ಶಿಕ್ಷಕನ ಮಗ 10 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 10 ವರ್ಷದ ವಿದ್ಯಾರ್ಥಿ ಸುದರ್ಶನ್ ನನ್ನು ಶಾಲಾ ಬಸ್ Read more…

BIG NEWS: ದತ್ತ ಜಯಂತಿ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಪ್ರಕರಣ; ಇಬ್ಬರ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಡೆದಿದ್ದ ದತ್ತ ಜಯಂತಿ ಕಾರ್ಯಕ್ರಮದ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ Read more…

ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಒಂಟಿ ಸವಾರರ ಸುಲಿಗೆ ಮಾಡ್ತಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಾಹನ ಸವಾರರನ್ನು ಬೆದರಿಸಿ ಆರೋಪಿಗಳು ಸುಲಿಗೆ ಮಾಡುತ್ತಿದ್ದರು. ಜಮೀಲ್ ಖಾನ್ Read more…

BIG NEWS: KPTCL ಅಕ್ರಮ; ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. Read more…

ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ: ಇಬ್ಬರು ಅರೆಸ್ಟ್

ಮಡಿಕೇರಿ: ಅನ್ಯಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ನಗರಸಭೆ ಸದಸ್ಯ ಮುಸ್ತಾಫ ಮತ್ತು ಅಬ್ದುಲ್ ಬಂಧಿತರು ಎಂದು ಹೇಳಲಾಗಿದೆ. ಇವರು Read more…

BIG NEWS: NPA ಲಿಸ್ಟ್ ನಲ್ಲಿರುವ ಬ್ಯಾಂಕ್ ಖಾತೆಗಳ ಟಾರ್ಗೆಟ್ ಮಾಡಿ ವಂಚನೆ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಂಗಳೂರು: ಎನ್ ಪಿ ಎ ಲಿಸ್ಟ್ ನಲ್ಲಿರುವ ಬ್ಯಾಂಕ್ ಖಾತೆಗಳನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ರಾಘವ್ ಲಾಲ್ ಹಾಗೂ Read more…

BIG NEWS: ಸುಲಭವಾಗಿ ಹಣ ಗಳಿಸಲು ರೌಡಿಸಂ ಬಿಟ್ಟು ಡ್ರಗ್ ಪೆಡ್ಲರ್ ಆದ ವ್ಯಕ್ತಿ; ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಕುಖ್ಯಾತ ರೌಡಿಯಾಗಿದ್ದವರು ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿ ಮಾದಕ ವಸ್ತುಗಳ ಮಾರಾಟ ಹಾದಿ ಹಿಡಿದಿದ್ದ ಆರೋಪಿಗಳನ್ನು ಬೆಂಗಳೂರು ಹೆಬ್ಬಾಳ ಠಾಣೆ ಪೊಲಿಸರು ಬಂಧಿಸಿದ್ದಾರೆ. ಹಸನ್ ಸಾದಿಕ್, Read more…

ಡೀಸೆಲ್ ಕಳ್ಳರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಮೂವರ ಬಂಧನ

ಬೆಂಗಳೂರು: ರಸ್ತೆಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಆನೇಕಲ್ ನ ಜಿಗಣಿ ಬಳಿ ನಡೆದಿದೆ. ಜಿಗಣಿ Read more…

BIG BREAKING: ದೆಹಲಿ ಏಮ್ಸ್ ಆಸ್ಪತ್ರೆ ಬಳಿ ಫೈರಿಂಗ್; ದುಷ್ಕರ್ಮಿಗಳ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆ ಬಳಿ ಪೊಲೀಸರು ಹಾಗೂ ದುಷ್ಕರ್ಮಿಗಳ ನಡುವೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಏಮ್ಸ್ ಆಸ್ಪತ್ರೆಯ ಗೇಟ್ ನಂಬರ್ 2ರ ಬಳಿ Read more…

BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ

ಹೈದರಾಬಾದ್: ಸಿನಿಮಾಗಳಿಗೆ ನಕಲಿ ನೋಟು ಪೂರೈಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಕೋಟಿ ನಕಲಿ ನೋಟುಗಳನ್ನು ಜಪ್ತಿ ಮಾಡಿರುವ ಘಟನೆ ಹೈದರಾಬಾದ್ ನ ಗೋಲ್ಕಂಡದಲ್ಲಿ ನಡೆದಿದೆ. ಸಿನಿಮಾ ತೆಗೆಯಲು Read more…

BIG NEWS: KSRTCಯಲ್ಲಿ ಕೆಲಸದ ಆಫರ್; 15 ಕೋಟಿ ಪಂಗನಾಮ ಹಾಕಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಲ್ಲಿ ಕೆಲಸದ ಆಮಿಷವೊಡ್ಡಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಬರೋಬ್ಬರಿ 15 ಕೋಟಿ ರೂಪಾಯಿ ದೋಚಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಬೆಂಗಳೂರಿನ ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಕಾಲೇಜು ಬಳಿ ಯುವತಿಯರೊಂದಿಗೆ ನಿಂತಿದ್ದ ಯುವಕನ ಮೇಲೆ ಹಲ್ಲೆ

ಮಂಗಳೂರು: ಮಂಗಳೂರಿನ ಬೆಂದೂರ್ ವೆಲ್ ಬಳಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಅಗ್ನೇಸ್ ಕಾಲೇಜು ಬಳಿ ಇಬ್ಬರು ಯುವತಿಯರೊಂದಿಗೆ ನಿಂತಿದ್ದ ಇಬ್ಬರು ಯುವಕರ ಮೇಲೆ Read more…

BIG NEWS: ಅಪ್ರಾಪ್ತೆಗೆ ಬ್ಲಾಕ್ ಮೇಲ್; ಬಾಲಕಿ ಮೇಲೆ ಎರಡು ತಿಂಗಳಿಂದ ನಿರಂತರ ಅತ್ಯಾಚಾರ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿಕೊಂಡು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು Read more…

500 ರೂ. ಗೆ ಐಫೋನ್‍ ನಕಲಿ ಬ್ಯಾಕ್ ಕೇಸ್ ಮಾರುತ್ತಿದ್ದವರು ಅರೆಸ್ಟ್

ಆ್ಯಪಲ್ ಕಂಪನಿಯ ಐಫೋನ್ ಇರಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿ ಬಹಳ ದಿನಗಳಾಗಿವೆ. ಅಷ್ಟೇ ದೊಡ್ಡ ಪ್ರತಿಷ್ಠೆ ಐಫೋನ್‍ಗಳಿಗೆ ಬ್ಯಾಕ್ ಕೇಸ್ ಹಾಕಿಸುವುದು. ಕಂಪನಿಯದ್ದೇ ಒರಿಜಿನಲ್ ಕೇಸ್‍ನ ಬೆಲೆ 4500 ರೂ. Read more…

ಹೈಟೆಕ್ ಕಾಲ್ ಟ್ರಾಫಿಕಿಂಗ್ ದಂಧೆ; ಇಬ್ಬರ ಅರೆಸ್ಟ್

ಮೈಸೂರು: ಹೈಟೆಕ್ ಕಾಲ್ ಟ್ರಾಫಿಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಆಶ್ರಫ್, ಶಮೀಮ್ ಬಂಧಿತ ಆರೋಪಿಗಳು. ಇಬ್ಬರೂ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ Read more…

BIG NEWS: ಬರೋಬ್ಬರಿ 27 ಕಾರುಗಳನ್ನು ಕದ್ದಿದ್ದ ಖತರ್ನಾಕ್ ಕಳ್ಳರು ಪೊಲೀಸರ ಬಲೆಗೆ

ಬೆಂಗಳೂರು: ಬಾಡಿಗೆಗೆಂದು ಕಾರು ಪಡೆದು ವಂಚಿಸುತ್ತಿದ್ದ ಇಬ್ಬರು ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಎಂದು ಗುರುತಿಸಲಾಗಿದೆ. ಹೈಫೈ ಕಾರುಗಳೇ ಈ Read more…

ದಂಗಾಗಿಸುತ್ತೆ ಅಕ್ರಮ ಚಿನ್ನ ಸಾಗಿಸಲು ಖದೀಮರು ಅನುಸರಿಸಿದ ತಂತ್ರ

ಮಂಗಳೂರು: ಎರಡು ಕೆಜಿ ಚಿನ್ನವನ್ನು ಒಳ ಉಡುಪಿನಲ್ಲಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಫೈಜಲ್ Read more…

BIG NEWS: ಕ್ರಿಕೆಟ್ ಬೆಟ್ಟಿಂಗ್; ಶಾಸಕರ ಪತ್ನಿಯ ಕಾರು ಜಪ್ತಿ

ಕಲಬುರ್ಗಿ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು Read more…

ಬ್ರೇಕಿಂಗ್ ನ್ಯೂಸ್: ಬೆದರಿಕೆ ಪತ್ರದ ಹಿಂದಿನ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಪ್ರಕರಣದ ಹಿಂದಿನ ರಹಸ್ಯ ಬಯಲಾಗಿದ್ದು, ದ್ವೇಷದ ಕಾರಣಕ್ಕೆ ಈ ಪತ್ರ ಬರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೌಟುಂಬಿಕ Read more…

5 ವರ್ಷದ ಹಿಂದೆ ದೋಚಿದ್ದ ಮನೆಗೇ ಮತ್ತೆ ಬಂದ ದರೋಡೆಕೋರ ಅರೆಸ್ಟ್

ಈ ದರೋಡೆಕೋರರ ಅದೃಷ್ಟ ಚೆನ್ನಾಗಿರಲಿಲ್ಲ ಎನಿಸುತ್ತದೆ, 2015ರಲ್ಲಿ ಲೂಟಿ ಮಾಡಿದ್ದ ಮನೆಗೆ ಮತ್ತೆ ದರೋಡೆ ಮಾಡಲು ಬಂದಾಗ ಸಿಕ್ಕಿಬಿದ್ದು ಕಂಬಿ ಎಣಿಸುವಂತಾಗಿದೆ. ಆರೋಪಿ ಸೋಮನಾಥ್ ಬಂಸೊಡ್ ಹಾಗೂ ಆತನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...