alex Certify ಇಳಿಕೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ತಗ್ಗಿದ ಚಿನ್ನದ ದರ

ನವದೆಹಲಿ: ಚಿನ್ನದ ಬೆಲೆ ಮತ್ತೆ ಇಳಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 480 ರೂ. ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನ 60,070 ರೂ.ಗೆ ಆಗಿದೆ. ಬೆಳ್ಳಿ Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನವದೆಹಲಿಯ ಚಿನಿವಾರಪೇಟೆಯಲ್ಲಿ ಬುಧವಾರ ಚೆನ್ನ ಮತ್ತು ಬೆಳ್ಳಿಯ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 500 Read more…

ಮದುವೆ ಸೀಸನ್‌ನಲ್ಲಿ ಕೊಂಚ ಅಗ್ಗವಾಯ್ತು ಚಿನ್ನ ಮತ್ತು ಬೆಳ್ಳಿ, ಇಲ್ಲಿದೆ ಬೆಲೆಗಳ ಸಂಪೂರ್ಣ ವಿವರ

ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕೊಂಚ ಇಳಿಮುಖವಾಗಿದೆ. ಬುಲಿಯನ್ ಮಾರುಕಟ್ಟೆಯಲ್ಲಿ ಬೆಳ್ಳಿಯೂ ಅಗ್ಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ದೌರ್ಬಲ್ಯದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಗುರುವಾರ ದೆಹಲಿಯ ಬುಲಿಯನ್ Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ 20 ರೂ. ಇಳಿಕೆ ಮಾಡಿದ ಮದರ್ ಡೇರಿ

ನವದೆಹಲಿ: ಮದರ್ ಡೇರಿ ಅಉಡಗೆ ಎಣ್ಣೆ ಗರಿಷ್ಠ ಬೆಲೆಗಳನ್ನು ಪ್ರತಿ ಲೀಟರ್ ಗೆ 15 ರಿಂದ 20 ರೂ. ಇಳಿಕೆ ಮಾಡಿದೆ. ಜಾಗತಿಕ ಬೆಲೆ ಇಳಿಕೆಗೆ ಅನುಗುಣವಾಗಿ ತಕ್ಷಣದಿಂದಲೇ Read more…

ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಭಾರಿ ಇಳಿಕೆ

ನವದೆಹಲಿ: ಜನಸಾಮಾನ್ಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಮೂರು ವಾರಗಳಲ್ಲಿ ಅಡುಗೆ ಎಣ್ಣೆ ದರ ಶೇಕಡ 6 ರಷ್ಟು ಕಡಿಮೆಯಾಗಲಿದೆ. ಬ್ರ್ಯಾಂಡ್ ಗಳ ಅನುಸಾರ ಗರಿಷ್ಠ 10 ರೂಪಾಯಿವರೆಗೆ Read more…

ಗುಡ್ ನ್ಯೂಸ್: ಅಡುಗೆ ಅನಿಲ ಬೆಲೆ ಇಳಿಕೆ; ದೆಹಲಿಯಲ್ಲಿ CNG, ಪೈಪ್ಡ್ ಅಡುಗೆ ಅನಿಲದ ಬೆಲೆ 6 ರೂ.ವರೆಗೆ ಕಡಿತ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಸರ್ಕಾರ ಬದಲಾಯಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಶನಿವಾರದಂದು ಸಿಎನ್‌ಜಿ ಮತ್ತು ಪೈಪ್ಡ್ ಅಡುಗೆ ಅನಿಲದ ಬೆಲೆಗಳನ್ನು 6 ರೂ.ವರೆಗೆ ಕಡಿತಗೊಳಿಸಲಾಗಿದೆ. ದೆಹಲಿಯಲ್ಲಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ ಭಾರಿ ಇಳಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂಗೆ 640 ರೂ. ಬೆಳ್ಳಿ ದರ ಕೆಜಿಗೆ 700 ರೂ. ಹೇಳಿಕೆಯಾಗಿದೆ. ನವದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ Read more…

15 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡದ ಸರ್ಕಾರ

ನವದೆಹಲಿ: ಕಚ್ಚಾ ತೈಲ ದರ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 15 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ. ಆದರೂ, ಪೆಟ್ರೋಲ್ ಮತ್ತು ಡೀಸೆಲ್ ದರ ಯಥಾ ಸ್ಥಿತಿಯಲ್ಲಿದೆ. 2022ರ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ 615 ರೂ., ಬೆಳ್ಳಿ ದರ 2,285 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ Read more…

BIG NEWS: ಶೇ. 4.4 ಕ್ಕೆ ಇಳಿದ ಭಾರತದ ಜಿಡಿಪಿ ಬೆಳವಣಿಗೆ

ಪ್ರಸಕ್ತ ಹಣಕಾಸು ವರ್ಷದ ಅಕ್ಟೋಬರ್-ಡಿಸೆಂಬರ್ ಮೂರನೇ ತ್ರೈಮಾಸಿಕದಲ್ಲಿ ಭಾರತದ ಭಾರತದ ಒಟ್ಟು ದೇಶೀಯ ಉತ್ಪನ್ನ(GDP) 4.4% ಬೆಳವಣಿಗೆಯನ್ನು ದಾಖಲಿಸಿದೆ ಪ್ರಸಕ್ತ ಹಣಕಾಸು ವರ್ಷದ ಅಕ್ಟೋಬರ್-ಡಿಸೆಂಬರ್ ಮೂರನೇ ತ್ರೈಮಾಸಿಕದಲ್ಲಿ ಭಾರತದ Read more…

ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಭಾರಿ ಕಡಿಮೆಯಾಯ್ತು ಚಿನ್ನದ ದರ

ನೀವು ಚಿನ್ನಾಭರಣ ಖರೀದಿಸಲು ಯೋಜಿಸುತ್ತಿದ್ದರೆ ಇದು ನಿಮಗೆ ಒಳ್ಳೆಯ ಸುದ್ದಿ ಇಲ್ಲಿದೆ. ಈ ವಾರ ಪೂರ್ತಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇದಲ್ಲದೇ ಬೆಳ್ಳಿ ಕೂಡ 1300 ರೂ.ಗೂ Read more…

ಮಗುವಿಗೆ ಎದೆ ಹಾಲುಣಿಸಲು ತಾಯಂದಿರ ಹಿಂಜರಿಕೆ, ಹೆಚ್ಚುತ್ತಲೇ ಇದೆ ಅಪಾಯಕಾರಿ ಫಾರ್ಮುಲಾ ಮಿಲ್ಕ್‌ ಬಳಕೆ; WHO ಕಳವಳ

ಇತ್ತೀಚಿನ ದಿನಗಳಲ್ಲಿ ತಾಯಂದಿರು ಮಕ್ಕಳಿಗೆ ಎದೆಹಾಲುಣಿಸುವ ಅಭ್ಯಾಸ ಕಡಿಮೆಯಾಗುತ್ತಲೇ ಇದೆ. ಫಾರ್ಮುಲಾ ಮಿಲ್ಕ್‌ ಅತ್ಯಂತ ಸುಲಭವಾಗಿ ಲಭ್ಯವಾಗುತ್ತಿದ್ದು, ಆ ಕಂಪನಿಗಳ ಮಾರ್ಕೆಟಿಂಗ್‌ ಟೆಕ್ನಿಕ್‌ಗೆ ಮರುಳಾಗಿ ತಾಯಂದಿರುವ ಅದನ್ನೇ ಮಕ್ಕಳಿಗೆ Read more…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ. ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ Read more…

ದೇಶದ ಜನತೆಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ…?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾಗಿದ್ದು, ಇದಕ್ಕೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ರಿಟೇಲ್ ತರ ಇಳಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಕಚ್ಚಾತೈಲ ದರ ಇಳಿಕೆ Read more…

BIG NEWS: ಅಕ್ಟೋಬರ್ ನಲ್ಲಿ ಚಿಲ್ಲರೆ ಹಣದುಬ್ಬರ ಮೂರು ತಿಂಗಳ ಕನಿಷ್ಠ ಶೇ. 6.77 ಕ್ಕೆ ಇಳಿಕೆ

ನವದೆಹಲಿ: ಗ್ರಾಹಕ ಬೆಲೆ ಸೂಚ್ಯಂಕ(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಈ ವರ್ಷದ ಅಕ್ಟೋಬರ್‌ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇ. 6.77 ಕ್ಕೆ ಇಳಿದಿದೆ. ಇಂದು ಬಿಡುಗಡೆಯಾದ Read more…

ತೆರೆ ಮೇಲೆ ಅಪ್ಪು ಕಣ್ತುಂಬಿಕೊಳ್ಳಲು ಕಾತರಿಸುತ್ತಿದ್ದವರಿಗೆ ಸಿಹಿ ಸುದ್ದಿ: ‘ಗಂಧದ ಗುಡಿ’ ಟಿಕೆಟ್ ದರ ಇಳಿಕೆ

ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟಿಕೆಟ್ ದರವನ್ನು ನಾಲ್ಕು ದಿನಗಳ ಕಾಲ ಇಳಿಕೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಭರ್ಜರಿ ಸುದ್ದಿ: ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 402 ರೂಪಾಯಿ ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನದ ದರ 50,597 ರೂ.ಗೆ ತಲುಪಿದೆ. ಅದೇ ರೀತಿ Read more…

10 ಕೆ.ಜಿ. ತೂಕ ಇಳಿಸಿಕೊಂಡ ಗುಟ್ಟು ಬಿಚ್ಚಿಟ್ಟ ಭಾರತ್‌ಪೇ ಸಹ-ಸಂಸ್ಥಾಪಕ

ಭಾರತ್‌ಪೇ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ತಮ್ಮ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು 10 ಕಿಲೋಗ್ರಾಂಗಳಷ್ಟು ತೂಕವನ್ನು ಕಳೆದುಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಗ್ರೋವರ್ ಅವರು ವ್ಯಾಪಾರ ರಿಯಾಲಿಟಿ ಟಿವಿ ಶೋ Read more…

ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

 ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ಗ್ಯಾಸ್ ಬೆಲೆ ಇಳಿಕೆ ಘೋಷಣೆ

ವಾಷಿಂಗ್ಟನ್: ನಿರ್ಣಾಯಕ ಮಧ್ಯಂತರ ಚುನಾವಣೆಗೆ ಮುಂಚಿತವಾಗಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅನಿಲ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಮುಖ ನೀತಿ ಭಾಷಣದ ವೇಳೆ ಅವರು, ಅಮೆರಿಕದಲ್ಲಿ ಇಂಧನ Read more…

ದಸರಾ ಹೊತ್ತಲ್ಲೇ ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಕೆಗೆ ಚಿಂತನೆ

ಬೆಂಗಳೂರು: ಇಂಧನ ಹೊಂದಾಣಿಕೆಗಾಗಿ ಆರು ತಿಂಗಳಲ್ಲಿ ಎರಡು ಬಾರಿ ವಿದ್ಯುತ್ ದರ ಹೆಚ್ಚಳ ಮಾಡಿದ್ದರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿದ್ಯುತ್ ಬೆಲೆ ಇಳಿಕೆಗೆ ಇಂಧನ ಇಲಾಖೆ ಚಿಂತನೆ ನಡೆಸಿದೆ. ಇಂಧನ Read more…

BIG BREAKING: ವಾಣಿಜ್ಯ LPG ಸಿಲಿಂಡರ್ ದರ 25.5 ರೂ. ಇಳಿಕೆ; 5 ವರ್ಷಗಳಲ್ಲಿ 58 ಬಾರಿ ದರ ಪರಿಷ್ಕರಣೆ; ಶೇ. 45 ರಷ್ಟು ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ 25.5 ರೂಪಾಯಿ ಇಳಿಕೆಯಾಗಿದೆ. ಕಡಿಮೆಯಾದ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ Read more…

ಪೆಟ್ರೋಲ್, ಡೀಸೆಲ್ 15 ರೂ., ಗ್ಯಾಸ್ 150 ರೂ. ಇಳಿಕೆ ಮಾಡಿ: 7 ತಿಂಗಳ ಕನಿಷ್ಟಮಟ್ಟಕ್ಕೆ ತೈಲ ದರ ಕಡಿಮೆಯಾದ್ರೂ ಬೆಲೆ ಇಳಿಸದ ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ನವದೆಹಲಿ: ಇಂಧನ ಬೆಲೆಗಳನ್ನು ಚುನಾವಣಾ ದಿನಾಂಕಗಳಿಂದ ನಿಯಂತ್ರಿಸಲಾಗುತ್ತದೆ ಹೊರತೂ ಜಾಗತಿಕ ದರಗಳಿಂದಲ್ಲ ಎಂದು ತೈಲ ಬೆಲೆಗಳು 7 ತಿಂಗಳ ಕನಿಷ್ಠಕ್ಕೆ ತಲುಪಿದ ನಂತರ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Read more…

ಮದ್ಯಪ್ರಿಯರ ಸಂಖ್ಯೆ ಕಡಿಮೆಯಾಗಿದ್ದಕ್ಕೆ ಟೆನ್ಷನ್‌…! ಅಲ್ಕೋಹಾಲ್‌ ಸೇವನೆ ಹೆಚ್ಚಿಸಲು ಈ ದೇಶ ಹಮ್ಮಿಕೊಂಡಿದೆ ವಿಚಿತ್ರ ಸ್ಪರ್ಧೆ

ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಅನ್ನೋದು ಎಲ್ರಿಗೂ ತಿಳಿದಿದೆ. ಸಾಮಾನ್ಯವಾಗಿ ಪ್ರತಿಯೊಂದು ದೇಶಗಳಲ್ಲೂ ಮದ್ಯಪಾನದಿಂದಾಗುವ ಅಪಾಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಗಳು ಮದ್ಯಪಾನ ತಡೆಯಲು ಯೋಜನೆ Read more…

ಗಣಪತಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ದರ 764 ರೂಪಾಯಿ ಹಾಗೂ ಬೆಳ್ಳಿ ದರ 1592 ರೂಪಾಯಿ ಇಳಿಕೆಯಾಗಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ Read more…

ಸತತ ಐದನೇ ದಿನ ಲಾಭದೊಂದಿಗೆ ‘ಬುಲ್ಸ್’ ಬಿಗಿಹಿಡಿತ: 4 ತಿಂಗಳ ಗರಿಷ್ಟಮಟ್ಟಕ್ಕೆ ನಿಫ್ಟಿ

ಬುಲ್ಸ್ ಸತತ ಐದನೇ ದಿನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವುದರೊಂದಿಗೆ ನಿಫ್ಟಿಯನ್ನು ಸುಮಾರು ನಾಲ್ಕು ತಿಂಗಳ ಗರಿಷ್ಠ ಮಟ್ಟದಲ್ಲಿರಲು ಸಹಾಯ ಮಾಡುತ್ತದೆ. ಭಾರತೀಯ ಷೇರುಗಳು ಎನ್‌ಎಸ್‌ಇ ನಿಫ್ಟಿ 50 ಅಂಕದೊಂದಿಗೆ ಮಂಗಳವಾರದ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 30 ರೂ. ಭಾರಿ ಇಳಿಕೆ ಮಾಡಿದ ಫಾರ್ಚೂನ್

ನವದೆಹಲಿ: ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು, ನಂತರ ಸರ್ಕಾರ ಕೈಗೊಂಡ Read more…

ಗುಡ್ ನ್ಯೂಸ್: ಎಸಿ, ರೆಫ್ರಿಜರೇಟರ್, ವಾಷಿಂಗ್ ಮಷೀನ್ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ Read more…

ಸಿಲಿಂಡರ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ತಗ್ಗದ ಕಾರಣ ಕಳೆದ ಕೆಲವು ತಿಂಗಳುಗಳಿಂದ ಎಲ್.​ಪಿ.ಜಿ. ಬೆಲೆ ತೀವ್ರ ಏರಿಕೆ ಕಂಡಿದೆ. ಜುಲೈ 5ರಂದು ಸರ್ಕಾರಿ ಸ್ವಾಮ್ಯದ ರೀಟೇಲರ್​ಗಳು ದೆಹಲಿಯಲ್ಲಿ 14.2 Read more…

BIG BREAKING: ದೇಶದ ಜನತೆಗೆ ಭರ್ಜರಿ ಸುದ್ದಿ, LPG ಸಿಲಿಂಡರ್ ದರ 198 ರೂ. ಇಳಿಕೆ

ನವದೆಹಲಿ: ಜುಲೈ 1 ರ ಇಂದಿನಿಂದ ಅಡುಗೆ ಅನಿಲ ಸಿಲಿಂಡರ್ ಅಗ್ಗವಾಗಲಿದೆ. ಶುಕ್ರವಾರ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಜುಲೈ 1 ರಂದು ರಾಷ್ಟ್ರ ರಾಜಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...