alex Certify ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಔಷಧ ದರ ಶೇಕಡ 90ರಷ್ಟು ಇಳಿಕೆ

ನವದೆಹಲಿ: ಮಧುಮೇಹಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಮಧುಮೇಹಿಗಳು ಬಳಸುವ ಎಂಪಾಗ್ಲಿಪ್ಲೋಜಿನ್ ಮಾತ್ರೆಯ ಬೆಲೆ ಶೇಕಡ 90ರಷ್ಟು ಕಡಿತವಾಗಿದೆ. ಔಷಧದ ಪೇಟೆಂಟ್ ಅವಧಿ ಮುಗಿದ ಕಾರಣ ಅನೇಕ ಕಂಪನಿಗಳು ಜನೆರಿಕ್ Read more…

ಸಾಲಗಾರರಿಗೆ ಸಿಹಿ ಸುದ್ದಿ: ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಿನ್ನೆಲೆ ಏಪ್ರಿಲ್ ನಲ್ಲಿ ಮತ್ತೆ ಬಡ್ಡಿ ದರ ಇಳಿಕೆ

ನವದೆಹಲಿ: ಫೆಬ್ರವರಿ ಅವಧಿಯ ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಸುತ್ತಿನ ಬಡ್ಡಿ ದರ ಇಳಿಕೆ ಮಾಡುವ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ: ಕಡಿಮೆಯಾಗುತ್ತಾ ಪೆಟ್ರೋಲ್, ಡೀಸೆಲ್ ದರ…?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಪ್ರತಿ ಬ್ಯಾರೆಲ್ ಗೆ 69.66 ಡಾಲರ್ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಮಾಡುವ Read more…

ತೂಕ ಇಳಿಸಿಕೊಳ್ಳುವವರಿಗೆ ಸೂಪರ್ ಈ ‘ಸೂಪ್’

ದೇಹದ ತೂಕ ಹೆಚ್ಚಾಗುತ್ತಿದೆ ಎಂದಾಕ್ಷಣ ಡಯೆಟ್, ವ್ಯಾಯಾಮ, ಜಿಮ್ ಎಂದೆಲ್ಲಾ ತಲೆ ಕೆಡಿಸಿಕೊಳ್ಳುತ್ತೇವೆ. ದಿನೇ ದಿನೇ ಏರುತ್ತಿರುವ ತೂಕವನ್ನು ಇಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇನ್ನು ಜಂಕ್ ಫುಡ್, ಸಿಹಿ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ಇಳಿಕೆಯಾದ ಚಿನ್ನದ ದರ: ಸತತ 3ನೇ ದಿನವೂ ಬೆಳ್ಳಿ ಬೆಲೆ ಇಳಿಕೆ

ನವದೆಹಲಿ: ಚಿನ್ನದ ದರ ಮತ್ತೆ 500 ರೂಪಾಯಿ ಇಳಿಕೆಯಾಗಿದೆ. ಚಿನ್ನಾಭರಣ ವ್ಯಾಪಾರಿಗಳಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಮತ್ತು ಹೂಡಿಕೆದಾರರು ಮಾರಾಟಕ್ಕೆ ಮುಂದಾದ ಪರಿಣಾಮ ಚಿನ್ನದ ದರ ಶುಕ್ರವಾರ ದೆಹಲಿಯಲ್ಲಿ Read more…

ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ದರ ಭಾರೀ ಇಳಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ದುರ್ಬಲ ಪ್ರವೃತ್ತಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ಧಾರಣೆ ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿಯ Read more…

BIG NEWS: ಎಲೆಕ್ಟ್ರಾನಿಕ್‌ ವಾಹನಗಳ ಬಳಕೆ ಉತ್ತೇಜಿಸಲು ಮಹತ್ವದ ಕ್ರಮ ; ಆಮದು ಸುಂಕ ಶೇ.110 ರಿಂದ ಶೇ.15 ಕ್ಕೆ ಇಳಿಕೆಗೆ ಕ್ರಮ

ಭಾರತ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (ಇವಿ) ಬಳಕೆಯನ್ನು ಉತ್ತೇಜಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸ ಇವಿ ನೀತಿಯ ಮೂಲಕ ಆಮದು ಸುಂಕವನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದ್ದು, ಜಾಗತಿಕ ಇವಿ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಭಾರಿ ಇಳಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದ್ದು, ಚಿನ್ನಾಭರಣ ಖರೀದಿಸುವವರಿಗೆ ಕೊಂಚ ಸಿಹಿ ಸುದ್ದಿ ಸಿಕ್ಕಂತಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ Read more…

ಸಾಲಗಾರರಿಗೆ ಸಿಹಿ ಸುದ್ದಿ: ಮನೆ, ವಾಹನ, ವಾಣಿಜ್ಯ ಸಾಲದ ಬಡ್ಡಿ ಇಳಿಕೆ ಮಾಡಿದ SBI

ನವದೆಹಲಿ: ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಶೇಕಡ 0.25 ರಷ್ಟು ಇಳಿಕೆ Read more…

BREAKING NEWS: ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ: ಮೆಟ್ರೋ ಪ್ರಯಾಣ ದರ ಇಳಿಸಲು ನಿರ್ಧಾರ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿ.ಎಂ.ಆರ್.ಸಿ.ಎಲ್ ಸಮಾಧಾನಕರ ಸುದ್ದಿ ನೀಡಿದೆ. ಮೆಟ್ರೋ ಪ್ರಯಾಣ ದರ ಇಳಿಸಲು ನಿರ್ಧರಿಸಿದೆ. ಮೆಟ್ರೋ ಪ್ರಯಾಣ ದರ ಹೆಚ್ಚಳ ಹಿನ್ನೆಲೆಯಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿತ್ತು. Read more…

ಭಾರೀ ಏರಿಕೆ ಕಂಡ ಬೆಳ್ಳಿ ದರ: ಬೆಲೆ ಕೇಳಿ ಬೆಚ್ಚಿಬಿದ್ದ ಗ್ರಾಹಕರು

ನವದೆಹಲಿ: ಬೆಳ್ಳಿ ದರ ಭಾರಿ ಏರಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ ಇಳಿಕೆಯಾಗಿದ್ದು, ಬೆಳ್ಳಿ ದರ ಏರಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರ 600 Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: 11 ತಿಂಗಳಲ್ಲಿ 20,180 ರೂ. ಹೆಚ್ಚಳವಾದ ಚಿನ್ನದ ದರ: ಸಾರ್ವಕಾಲಿಕ ದಾಖಲೆ 82,200 ರೂ.ಗೆ ಮಾರಾಟ

ನವದೆಹಲಿ: ಕಳೆದ 11 ತಿಂಗಳ ಅವಧಿಯಲ್ಲಿ ಚಿನ್ನದ ದರ 10 ಗ್ರಾಂ ಗೆ 20,180 ರೂಪಾಯಿ ಹೆಚ್ಚಳವಾಗಿದೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಗುರುವಾರ ಬಗ್ಗೆ ಮಾಹಿತಿ ನೀಡಿದೆ. Read more…

ʼಚಳಿಗಾಲʼದಲ್ಲಿ ಏರುವ ತೂಕ ತಡೆಯಲು ಇಲ್ಲಿದೆ ದಾರಿ

ಚಳಿಗಾಲದಲ್ಲಿ ಅನೇಕರ ತೂಕ ವೇಗವಾಗಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸರಿಯಾಗುವುದು ಇದಕ್ಕೆ ಕಾರಣ. ತಿಂದ ಆಹಾರ ಬೇಗ ಜೀರ್ಣವಾಗುವ ಕಾರಣ ಹಸಿವು ಬೇಗ ಆಗುತ್ತದೆ. ಚಳಿಗಾಲದಲ್ಲಿ ತೂಕ ನಿಯಂತ್ರಣದಲ್ಲಿರಬೇಕು ಎನ್ನುವವರು Read more…

ಈ ಕಷಾಯ ಕುಡಿದು ತೂಕ ಇಳಿಸಿಕೊಳ್ಳಿ

ಈಗ ಹೆಚ್ಚಿನವರಿಗೆ ಕಾಡುವ ಸಮಸ್ಯೆ ಎಂದರೆ ತೂಕ ಹೆಚ್ಚಾಗುವಿಕೆ, ಆಹಾರ ಪದ್ಧತಿ, ದೇಹಕ್ಕೆ ಸರಿಯಾದ ವ್ಯಾಯಾಮ ಇಲ್ಲದಿರುವಿಕೆ , ಥೈರಾಯಿಡ್ ಸಮಸ್ಯೆ ಈ ಎಲ್ಲಾ ಕಾರಣಗಳಿಂದ ತೂಕ ಹೆಚ್ಚಾಗುತ್ತದೆ. Read more…

ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ತರಕಾರಿ ದರ ಇಳಿಕೆ

ಬೆಂಗಳೂರು: ಭಾರಿ ಏರಿಕೆ ಕಂಡಿದ್ದ ತರಕಾರಿ ದರ ಕಡಿಮೆಯಾಗತೊಡಗಿದ್ದು ಗ್ರಾಹಕರು ನಿಟ್ಟಿಸಿರು ಬಿಟ್ಟಿದ್ದಾರೆ. ಈರುಳ್ಳಿ, ಟೊಮೆಟೊ, ನುಗ್ಗೆಕಾಯಿ ಸೇರಿದಂತೆ ಅನೇಕ ತರಕಾರಿಗಳ ದರ ಕಡಿಮೆಯಾಗಿದೆ. ದರ ಕೇಳಿ ಕಂಗಾಲಾಗಿದ್ದ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಶುಕ್ರವಾರ ಚಿನ್ನದ ದರ 1400 ರೂ.ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ ಕೆಜಿಗೆ 2,200 ರೂ. ಇಳಿಕೆ: ಚಿನ್ನದ ದರವೂ ಕುಸಿತ

ನವದೆಹಲಿ: ಗ್ರಾಹಕರು ಮತ್ತು ಸ್ಥಳೀಯ ಆಭರಣ ತಯಾರಕರಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಬೆಳ್ಳಿ ಮತ್ತು ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ Read more…

‘ಧೂಮಪಾನ’ ತ್ಯಜಿಸುವುದರಿಂದ ಇದೆ ಈ ಆರೋಗ್ಯ ಲಾಭ….!

ಧೂಮಪಾನ ಅನ್ನೋದು ತುಂಬಾ ಅಪಾಯಕಾರಿ. ಸಿಗರೇಟ್ ಕ್ಯಾನ್ಸರ್, ಪಾರ್ಶ್ವವಾಯು, ಹೃದಯ ಹಾಗೂ ಶ್ವಾಸಕೋಶದ ಖಾಯಿಲೆಗಳಿಗೆ ಕಾರಣವಾಗುವುದು ಮಾತ್ರವಲ್ಲದೇ ದೇಹದ ಪ್ರತಿಯೊಂದು ಭಾಗಕ್ಕೂ ಇದು ಮಾರಕ. ಗಟ್ಟಿ ಮನಸ್ಸು ಮಾಡಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಚಿನ್ನದ ದರ 10 ದಿನದಲ್ಲಿ 4750 ರೂ. ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ಇಳಿಕೆ ಹಾದಿಯಲ್ಲಿದೆ. ಕಳೆದ ಹತ್ತು ದಿನದಲ್ಲಿ ಪ್ರತಿ 10 ಗ್ರಾಂ ಚಿನ್ನದ ದರ 4750 ರೂ.ನಷ್ಟು Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ 1750 ರೂ., ಬೆಳ್ಳಿ ದರ 2700 ರೂ. ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವಾದ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕುಸಿತ ಕಂಡಿದೆ. 10 ಗ್ರಾಂ ಶುದ್ಧ ಚಿನ್ನದ ದರ 1750 Read more…

ಕಚ್ಚಾ ತೈಲ ದರದಲ್ಲಿ ಶೇಕಡ 4.70ರಷ್ಟು ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಮಂಗಳವಾರ ಕಚ್ಚಾ ತೈಲದ ದರದಲ್ಲಿ 4.70ರಷ್ಟು ಇಳಿಕೆಯಾಗಿದ್ದು, ಎರಡು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣ ಕಳೆದ ಎರಡು Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮೂರು ದಿನದಲ್ಲಿ ಚಿನ್ನದ ದರ 1350 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಕೂಡ ಚಿನ್ನದ ಧಾರಣೆ ಕಡಿಮೆಯಾಗಿದೆ. Read more…

ಪ್ರತಿ ದಿನ ಈ ಸಮಯದಲ್ಲಿ ಚಾಕೊಲೇಟ್ ಸೇವನೆಯಿಂದ ಇಳಿಯಲಿದೆ ತೂಕ….!

ಚಾಕೊಲೇಟ್ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಚಾಕೊಲೇಟ್ ತಿನ್ನುತ್ತಾರೆ. ಚಾಕೊಲೇಟ್ ಪ್ರೇಮಿಗಳಿಗೆ  ಖುಷಿ ಸುದ್ದಿ ಇದೆ. ನಿರ್ದಿಷ್ಟ ಸಮಯದಲ್ಲಿ ಚಾಕೊಲೇಟ್ ಸೇವನೆಯಿಂದ ತೂಕ Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಈರುಳ್ಳಿ ಹಂಗಾಮು ಆರಂಭವಾಗಿದ್ದು, ಸದ್ಯಕ್ಕೆ ಬೆಲೆ ಹೆಚ್ಚಳದ ಬಿಸಿ ಕಡಿಮೆಯಾಗಲಿದೆ. ಆವಕ ಹೆಚ್ಚಾದಲ್ಲಿ ಈರುಳ್ಳಿ ದರ ಕಡಿಮೆಯಾಗಲಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಈ ಬಾರಿ ಈರುಳ್ಳಿ ಬೆಳೆ Read more…

ಬೆಳ್ಳಿ ದರ ಕೆಜಿಗೆ 2 ಸಾವಿರ ರೂ. ಏರಿಕೆ: ಚಿನ್ನದ ದರ 250 ರೂ. ಇಳಿಕೆ

ನವದೆಹಲಿ: ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿ ದರ ಒಂದೇ ದಿನ ಕೆಜಿಗೆ ಎರಡು ಸಾವಿರ ರೂಪಾಯಿ ಏರಿಕೆಯಾಗಿದೆ. ಗ್ರಾಹಕರಿಂದ ಖರೀದಿ ಹೆಚ್ಚಳವಾದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಬೆಳ್ಳಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ Read more…

ರಾಜ್ಯದ ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿತ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ಸಂಗ್ರಹಣೆ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜಿಲ್ಲಾ ಹಾಲು ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿಮೆ ಮಾಡಲಾಗಿದೆ. ತೆರೆಮರೆಯಲ್ಲಿ ಹಲವು ಜಿಲ್ಲಾ ಒಕ್ಕೂಟಗಳು Read more…

ದೋಷಪೂರಿತ ಪ್ರಶ್ನೆ ಪತ್ರಿಕೆ ನೀಡಿದ ಹಿನ್ನೆಲೆ ಕೆಎಎಸ್ ಪರೀಕ್ಷೆ ಕಟ್ ಆಫ್ ಅಂಕ 150 -160ಕ್ಕೆ ಇಳಿಕೆ ಸಾಧ್ಯತೆ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ದೋಷಪೂರಿತ ಪ್ರಶ್ನೆ ಪತ್ರಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆ ಅರ್ಹತೆ ಪಡೆಯಲು ಕಟ್ ಆಫ್ ಅಂಕಗಳನ್ನು 150 ರಿಂದ 160ಕ್ಕೆ Read more…

ಬಿಸಿ ನೀರು ಕುಡಿಯುವುದರಿಂದ ಕಡಿಮೆಯಾಗುತ್ತಾ ತೂಕ…..?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಉತ್ತಮ. ಇದರಿಂದ ಹಲವು ಸಾಮಾನ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬಿಸಿ ನೀರು ಸೇವನೆಯಿಂದ Read more…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...