alex Certify ಇಳಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ನವದೆಹಲಿ: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಕಳೆದ 8 ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಬೆಲೆ ಏರಿಕೆಯಿಂದಾಗಿ ಕಂಗಾಲಾದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ Read more…

ಚಿನ್ನದ ದರದಲ್ಲಿ ಇಳಿಕೆ: ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ…? ಇಲ್ಲಿದೆ ಮಾಹಿತಿ

ಮಂಗಳವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಉಳಿದಿದೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಬಂಗಾರದ ಆಗಸ್ಟ್ ಫ್ಯೂಚರ್ಸ್ ಬೆಲೆ 10 Read more…

‘ನಂದಿನಿ’ ಉತ್ಪನ್ನಗಳ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ: ಹಾಲಿನ ಪುಡಿ, ಬೆಣ್ಣೆ, ತುಪ್ಪದ ದರ ಇಳಿಕೆ

ಬೆಂಗಳೂರು: ಕೆಎಂಎಫ್ ನಂದಿನಿ ಉತ್ಪನ್ನ ಖರೀದಿಸುವ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಣ್ಣೆ, ತುಪ್ಪ ಮತ್ತು ಹಾಲಿನ ಪುಡಿ ದರವನ್ನು ಇಳಿಕೆ ಮಾಡಲಾಗಿದೆ. ಕರ್ನಾಟಕ ಹಾಲು ಮಹಾಮಂಡಳ ನಿಯಮಿತ Read more…

ಆಭರ‍ಣ‌ ಪ್ರಿಯರಿಗೆ ಗುಡ್‌ ನ್ಯೂಸ್…! ಚಿನ್ನ ಖರೀದಿಗೆ ಈಗ ಒಳ್ಳೆ ಸಮಯ

ಚಿನ್ನ ಪ್ರಿಯರಿಗೆ ಸಂತೋಷದ ಸುದ್ದಿಯೊಂದಿದೆ. ಬಂಗಾರ ಖರೀದಿಸಲು ಇದು ಒಳ್ಳೆ ಸಮಯ ಎನ್ನಬಹುದು. ಕೆಲ ದಿನಗಳಿಂದ ಏರಿಳಿತ ಕಾಣ್ತಿರುವ ಬಂಗಾರದ ಬೆಲೆ ಶುಕ್ರವಾರ ಇಳಿಕೆ ಕಂಡಿದೆ. ಬಂಗಾರದ ಬೆಲೆ Read more…

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG BREAKING: ಕೊರೋನಾ ಭಾರೀ ಇಳಿಕೆ, 2 ತಿಂಗಳಲ್ಲಿ ಮೊದಲ ಬಾರಿಗೆ ಬೆಂಗಳೂರಲ್ಲಿ 1 ಸಾವಿರಕ್ಕಿಂತ ಕಡಿಮೆ ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು 5041 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕು ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1000 ದೊಳಗೆ Read more…

ಬೀದರ್ ಜಿಲ್ಲೆಯಲ್ಲಿ ಕೊರೊನಾ ಭಾರೀ ಇಳಿಕೆ: 9 ಜನರಿಗೆ ಸೋಂಕು

ಬೀದರ್ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 119 ಸಕ್ರಿಯ ಪ್ರಕರಣಗಳು ಇವೆ. Read more…

BIG BREAKING: ರಾಜ್ಯದಲ್ಲಿಂದು 12209 ಜನರಿಗೆ ಸೋಂಕು, 320 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 26,95,523 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಇಂದು 7.71 ರಷ್ಟು ಇಳಿಕೆಯಾಗಿದೆ. Read more…

BIG BREAKING: ರಾಜ್ಯದಲ್ಲಿ ಕಡಿಮೆಯಾದ ಕೊರೊನಾ, ಪಾಸಿಟಿವಿಟಿ ದರ ಭಾರೀ ಇಳಿಕೆ – ಇನ್ನೇನು ಲಾಕ್ ಡೌನ್ ತೆರವು ಸಾಧ್ಯತೆ

ಬೆಂಗಳೂರು: ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ 12,209 ಮಂದಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 7.71 ರಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ Read more…

ಖರೀದಿದಾರರಿಗೆ ಕೊಂಚ ನೆಮ್ಮದಿ ನೀಡಿದ ಚಿನ್ನದ ಬೆಲೆ

ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ  48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌: ʼಚಿನ್ನʼದ ಬೆಲೆಯಲ್ಲಿ ಇಳಿಕೆ

ಸೋಮವಾರ ಏರಿಕೆ ಕಂಡಿದ್ದ ಚಿನ್ನ-ಬೆಳ್ಳಿ ಬೆಲೆ ಮಂಗಳವಾರ ಇಳಿಕೆ ಕಂಡಿದೆ. ನಿನ್ನೆ ಚಿನ್ನದ ಬೆಲೆ 600 ರೂಪಾಯಿ ಏರಿಕೆ ಕಂಡಿತ್ತು. ಬೆಳ್ಳಿ ಬೆಲೆ 2470 ರೂಪಾಯಿ ಏರಿಕೆ ಕಂಡಿತ್ತು. Read more…

BIG NEWS: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಬಗ್ಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಅಗತ್ಯ ವಸ್ತುಗಳ ದರ ಹೆಚ್ಚಳವಾಗಿ ಜನಸಾಮಾನ್ಯರೂ ತತ್ತರಿಸಿದ್ದಾರೆ.  Read more…

BIG BREAKING NEWS: ಗೃಹ ಬಳಕೆ LPG ಸಿಲಿಂಡರ್ ದರ ಇಳಿಕೆ

ನವದೆಹಲಿ: ಭಾರೀ ಏರಿಕೆಯ ನಂತರ ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಸಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಗೃಹ ಬಳಕೆ ಸಿಲಿಂಡರ್ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ಬೆಲೆ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಳಿಕೆ ಹಾದಿಯಲ್ಲಿರುವ ಚಿನ್ನದ ದರ ಮತ್ತೆ ಕಡಿಮೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ 10 Read more…

ವಾಹನ ಸವಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮತ್ತಷ್ಟು ಇಳಿಕೆಯಾಗಲಿದೆ ಪೆಟ್ರೋಲ್-ಡೀಸೆಲ್ ಬೆಲೆ

ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪೆಟ್ರೋಲ್-ಡಿಸೇಲ್ ಬೆಲೆ ಜನಸಾಮಾನ್ಯರನ್ನು ಹೈರಾಣವಾಗಿಸಿದೆ. ಆದ್ರೆ ದೇಶದಲ್ಲಿ  ಶೀಘ್ರವೇ ತೈಲ ಬೆಲೆ ಇಳಿಯುವ ಸಾಧ್ಯತೆಯಿದೆ. ಇದಕ್ಕೆ ಪೂರಕವೆಂಬಂತೆ 2021 ರಲ್ಲಿ ಇದೇ ಮೊದಲ ಬಾರಿಗೆ Read more…

ಭರ್ಜರಿ ಗುಡ್ ನ್ಯೂಸ್: ಎಲೆಕ್ಷನ್ ಎಫೆಕ್ಟ್ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, 1 ವರ್ಷದ ನಂತರ ಕಡಿಮೆಯಾಯ್ತು ತೈಲ ದರ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿಯೂ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದೆ. 5 ರಾಜ್ಯಗಳಲ್ಲಿ ವಿಧಾನಸಭೆ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರೀ ಇಳಿಕೆ

ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ Read more…

‘ಈರುಳ್ಳಿ’ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಈರುಳ್ಳಿ ಬೆಲೆ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಒಂದು ಕೆಜಿ ಈರುಳ್ಳಿ 40 -50 ರೂಪಾಯಿವರೆಗೆ ಮಾರಾಟವಾಗಿತ್ತು. ಈಗ ಒಂದು ಕೆಜಿ ಈರುಳ್ಳಿಗೆ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. Read more…

ಆಭರಣ ಪ್ರಿಯರಿಗೆ ಭರ್ಜರಿ ಬಂಪರ್: ಕೇವಲ 2 ತಿಂಗಳಲ್ಲಿ ಇಷ್ಟೊಂದು ಇಳಿಕೆಯಾಗಿದೆ ‘ಚಿನ್ನ’ದ ಬೆಲೆ

ಚಿನ್ನದ ಪ್ರೇಮಿಗಳ ಉಸಿರಾಟವನ್ನು ಮೇಲು ಕೆಳಗೆ ಮಾಡುತ್ತಿರುವ ದರ, ಕಳೆದ ಎರಡು ತಿಂಗಳ ಹಿಂದಿನ ದರಕ್ಕೆ ಹೋಲಿಸಿದರೆ ದೊಡ್ಡ ವ್ಯತ್ಯಾಸ ಕಾಣಿಸಿದೆ. ಚಿನ್ನದ ಬೆಲೆಗಳು ಚೇತರಿಕೆಯ ಚಿಹ್ನೆಗಳನ್ನು ಸೂಚಿಸುತ್ತಿವೆ. Read more…

ಭರ್ಜರಿ ಶುಭ ಸುದ್ದಿ: ಚಿನ್ನದ ದರ ಬರೋಬ್ಬರಿ 11 ಸಾವಿರ ರೂ. ಇಳಿಕೆ -10 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ಗೋಲ್ಡ್ ರೇಟ್

ನವದೆಹಲಿ: 10 ತಿಂಗಳ ಕನಿಷ್ಠ ಮಟ್ಟಕ್ಕೆ ಚಿನ್ನದ ದರ ಕುಸಿದಿದೆ. ಬಂಗಾರದ ಬೆಲೆಯಲ್ಲಿ ಬರೋಬ್ಬರಿ 11 ಸಾವಿರ ರೂಪಾಯಿ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದಲೂ ಇಳಿಕೆ ಹಾದಿಯಲ್ಲಿರುವ ಚಿನ್ನದ Read more…

ಆಭರಣ ಪ್ರಿಯರಿಗೆ ಖುಷಿ ಸುದ್ದಿ: ದಾಖಲೆ ಮಟ್ಟದಲ್ಲಿ ಇಳಿಕೆ ಕಂಡ ʼಚಿನ್ನʼದ ಬೆಲೆ

ಮದುವೆ ಸಂದರ್ಭದಲ್ಲಿ ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಸಿಗ್ತಿದೆ. ಈ ವರ್ಷ ಜನವರಿ 1 ರಿಂದ ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 4,963 ರೂಪಾಯಿಯಷ್ಟು ಇಳಿಕೆ ಕಂಡಿದೆ. Read more…

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಪೆಟ್ರೋಲ್ – ಡಿಸೇಲ್ ಬೆಲೆಗಳು ಗಗನಕ್ಕೇರಿವೆ. ಇದು ಜನಸಾಮಾನ್ಯರನ್ನು ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಭಾರತೀಯರಿಗೆ ಶೀಘ್ರವೇ ಖುಷಿ ಸುದ್ದಿ ಸಿಗುವ ಸಾಧ್ಯತೆಯಿದೆ. ಈ ವಾರ ನಡೆಯುವ ಸಭೆಯಲ್ಲಿ Read more…

Good News: ಕಳೆದ 6 ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆಯಲ್ಲಿ 10 ಸಾವಿರಕ್ಕಿಂತ ಅಧಿಕ ಇಳಿಕೆ

ಚಿನ್ನ, ಬೆಳ್ಳಿ ಬೆಲೆಯಲ್ಲಿ ನಿರಂತರ ಇಳಿಕೆ ಕಂಡು ಬರ್ತಿದೆ. ಮಂಗಳವಾರ ಚಿನ್ನದ ಭವಿಷ್ಯವು 10 ಗ್ರಾಂಗೆ ಶೇಕಡಾ 0.34 ರಷ್ಟು ಕುಸಿದು 45,155 ರೂಪಾಯಿಯಾಗಿದೆ. ಬೆಳ್ಳಿಯ ಬೆಲೆ 1 Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಇಳಿಕೆಯಾಗಲಿದೆ PF ಬಡ್ಡಿದರ…?

ಪಿಎಫ್ ಹೊಂದಿರುವ ನೌಕರರಿಗೆ ನಿರಾಸೆ ಸುದ್ದಿಯೊಂದಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್‌ಒ 2020-21ರ ಆರ್ಥಿಕ ವರ್ಷಕ್ಕೆ ಪಿಎಫ್ ಠೇವಣಿಗಳ ಬಡ್ಡಿದರವನ್ನು ಮಾರ್ಚ್ 4 ರಂದು ಪ್ರಕಟಿಸುವ ನಿರೀಕ್ಷೆಯಿದೆ. Read more…

ಆಭರಣ ಪ್ರಿಯರಿಗೆ ಭರ್ಜರಿ ಬಂಪರ್..! ಮತ್ತಷ್ಟು ಅಗ್ಗವಾಗಿದೆ ʼಚಿನ್ನʼದ ಬೆಲೆ

ಬಂಗಾರ ಪ್ರಿಯರಿಗೆ ಸಂತೋಷದ ಸುದ್ದಿಯಿದೆ. ಮದುವೆ ಋತುವಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಕಳೆದ ವಾರ ಎಂಸಿಎಕ್ಸ್ ನ ಏಪ್ರಿಲ್ ಫ್ಯೂಚರ್‌ಗಳು 47,000 ರೂಪಾಯಿಯಾಗಿತ್ತು. ಇಂದು Read more…

ಚಿನ್ನಾಭರಣ ಖರೀದಿಸುವವರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಲೆ ಇಳಿಕೆಯಾಗಿದ್ದು, ದೈನಂದಿನ ಬೆಲೆ ದರದ ಮಾಹಿತಿ ಇಂತಿದೆ. ಬೆಂಗಳೂರಿನಲ್ಲಿ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತಾಗಿ ಸಚಿವರಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಹಲವು ಭಾಗದಲ್ಲಿ ಪೆಟ್ರೋಲ್ ಬೆಲೆ 100 ರೂ.ಗಿಂತಲೂ ಹೆಚ್ಚಾಗಿದೆ. ಭಾರಿ ಏರಿಕೆ ಕಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಬಗ್ಗೆ ಕೇಂದ್ರ ಪೆಟ್ರೋಲಿಯಂ ಖಾತೆ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸಚಿವರಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಹಲವು ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಿಂತಲೂ ಅಧಿಕವಾಗಿದೆ. ಭಾರಿ ಏರಿಕೆ ಕಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಬಗ್ಗೆ ಕೇಂದ್ರ ಪೆಟ್ರೋಲಿಯಂ ಖಾತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...