alex Certify ಇಳಿಕೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ ಐದನೇ ದಿನ ಲಾಭದೊಂದಿಗೆ ‘ಬುಲ್ಸ್’ ಬಿಗಿಹಿಡಿತ: 4 ತಿಂಗಳ ಗರಿಷ್ಟಮಟ್ಟಕ್ಕೆ ನಿಫ್ಟಿ

ಬುಲ್ಸ್ ಸತತ ಐದನೇ ದಿನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವುದರೊಂದಿಗೆ ನಿಫ್ಟಿಯನ್ನು ಸುಮಾರು ನಾಲ್ಕು ತಿಂಗಳ ಗರಿಷ್ಠ ಮಟ್ಟದಲ್ಲಿರಲು ಸಹಾಯ ಮಾಡುತ್ತದೆ. ಭಾರತೀಯ ಷೇರುಗಳು ಎನ್‌ಎಸ್‌ಇ ನಿಫ್ಟಿ 50 ಅಂಕದೊಂದಿಗೆ ಮಂಗಳವಾರದ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 30 ರೂ. ಭಾರಿ ಇಳಿಕೆ ಮಾಡಿದ ಫಾರ್ಚೂನ್

ನವದೆಹಲಿ: ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು, ನಂತರ ಸರ್ಕಾರ ಕೈಗೊಂಡ Read more…

ಗುಡ್ ನ್ಯೂಸ್: ಎಸಿ, ರೆಫ್ರಿಜರೇಟರ್, ವಾಷಿಂಗ್ ಮಷೀನ್ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ Read more…

ಸಿಲಿಂಡರ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ತಗ್ಗದ ಕಾರಣ ಕಳೆದ ಕೆಲವು ತಿಂಗಳುಗಳಿಂದ ಎಲ್.​ಪಿ.ಜಿ. ಬೆಲೆ ತೀವ್ರ ಏರಿಕೆ ಕಂಡಿದೆ. ಜುಲೈ 5ರಂದು ಸರ್ಕಾರಿ ಸ್ವಾಮ್ಯದ ರೀಟೇಲರ್​ಗಳು ದೆಹಲಿಯಲ್ಲಿ 14.2 Read more…

BIG BREAKING: ದೇಶದ ಜನತೆಗೆ ಭರ್ಜರಿ ಸುದ್ದಿ, LPG ಸಿಲಿಂಡರ್ ದರ 198 ರೂ. ಇಳಿಕೆ

ನವದೆಹಲಿ: ಜುಲೈ 1 ರ ಇಂದಿನಿಂದ ಅಡುಗೆ ಅನಿಲ ಸಿಲಿಂಡರ್ ಅಗ್ಗವಾಗಲಿದೆ. ಶುಕ್ರವಾರ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಜುಲೈ 1 ರಂದು ರಾಷ್ಟ್ರ ರಾಜಧಾನಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 980 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 600 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ Read more…

BIG BREAKING: ಚಿಲ್ಲರೆ ಹಣದುಬ್ಬರ ಇಳಿಕೆ, ಮೇ ನಲ್ಲಿ ಶೇ. 7.04 ರಷ್ಟು ದಾಖಲು

ನವದೆಹಲಿ: ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದೆ. ಶೇಕಡ 7.04 ರಷ್ಟು ಹಣದುಬ್ಬರ ದಾಖಲಾಗಿದೆ ಏಪ್ರಿಲ್ ತಿಂಗಳಲ್ಲಿ ಶೇಕಡ 7.9 ರಷ್ಟು ಹಣದುಬ್ಬರ ಇತ್ತು. ಹಣದುಬ್ಬರವು ಮೇ ತಿಂಗಳಲ್ಲಿ Read more…

ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್: 15 ಸಾವಿರ ರೂ.ವರೆಗೂ ಇಳಿಕೆಯಾದ ಉಕ್ಕಿನ ದರ

ನವದೆಹಲಿ: ಮನೆ ಕಟ್ಟುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕುರಿತು ಮೇಲಿನ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ ಉಕ್ಕಿನ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಕಳೆದ ಎರಡು ವಾರದಲ್ಲಿ Read more…

BIG BREAKING: ಗ್ಯಾಸ್ ಸಿಲಿಂಡರ್ ದರ 135 ರೂ. ಇಳಿಕೆ

ನವದೆಹಲಿ: 19 ಕೆಜಿ ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 135 ರೂಪಾಯಿಯಷ್ಟು ಇಳಿಕೆಯಾಗಿದೆ. ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ವಾಣಿಜ್ಯಸಿಲಿಂಡರ್ ದರ Read more…

ಗುಡ್ ನ್ಯೂಸ್: ಅಗತ್ಯ ಔಷಧಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಇಂದು ಕೇಂದ್ರದ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಪ್ರಮುಖ ಔಷಧ ಕಂಪನಿಗಳೊಂದಿಗೆ ಸಭೆ ನಡೆಸಲಿದೆ. ಔಷಧ ವಲಯದ ಕಂಪನಿಗಳ ಬೇಡಿಕೆ Read more…

400 ರೂಪಾಯಿಗೆ ಲಭ್ಯ ಮಕ್ಕಳ ಕೋವಿಡ್-19 ಲಸಿಕೆ ಕೊರ್ಬೆವ್ಯಾಕ್ಸ್ ಡೋಸ್

ಕೋವಿಡ್-19 ರ ಲಸಿಕೆ ಕೊರ್ಬೆವ್ಯಾಕ್ಸ್ ನ ದರವನ್ನು 840 ರೂಪಾಯಿಗಳಿಂದ 250 ರೂಪಾಯಿಗಳಿಗೆ ಕಡಿಮೆ ಮಾಡಲಾಗಿದೆ ಎಂದು ಬಯೋಲಾಜಿಕಲ್ ಇ ಲಿಮಿಟೆಡ್ ಸಂಸ್ಥೆ ತಿಳಿಸಿದೆ. ಆದರೆ, ಸಾರ್ವಜನಿಕರು ಇದಕ್ಕೆ Read more…

ಸ್ಯಾಮ್ಸಂಗ್‌ ಫೋಲ್ಡಬಲ್‌ ಮೊಬೈಲ್‌ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಮುಂಬರುವ ಫೋಲ್ಡಬಲ್ ಫೋನ್‌ಗಳ ಬೆಲೆಯನ್ನು ಕಡಿತಗೊಳಿಸಲು ಉದ್ದೇಶಿಸಿದೆ. ಸ್ಯಾಮ್‌ಸಂಗ್ ಮಡಚಬಹುದಾದ ಸ್ಮಾರ್ಟ್ ಫೋನ್‌ ಗಳಲ್ಲಿ ಚೈನಾ ಬ್ಯಾಟರಿ ತಯಾರಕ ಆಂಪೆರೆಕ್ಸ್ ಟೆಕ್ನಾಲಜಿ Read more…

ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ, ಹೆಚ್ಚಿನವರು ಅಕ್ಷಯ ತೃತೀಯ ದಿನದಂದು ತಮ್ಮ ಶಕ್ತ್ಯಾನುಸಾರ ಚಿನ್ನವನ್ನು ಖರೀದಿಸುತ್ತಾರೆ. ಈಗ ಅಕ್ಷಯ Read more…

ವಿದ್ಯುತ್ ದರ ಏರಿಕೆ ಶಾಕ್ ನಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ದರ ಏರಿಕೆ ತಾತ್ಕಾಲಿಕ

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಲಾಗಿದ್ದು, ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಲಾಗಿದೆ. Read more…

ಯುಗಾದಿ ಹೊತ್ತಲ್ಲೇ ನಾಳೆಯಿಂದಲೇ ದುಬಾರಿ ದುನಿಯಾ: ಬೆಲೆ ಏರಿಕೆಯಿಂದ ಕೈಸುಡಲಿವೆ ದಿನಬಳಕೆ ವಸ್ತು, ಯಾವುದು ಏರಿಕೆ? ಇಳಿಕೆ?

ನವದೆಹಲಿ: ಏಪ್ರಿಲ್ 1 ರ ನಾಳೆಯಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಯುಗಾದಿ ಹೊತ್ತಲ್ಲೇ ದುಬಾರಿ ದುನಿಯಾ ಶುರುವಾಗಲಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ದರ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್, ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದಿಂದಾಗಿ, ಷೇರು ಮಾರುಕಟ್ಟೆ ಮತ್ತು ಸರಕು ಮಾರುಕಟ್ಟೆಯಲ್ಲಿ ಸಾಕಷ್ಟು ಏರಿಳಿತವಾಗಿದೆ. ಯುದ್ಧದ ಹಾದಿಯ ನಡುವೆ ಷೇರುಪೇಟೆ ವೇಗ ಪಡೆದುಕೊಂಡಿದ್ದರೆ, ಇನ್ನೊಂದೆಡೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ತೊಗರಿ ಬೇಳೆ ದರ ಭಾರಿ ಕುಸಿತ

ನವದೆಹಲಿ: ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ದರಗಳನ್ನು ಸ್ಥಿರಗೊಳಿಸಲು ತೆಗೆದುಕೊಂಡ ಕ್ರಮಗಳ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ತೊಗರಿ ಬೇಳೆಯ ಸಗಟು ಬೆಲೆಯು ಸುಮಾರು ಶೇಕಡ 3 ರಷ್ಟು Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ 3 -5 ರೂ. ಇಳಿಕೆ ಸಾಧ್ಯತೆ

ನವದೆಹಲಿ: ಖಾದ್ಯ ತೈಲ ದರ ಏರಿಕೆ ಹೋಳಿಗೆ ಮೊದಲು ಪರಿಹಾರ ನೀಡಬಹುದು, ಖಾದ್ಯ ತೈಲ ದರ ಅಗ್ಗವಾಗಲಿದೆ. ಬೆಲೆ ಎಷ್ಟು ಕಡಿಮೆಯಾಗುತ್ತದೆ ಎಂಬುದುರ ಬಗ್ಗೆ ಮಾಹಿತಿ ಇಲ್ಲಿದೆ. ನಿರಂತರವಾಗಿ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನದ ಬೆಲೆ 125 ರೂ., ಬೆಳ್ಳಿಯ ದರ 339 ರೂ.ನಷ್ಟು ಕಡಿಮೆಯಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ದೆಹಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ Read more…

ದೇಶದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 15 ರ ವೇಳೆಗೆ ಸೋಂಕು ಇಳಿಕೆ

ನವದೆಹಲಿ: ಈಗಾಗಲೇ ಹಲವು ಮಹಾನಗರಗಳಲ್ಲಿ ಕೊರೋನಾ ಸೋಂಕು ಇಳಿಮುಖ ಆಗಿದ್ದು, ಫೆಬ್ರವರಿ 15 ರ ಬಳಿಕ ಸೋಂಕು ಕಡಿಮೆಯಾಗಲಿದೆ. ಒಮಿಕ್ರಾನ್ ಬಳಿಕ ದೇಶದಲ್ಲಿ ಕಾಣಿಸಿಕೊಂಡ ಮೂರನೆಯ ಅಲೆ ಫೆಬ್ರವರಿ Read more…

ದ್ವಿಚಕ್ರ ವಾಹನಗಳ ಮಾರಾಟ ಕಳೆದ 10 ವರ್ಷಗಳಲ್ಲೇ ಕನಿಷ್ಠ

ದೇಶದಲ್ಲಿ ಕೊರೊನಾ ರೂಪಾಂತರಿಗಳ ಹಾವಳಿ, ಆರ್ಥಿಕ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದಾಗಿ ಮೋಟರ್‌ ಸೈಕಲ್‌ಗಳು, ಸ್ಕೂಟರ್‌ಗಳು ಸೇರಿ ಎಲ್ಲ ಬಗೆಯ ದ್ವಿಚಕ್ರ ವಾಹನಗಳ ಮಾರಾಟವು ಕಳೆದ 10 ವರ್ಷದಲ್ಲಿಯೇ Read more…

ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಭಾರಿ ಇಳಿಕೆ ಕಂಡ ಬೆಳ್ಳಿ, ಬಂಗಾರದ ದರ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 284 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಪ್ರತಿ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ

ಬೆಂಗಳೂರು: ದೇಶಾದ್ಯಂತ ಏರಿಕೆಯಾಗಿದ್ದ ಖಾದ್ಯತೈಲ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡ ಬಳಿಕ ಕಂಪನಿಗಳು ದರ ಇಳಿಕೆ ಮಾಡತೊಡಗಿವೆ. ದಕ್ಷಿಣ ಭಾರತದ ಪ್ರಮುಖ ಖಾದ್ಯ ತೈಲ ಕಂಪನಿಯಾಗಿರುವ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಇಳಿಕೆ; ಕಳೆದ 30 ದಿನಗಳಲ್ಲಿ 10 ರೂ. ಕಡಿಮೆಯಾದ ಬೆಲೆ ಮತ್ತಷ್ಟು ಕುಸಿತ ಸಾಧ್ಯತೆ

ಪ್ರಮುಖವಾಗಿ ಕಡಿಮೆ ಆಮದು ಸುಂಕದ ಹಿನ್ನೆಲೆಯಲ್ಲಿ ಕಳೆದ ತಿಂಗಳಲ್ಲಿ ಖಾದ್ಯ ತೈಲ ಬೆಲೆಗಳು ಪ್ರತಿ ಕೆಜಿಗೆ 8-10 ರೂ.ನಷ್ಟು ಕಡಿಮೆಯಾಗಿದೆ. ಮುಂಬರುವ ತಿಂಗಳುಗಳಲ್ಲಿ ತೈಲಬೀಜಗಳ ಹೆಚ್ಚಿನ ದೇಶೀಯ ಉತ್ಪಾದನೆ Read more…

ಶುಭ ಸಮಾರಂಭಕ್ಕೆ ಆಭರಣ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್..!‌ ಚಿನ್ನದ ಬೆಲೆಯಲ್ಲಿ 8000 ರೂ. ವರೆಗೆ ಇಳಿಕೆ

ಮದುವೆ ಋತು ಶುರುವಾಗಿದೆ. ಚಿನ್ನ – ಬೆಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಚಿನ್ನ ಮತ್ತು ಬೆಳ್ಳಿ ಖರೀದಿದಾರರಿಗೆ ಖುಷಿ ಸುದ್ದಿಯೊಂದಿದೆ. ಗುರುವಾರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಮಲ್ಟಿ ಕಮೊಡಿಟಿ Read more…

ಗೃಹಿಣಿಯರಿಗೆ ಗುಡ್ ನ್ಯೂಸ್: ಹಗುರವಾಗಲಿದೆ LPG ಸಿಲಿಂಡರ್

ನವದೆಹಲಿ: ಪ್ರಸ್ತುತ ಗೃಹ ಬಳಕೆಯ ಸಿಲಿಂಡರ್ ತೂಕ 14.2 ಕೆ.ಜಿ. ಇದ್ದು, ಇದನ್ನು ಸಾಗಾಣಿಕೆ ಮಾಡಲು ಮಹಿಳೆಯರಿಗೆ ಕಷ್ಟ ಸಾಧ್ಯ. ಚಿಕ್ಕ ಮಕ್ಕಳಿಗೂ ಕೂಡ ಭಾರವೆನಿಸುತ್ತದೆ. ಸಾಮಾನ್ಯವಾ ಸಿಲಿಂಡರ್ ಮನೆಗೆ Read more…

BIG NEWS: ಬಿಟ್ ಕಾಯಿನ್ ಮೇಲೆ ಒಮಿಕ್ರಾನ್ ಕರಿನೆರಳು; ಒಂದು ಗಂಟೆಯಲ್ಲಿ 10,000 ಡಾಲರ್ ಕುಸಿತ

ಪ್ರಪಂಚದಾದ್ಯಂತ ಕೊರೊನಾ ಹೊಸ ರೂಪಾಂತರ ಒಮಿಕ್ರಾನ್‌ ಆತಂಕ ಮತ್ತು ಭಾರತದಲ್ಲಿ ಕ್ರಿಪ್ಟೋಕರೆನ್ಸಿಯ ಭವಿಷ್ಯದ ಬಗ್ಗೆ ನಡೆಯುತ್ತಿರುವ ಚರ್ಚೆಯ ನಡುವೆ ಕ್ರಿಪ್ಟೋ ಮಾರುಕಟ್ಟೆಯು ಶನಿವಾರ ಭಾರಿ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ವರದಿ Read more…

ಶುಭ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಕಚ್ಚಾತೈಲ ತರ ಒಂದು ವಾರದಲ್ಲಿ 10 ಡಾಲರ್ ನಷ್ಟು ಕುಸಿತ ಕಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ Read more…

ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ದೀಪಾವಳಿ ಮುನ್ನಾದಿನದಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಂಕ ಪರಿಷ್ಕರಣೆ ಮಾಡಿದ ನಂತರ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿವೆ. ಇಂಧನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...